KKRTC Recruitment: ಕಲ್ಯಾಣಿ ಕರ್ನಾಟಕ ಸಾರಿಗೆಯ ವಿವಿಧ ಹುದ್ದೆಗಳ ನೇಮಕಾತಿ.! ಈ ರೀತಿ ಅರ್ಜಿ ಸಲ್ಲಿಸಿ

KKRTC Recruitment: ಕಲ್ಯಾಣಿ ಕರ್ನಾಟಕ ಸಾರಿಗೆಯ ವಿವಿಧ ಹುದ್ದೆಗಳ ನೇಮಕಾತಿ.! ಈ ರೀತಿ ಅರ್ಜಿ ಸಲ್ಲಿಸಿ 

ನಮಸ್ಕಾರ ಸ್ನೇಹಿತರೇ ಈ ಒಂದು ಲೇಖನ ಮೂಲಕ ಮಾಹಿತಿ ತಿಳಿಸುವುದೇನೆಂದರೆ ನಮ್ಮ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ ಒಂದಾಗಿರುವ ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ 315 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇದೀಗ ಹೊಸ ಅಧಿಕೃತ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ.! ಈ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಹಾಗೂ ವಯೋಮಿತಿ ಹಾಗೂ ಸಂಬಳ ಮುಂತಾದ ವಿವರಗಳ ಬಗ್ಗೆ ಈ ಲೇಖನ ಮೂಲಕ ಮಾಹಿತಿ ತಿಳಿದುಕೊಳ್ಳೋಣ ಆದ್ದರಿಂದ ಈ ಒಂದು ಲೇಖನವನ್ನು ಕೊನೆವರೆಗೂ ಓದಲು ಪ್ರಯತ್ನ ಮಾಡಿ

ರೇಷನ್ ಕಾರ್ಡ್ ಇದ್ದವರಿಗೆ ಆಹಾರ ಇಲಾಖೆಯು ಈಗ ಹೊಸ ರೂಲ್ಸ್ ಬಿಡುಗಡೆ ಮಾಡಿದೆ ಪಾಲಿಸದಿದ್ದರೆ ರೇಷನ್ ಕಾರ್ಡ್ ರದ್ದು ಮಾಡಲಾಗುತ್ತದೆ ಇಲ್ಲಿದೆ ಮಾಹಿತಿ

 

WhatsApp Group Join Now
Telegram Group Join Now       

ಸಾರಿಗೆ ಇಲಾಖೆ ಹೊಸ ನೇಮಕಾತಿ (KKRTC Recruitment)..?

ಹೌದು ಸ್ನೇಹಿತರೆ ನಮ್ಮ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ ಇರುವ ಕಲ್ಯಾಣಿ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ ಖಾಲಿ ಇರುವಂತ ವಿವಿಧ 315 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇದೀಗ ಹೊಸ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ ಆದ್ದರಿಂದ ಆಸಕ್ತಿ ಇರುವಂತಹ ಅಭ್ಯರ್ಥಿಗಳು ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಮತ್ತು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಶೀಘ್ರದಲ್ಲೇ ಅವಕಾಶ ಮಾಡಿಕೊಡಲಾಗುತ್ತದೆ ಎಂದು ನಮ್ಮ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಅವರು ತಿಳಿಸಿದ್ದಾರೆ.!

KKRTC Recruitment
KKRTC Recruitment

 

ಹೌದು ಸ್ನೇಹಿತರೆ, ಕಲ್ಯಾಣಿ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ ಸುಮಾರು 315 ಹುದ್ದೆಗಳು ಖಾಲಿ ಇವೆ ಈ ಹುದ್ದೆಗಳ ನೇಮಕಾತಿಗೆ ಇದೀಗ ಅಧಿಸೂಚನೆ ಬಿಡುಗಡೆ ಮಾಡಲಾಗಿದ್ದು ಇನ್ನೇನು ಎರಡು ಅಥವಾ ಮೂರು ತಿಂಗಳ ಒಳಗಡೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗುತ್ತದೆ ಆದ್ದರಿಂದ ಅಭ್ಯರ್ಥಿಗಳು ಈಗಲೆಂದರೆ ಈ ಹುದ್ದೆಗಳಿಗೆ ತಯಾರಿ ನಡೆಸಿಕೊಳ್ಳಬಹುದು ಹಾಗಾಗಿ ನಾವು ಈ ಲೇಖನೆಯಲ್ಲಿ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಹಾಗೂ ವಯೋಮಿತಿ ಮುಂತಾದ ವಿವರಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಈ ಒಂದು ಲೇಖನಿಯ ಮೂಲಕ ತಿಳಿದುಕೊಳ್ಳೋಣ

 

WhatsApp Group Join Now
Telegram Group Join Now       

 

ಹುದ್ದೆಗಳ ನೇಮಕಾತಿ ವಿವರ (KKRTC Recruitment)..?

