PMUY Ujjwala 2.0: ಮತ್ತೆ ಉಚಿತ ಗ್ಯಾಸ್ ಸಿಲೆಂಡರ್ ಅರ್ಜಿ ಪ್ರಾರಂಭ.! ಈ ರೀತಿ ಅರ್ಜಿ ಸಲ್ಲಿಸಿ
ಸ್ನೇಹಿತರೆ ಕೇಂದ್ರ ಸರ್ಕಾರ ಉಚಿತ ಎಲ್ಪಿಜಿ ಗ್ಯಾಸ್ ಸಿಲಿಂಡರ್ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ ಆಸಕ್ತಿ ಇರುವಂತಹ ಮಹಿಳೆಯರು ಈ ಒಂದು ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಿ ಉಚಿತ ಎಲ್ಪಿಜಿ ಗ್ಯಾಸ್ ಸಿಲೆಂಡರ್ ಮತ್ತು ಸ್ಟವ್ ಪಡೆದುಕೊಳ್ಳಬಹುದು ಹಾಗೂ ಪ್ರತಿ ತಿಂಗಳು 300 ಸಬ್ಸಿಡಿ ಹಣವನ್ನು ಈ ಒಂದು ಯೋಜನೆ ಅಡಿಯಲ್ಲಿ ಮಹಿಳೆಯರಿಗೆ ನೀಡಲಾಗುತ್ತದೆ ಹಾಗಾಗಿ ನಾವು ಈ ಒಂದು ಲೇಖನಯ ಮೂಲಕ ಉಜ್ವಲ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲಾತಿಗಳ ವಿವರ ತಿಳಿದುಕೊಳ್ಳೋಣ
SSP ಸ್ಕಾಲರ್ಶಿಪ್ ಅರ್ಜಿ ಸಲ್ಲಿಸಲು ಅವಕಾಶ.! ಕೊನೆಯ ದಿನಾಂಕವು ಕೂಡ ಬಿಡುಗಡೆಯಾಗಿದೆ ತಕ್ಷಣ ಈ ರೀತಿ ಅರ್ಜಿ ಸಲ್ಲಿಸಿ
PM ಉಜ್ವಲ ಯೋಜನೆ (PMUY Ujjwala 2.0)..?
ಕೇಂದ್ರ ಸರ್ಕಾರವು ಬಡ ಮಹಿಳೆಯರು ಹಾಗೂ ಹಿಂದುಳಿದ ವರ್ಗದ ಮಹಿಳೆಯರಿಗೆ ಹಾಗೂ ಆರ್ಥಿಕವಾಗಿ ಹಿಂದುಳಿದ ಅಂತ ಕುಟುಂಬಗಳಿಗೆ ಈ ಒಂದು ಯೋಜನೆ ಅಡಿಯಲ್ಲಿ ಉಚಿತವಾಗಿ ಎಲ್ಪಿಜಿ ಗ್ಯಾಸ್ ಸಿಲಿಂಡರ್ ವಿತರಣೆ ಹಾಗೂ ಸ್ಟವ್ ನೀಡುವ ಉದ್ದೇಶದಿಂದ ಈ ಒಂದು ಯೋಜನೆ ಜಾರಿಗೆ ತರಲಾಗಿದ್ದು ಇದರ ಜೊತೆಗೆ ಎಲ್ಪಿಜಿ ಗ್ಯಾಸ್ ಸಿಲಿಂಡರ್ ಕಡಿಮೆ ದರದಲ್ಲಿ ಮತ್ತು ಸಬ್ಸಿಡಿ ದರದಲ್ಲಿ ಪಿಎಂ ಉಜ್ವಲ ಯೋಜನೆ ಅಡಿಯಲ್ಲಿ ಮಹಿಳೆಯರಿಗೆ ವಿತರಣೆ ಮಾಡುವ ಉದ್ದೇಶದಿಂದ ಈ ಒಂದು ಯೋಜನೆ ಜಾರಿಗೆ ತರಲಾಗಿದೆ

