Atal Pension Scheme: ಕೇಂದ್ರ ಸರ್ಕಾರ ಕಡೆಯಿಂದ ಇನ್ನು ಮುಂದೆ ಸಿಗಲಿದೆ 10,000 ಪಿಂಚಣಿ.! ಬೇಗ ಈ ಯೋಜನೆಗೆ ಅರ್ಜಿ ಸಲ್ಲಿಸಿ
ನಮಸ್ಕಾರ ಸ್ನೇಹಿತರೆ ಕೇಂದ್ರ ಸರಕಾರವು ಇದೀಗ ಅಟಲ್ ಪಿಂಚಣಿ ಯೋಜನೆ ಯಲ್ಲಿ ಗರಿಷ್ಠ 5000 ವರೆಗೆ ಪ್ರತಿ ತಿಂಗಳು ಅರ್ಜಿದಾರರಿಗೆ ಪಿಂಚಣಿ ರೂಪದಲ್ಲಿ ಕೇಂದ್ರ ಸರ್ಕಾರ ಹಣ ನೀಡುತ್ತಾ ಬಂದಿದೆ ಇದೀಗ ಈ ಒಂದು ಪಿಂಚಣಿ ಯೋಜನೆಯಲ್ಲಿ ಅರ್ಜಿ ಸಲ್ಲಿಸಿದಂತ ಫಲಾನುಭವಿಗಳಿಗೆ ಗರಿಷ್ಠ ತಿಂಗಳಿಗೆ 10,000 ಹಣ ನೀಡಲು ಕೇಂದ್ರ ಸರ್ಕಾರ ನಿರ್ಧಾರ ಮಾಡಿದೆ ಎಂದು ಮಾಹಿತಿ ಬಂದಿದೆ ಇದಕ್ಕೆ ಸಂಬಂಧಿಸಿದ ಸಂಪೂರ್ಣ ವಿವರವನ್ನು ಈ ಒಂದು ಲೇಖನ ಮೂಲಕ ತಿಳಿದುಕೊಳ್ಳೋಣ
ಅಟಲ್ ಪಿಂಚಣಿ ಯೋಜನೆ (Atal Pension Scheme)..?
ಹೌದು ಸ್ನೇಹಿತರೆ ಕೇಂದ್ರ ಸರ್ಕಾರ ನಮ್ಮ ದೇಶದ ದುರ್ಬಲ ವರ್ಗದವರಿಗೆ ಹಾಗೂ ಬಡ ಜನರಿಗೆ ಹಾಗೂ ಕೂಲಿ ಕಾರ್ಮಿಕರಿಗೆ ತಮ್ಮ ವಯಸ್ಸಾದ ಸಂದರ್ಭದಲ್ಲಿ ಅಥವಾ 60 ವರ್ಷಗಳ ನಂತರ ಪ್ರತಿ ತಿಂಗಳು 5000 ಪಿಂಚಣಿ ರೂಪದಲ್ಲಿ ಹಣ ನೀಡುವ ಉದ್ದೇಶದಿಂದ ಈ ಒಂದು ಅಟಲ್ ಪಿಂಚಣಿ ಯೋಜನೆಯನ್ನು ಜಾರಿಗೆ ತರಲಾಯಿತು ಇದರಿಂದ ಸಾಕಷ್ಟು ಜನರಿಗೆ ಈಗಾಗಲೇ ಉಪಯೋಗವಾಗಿದೆ ಮತ್ತು ಈ ಒಂದು ಅಟಲ್ ಪಿಂಚಣಿ ಯೋಜನೆಯಲ್ಲಿ ಈಗ ನಮ್ಮ ದೇಶದಲ್ಲಿ ಸರಿಸುಮಾರು ಏಳು ಕೋಟಿ ಜನರು ಲಾಭ ಪಡೆಯುತ್ತಿದ್ದಾರೆ
ಹೌದು ಸ್ನೇಹಿತರೆ ನೀವು ಪ್ರತಿ ತಿಂಗಳು ಒಂದಿಷ್ಟು ಹಣ ಉಳಿತಾಯ ಮಾಡಿದರೆ ಸಾಕು ನಿಮಗೆ ವಯಸ್ಸಾದಂತ ಸಂದರ್ಭದಲ್ಲಿ ಈ ಅಟಲ್ ಪಿಂಚಣಿ ಯೋಜನೆಯಲ್ಲಿ ಕನಿಷ್ಠ ಒಂದು ಸಾವಿರ ರೂಪಾಯಿಯಿಂದ ಗರಿಷ್ಠ 5000 ವರೆಗೆ ಪಿಂಚಣಿ ರೂಪದಲ್ಲಿ 60 ವರ್ಷ ನಂತರ ನೀವು ಈ ಒಂದು ಯೋಜನೆ ಅಡಿಯಲ್ಲಿ ಪಡೆದುಕೊಳ್ಳಬಹುದಾಗಿದೆ ಹಾಗಾಗಿ ಈ ಒಂದು ಯೋಜನೆ ಸಾಕಷ್ಟು ಮಹತ್ವ ಪಡೆದುಕೊಂಡಿದೆ
ಪಿಂಚಣಿ ಮೊತ್ತದ ಹಣ ಏರಿಕೆ (Atal Pension Scheme).?
