Post office Recruitment 2025: SSLC , ದ್ವಿತೀಯ ಪಿಯುಸಿ ಪಾಸಾದವರಿಗೆ ಪೋಸ್ಟ್ (post office) ಆಫೀಸ್ ನಲ್ಲಿ ಕೆಲಸ.! 18,200 ಹುದ್ದೆಗಳಿಗೆ ಅರ್ಜಿ ಆಹ್ವಾನ
ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನ ಮೂಲಕ ಮಾಹಿತಿ ತಿಳಿಸುವುದೇನೆಂದರೆ ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ 18200 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ ಆದ್ದರಿಂದ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಹಾಗೂ ಅರ್ಜಿ ಸಲ್ಲಿಸಲಿರುವ ಕೊನೆಯ ದಿನಾಂಕ ಮತ್ತು ಅರ್ಜಿ ಸಲ್ಲಿಸುವುದು ಹೇಗೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳೋಣ
ಪೋಸ್ಟ್ ಆಫೀಸ್ ಹೊಸ ನೇಮಕಾತಿ (Post office Recruitment 2025).?
ಹೌದು ಸ್ನೇಹಿತರೆ, ಭಾರತೀಯ ಅಂಚೆ ಇಲಾಖೆ ಅಥವಾ ಪೋಸ್ಟ್ ಆಫೀಸ್ನಲ್ಲಿ ಖಾಲಿ ಇರುವ 18200 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇದೀಗ ಅಧಿಸೂಚನೆ ಬಿಡುಗಡೆ ಮಾಡಿದೆ ಈ ಒಂದು ಅಧಿಸೂಚನೆ ಪ್ರಕಾರ ಪೋಸ್ಟ್ ಮಾಸ್ಟರ್ ಹುದ್ದೆಗಳು ಹಾಗೂ ಗ್ರಾಮೀಣ ಡಾಕ್ ಸೇವಕ ಹುದ್ದೆಗಳು ಮತ್ತು ಇತರ ಹಲವಾರು ಹುದ್ದೆಗಳು ಖಾಲಿ ಇದ್ದು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಜಿದಾರರು ಕನಿಷ್ಠ 10Th, PUC, ಪದವಿ ಪಾಸಾಗಿರಬೇಕಾಗುತ್ತದೆ.!
![Post office Recruitment 2025](https://bhandarapolice.org/wp-content/uploads/2025/01/20250119_095418.jpg)
ಆದ್ದರಿಂದ ಈ ಒಂದು ಲೇಖನ ಮೂಲಕ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಶೈಕ್ಷಣಿಕ ಅರ್ಹತೆ ಹಾಗೂ ವಯೋಮಿತಿ ಮತ್ತು ಅರ್ಜಿ ಶುಲ್ಕ ಎಷ್ಟಿದೆ ಹಾಗೂ ಅರ್ಜಿ ಸಲ್ಲಿಸುವುದು ಹೇಗೆ ಎಂಬ ಮಾಹಿತಿಯನ್ನು ಈ ಒಂದು ಲೇಖನಿಯ ಮೂಲಕ ತಿಳಿದುಕೊಳ್ಳೋಣ ಹಾಗಾಗಿ ನೀವು ಈ ಒಂದು ಲೇಖನವನ್ನು ಆದಷ್ಟು ಕೊನೆವರೆಗೂ ಓದಲು ಪ್ರಯತ್ನ ಮಾಡಿ
ಹುದ್ದೆಗಳ ವಿವರ (Post office Recruitment 2025)..?
ನೇಮಕಾತಿ ಇಲಾಖೆ:- ಪೋಸ್ಟ್ ಆಫೀಸ್
ಹುದ್ದೆಗಳ ಸಂಖ್ಯೆ:- 18,200 ಹುದ್ದೆಗಳು
ಅರ್ಜಿ ಸಲ್ಲಿಸುವ ವಿಧಾನ:- online ಮೂಲಕ
ಹುದ್ದೆಗಳ ಹೆಸರು:-
1) ಪೋಸ್ಟ್ ಮಾಸ್ಟರ್ ಹುದ್ದೆಗಳು
2) ಗ್ರಾಮೀಣ ಡಾಕ್ ಸೇವಕ ಹುದ್ದೆಗಳು
ಅಧಿಸೂಚನೆ ಬಿಡುಗಡೆ:- 14/01/2025
ಅರ್ಜಿ ಪ್ರಾರಂಭ ದಿನಾಂಕ:- ಶೀಘ್ರದಲ್ಲೇ
ಅರ್ಜಿ ಕೊನೆಯ ದಿನಾಂಕ:- ಶೀಘ್ರದಲ್ಲೇ
ವಯೋಮಿತಿ:- 18-35 ವರ್ಷ
ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು..?
