dfccil Recruitment: 10Th, ITI ಪಾಸಾದವರಿಗೆ ಕೇಂದ್ರ ಸರ್ಕಾರದಡಿ ಉದ್ಯೋಗ ಅವಕಾಶ ಈ ರೀತಿ ಅರ್ಜಿ ಸಲ್ಲಿಸಿ.! 642 ಖಾಲಿ ಹುದ್ದೆಗಳು
ನಮಸ್ಕಾರ ಸ್ನೇಹಿತರೆ ಕೇಂದ್ರ ಸರ್ಕಾರದ ಅಡಿಯಲ್ಲಿ ಕಾರ್ಯನಿರ್ವಹಿಸುವಂತಹ ಡೆಡಿಕೇಟೆಡ್ ಫ್ರೈಟ್ ಕಾರಿಡಾರ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ (dfccil) ನಲ್ಲಿ ಕಾಲಿ ಇರುವಂತ 642 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇದೀಗ ಹೊಸ ಅಧಿಸೂಚನೆ ಬಿಡುಗಡೆ ಮಾಡಿದ್ದು ಆಸಕ್ತಿ ಇರುವಂತಹ ಅಭ್ಯರ್ಥಿಗಳು ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಆದ್ದರಿಂದ ನಾವು ಈ ಒಂದು ಲೇಖನಯ ಮೂಲಕ ಈ 642 ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಈ ತರ ವಿವರಗಳ ಬಗ್ಗೆ ಮಾಹಿತಿ ತಿಳಿಯೋಣ
ಅಟೆಂಡರ್ ಮತ್ತು ಡ್ರೈವರ್ ಹುದ್ದೆಗಳಿಗೆ ನೇಮಕಾತಿ ಈ ರೀತಿ ಅರ್ಜಿ ಸಲ್ಲಿಸಿ
ಹೊಸ ನೇಮಕಾತಿ (dfccil Recruitment)..?
ಹೌದು ಸ್ನೇಹಿತರೆ, ಕೇಂದ್ರ ಸರಕಾರದ ಅಡಿಯಲ್ಲಿ ಕಾರ್ಯನಿರ್ವಹಿಸುವಂಥ ಡೆಡಿಕೇಟೆಡ್ ಫ್ರೈಟ್ ಕಾರಿಡಾರ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ (dfccil) ನಲ್ಲಿ ಖಾಲಿ ಇರುವ 642 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇದೀಗ ಹೊಸ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ ಈ ಅಧಿಸೂಚನೆ ಪ್ರಕಾರ ಎಸ್ ಎಸ್ ಎಲ್ ಸಿ ಮತ್ತು ಐಟಿಐ ಹಾಗೂ ಡಿಪ್ಲೋಮೋ ಮತ್ತು ಎಲೆಕ್ಟ್ರಾನಿಕ್ಸ್ ಮುಂತಾದ ವಿದ್ಯಾರ್ಹತೆ ಹೊಂದಿದ ಅಭ್ಯರ್ಥಿಗಳು ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು
![dfccil Recruitment](https://bhandarapolice.org/wp-content/uploads/2025/01/20250115_154206.jpg)
ಹೌದು ಸ್ನೇಹಿತರೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ದಿನಾಂಕ 16 ಫೆಬ್ರುವರಿ 2025 ಕೊನೆಯ ದಿನಾಂಕವಾಗಿದ್ದು ಆಸಕ್ತಿ ಇರುವವರು ಈ ದಿನಾಂಕದೊಳಗಡೆ ಅರ್ಜಿ ಸಲ್ಲಿಸಬಹುದು ಆದ್ದರಿಂದ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಹಾಗೂ ಅರ್ಜಿ ಸಲ್ಲಿಸಲು ಇರುವ ವಯೋಮಿತಿ ಹಾಗೂ ಆಯ್ಕೆ ವಿಧಾನ ಮುಂತಾದ ವಿವರಗಳ ಬಗ್ಗೆ ಮಾಹಿತಿ ತಿಳಿದುಕೊಳ್ಳೋಣ
ಹುದ್ದೆಗಳ ವಿವರ (dfccil Recruitment)..?
ನೇಮಕಾತಿ ಇಲಾಖೆ :- dfccil
ಖಾಲಿ ಹುದ್ದೆಗಳ ಸಂಖ್ಯೆ:- 642 ಹುದ್ದೆಗಳು
ಹುದ್ದೆಗಳ ಹೆಸರು:- ವಿವಿಧ ಹುದ್ದೆಗಳು
ಅರ್ಜಿ ಸಲ್ಲಿಸುವ ವಿಧಾನ:- ಆನ್ಲೈನ್ ಮೂಲಕ
ಅರ್ಜಿ ಪ್ರಾರಂಭ ದಿನಾಂಕ:- 18/01/2025
ಅರ್ಜಿ ಕೊನೆಯ ದಿನಾಂಕ:- 16/02/2025
ಅರ್ಜಿ ಮರು ಪರಿಶೀಲನೆಯ ದಿನಾಂಕ:- 23/02/2025
ಸಂಬಳ:- ₹16,00 ರಿಂದ 1,60,000 ವರೆಗೆ
ಹುದ್ದೆಗಳ ವಿವರ:-
1) ಮಲ್ಟಿ ಟಾಸ್ಕಿಂಗ್ ಸ್ಟಾಪ್ (MTS) 464 ಹುದ್ದೆಗಳು
2) ಎಕ್ಸಿಕ್ಯೂಟಿವ್ ಎಲೆಕ್ಟ್ರಿಕಲ್ 64 ಹುದ್ದೆಗಳು
3) ಎಕ್ಸಿಕ್ಯೂಟಿವ್ (ಸಿಂಗಲ್ & ಟೆಲಿಕಾಂ) 75 ಹುದ್ದೆಗಳು
4) ಎಕ್ಸಿಕ್ಯೂಟಿವ್ (ಸಿವಿಲ್) 36 ಹುದ್ದೆಗಳು
5) ಜೂನಿಯರ್ ಮ್ಯಾನೇಜರ್ (ಫೈನಾನ್ಸ್) 3 ಹುದ್ದೆಗಳು
ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು..?
