Coal India Recruitment: ಕಲ್ಲಿದ್ದಲು ಇಲಾಖೆಯಲ್ಲಿ ಭರ್ಜರಿ ನೇಮಕಾತಿ ತಕ್ಷಣ ಈ ರೀತಿ ಅರ್ಜಿ ಸಲ್ಲಿಸಿ.! ಇಲ್ಲಿದೆ ಮಾಹಿತಿ

Coal India Recruitment: ಕಲ್ಲಿದ್ದಲು ಇಲಾಖೆಯಲ್ಲಿ ಭರ್ಜರಿ ನೇಮಕಾತಿ ತಕ್ಷಣ ಈ ರೀತಿ ಅರ್ಜಿ ಸಲ್ಲಿಸಿ

ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನಿಯ ಮೂಲಕ ಮಾಹಿತಿ ತಿಳಿಸುವುದೇನೆಂದರೆ ಕೋಲ್ ಇಂಡಿಯಾ ಕಂಪನಿಯಲ್ಲಿ ಅಥವಾ ಭಾರತೀಯ ಕಲ್ಲಿದ್ದಲು ಕಂಪನಿಯಲ್ಲಿ ಖಾಲಿ ಇರುವಂತೆ 400 ಕ್ಕಿಂತ ಹೆಚ್ಚು ಅಧಿಕ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇದೀಗ ಹೊಸ ಆದಿ ಸೂಚನೆ ಬಿಡುಗಡೆ ಮಾಡಲಾಗಿದ್ದು ಈ ಒಂದು ಲೇಖನ ಮೂಲಕ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಹಾಗೂ ವಯೋಮಿತಿ ಮುಂತಾದ ವಿವರಗಳ ಬಗ್ಗೆ ಮಾಹಿತಿ ತಿಳಿದುಕೊಳ್ಳೋಣ

ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಮತ್ತು ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಬಯಸುವಂತಹ ಜನರಿಗೆ ಈ ದಿನಾಂಕದಿಂದ ಅವಕಾಶ ಇಲ್ಲಿದೆ ಮಾಹಿತಿ

 

WhatsApp Group Join Now
Telegram Group Join Now       

ಕೋಲ್ ಇಂಡಿಯಾ ಹೊಸ ನೇಮಕಾತಿ (Coal India Recruitment)..?

ಹೌದು ಸ್ನೇಹಿತರೆ ನಮ್ಮ ಕೇಂದ್ರ ಸರ್ಕಾರದ ಅಡಿಯಲ್ಲಿ ಕಾರ್ಯನಿರ್ವಹಿಸುವಂತೆ ಕೋಲ್ ಇಂಡಿಯಾ ಕಂಪನಿಯಲ್ಲಿ ಕಾಲಿರುವ 400 ಕ್ಕಿಂತ ಹೆಚ್ಚು ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇದೀಗ ಅರ್ಜಿ ಆಹ್ವಾನಿಸಲಾಗಿದೆ ಆದ್ದರಿಂದ ಆಸಕ್ತಿ ಇರುವಂತಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ದಿನಾಂಕ 14 ಫೆಬ್ರವರಿ 2025 ರ ಒಳಗಡೆ ಅರ್ಜಿ ಸಲ್ಲಿಸಿ.!

 

Coal India Recruitment
Coal India Recruitment

 

ಹೌದು ಸ್ನೇಹಿತರೆ ಈ ಒಂದು ಲೇಖನಿಯ ಮೂಲಕ ಭಾರತೀಯ ಕಲ್ಲಿದ್ದಲು ಕಂಪನಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಹಾಗೂ ವಯೋಮಿತಿ ಮತ್ತು ಸಂಬಳ ಎಷ್ಟಿದೆ ಎಂಬ ಮಾಹಿತಿಯನ್ನು ಈ ಒಂದು ಲೇಖನಿಯ ಮೂಲಕ ತಿಳಿದುಕೊಳ್ಳೋಣ ಆದ್ದರಿಂದ ನೀವು ಈ ಹುದ್ದೆಗಳ ಮಾಹಿತಿ ತಿಳಿಯಲು ಕೊನೆವರೆಗೂ ಓದಿ

WhatsApp Group Join Now
Telegram Group Join Now       

 

ಹುದ್ದೆಗಳ ನೇಮಕಾತಿ ವಿವರ (Coal India Recruitment)..?

ನೇಮಕಾತಿ ಇಲಾಖೆ:- ಕೋಲ್ ಇಂಡಿಯಾ ಕಂಪನಿ

ಖಾಲಿ ಹುದ್ದೆಗಳ ಸಂಖ್ಯೆ:- 434 ಹುದ್ದೆಗಳು

ಅರ್ಜಿ ಸಲ್ಲಿಸುವ ವಿಧಾನ:- ಆನ್ಲೈನ್ ಮೂಲಕ

ಅರ್ಜಿ ಕೊನೆಯ ದಿನಾಂಕ:- 14/02/2025

ಹುದ್ದೆಗಳ ಹೆಸರು:- ವಿವಿಧ ಹುದ್ದೆಗಳು

ಹುದ್ದೆಗಳ ವಿವರ:-

1) ಸೆಕ್ಯೂರಿಟಿ 31 ಹುದ್ದೆಗಳು

2) ಕೋಲ್ ಪ್ರೆಪರಶನ್ 68 ಹುದ್ದೆಗಳು

3) ಮಾರ್ಕೆಟಿಂಗ್ ಮತ್ತು ಸೇಲ್ಸ್ 25 ಹುದ್ದೆಗಳು

4) ಮೆಟೀರಿಯಲ್ ಮ್ಯಾನೇಜ್ಮೆಂಟ್ 44 ಹುದ್ದೆಗಳು

5) ಪರ್ಸನಲ್ & HR 97 ಹುದ್ದೆಗಳು

6) ಕಮ್ಯುನಿಟಿ ಡೆವಲಪ್ಮೆಂಟ್ 20 ಹುದ್ದೆಗಳು

7) ಎನ್ವಿರಾನ್ಮೆಂಟ್ 28 ಹುದ್ದೆಗಳು

8) ಫೈನಾನ್ಸ್ ಮೂರು ಹುದ್ದೆಗಳು

9) ಲೀಗಲ್ 18 ಹುದ್ದೆಗಳು

 

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು..?