ನೇಮಕಾತಿ ಸಂಸ್ಥೆ:- KKRTC

ಖಾಲಿ ಹುದ್ದೆಗಳು:- 315 ಹುದ್ದೆಗಳು

ಅರ್ಜಿ ಪ್ರಾರಂಭ ದಿನಾಂಕ:- ಶೀಘ್ರದಲ್ಲಿ

ಅರ್ಜಿ ಸಲ್ಲಿಸುವ ವಿಧಾನ:- ಆನ್ಲೈನ್ ಮೂಲಕ

ಹುದ್ದೆಗಳ ವಿವರ:-

ಕಂಡಕ್ಟರ್ ಹುದ್ದೆಗಳು (15 ಹುದ್ದೆಗಳು)

ಸಹಾಯಕ ಲೆಕ್ಕಿಗ ಹುದ್ದೆಗಳು (300 ಹುದ್ದೆಗಳು)

 

 

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆ ಮತ್ತು ಇತರ ವಿವರಗಳು..?

ವಿದ್ಯಾರ್ಹತೆ:- ಸ್ನೇಹಿತರೆ ಕಲ್ಯಾಣಿ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ ಖಾಲಿ ಇರುವ 315 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಿಂದ ಕಂಡಕ್ಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ದ್ವಿತೀಯ ಪಿಯುಸಿ ಪಾಸ್ ಆಗಿರಬೇಕು ಹಾಗೂ ಸಹಾಯಕ ಲೆಕ್ಕಿಗ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ವಾಣಿಜ್ಯ ವಿಷಯದಲ್ಲಿ 3 ವರ್ಷ ಡಿಗ್ರಿ ಪೂರ್ತಿ ಮಾಡಿರಬೇಕು ಇದರ ಜೊತೆಗೆ ಕಂಪ್ಯೂಟರ್ ಜ್ಞಾನ ಹೊಂದಿರುವುದು ಅವಶ್ಯಕ ಅಥವಾ ಕನಿಷ್ಠ ಆರು ತಿಂಗಳ ಕಂಪ್ಯೂಟರ್ ಜ್ಞಾನ ಹೊಂದಿರಬೇಕು

ವಯೋಮಿತಿ:- ಕಲ್ಯಾಣಿ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ ಖಾಲಿ ಇರುವ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯೋಮಿತಿ ಹೊಂದಿರಬೇಕು ಮತ್ತು ಗರಿಷ್ಠ 38 ವರ್ಷದವರೆಗೆ ಅರ್ಜಿ ಸಲ್ಲಿಸಲು ಅವಕಾಶವಿದೆ ಹಾಗೂ ಮೀಸಲಾತಿ ಆಧಾರದ ಮೇಲೆ ವಯೋಮಿತಿ ಸಡಲಿಕ್ಕೆ ನೀಡಲಾಗಿದೆ

SC/ST/ಪ್ರವರ್ಗ 1 ಅಭ್ಯರ್ಥಿಗಳಿಗೆ:-ಗರಿಷ್ಠ ವಯೋಮಿತಿ 43 ವರ್ಷ

ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ:- ಗರಿಷ್ಠ ವಯೋಮಿತಿ 41 ವರ್ಷ

 

ಸಂಬಳ ಎಷ್ಟು:- ಸ್ನೇಹಿತರೆ ಕಲ್ಯಾಣಿ ಕರ್ನಾಟಕ ರಾಜ್ಯ ರಸ್ತೆ ನಿಗಮದಲ್ಲಿ ಖಾಲಿ ಇರುವ 315 ಹುದ್ದೆಗಳಿಗೆ ಆಯ್ಕೆ ಆದಂತಹ ಅಭ್ಯರ್ಥಿಗಳಿಗೆ ಕನಿಷ್ಠ ₹18000/- ಇಂದ ಗರಿಷ್ಠ ₹45,000 ವರೆಗೆ ಪ್ರತಿ ತಿಂಗಳು ಸಂಬಳ ನೀಡಲಾಗುತ್ತದೆ ಈ ಬಗ್ಗೆ ಹೆಚ್ಚಿನ ವಿವರ ಪಡೆಯಲು ಅಧಿಕೃತ ಅಧಿಸೂಚನೆ ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಿ

