driver jobs: 10Th, PUC ಪಾಸಾದವರಿಗೆ ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆಯಲ್ಲಿ ಕೆಲಸ.! ಈ ರೀತಿ ಅರ್ಜಿ ಸಲ್ಲಿಸಿ
ನಮಸ್ಕಾರ ಸ್ನೇಹಿತರೆ ನೀವು ಸರಕಾರಿ ಕೆಲಸ ಹುಡುಕುತ್ತಿದ್ದೀರಾ ಹಾಗೂ ನೀವು ಹತ್ತನೇ ತರಗತಿ ಪಾಸ್ ಆಗಿದ್ದೀರಾ ಹಾಗಾದರೆ ನಿಮಗೆ ಭರ್ಜರಿ ಗುಡ್ ನ್ಯೂಸ್ ಹೌದು ಸ್ನೇಹಿತರೆ ನಮ್ಮ ಕರ್ನಾಟಕದ ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವಂತ ಡ್ರೈವರ್ ಹಾಗೂ ಇತರ ಹಲವಾರು ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ ಆದ್ದರಿಂದ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕ ಹಾಗೂ ಇತರ ವಿವರಗಳ ಬಗ್ಗೆ ಮಾಹಿತಿ ತಿಳಿದುಕೊಳ್ಳೋಣ
ಗೃಹಲಕ್ಷ್ಮಿ 2000 ಹಣ ನಾಳೆ ಈ ಜಿಲ್ಲೆಯ ಮಹಿಳೆಯರ ಖಾತೆಗೆ ಜಮಾ ಆಗುತ್ತಿದೆ ಇಲ್ಲಿದೆ ನೋಡಿ ಮಾಹಿತಿ
ಹೊಸ ನೇಮಕಾತಿ (driver jobs)..?
ಹೌದು ಸ್ನೇಹಿತರೆ ನಮ್ಮ ಕರ್ನಾಟಕ ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆ ಇದೀಗ 1805 ಹುದ್ದೆಗಳ ಹೊಸ ನೇಮಕಾತಿಗೆ ಸಂಬಂಧಿಸಿದಂತೆ ಅತಿ ಸೂಚನೆ ಬಿಡುಗಡೆ ಮಾಡಿದ್ದು ಈ ಒಂದು ಅಧಿಸೂಚನೆ ಪ್ರಕಾರ ಡ್ರೈವರ್ ಹಾಗೂ ಇತರ ಹಲವಾರು ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅರ್ಜಿ ಆಹ್ವಾನಿಸಲಾಗಿದೆ ಆದ್ದರಿಂದ ಆಸಕ್ತಿ ಇರುವಂತಹ ಅಭ್ಯರ್ಥಿಗಳು ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.!
ಹೌದು ಸ್ನೇಹಿತರೆ ಈ ಒಂದು ಅಧಿಸೂಚನೆ ಪ್ರಕಾರ 10ನೇ ತರಗತಿ ಹಾಗೂ ದ್ವಿತೀಯ ಪಿಯುಸಿ ಮತ್ತು ಪದವಿ ಮತ್ತು ಡಿಪ್ಲೋಮಾ ಪಾಸಾದಂತ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಆದ್ದರಿಂದ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲಿರುವ ಅರ್ಹತೆಗಳು ಹಾಗೂ ವಯೋಮಿತಿ ಮುಂತಾದ ವಿವರಗಳ ಬಗ್ಗೆ ಈಗ ಮಾಹಿತಿ ತಿಳಿದುಕೊಳ್ಳೋಣ
ಹುದ್ದೆಗಳ ನೇಮಕಾತಿ ವಿವರ (driver jobs).?
ನೇಮಕಾತಿ ಇಲಾಖೆ:- ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆ
ಹುದ್ದೆಗಳ ಸಂಖ್ಯೆ:- 1805 ಖಾಲಿ ಹುದ್ದೆಗಳು
ಅರ್ಜಿ ಸಲ್ಲಿಸುವ ವಿಧಾನ:- online
ಅರ್ಜಿ ಪ್ರಾರಂಭ ದಿನಾಂಕ:- 12/01/2025
ಅರ್ಜಿ ಕೊನೆಯ ದಿನಾಂಕ:- 15/02/2025
ಉದ್ಯೋಗ ಸ್ಥಳ:- ಕರ್ನಾಟಕ
ಹುದ್ದೆಗಳ ವಿವರ:-
1) ಸಹಾಯಕ ಇಂಜಿನಿಯರಿಂಗ್ ಹುದ್ದೆಗಳು :- 905
2) ಡ್ರೈವರ್ ಹುದ್ದೆಗಳು:- 450
3) ಕಿರಿಯ ತಾಂತ್ರಿಕ ಸಹಾಯಕರು ಹುದ್ದೆಗಳು:- 300
4) ಕಚೇರಿ ಸಹಾಯಕರ ಹುದ್ದೆಗಳು:- 150
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು..?