ಪಿಎಂ ಉಜ್ವಲ ಯೋಜನೆ ಅಡಿಯಲ್ಲಿ ಮಹಿಳೆಯರು ಅರ್ಜಿ ಸಲ್ಲಿಸಿ ಉಚಿತವಾಗಿ ಒಂದು ಎಲ್ಪಿಜಿ ಗ್ಯಾಸ್ ಸಿಲಿಂಡರ್ ಹಾಗೂ ಸ್ಟವ್ ಪಡೆದುಕೊಳ್ಳಬಹುದು ಇದರ ಜೊತೆಗೆ ಪ್ರತಿ ತಿಂಗಳು ಎಲ್ಪಿಜಿ ಗ್ಯಾಸ್ ಸಿಲಿಂಡರ್ ಖರೀದಿಗೆ ಕೇಂದ್ರ ಸರ್ಕಾರ ಕಡೆಯಿಂದ 300 ಸಬ್ಸಿಡಿ ಹಣವನ್ನು ಈ ಒಂದು ಯೋಜನೆ ಅಡಿಯಲ್ಲಿ ಮಹಿಳೆಯರು ಪಡೆಯಬಹುದು ಹಾಗಾಗಿ ಪ್ರಸ್ತುತ ಈ ಯೋಜನೆಗೆ ಅರ್ಜಿ ಸಲ್ಲಿಸಲು ಮಹಿಳೆಯರಿಗೆ ಅರ್ಜಿ ಆಹ್ವಾನಿಸಲಾಗಿದ್ದು ಆಸಕ್ತಿ ಇರುವಂತಹ ಮಹಿಳೆಯರು ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಬಹುದು ಮತ್ತು ಅರ್ಜಿ ಸಲ್ಲಿಸಲು ಕೆಲವೊಂದು ಅರ್ಹತೆಗಳನ್ನು ಹೊಂದಿರಬೇಕು ಇದಕ್ಕೆ ಸಂಬಂಧಿಸಿದ ವಿವರವನ್ನು ನಾವು ಕೆಳಗಡೆ ನೀಡಿದ್ದೇವೆ
ಪಿಎಂ ಉಜ್ವಲ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು (PMUY Ujjwala 2.0)..?
- ಪಿಎಂ ಉಜ್ವಲ ಯೋಜನೆ ಅಡಿಯಲ್ಲಿ ಮಹಿಳೆಯರಿಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ
- ಪಿಎಂ ಉಜ್ವಲ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಲು ಬಯಸುವ ಮಹಿಳೆಯ ಕುಟುಂಬದ ವಾರ್ಷಿಕ ಆದಾಯ 2 ಲಕ್ಷ ರೂಪಾಯಿ ಮೀರಬಾರದು
- ಪಿಎಂ ಉಜ್ವಲ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಲು ಬಯಸುವಂತಹ ಮಹಿಳೆ ಈ ಹಿಂದೆ ಯಾವುದೇ ಎಲ್ಪಿಜಿ ಗ್ಯಾಸ್ ಸಿಲಿಂಡರ್ ಕನೆಕ್ಷನ್ ಪಡೆದಿರಬಾರದು
- ಈ ಯೋಜನೆ ಅಡಿಯಲ್ಲಿ ಉಚಿತ ಸಿಲಿಂಡರ್ ಪಡೆಯಲು ಬಯಸುವ ಮಹಿಳೆಯು ಕಡ್ಡಾಯವಾಗಿ ಭಾರತದ ನಿವಾಸಿಯಾಗಿರಬೇಕು ಮತ್ತು ರೇಷನ್ ಕಾರ್ಡ್ ಹೊಂದಿರಬೇಕು
- ಈ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಲು ಒಂದು ಕುಟುಂಬದಲ್ಲಿ ಒಬ್ಬರಿಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದೆ
ಪಿಎಂ ಉಜ್ವಲ ಯೋಜನೆ ಪ್ರಯೋಜನೆಗಳು..?
