Gruhalakshmi Yojana: ಗೃಹಲಕ್ಷ್ಮಿ ಯೋಜನೆಯ 16ನೇ ಕಂತಿನ ರೂ. 2000 ಹಣ ಈ ಜಿಲ್ಲೆಯ ಮಹಿಳೆಯರಿಗೆ ಇವತ್ತು ಬಿಡುಗಡೆ
ನಮಸ್ಕಾರ ಸ್ನೇಹಿತರೆ ಗೃಹಲಕ್ಷ್ಮಿ ಯೋಜನೆ 16ನೇ ಕಂತಿನ 2000 ಹಣ ಇವತ್ತು ಮಹಿಳೆಯರ ಖಾತೆಗೆ ಜಮಾ ಆಗಿದೆ.! ಆದ್ದರಿಂದ ಈ ಒಂದು ಲೇಖನಿಯ ಮೂಲಕ ಮಾಹಿತಿ ತಿಳಿಸುವುದೇನೆಂದರೆ ಗೃಹಲಕ್ಷ್ಮಿ ಯೋಜನೆ 16ನೇ ಕಂತಿನ 2000 ಹಣ ಯಾವ ಜಿಲ್ಲೆಯ ಮಹಿಳೆಯರ ಖಾತೆಗೆ ಜಮಾ ಮಾಡಲಾಗಿದೆ ಹಾಗೂ ಎಲ್ಲಾ ಮಹಿಳೆಯರ ಖಾತೆಗೆ ಯಾವಾಗ ಹಣ ಜಮಾ ಆಗುತ್ತದೆ ಮತ್ತು ಪೆಂಡಿಂಗ್ ಇರುವಂತಹ ಎಲ್ಲಾ ಕಂತಿನ ಹಣ ಪಡೆಯಬೇಕಾದರೆ ಏನು ಮಾಡಬೇಕು ಎಂಬ ವಿಷಯದ ಬಗ್ಗೆ ಮಾಹಿತಿ ತಿಳಿದುಕೊಳ್ಳೋಣ
ರೇಷನ್ ಕಾರ್ಡ್ ಇದ್ದವರಿಗೆ ಮೋದಿ ಸರ್ಕಾರದಿಂದ ಹೊಸ ಗಿಫ್ಟ್.! ತಕ್ಷಣ ಅರ್ಜಿ ಸಲ್ಲಿಸಿ ಇಲ್ಲಿದೆ ನೋಡಿ ವಿವರ
ಗೃಹಲಕ್ಷ್ಮಿ ಯೋಜನೆ (Gruhalakshmi Yojana).?
ಗೃಹಲಕ್ಷ್ಮಿ ಯೋಜನೆಯ ನಮ್ಮ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಜಾರಿಗೆ ತಂದಿದೆ ಮತ್ತು ಈ ಒಂದು ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಿದಂತ ಮಹಿಳೆಯರ ಖಾತೆಗೆ ನೇರವಾಗಿ ಪ್ರತಿ ತಿಂಗಳು 2000 ಹಣ ವರ್ಗಾವಣೆ ಮಾಡುವಂತಹ ಯೋಜನೆಯಾಗಿದೆ ಆದ್ದರಿಂದ ಈ ಗೃಹಲಕ್ಷ್ಮಿ ಯೋಜನೆ ನಮ್ಮ ಕರ್ನಾಟಕದಲ್ಲಿ ಸಾಕಷ್ಟು ಪ್ರಾಮುಖ್ಯತೆ ಪಡೆದುಕೊಂಡಿದೆ ಎಂದು ಹೇಳಬಹುದು.!
ಹೌದು ಸ್ನೇಹಿತರೆ ಗೃಹಲಕ್ಷ್ಮಿ ಯೋಜನೆ ಅಡಿಯಲ್ಲಿ ಇಲ್ಲಿವರೆಗೂ ಮಹಿಳೆಯರು 15 ಕಂತಿನ ಹಣದವರೆಗೆ ಅಂದರೆ ಸುಮಾರು 30 ಸಾವಿರ ರೂಪಾಯಿ ಹಣವನ್ನು ಈ ಗೃಹಲಕ್ಷ್ಮಿ ಯೋಜನೆ ಅಡಿಯಲ್ಲಿ ಮಹಿಳೆಯರು ಪಡೆದುಕೊಂಡಿದ್ದಾರೆ ಆದ್ದರಿಂದ ಗೃಹಲಕ್ಷ್ಮಿ ಯೋಜನೆಯ 16ನೇ ಕಂತಿನ ಹಣ ಯಾವಾಗ ಬರುತ್ತೆ ಎಂದು ಮಹಿಳೆಯರು ಕಾತುರದಿಂದ ಕಾಯುತ್ತಿದ್ದಾರೆ ಅಂತವರಿಗೆಲ್ಲ ಇವತ್ತು ಸಿಹಿ ಸುದ್ದಿ.!