ಹೌದು ಸ್ನೇಹಿತರೆ ಕೇಂದ್ರ ಸರ್ಕಾರ ಅಟಲ್ ಪಿಂಚಣಿ ಯೋಜನೆಯಲ್ಲಿ ಅರ್ಜಿ ಸಲ್ಲಿಸಿದಂತ ಅರ್ಜಿದಾರರಿಗೆ 60 ವರ್ಷ ನಂತರ ಪ್ರತಿ ತಿಂಗಳು 1000 ರೂಪಾಯಿಯಿಂದ ಗರಿಷ್ಠ 5 ಸಾವಿರದವರೆಗೆ ಪಿಂಚಣಿ ನೀಡಲಾಗುತ್ತಿತ್ತು ಆದರೆ ಈಗ ಬಂದಿರುವ ಮಾಹಿತಿ ಪ್ರಕಾರ ಮುಂದೆ ಬರುವಂತ ಬಜೆಟ್ ಮಂಡನೆ ಬೇಡ ಈ ಪಿಂಚಣಿ ಗರಿಷ್ಠ ಮೊತ್ತವನ್ನು 10 ಸಾವಿರ ರೂಪಾಯಿಗೆ ಏರಿಕೆ ಮಾಡಲಾಗುತ್ತದೆ ಎಂದು ಮಾಹಿತಿ ತಿಳಿದು ಬಂದಿದೆ ಹಾಗಾಗಿ ಅಟಲ್ ಪಿಂಚಣಿ ಯೋಜನೆ ದಾರಿಗೆ ಇದು ಭರ್ಜರಿ ಗುಡ್ ನ್ಯೂಸ್ ಎಂದು ಹೇಳಬಹುದು
ಏನಿದು ಅಟಲ್ ಪಿಂಚಣಿ ಯೋಜನೆ (Atal Pension Scheme).?
ಹೌದು ಸ್ನೇಹಿತರೆ ನಮ್ಮ ಕೇಂದ್ರ ಸರ್ಕಾರವು ನರೇಂದ್ರ ಮೋದಿ ನೇತೃತ್ವದಲ್ಲಿ 09 ಮೇ 2025 ರಂದು ಈ ಅಟಲ್ ಪಿಂಚಣಿ ಯೋಜನೆಯನ್ನು ಪ್ರಾರಂಭ ಮಾಡಲಾಯಿತು ಮತ್ತು ಈ ಒಂದು ಯೋಜನೆಯಲ್ಲಿ ಅರ್ಜಿ ಸಲ್ಲಿಸಿದಂತ ಅರ್ಜಿದಾರರಿಗೆ ಸಾಮಾಜಿಕ ಭದ್ರತೆ ಕಲ್ಪಿಸುವ ಉದ್ದೇಶದಿಂದ ಹಾಗೂ ವಿಶೇಷವಾಗಿ ವೃದ್ಧಾಪ್ಯ ಜೀವನದಲ್ಲಿ ಆರ್ಥಿಕ ಭದ್ರತೆ ನೀಡುವ ಉದ್ದೇಶದಿಂದ ಅಸಂಘಟಿತ ವಲಯದ ಕಾರ್ಮಿಕರಿಗೆ ಹಾಗೂ ಕೂಲಿ ಕಾರ್ಮಿಕರಿಗೆ ಮತ್ತು ರೈತ ಕಾರ್ಮಿಕರಿಗೆ ಪಿಂಚಣಿ ನೀಡಲು ಈ ಒಂದು ಯೋಜನೆ ಜಾರಿಗೆ ತರಲಾಯಿತು
ಹೌದು ಸ್ನೇಹಿತರೆ ಅಟಲ್ ಪಿಂಚಣಿ ಯೋಜನೆಗೆ ಅರ್ಜಿ ಸಲ್ಲಿಸಿದಂತ ಅರ್ಜಿದಾರರಿಗೆ 60 ವರ್ಷ ದಾಟಿದ ನಂತರ ಕನಿಷ್ಠ 1,000 ಯಿಂದ ಗರಿಷ್ಠ 5000 ವರೆಗೆ ಪಿಂಚಣಿ ರೂಪದಲ್ಲಿ ಪ್ರತಿ ತಿಂಗಳು ಹಣ ನೀಡುವ ಉದ್ದೇಶದಿಂದ ಈ ಒಂದು ಯೋಜನೆಯನ್ನು