ಶೈಕ್ಷಣಿಕ ಅರ್ಹತೆ:- ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಲ್ಲಿ ಅರ್ಜಿದಾರರು ಎಸ್ ಎಸ್ ಎಲ್ ಸಿ, ITI, ಡಿಪ್ಲೋಮೋ, ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಹಾಗೂ ಪವರ್ ಸಪ್ಲೈ ಮತ್ತು ಸಿವಿಲ್ ಇಂಜಿನಿಯರಿಂಗ್, CA, CDWA, CS, MBA, PG ಡಿಪ್ಲೋಮೋ ವಿದ್ಯಾರ್ಹತೆ ಹೊಂದಿದವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು
ವಯೋಮಿತಿ:- ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ ವಯೋಮಿತಿ ಅರ್ಜಿದಾರರು ಹೊಂದಿರಬೇಕು ಹಾಗೂ ಗರಿಷ್ಠ 33 ವರ್ಷ ವಯೋಮಿತಿ ಅರ್ಜಿದಾರರಿಗೆ ನಿಗದಿ ಮಾಡಲಾಗಿದೆ ಮತ್ತು ಮೀಸಲಾತಿ ಆಧಾರದ ಮೇಲೆ ವಯೋಮಿತಿ ಸಡಲಿಕ್ಕೆ ಮಾಡಲಾಗಿದ್ದು ಹೆಚ್ಚಿನ ವಿವರಕ್ಕಾಗಿ ಅಧಿಕೃತ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ
ಅರ್ಜಿ ಶುಲ್ಕ:- ಈ ಹುದ್ದೆಗಳ ನೇಮಕಾತಿ ಅಧಿಸೂಚನೆ ಪ್ರಕಾರ ಮಲ್ಟಿ ಟಾಸ್ಕಿಂಗ್ ಸ್ಟಾಪ್ (MTS) ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು 500 ಅರ್ಜಿ ಶುಲ್ಕ ನಿಗದಿ ಮಾಡಲಾಗಿದೆ ಹಾಗೂ ಎಕ್ಸಿಕ್ಯೂಟಿವ್ ಮತ್ತು ಜೂನಿಯರ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿ ದಾರಿಗೆ ₹1000 ರೂಪಾಯಿ ಅರ್ಜಿ ಶುಲ್ಕ ನಿಗದಿ ಮಾಡಿದೆ ಆದ್ದರಿಂದ ನೀವು ಇನ್ನಷ್ಟು ಹೆಚ್ಚಿನ ವಿವರ ಪಡೆಯಲು ಅಧಿಕೃತ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ
ಆಯ್ಕೆ ವಿಧಾನ:- ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದಂತ ಅಭ್ಯರ್ಥಿಗಳಿಗೆ ಮೊದಲು ಕಂಪ್ಯೂಟರ್ ಬೇಸಿಕ್ ಟೆಸ್ಟ್ ಮೂಲಕ ಹಾಗೂ ದೈಹಿಕ ಪರೀಕ್ಷೆ (ಕೆಲ ಪೋಸ್ಟುಗಳಿಗೆ ಮಾತ್ರ) ಮತ್ತು ದಾಖಲಾತಿ ಪರಿಶೀಲನೆ ಹಾಗೂ ವೈದ್ಯಕೀಯ ಪರೀಕ್ಷೆಗಳ ಮೂಲಕ ಈ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ..?
ಸ್ನೇಹಿತರೆ ಮೇಲೆ ತಿಳಿಸಿದ ಎಲ್ಲಾ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಿ ನೀವು ಅರ್ಜಿ ಸಲ್ಲಿಸಬಹುದು ಅದಕ್ಕೆ ಸಂಬಂಧಿಸಿದ ಲಿಂಕನ್ನು ನಾವು ಕೆಳಗಡೆ ನೀಡುತ್ತೇವೆ
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
https://dfccil.com/
ಸ್ನೇಹಿತರೆ ಮೇಲೆ ಕೊಟ್ಟಿರುವಂತ ಲಿಂಕ್ ಬಳಸಿಕೊಂಡು ನೀವು ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡುತ್ತದೆ. ನಂತರ ನೀವು ಈ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಧಿಕೃತ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ. ನಂತರ ಓದಿಕೊಂಡು ಈ ಉದ್ದಗಳಿಗೆ ಅದೇ ವೆಬ್ಸೈಟ್ನಲ್ಲಿ ಅಪ್ಲೈ ಮಾಡಿ ಹಾಗೂ ಇದೇ ರೀತಿ ಉದ್ಯೋಗಕ್ಕೆ ಸಂಬಂಧಿಸಿದ ಮಾಹಿತಿ ಹಾಗೂ ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಸ್ಕಾಲರ್ಶಿಪ್ ಯೋಜನೆಗಳ ಬಗ್ಗೆ ಮಾಹಿತಿ ಪಡೆಯಲು ವಾಟ್ಸಾಪ್ ಹಾಗೂ ಟೆಲಿಗ್ರಾಂ ಚಾನೆಲ್ಗಳಿಗೆ ಜೋಯಿನ್ ಆಗಬಹುದು