ಗೃಹಲಕ್ಷ್ಮಿ 16ನೇ ಕಂತಿನ ಹಣ ಬಿಡುಗಡೆ (Gruhalakshmi Yojana).?
ಹೌದು ಸ್ನೇಹಿತರೆ ಗೃಹಲಕ್ಷ್ಮಿ ಯೋಜನೆಯ 16ನೇ ಕಂತಿನ ಹಣ ಇವತ್ತು ಕೆಲ ಜಿಲ್ಲೆಯ ಮಹಿಳೆಯರ ಖಾತೆಗೆ ಜಮಾ ಮಾಡಲಾಗಿತ್ತು ಇದಕ್ಕೆ ಸಂಬಂಧಿಸಿದಂತೆ ಸಾಕ್ಷಿಯನ್ನು ನಾವು ಕೆಳಗಡೆ ಸ್ಕ್ರೀನ್ಶಾಟ್ ಮೂಲಕ ಹಾಕಿದ್ದೇವೆ ಅದರಲ್ಲಿ ನೀವು ನೋಡಬಹುದು ನಿನ್ನೆ ಅಂದರೆ 19 ಜನವರಿ 2025 ನೇ ತಾರೀಖಿನಂದು ಗೃಹಲಕ್ಷ್ಮಿ ಯೋಜನೆಯ 2000 ಹಣ ಜಮಾ ಆಗಿದೆ.!
ಹೌದು ಸ್ನೇಹಿತರೆ ಮೇಲೆ ನಿಮಗೆ ಹಣ ಜಮಾ ಆದ ಬಗ್ಗೆ ಮಾಹಿತಿ ಹಾಕಿದ್ದೇವೆ.! ಹೌದು ಸ್ನೇಹಿತರೆ ಗೃಹಲಕ್ಷ್ಮಿ ಯೋಜನೆಯ 16ನೇ ಕಂತಿನ ಹಣ ನಮ್ಮ ಕರ್ನಾಟಕದ ಕೆಲ ಜಿಲ್ಲೆಯ ಮಹಿಳೆಯರ ಖಾತೆಗೆ ಈಗಾಗಲೇ ವರ್ಗಾವಣೆ ಮಾಡಲು ಪ್ರಾರಂಭ ಮಾಡಲಾಗಿದ್ದು ಸಾಕಷ್ಟು ಮಹಿಳೆಯರು ಈಗಾಗಲೇ ರೂ.2000 ಹಣ ಪಡೆದುಕೊಂಡಿದ್ದಾರೆ ಆದ್ದರಿಂದ ನಿಮಗೆ ಹಣ ಬಂದಿದ್ಯ ಇಲ್ಲ ಎಂಬ ಮಾಹಿತಿಯನ್ನು ನೀವು ನಿಮ್ಮ ಬ್ಯಾಂಕ್ ಖಾತೆಯ ಅಕೌಂಟ್ ಮೂಲಕ ಚೆಕ್ ಮಾಡಿಕೊಳ್ಳಿ.!
ಸ್ನೇಹಿತರೆ ಈ ಗೃಹಲಕ್ಷ್ಮಿ ಯೋಜನೆ 16ನೇ ಕಂತಿನ ಹಣ ಕೇವಲ 20% ಮಹಿಳೆಯರ ಖಾತೆಗೆ ಮಾತ್ರ ಜಮಾ ಆಗಿದ್ದು ಇನ್ನುಳಿದ ಎಲ್ಲಾ ಮಹಿಳೆಯರ ಖಾತೆಗೆ ಜಮಾ ಆಗಲು ಕೆಲವು ದಿನಗಳ ಕಾಲಾವಕಾಶ ತೆಗೆದುಕೊಳ್ಳುತ್ತದೆ ಹೌದು ಸ್ನೇಹಿತರೆ ಪ್ರತಿದಿನ ಒಂದಿಷ್ಟು ಮಹಿಳೆಯರ ಖಾತೆಗೆ ರೂ.2000 ಹಣವನ್ನು ಜಮಾ ಮಾಡಲಾಗುತ್ತದೆ ಮತ್ತು ಈ ಯೋಜನೆಯ ಎಲ್ಲಾ ಫಲಾನುಭವಿಗಳ ಮಹಿಳೆಯರ ಖಾತೆಗೆ ಹಣ ಜಮಾ ಆಗಲು ಇನ್ನು ಜನವರಿ 31ನೇ ತಾರೀಖಿನವರೆಗೆ ಕಾಲಾವಕಾಶ ತೆಗೆದುಕೊಳ್ಳುತ್ತದೆ ಹಾಗಾಗಿ ಹಣ ಬರುವವರೆಗೂ ಮಹಿಳೆಯರು ತಾಳ್ಮೆಯಿಂದ ಕಾಯಬೇಕು
ಯಾವ ಜಿಲ್ಲೆಯಲ್ಲಿ ಇರುವ ಮಹಿಳೆಯರ ಖಾತೆಗೆ ಹಣ ಜಮಾ ಆಗಿದೆ..?