ಶೈಕ್ಷಣಿಕ ಅರ್ಹತೆ:- ಸ್ನೇಹಿತರೆ ಭಾರತೀಯ ಕಲ್ಲಿದ್ದಲು ಕಂಪನಿಯಲ್ಲಿ ಖಾಲಿ ಇರುವ 434 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಲ್ಲಿ ಆಯಾ ಹುದ್ದೆಗಳಿಗೆ ಅನುಗುಣವಾಗಿ ಸಂಬಂಧಪಟ್ಟ ವಿಷಯದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಹಾಗೂ ಇತರ ವಿದ್ಯಾರ್ಥಿಗಳನ್ನು ಹೊಂದಿದವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು

ವಯೋಮಿತಿ:- ಭಾರತೀಯ ಕಲ್ಲಿದ್ದಲು ಕಂಪನಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಗರಿಷ್ಠ ವಯೋಮಿತಿ 30 ವರ್ಷ ನಿಗದಿ ಮಾಡಲಾಗಿದ್ದು ಮೀಸಲಾತಿ ಆಧಾರದ ಮೇಲೆ ವಯೋಮಿತಿ ಸಡಿಲಿಕೆ ನೀಡಲಾಗಿದೆ ಹೆಚ್ಚಿನ ವಿವರಕ್ಕಾಗಿ ಅಧಿಕೃತ ಅತಿ ಸೂಚನೆ ಡೌನ್ಲೋಡ್ ಮಾಡಿಕೊಳ್ಳಿ

ಸಂಬಳ ಎಷ್ಟು:- ಭಾರತೀಯ ಕಲ್ಲಿದ್ದಲು ಕಂಪನಿಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಆಯ್ಕೆಯಾದಂತಹ ಅಭ್ಯರ್ಥಿಗಳಿಗೆ ಹುದ್ದೆಗಳ ಅನುಗುಣವಾಗಿ ತಿಂಗಳಿಗೆ 50,000 ಯಿಂದ 1.8 ಲಕ್ಷದವರೆಗೆ ಸಂಬಳ ನೀಡಲಾಗುತ್ತದೆ

ಅರ್ಜಿ ಶುಲ್ಕ ಎಷ್ಟು:– ಸ್ನೇಹಿತರೆ ಭಾರತೀಯ ಕಲ್ಲಿದ್ದಲು ಕಂಪನಿಯಲ್ಲಿ ಖಾಲಿ ಇರುವ 434 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ ಉಚಿತವಾಗಿ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ ಆದ್ದರಿಂದ ಪ್ರತಿಯೊಬ್ಬರೂ 14 ಫೆಬ್ರವರಿ 2025 ರ ಒಳಗಡೆ ಈ ಹುದ್ದೆಗಳಿಗೆ ಉಚಿತವಾಗಿ ಅರ್ಜಿ ಸಲ್ಲಿಸಿ

 

ಅರ್ಜಿ ಸಲ್ಲಿಸುವುದು ಹೇಗೆ..?

ಸ್ನೇಹಿತರೆ ಭಾರತೀಯ ಕಲ್ಲಿದ್ದಲು ಕಂಪನಿಯಲ್ಲಿ ಖಾಲಿ ಇರುವ 434 ಹುದ್ದೆಗಳಿಗೆ ನೀವು ಅರ್ಜಿ ಸಲ್ಲಿಸಲು ಬಯಸುತ್ತಿದ್ದರೆ ಮೊದಲು ಈ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ ಅಧಿಕೃತ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ. ನಂತರ ಈ ಹುದ್ದೆಗಳ ಬಗ್ಗೆ ಸಂಪೂರ್ಣ ಮಾಹಿತಿ ತಿಳಿದುಕೊಂಡು ನೀವು ನಿಮ್ಮ ಹತ್ತಿರದ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು ಅಥವಾ ಭಾರತೀಯ ಕಲ್ಲಿದ್ದಲು ಕಂಪನಿ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಿ ಮತ್ತು ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕ್ ಕೆಳಗಡೆ ನೀಡಿದ್ದೇವೆ

 

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

https://cdn.digialm.com/EForms/configuredHtml/

 

ಸ್ನೇಹಿತರೆ ಇದೇ ರೀತಿ ನಿಮಗೆ ಸರ್ಕಾರಿ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಸರಕಾರಿ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ ಮತ್ತು ಪ್ರಚಲಿತ ಘಟನೆಗಳು ಹಾಗೂ ಪ್ರಮುಖ ಸುದ್ದಿಗಳು ಹಾಗೂ ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಸ್ಕಾಲರ್ಶಿಪ್ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ನಮ್ಮ ಕರ್ನಾಟಕದಲ್ಲಿ ಖಾಲಿ ಇರುವ ಹಲವಾರು ಹುದ್ದೆಗಳ ನೇಮಕಾತಿ ಕುರಿತು ತಕ್ಷಣ ಮಾಹಿತಿಗಾಗಿ ನೀವು ನಮ್ಮ ವಾಟ್ಸಪ್ ಹಾಗೂ ಟೆಲಿಗ್ರಾಂ ಚಾನಲ್ಗಳಿಗೆ ಜೈನ್ ಆಗಬಹುದು

 

Leave a Comment