Supreme Court Recruitment: ಸುಪ್ರೀಂ ಕೋರ್ಟ್ ಖಾಲಿ ಹುದ್ದೆಗಳ ನೇಮಕಾತಿ.! ಬೇಗ ಅರ್ಜಿ ಸಲ್ಲಿಸಿ
ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನ ಮೂಲಕ ಮಾಹಿತಿ ತಿಳಿಸುವುದೇನೆಂದರೆ ಸುಪ್ರೀಂಕೋರ್ಟ್ ನಲ್ಲಿ ಖಾಲಿ ಇರುವ 90 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇದೀಗ ಅಧಿಸೂಚನೆ ಬಿಡುಗಡೆ ಮಾಡಿದ್ದು ಆಸಕ್ತಿ ಇರುವಂತಹ ಅಭ್ಯರ್ಥಿಗಳು ದಿನಾಂಕ 7 ಫೆಬ್ರವರಿ 2025 ರ ಒಳಗಡೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಆದ್ದರಿಂದ ಈ ಒಂದು ಲೇಖನಯ ಮೂಲಕ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಹಾಗೂ ಇತರ ವಿವರಗಳ ಬಗ್ಗೆ ಮಾಹಿತಿ ತಿಳಿದುಕೊಳ್ಳೋಣ ಹಾಗಾಗಿ ನೀವು ಈ ಲೇಖನೆಯನ್ನು ಕೊನೆಯವರೆಗೂ ಓದಿ
ಸುಪ್ರೀಂ ಕೋರ್ಟ್ ಖಾಲಿ ಹುದ್ದೆಗಳ ನೇಮಕಾತಿ (Supreme Court Recruitment).?
ಸ್ನೇಹಿತರೆ ಸುಪ್ರೀಂ ಕೋರ್ಟ್ ನಲ್ಲಿ ಖಾಲಿ ಇರುವ 90 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇದೀಗ ಹೊಸ ಆದಿ ಸೂಚನೆ ಬಿಡುಗಡೆ ಮಾಡಿದ್ದು ಆಸಕ್ತಿ ಇರುವಂತಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.! ಹೌದು ಸ್ನೇಹಿತರೆ ಈ ಒಂದು ಅಧಿಸೂಚನೆ ಪ್ರಕಾರ ಒಟ್ಟು 90 ಹುದ್ದೆಗಳು ಖಾಲಿ ಇದ್ದು ಆಸಕ್ತಿ ಇರುವವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ
ಸುಪ್ರೀಂ ಕೋರ್ಟ್ ನಲ್ಲಿ ಖಾಲಿ ಇರುವ ಕ್ಲರ್ಕ್ ಕಮ್ ರಿಸರ್ಚ್ ಅಸೋಸಿಯೇಟ್ ಹುದ್ದೆಗಳಿಗೆ ಇದೀಗ ನೇಮಕಾತಿ ಸಂಬಂಧಿಸಿದಂತೆ ಅರ್ಜಿ ಆಹ್ವಾನ ಮಾಡಲಾಗಿದೆ.! ಆದ್ದರಿಂದ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಶೈಕ್ಷಣಿಕ ಅರ್ಹತೆ ಹಾಗೂ ವಯೋಮಿತಿ ಮತ್ತು ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕ ಮುಂತಾದ ವಿವರಗಳ ಬಗ್ಗೆ ಮಾಹಿತಿ ತಿಳಿದುಕೊಳ್ಳೋಣ
ಹುದ್ದೆಗಳ ನೇಮಕಾತಿ ವಿವರ (Supreme Court Recruitment)..?
ನೇಮಕಾತಿ ಸಂಸ್ಥೆ:- ಸುಪ್ರೀಂ ಕೋರ್ಟ್
ಖಾಲಿ ಹುದ್ದೆಗಳ ಸಂಖ್ಯೆ:- 90 ಹುದ್ದೆಗಳು
ಹುದ್ದೆಗಳ ಹೆಸರು:- ವಿವಿಧ ಹುದ್ದೆಗಳು
ಅರ್ಜಿ ಸಲ್ಲಿಸುವ ವಿಧಾನ:- ಆನ್ಲೈನ್ ಮೂಲಕ
ಅರ್ಜಿ ಪ್ರಾರಂಭ ದಿನಾಂಕ:- 14/01/2025
ಅರ್ಜಿ ಕೊನೆಯ ದಿನಾಂಕ:- 07/02/2025
ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು..?