ಸ್ನೇಹಿತರೆ ಪ್ರಸ್ತುತ ನಾವು ಕೆಳಗಡೆ ತಿಳಿಸಿದಂಥ ಜಿಲ್ಲೆಯಲ್ಲಿ ಇರುವಂತ ಜನರಿಗೆ ಅದರಲ್ಲಿ ಕೆಲ ಜನರಿಗೆ ಮಾತ್ರ ಗೃಹಲಕ್ಷ್ಮಿ ಯೋಜನೆಯ 16ನೇ ಕಂತಿನ ಹಣ ಜಮಾ ಆಗಿದೆ ಮತ್ತು ಪೂರ್ತಿಯಾಗಿ ನಮ್ಮ ಕರ್ನಾಟಕದ ಎಲ್ಲಾ ಮಹಿಳೆಯರ ಖಾತೆಗೆ ಜಮಾ ಆಗಲು ಇನ್ನು ಜನವರಿ 31ನೇ ಕಾಲಾವಕಾಶ ತೆಗೆದುಕೊಳ್ಳುತ್ತದೆ ಹಾಗಾಗಿ ಹಣ ಬರಲು ಅಲ್ಲಿವರೆಗೂ ಮಹಿಳೆಯರು ಕಾಯಬೇಕಾಗುತ್ತದೆ
- ಬೆಂಗಳೂರು ನಗರ
- ಬೆಂಗಳೂರು ಕೇಂದ್ರ
- ಬೆಂಗಳೂರು ಗ್ರಾಮಾಂತರ
- ಬೆಂಗಳೂರು ಉತ್ತರ
- ಬೆಳಗಾವಿ
- ಯಾದಗಿರಿ
- ಕಲಬುರ್ಗಿ
- ರಾಯಚೂರು
- ಮೈಸೂರು
- ಮಂಡ್ಯ
- ಚಿಕ್ಕಮಂಗಳೂರು
- ಕೋಲಾರ
- ಹಾವೇರಿ
- ಉತ್ತರ ಕನ್ನಡ
- ದಕ್ಷಿಣ ಕನ್ನಡ
- ತುಮಕೂರು
- ಹುಬ್ಬಳ್ಳಿ
ಸ್ನೇಹಿತರ ಪ್ರಸ್ತುತ ಈ ಜಿಲ್ಲೆಯ ಮಹಿಳೆಯರ ಖಾತೆಗೆ ಈಗ ಹಣ ಜಮಾ ಆಗಿದೆ ಮತ್ತು ಈ ಹಣವು ಕೆಲವು ಮಹಿಳೆಯರ ಖಾತೆಗೆ ಮಾತ್ರ ಜಮಾ ಆಗಿದ್ದು ಉಳಿದ ನಮ್ಮ ಎಲ್ಲಾ ಕರ್ನಾಟಕದ ಮಹಿಳೆಯರ ಖಾತೆಗೆ ಜಮಾ ಆಗಲು 31ನೇ ತಾರೀಖಿನವರೆಗೆ ಕಾಲಾವಕಾಶ ತೆಗೆದುಕೊಳ್ಳುತ್ತದೆ ಅಲ್ಲಿವರೆಗೂ ಮಹಿಳೆಯರು ತಾಳ್ಮೆಯಿಂದ ಕಾಯಬೇಕು
ಗೃಹಲಕ್ಷ್ಮಿ ಪೆಂಡಿಂಗ್ ಹಣ ಪಡೆಯಲು ಏನು ಮಾಡಬೇಕು..?