ಆಯ್ಕೆಯ ವಿಧಾನ:- ಸ್ನೇಹಿತರೆ ಈ ಹುದ್ದೆಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವತಿಯಿಂದ ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ ಮತ್ತು ಕರ್ನಾಟಕ ನಾಗರಿಕ ಸೇವಾ ನೇರ ನೇಮಕಾತಿ ಮತ್ತು ಇತರ ನಿಯಮಗಳನ್ನು ಆಧರಿಸಿ ಈ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ ಹೆಚ್ಚಿನ ವಿವರ ಪಡೆಯಲು ಅಧಿಕೃತ ಅಧಿಸೂಚನೆ ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಿ

 

ಅರ್ಜಿ ಸಲ್ಲಿಸುವುದು ಹೇಗೆ..?

ಸ್ನೇಹಿತರೆ ಪ್ರಸ್ತುತ ಕಲ್ಯಾಣಿ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ ಖಾಲಿ ಇರುವ 315 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಕರ್ನಾಟಕ ಪರೀಕ್ಷ ಪ್ರಾಧಿಕಾರ (KEA) ಅಧಿಸೂಚನೆ ಮಾತ್ರ ಬಿಡುಗಡೆ ಮಾಡಿದ್ದು ಇನ್ನು ಶೀಘ್ರದಲ್ಲೇ ಈ ಹುದ್ದೆಗಳಿಗೆ ಅರ್ಜಿ ಕರೆಯಲಾಗುತ್ತದೆ ಎಂದು ಇಲಾಖೆ ಸ್ಪಷ್ಟ ಮಾಹಿತಿ ನೀಡಿದೆ ಆದ್ದರಿಂದ ಅಭ್ಯರ್ಥಿಗಳು ಈಗಲೇ ಈ ಹುದ್ದೆಗಳಿಗೆ ತಯಾರಿ ಮಾಡಿಕೊಳ್ಳಿ

 

ವಿಶೇಷ ಸೂಚನೆ:- ಸ್ನೇಹಿತರೆ ಇದೇ ರೀತಿ ನಿಮಗೆ ಸರ್ಕಾರಿ ಹುದ್ದೆಗಳ ನೇಮಕಾತಿ ಕುರಿತು ಹಾಗೂ ಈ ಸರಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಎಂಬ ವಿಷಯದ ಬಗ್ಗೆ ಪ್ರತಿದಿನ ಮಾಹಿತಿ ಬೇಕೆ ಇದರ ಜೊತೆಗೆ ನಮ್ಮ ಕರ್ನಾಟಕದಲ್ಲಿ ಇರುವಂತ ವಿವಿಧ ಪ್ರದೇಶಗಳಲ್ಲಿ ಹಾಗೂ ವಿವಿಧ ಜಿಲ್ಲೆಗಳಲ್ಲಿ ಕಾಲಿರುವ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ ಪಡೆಯಬೇಕೆ ಹಾಗೂ ಸರಕಾರಿ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ಪ್ರಚಲಿತ ಘಟನೆಗಳು ಹಾಗೂ ಕರ್ನಾಟಕದ ಪ್ರಮುಖ ಸುದ್ದಿಗಳ ಬಗ್ಗೆ ಮಾಹಿತಿ ಮತ್ತು ರೈತರಿಗೆ ಸಂಬಂಧಿಸಿದ ಹಲವಾರು ಸಬ್ಸಿಡಿ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ವಿದ್ಯಾರ್ಥಿಗಳಿಗೆ ಸಂಬಂಧಿಸಿದ ವಿವಿಧ ಸ್ಕಾಲರ್ಶಿಪ್ ಯೋಜನೆಗಳ ಬಗ್ಗೆ ಮಾಹಿತಿ ಇತರ ಹಲವಾರು ವಿಷಯಗಳಿಗೆ ಸಂಬಂಧಿಸಿದಂತೆ ಪ್ರತಿದಿನ ಮಾಹಿತಿ ಪಡೆಯಬೇಕೇ ಹಾಗಾದರೆ ನೀವು ನಮ್ಮ ವಾಟ್ಸಪ್ ಮತ್ತು ಟೆಲಿಗ್ರಾಂ ಚಾನಲ್ ಗಳಿಗೆ ಜಾಯಿನ್ ಆಗಬಹುದು

Leave a Comment