ಶೈಕ್ಷಣಿಕ ಅರ್ಹತೆ:– ಸುಪ್ರೀಂ ಕೋರ್ಟ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕಾನೂನಿನ ಪದವಿದಾರರಾಗಿರಬೇಕು ಹಾಗೂ ವಿವಿಧ ಪದವಿ ಪಡೆದ ಅಭ್ಯರ್ಥಿಗಳಿಗೂ ಕೂಡ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶವಿದೆ ಹಾಗಾಗಿ ನೀವು ಹೆಚ್ಚಿನ ವಿವರ ಪಡೆಯಲು ಸುಪ್ರೀಂ ಕೋರ್ಟ್ ನಲ್ಲಿ ಕಾಲಿರುವ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ ಅಧಿಕೃತ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ
ವಯೋಮಿತಿ:- ಸುಪ್ರೀಂ ಕೋರ್ಟ್ ನಲ್ಲಿ ಖಾಲಿ ಇರುವ 90 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕನಿಷ್ಠ 20 ವರ್ಷ ಹಾಗೂ ಗರಿಷ್ಠ 32 ವರ್ಷ ವಯೋಮಿತಿ ನಿಗದಿ ಮಾಡಲಾಗಿದೆ ಹಾಗೂ ಮೀಸಲಾತಿ ಆಧಾರದ ಮೇಲೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ 1 ಅಭ್ಯರ್ಥಿಗಳಿಗೆ ಐದು ವರ್ಷ ಹಾಗೂ ಸಾಮಾನ್ಯ ಮತ್ತು ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಲಿಕ್ಕೆ ಮಾಡಲಾಗಿದೆ
ಅರ್ಜಿ ಶುಲ್ಕ:- ಸುಪ್ರೀಂ ಕೋರ್ಟ್ ನಲ್ಲಿ ಖಾಲಿ ಇರುವ ಈ 90 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ 500 ಅರ್ಜಿ ಶುಲ್ಕ ನಿಗದಿ ಮಾಡಲಾಗಿದೆ
ಸಂಬಳ ಎಷ್ಟು:– ಸ್ನೇಹಿತರೆ ಸುಪ್ರೀಂ ಕೋರ್ಟ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಆಯ್ಕೆ ಆದಂತಹ ಅಭ್ಯರ್ಥಿಗಳಿಗೆ ಕನಿಷ್ಠ ₹21,750 ಗರಿಷ್ಠ ₹50,000 ವರೆಗೆ ಸಂಬಳ ನೀಡಲಾಗುತ್ತದೆ ಹೆಚ್ಚಿನ ವಿವರಕ್ಕಾಗಿ ಅಧಿಕೃತ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ
ಅರ್ಜಿ ಸಲ್ಲಿಸುವುದು ಹೇಗೆ..?
ಸ್ನೇಹಿತರ ಸುಪ್ರೀಂ ಕೋರ್ಟ್ ನಲ್ಲಿ ಖಾಲಿ ಇರುವ 90 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆನ್ಲೈನ್ ಮೂಲಕ ಅವಕಾಶ ಮಾಡಿಕೊಡಲಾಗಿದ್ದು ಆಸಕ್ತಿ ಇರುವಂತಹ ಅಭ್ಯರ್ಥಿಗಳು ನಾವು ಕೆಳಗಡೆ ನೀಡಿದಂತ ಲಿಂಕ್ ಬಳಸಿಕೊಂಡು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.!
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
www.sci.gov.in/
ಸ್ನೇಹಿತರ ಮೇಲೆ ಕೊಟ್ಟಿರುವಂತ ಲಿಂಕ್ ಬಳಸಿಕೊಂಡು ನೀವು ಸುಪ್ರೀಂ ಕೋರ್ಟ್ ನಲ್ಲಿ ಖಾಲಿ ಇರುವ 90 ಕ್ಲರ್ಕ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಹಾಗೂ ಅರ್ಜಿ ಸಲ್ಲಿಸುವ ಮುನ್ನ ಈ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ ಅಧಿಕೃತ ಅತಿ ಸೂಚನೆ ಡೌನ್ಲೋಡ್ ಮಾಡಿಕೊಂಡು ಮತ್ತು ಅದನ್ನು ಸರಿಯಾಗಿ ಓದಿಕೊಂಡು ನಂತರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಮತ್ತು ಇದೇ ರೀತಿ ಸರಕಾರಿ ಹುದ್ದೆಗಳ ಮಾಹಿತಿಗಾಗಿ ನೀವು ನಮ್ಮ ವಾಟ್ಸಪ್ ಹಾಗೂ ಟೆಲಿಗ್ರಾಂ ಚಾನಲ್ಗಳಿಗೆ ಜಾಯಿನ್ ಆಗಬಹುದು