ಹೌದು ಸ್ನೇಹಿತರೆ ಗೃಹಲಕ್ಷ್ಮಿ ಯೋಜನೆಯ ಸಾಕಷ್ಟು ಫಲಾನುಭವಿಗಳು ಇನ್ನೂ 06 ಅಥವಾ 07 ಅಥವಾ 05 ಕಂತಿನ ಹಣ ಬಾಕಿ ಇದೆ.! ಹೌದು ಸ್ನೇಹಿತರೆ ಗೃಹಲಕ್ಷ್ಮಿ ಪೂಜೆಗೆ ಅರ್ಜಿ ಸಲ್ಲಿಸಿದಂತ ಮಹಿಳೆಯರಲ್ಲಿ ಇನ್ನು ಸಾಕಷ್ಟು ಜನರಿಗೆ ನಾಲ್ಕರಿಂದ ಐದು ಕಂತಿನ ಹಣ ಜಮಾ ಆಗಿಲ್ಲ ಅಂತ ಮಹಿಳೆಯರು ಏನು ಮಾಡಬೇಕೆಂದರೆ ನೀವು ಮೊದಲು ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡ್ ಲಿಂಕ್ ಮಾಡಿಸಿ ಜೊತೆಗೆ ನಿಮ್ಮ ಬ್ಯಾಂಕ್ ಖಾತೆಗೆ ಸಂಬಂಧಿಸಿದ E-KYC ಮಾಡಿಸಿ ಇದರ ಜೊತೆಗೆ ಆಧಾರ್ ಕಾರ್ಡ್ ಸೀಡಿಂಗ್ ಮಾಡಿಸುವುದು ಕಡ್ಡಾಯವಾಗಿದೆ
ನಂತರ ರೇಷನ್ ಕಾರ್ಡ್ ನಲ್ಲಿ ಇರುವಂತ ಎಲ್ಲಾ ಸದಸ್ಯರಿಗೆ ekyc ಮಾಡಿಸಿ ಹಾಗೂ ಆಧಾರ್ ಕಾರ್ಡ್ ಲಿಂಕ್ ಮಾಡಿಸಿ ಇದರ ಜೊತೆಗೆ ಗೃಹಲಕ್ಷ್ಮಿ ಯೋಜನೆ ಅರ್ಜಿ ekyc ಮಾಡಿಸಬೇಕು ಈ ಎಲ್ಲಾ ಕೆಲಸ ಮಾಡಿದರೆ ಪೆಂಡಿಂಗ್ ಇರುವಂತಹ ಎಲ್ಲಾ ಕಂತಿನ ಹಣವು ಮಹಿಳೆಯರ ಖಾತೆಗೆ ಜಮಾ ಆಗುತ್ತೆ ಒಂದು ವೇಳೆ ಎಲ್ಲಾ ಸರಿಯಾಗಿದ್ದು ಕೂಡ ನಿಮಗೆ ಗೃಹಲಕ್ಷ್ಮಿ ಯೋಜನೆ ರೂ.2000 ಹಣ ಜಮಾ ಆಗುತ್ತಿಲ್ಲವೆಂದರೆ ನೀವು ನಿಮ್ಮ ಹತ್ತಿರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಭೇಟಿ ನೀಡಿ ಮಾಹಿತಿ ತಿಳಿದುಕೊಳ್ಳಿ
ಸ್ನೇಹಿತರೆ ನಿಮಗೆ ಇದೇ ರೀತಿ ಸರಕಾರಿ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಪ್ರಚಲಿತ ಘಟನೆಗಳು ಮತ್ತು ಪ್ರಮುಖ ಸುದ್ದಿಗಳ ಬಗ್ಗೆ ಮಾಹಿತಿ ಮತ್ತು ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಸ್ಕಾಲರ್ಶಿಪ್ ಯೋಜನೆಗಳು ಹಾಗೂ ಸರಕಾರಿ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ ಮತ್ತು ಇತರ ವಿಷಯಗಳಿಗೆ ಸಂಬಂಧಿಸಿದಂತೆ ಪ್ರತಿದಿನ ಮಾಹಿತಿ, ರಾಜಕೀಯ ವಿಷಯಗಳಿಗೆ ಸಂಬಂಧಿಸಿದ ಮಾಹಿತಿ ಪಡೆಯಲು ನೀವು ನಮ್ಮ ವಾಟ್ಸಪ್ ಹಾಗೂ ಟೆಲಿಗ್ರಾಂ ಚಾನಲ್ ಗಳಿಗೆ ಸೇರಿಕೊಳ್ಳಬಹುದು