ಜಾರಿಗೆ ತರಲಾಯಿತು ಮತ್ತು ಈ ಒಂದು ಯೋಜನೆ ಅಡಿಯಲ್ಲಿ ಈಗಾಗಲೇ ಸುಮಾರು 7 ಕೋಟಿಗಿಂತ ಹೆಚ್ಚು ಜನರು ನೋಂದಣಿ ಮಾಡಿಕೊಂಡಿದ್ದಾರೆ ಹಾಗಾಗಿ ನೀವು ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಲು ಕೂಡಲೇ ಅರ್ಜಿ ಸಲ್ಲಿಸಿ
ಹೌದು ಸ್ನೇಹಿತರೆ ಅಟಲ್ ಪಿಂಚಣಿ ಯೋಜನೆಯಲ್ಲಿ ಅರ್ಜಿ ಸಲ್ಲಿಸಿದಂತ ಅರ್ಜಿದಾರರು ತಿಂಗಳಿಗೆ ಕನಿಷ್ಠ ಇಂತಿಷ್ಟು ಹಣ ಈ ಒಂದು ಯೋಜನೆ ಅಡಿಯಲ್ಲಿ ಹೂಡಿಕೆ ಮಾಡಬೇಕಾಗುತ್ತದೆ.! ಹಾಗೂ ಈ ಹೂಡಿಕೆ ಮಾಡಿದಂತ ಹಣವು 60 ವರ್ಷದ ನಂತರ ಎಷ್ಟು ಪ್ರಮಾಣದ ಮೊತ್ತ ಹೂಡಿಕೆ ಮಾಡಿರುತ್ತೀರಿ ಅಷ್ಟು ಪ್ರಮಾಣದಲ್ಲಿ ಅಥವಾ ಕನಿಷ್ಠ ₹1,000 ಯಿಂದ ಗರಿಷ್ಠ 5000 ಸಾವಿರದವರೆಗೆ ಪಿಂಚಣಿ ರೂಪದಲ್ಲಿ ಹಣವನ್ನು ಪಡೆದುಕೊಳ್ಳಬಹುದು
ಹೌದು ಸ್ನೇಹಿತರೆ ಉದಾಹರಣೆ ನೀವು 18ನೇ ವಯಸ್ಸಿನಲ್ಲಿ ತಿಂಗಳಿಗೆ ಕನಿಷ್ಠ 42 ರೂಪಾಯಿ ಹಣ ಉಳಿತಾಯ ಮಾಡಿದರೆ ನೀವು 60 ವರ್ಷ ದಾಟಿದ ನಂತರ ಗರಿಷ್ಠ 5000 ವರೆಗೆ ಮಾಸಿಕ ಪಿಂಚಣಿಯನ್ನು ಈ ಒಂದು ಯೋಜನೆ ಅಡಿಯಲ್ಲಿ ಪಡೆದುಕೊಳ್ಳಬಹುದು ಹಾಗಾಗಿ ನೀವು ಈ ಒಂದು ಯೋಜನೆಯಲ್ಲಿ ಕನಿಷ್ಠ ಇಂತಿಷ್ಟು ಹಣ ಉಳಿತಾಯ ಮಾಡಬೇಕಾಗುತ್ತದೆ ಈ ಹಣ ಉಳಿತಾಯದ ಮೇರೆಗೆ ನಿಮಗೆ ಮಾಸಿಕ ಪಿಂಚಣಿ ಎಷ್ಟು ನೀಡಬೇಕು ಎಂಬ ನಿರ್ಧಾರ ಮಾಡಲಾಗುತ್ತದೆ ಹಾಗಾಗಿ ಹೆಚ್ಚಿನ ವಿವರ ಪಡೆಯಲು ನೀವು ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ
ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು..?
- ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 40 ವರ್ಷದ ಎಲ್ಲಾ ಭಾರತೀಯರು ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಬಹುದು
- ಈ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅರ್ಜಿದಾರರು ಕಡ್ಡಾಯವಾಗಿ ಕೂಲಿ ಕಾರ್ಮಿಕರು ಅಥವಾ ಬಡವರ್ಗದ ಜನರು ಅಥವಾ ಅಸಂಘಟಿತ ವಲಯದ ಕಾರ್ಮಿಕರು ಆಗಿರಬೇಕು
- ಈ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಯಾವುದೇ ಸರಕಾರಿ ಅಥವಾ ಖಾಸಗಿ ಪಿಂಚಣಿ ಯೋಜನೆಯಲ್ಲಿ ಲಾಭ ಪಡೆದಿರಬಾರದು ಅಥವಾ ಉದ್ಯೋಗ pf ಫಲಾನುಭವಿಗಳು ಆಗಿರಬಾರದು
- ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅರ್ಜಿದಾರರು ಕುಟುಂಬದ ವಾರ್ಷಿಕ ಆದಾಯ 3 ಲಕ್ಷ ರೂಪಾಯಿಗಿಂತ ಕಡಿಮೆ ಇರಬೇಕು
- ಈ ಯೋಜನೆ ಅಡಿಯಲ್ಲಿ ಹೂಡಿಕೆ ಮಾಡಿದ ಅರ್ಜಿದಾರರು ನಿಧನವಾದರೆ ಅಂಥ ಸಂದರ್ಭದಲ್ಲಿ ಈ ಪಿಂಚಣಿ ಹಣ ಅಥವಾ ಹೂಡಿಕೆ ಮಾಡಿದ ಹಣವನ್ನು ಸಂಗಾತಿ ಅಥವಾ ನಾಮಿನಿಗೆ ವರ್ಗಾವಣೆ ಮಾಡಲಾಗುತ್ತದೆ
ಈ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ..?
ಸ್ನೇಹಿತರೆ ನೀವು ಅಟಲ್ ಪಿಂಚಣಿ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುತ್ತಿದ್ದರೆ ಮೊದಲು ಈ ಒಂದು ಯೋಜನೆಯ ಬಗ್ಗೆ ಸಂಪೂರ್ಣ ಮಾಹಿತಿ ತಿಳಿದುಕೊಂಡು ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು ಹಾಗಾಗಿ ಅರ್ಜಿ ಸಲ್ಲಿಸಲು ಬೇಕಾಗುವ ಪ್ರಮುಖ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಕೂಡ ನಾವು ನೀಡಿದ್ದೇವೆ ಅಲ್ಲಿಗೆ ಭೇಟಿ ನೀಡಿ ಈ ಅಟಲ್ ಪಿಂಚಣಿ ಯೋಜನೆಗೆ ಅರ್ಜಿ ಸಲ್ಲಿಸಬಹುದು
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
https://www.india.gov.in/spotlight/atal-pension-yojana
ಸ್ನೇಹಿತರೆ ಇದೇ ರೀತಿ ಸರಕಾರಿ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಕೇಂದ್ರ ಸರ್ಕಾರದ ಯೋಜನೆಗಳು ಹಾಗೂ ರಾಜ್ಯ ಸರಕಾರದ ಯೋಜನೆಗಳು ಮತ್ತು ಮಹಿಳೆಯರಿಗೆ ಸಂಬಂಧಿಸಿದ ಯೋಜನೆಗಳು ಹಾಗೂ ರೈತರಿಗೆ ಸಂಬಂಧಿಸಿದ ಯೋಜನೆಗಳು ಹಾಗೂ ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಸ್ಕಾಲರ್ಶಿಪ್ ಯೋಜನೆಗಳು ಮತ್ತು ಇತರ ವಿಷಯಗಳಿಗೆ ಸಂಬಂಧಿಸಿದ ಪ್ರತಿದಿನ ಮಾಹಿತಿ ಪಡೆಯಲು ನೀವು ನಮ್ಮ ವಾಟ್ಸಪ್ ಹಾಗೂ ಟೆಲಿಗ್ರಾಂ ಚಾನಲ್ ಗಳಿಗೆ ಜಾಯಿನ್ ಆಗಬಹುದು