ಉಚಿತ LPG ಗ್ಯಾಸ್ ಸಿಲಿಂಡರ್ ಕನೆಕ್ಷನ್:– ಪಿಎಂ ಉಜ್ವಲ ಯೋಜನೆ ಅಡಿಯಲ್ಲಿ ಅರ್ಜಿ ಹಾಕಿದಂತ ಮಹಿಳೆಯರಿಗೆ ಉಚಿತವಾಗಿ ಎಲ್ಪಿಜಿ ಗ್ಯಾಸ್ ಸಿಲಿಂಡರ್ ಕನೆಕ್ಷನ್ ನೀಡಲಾಗುತ್ತದೆ ಇದರ ಜೊತೆಗೆ ಒಂದು ಸ್ಟವ್ ಉಚಿತವಾಗಿ ಈ ಯೋಜನೆ ಅಡಿಯಲ್ಲಿ ಮಹಿಳೆಯರು ಪಡೆದುಕೊಳ್ಳಬಹುದು
LPG ಗ್ಯಾಸ್ ಸಿಲಿಂಡರ್ ಖರೀದಿಗೆ ಸಬ್ಸಿಡಿ:- ಪಿಎಂ ಉಜ್ವಲ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಿದಂತ ಮಹಿಳೆಗೆ ಪ್ರತಿ ತಿಂಗಳು ಎಲ್ಪಿಜಿ ಗ್ಯಾಸ್ ಸಿಲಿಂಡರ್ ಖರೀದಿಗೆ ಪ್ರಸ್ತುತ ರೂ.300 ಸಬ್ಸಿಡಿ ಹಣವನ್ನು ಈ ಯೋಜನೆ ಮೂಲಕ ನೀಡಲಾಗುತ್ತಿದೆ.!
50 ಲಕ್ಷ ರೂಪಾಯಿ ವಿಮೆ :– ಪಿಎಂ ಉಜ್ವಲ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಿದಂತ ಮಹಿಳೆಯರಿಗೆ ಯಾವುದೇ ಅಪಘಾತದಿಂದ ಅಥವಾ ಅನಿರೀಕ್ಷಿತ ಘಟನೆಗಳಿಂದ ಸಿಲಿಂಡರ್ ಅಪಘಾತಕ್ಕೆ ಈಡಾದಂತ ಮಹಿಳೆ ಮೃತಪಟ್ಟರೆ ಈ ಒಂದು ಯೋಜನೆ ಅಡಿಯಲ್ಲಿ 50 ಲಕ್ಷ ರೂಪಾಯಿವರೆಗೆ ಅಪಘಾತ ವಿಮೆ ನೀಡಲಾಗುತ್ತದೆ
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು..?
- ಮಹಿಳೆಯ ಆಧಾರ್ ಕಾರ್ಡ್
- ರೇಷನ್ ಕಾರ್ಡ್
- ಜಾತಿ ಪ್ರಮಾಣ ಪತ್ರ
- ಆದಾಯ ಪ್ರಮಾಣ ಪತ್ರ
- ವೋಟರ್ ಐಡಿ
- ಮೊಬೈಲ್ ನಂಬರ್
- ಇತರ ಅಗತ್ಯ ದಾಖಲಾತಿಗಳು
ಪಿಎಂ ಉಜ್ವಲ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ..?
ಸ್ನೇಹಿತರೆ ಪಿಎಂ ಉಜ್ವಲ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಲು ಬಯಸುವ ಮಹಿಳೆಯರು ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವಂತ ಪಿಎಂ ಉಜ್ವಲ ಯೋಜನೆ 2.0 ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕ್ ಕೆಳಗಡೆ ನೀಡಿದ್ದೇವೆ.! ಅಥವಾ ನಿಮಗೆ ಹತ್ತಿರವಿರುವ ಯಾವುದೇ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಈ ಒಂದು ಉಜ್ವಲ ಯೋಜನೆಗೆ ಅರ್ಜಿ ಸಲ್ಲಿಸಬಹುದು
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ವಿಶೇಷ ಸೂಚನೆ:- ಸ್ನೇಹಿತರೆ ಇದೇ ರೀತಿ ಸರ್ಕಾರಿ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ಸರಕಾರಿ ಹುದ್ದೆಗಳ ಬಗ್ಗೆ ಮಾಹಿತಿ ಹಾಗೂ ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಸ್ಕಾಲರ್ಶಿಪ್ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ಮಹಿಳೆಯರಿಗೆ ಸಂಬಂಧಿಸಿದ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಪ್ರೈವೇಟ್ ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಮಾಹಿತಿ ಇತರ ಅನೇಕ ವಿಷಯಗಳ ಬಗ್ಗೆ ಪ್ರತಿದಿನ ಮಾಹಿತಿಗಾಗಿ ವಾಟ್ಸಾಪ್ ಹಾಗೂ ಟೆಲಿಗ್ರಾಂ ಗ್ರೂಪ್ಗಳಿಗೆ ಜೋಯಿನ್ ಆಗಬಹುದು