ಶೈಕ್ಷಣಿಕ ಅರ್ಹತೆ:- ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆ ಬಿಡುಗಡೆ ಮಾಡಿರುವ ಅಧಿಕೃತ ಆದಿ ಸೂಚನೆ ಪ್ರಕಾರ ಡ್ರೈವರ್ ಹಾಗೂ ಕಿರಿಯ ತಾಂತ್ರಿಕ ಸಹಾಯಕರ ಹುದ್ದೆಗಳು ಮತ್ತು ಕಚೇರಿ ಸಹಾಯಕರ ಹುದ್ದೆಗಳು ಹಾಗೂ ಸಹಾಯಕ ಇಂಜಿನಿಯರಿಂಗ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಹುದ್ದೆಗಳ ಅನುಗುಣವಾಗಿ 10ನೇ ತರಗತಿ ಹಾಗೂ ದ್ವಿತೀಯ ಪಿಯುಸಿ ಮತ್ತು ಪದವಿ ಹಾಗೂ ಡಿಪ್ಲೋಮೋ ಮತ್ತು ಇಂಜಿನಿಯರಿಂಗ್ ಮುಂತಾದ ವಿದ್ಯಾರ್ಹತೆಯನ್ನು ಹೊಂದಿರಬೇಕು
ವಯೋಮಿತಿ:- 1,805 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕನಿಷ್ಠ 21 ವರ್ಷ ವಯೋಮಿತಿ ಹಾಗೂ 35 ವರ್ಷದವರೆಗೆ ಗರಿಷ್ಠ ವಯೋಮಿತಿ ನಿಗದಿ ಮಾಡಲಾಗಿದೆ ಹಾಗೂ ಮೀಸಲಾತಿ ಆಧಾರದ ಮೇಲೆ ವಯೋಮಿತಿ ಸಡಲಿಕ್ಕೆ ನೀಡಲಾಗಿದ್ದು ಹೆಚ್ಚಿನ ವಿವರಕ್ಕಾಗಿ ಅಧಿಕೃತ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ ಅಥವಾ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ
ಅರ್ಜಿ ಶುಲ್ಕ:- 1,805 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳಲ್ಲಿ ಸಾಮಾನ್ಯ ಹಾಗೂ OBC/EWD ಅಭ್ಯರ್ಥಿಗಳಿಗೆ ರೂ.250 ಮತ್ತು SC/ST/PWD ಅಭ್ಯರ್ಥಿಗಳಿಗೆ ರೂ.100 ಅರ್ಜಿ ಶುಲ್ಕ ನಿಗದಿ ಮಾಡಲಾಗಿದೆ
ಸಂಬಳ ಎಷ್ಟು:– 1,805 ಹುದ್ದೆಗಳಿಗೆ ಆಯ್ಕೆ ಆದಂತಹ ಅಭ್ಯರ್ಥಿಗಳಿಗೆ ಹುದ್ದೆಗಳ ಅನುಗುಣವಾಗಿ ಕನಿಷ್ಠ ₹21,500 ಇಂದ ಗರಿಷ್ಠ 65,000 ವರೆಗೆ ಸಂಬಳ ನೀಡಲಾಗುತ್ತದೆ ಹಾಗಾಗಿ ಹೆಚ್ಚಿನ ವಿವರಕ್ಕಾಗಿ ಅಧಿಕೃತ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ
ಅರ್ಜಿ ಸಲ್ಲಿಸುವುದು ಹೇಗೆ..?
1,805 ಹುದ್ದೆಗಳಿಗೆ ನೀವು ಅರ್ಜಿ ಸಲ್ಲಿಸಲು ಬಯಸುತ್ತಿದ್ದೀರಾ ಹಾಗಾದರೆ ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು ಆದ್ದರಿಂದ ಅರ್ಜಿ ಸಲ್ಲಿಸುವ ಮುನ್ನ ಈ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ ಅಧಿಸೂಚನೆ ಡೌನ್ಲೋಡ್ ಮಾಡಿಕೊಂಡು ಈ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ ಸಂಪೂರ್ಣ ವಿವರವನ್ನು ತಿಳಿದುಕೊಂಡು ಅರ್ಜಿ ಸಲ್ಲಿಸಿ ಮತ್ತು ಅರ್ಜಿ ಸಲ್ಲಿಸಲು ಬೇಕಾಗಿರುವ ಲಿಂಕ್ ಕೆಳಗಡೆ ನೀಡಿದ್ದೇವೆ
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
https://minorirrigation.karnataka.gov.in/
ಸ್ನೇಹಿತರೆ ಇದೇ ರೀತಿ ಸರಕಾರಿ ಹುದ್ದೆಗಳ ಬಗ್ಗೆ ಮಾಹಿತಿ ಹಾಗೂ ಸರಕಾರಿ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ಪ್ರಚಲಿತ ಘಟನೆಗಳು ಹಾಗೂ ಪ್ರಮುಖ ಸುದ್ದಿಗಳ ಬಗ್ಗೆ ಮಾಹಿತಿ ಹಾಗೂ ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಸ್ಕಾಲರ್ಶಿಪ್ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ರೈತರಿಗೆ ಸಂಬಂಧಿಸಿದ ಯೋಜನೆಗಳ ಬಗ್ಗೆ ಮಾಹಿತಿ ಇತರ ಪ್ರತಿದಿನ ಹೊಸ ಮಾಹಿತಿಗಳು ಹಾಗೂ ಉದ್ಯೋಗಕ್ಕೆ ಸಂಬಂಧಿಸಿದ ಮಾಹಿತಿಗಾಗಿ ನೀವು ನಮ್ಮ ವಾಟ್ಸಾಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನಲ್ ಗಳಿಗೆ ಸೇರಿಕೊಳ್ಳಬಹುದು