ವಿದ್ಯಾರ್ಹತೆ:- ಸ್ನೇಹಿತರೆ ಈ 18,200 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಲ್ಲಿ ಹತ್ತನೇ ತರಗತಿ ಹಾಗೂ 12ನೇ ತರಗತಿ ಮತ್ತು ಪದವಿ ಪೂರ್ಣಗೊಳಿಸಿದವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶವಿದೆ ಇದರ ಜೊತೆಗೆ ಸ್ಥಳೀಯ ಭಾಷೆಯಲ್ಲಿ ಒಳ್ಳೆಯ ಜ್ಞಾನ ಹೊಂದಿರಬೇಕು ಹಾಗೂ ಕಂಪ್ಯೂಟರ್ ಜ್ಞಾನ ಹೊಂದಿರಬೇಕು
ವಯೋಮಿತಿ ಎಷ್ಟು:- ಸ್ನೇಹಿತರೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ ಪೋಸ್ಟ್ ಆಫೀಸ್ ಅಧಿಕೃತ ಅಧಿಸೂಚನೆ ಪ್ರಕಾರ ಕನಿಷ್ಠ 18 ವರ್ಷದಿಂದ ಗರಿಷ್ಠ 38 ವರ್ಷದವರೆಗೆ ವಯೋಮಿತಿ ಹೊಂದಿರಬೇಕು ಹಾಗೂ ಮೀಸಲಾತಿ ಆಧಾರದ ಮೇಲೆ ವಯೋಮಿತಿ ಸಡಿಲಿಕ್ಕೆ ಮಾಡಲಾಗಿದೆ
1) ST/SC ಪ್ರವರ್ಗ 1 ಅಭ್ಯರ್ಥಿಗಳಿಗೆ:- 05 ವರ್ಷ
2) ಹಿಂದುಳಿದ /PWD ಅಭ್ಯರ್ಥಿಗಳಿಗೆ :- 03 ವರ್ಷ
ಸಂಬಳ ಎಷ್ಟು:- ಈ ಹುದ್ದೆಗಳಿಗೆ ಆಯ್ಕೆ ಆದಂತಹ ಅಭ್ಯರ್ಥಿಗಳಿಗೆ ಅಧಿಕೃತ ಅಧಿಸೂಚನೆ ಪ್ರಕಾರ ಕನಿಷ್ಠ 15000 ರೂಪಾಯಿಯಿಂದ ಗರಿಷ್ಠ 29,380//- ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ ಆದ್ದರಿಂದ ಹೆಚ್ಚಿನ ವಿವರಕ್ಕಾಗಿ ನೀವು ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ
ಅರ್ಜಿ ಸಲ್ಲಿಸುವುದು ಹೇಗೆ..?
ಸ್ನೇಹಿತರೆ ಪ್ರಸ್ತುತ ಈ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಧಿಕೃತ ಅಧಿಸೂಚನೆ ಮಾತ್ರ ಬಿಡುಗಡೆ ಮಾಡಲಾಗಿದೆ ಆದ್ದರಿಂದ ಈ ಹುದ್ದೆಗಳಿಗೆ ಶೀಘ್ರದಲ್ಲೇ ಅಂದ್ರೆ ಇನ್ನು ಎರಡು ಅಥವಾ ಮೂರು ತಿಂಗಳ ಒಳಗಡೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗುತ್ತದೆ ಎಂದು ಮಾಹಿತಿ ತಿಳಿದು ಬಂದಿದೆ ಹಾಗಾಗಿ ಈ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಹೆಚ್ಚಿನ ವಿವರ ಪಡೆಯಲು ನೀವು ಪೋಸ್ಟ್ ಆಫೀಸ್ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
https://indiapostgdsonline.gov.in/
ವಿಶೇಷ ಸೂಚನೆ:- ಸ್ನೇಹಿತರೆ ಇದೇ ರೀತಿ ಪ್ರತಿದಿನ ಉದ್ಯೋಗಕ್ಕೆ ಸಂಬಂಧಿಸಿದ ಮಾಹಿತಿ ಹಾಗೂ ಪ್ರಚಲಿತ ಘಟನೆಗಳು ಮತ್ತು ಪ್ರಮುಖ ಸುದ್ದಿಗಳು ಮತ್ತು ಕರ್ನಾಟಕದ ವಿವಿಧ ಪ್ರದೇಶಗಳಲ್ಲಿ ಖಾಲಿ ಉದ್ಯೋಗಗಳಿಗೆ ಸಂಬಂಧಪಟ್ಟ ಮಾಹಿತಿ ಪಡೆಯಲು ನೀವು ನಮ್ಮ ವಾಟ್ಸಪ್ ಹಾಗೂ ಟೆಲಿಗ್ರಾಂ ಚಾನಲ್ಗಳಿಗೆ ಜಾಯಿನ್ ಆಗಬಹುದು