Clerk Recruitment: ಕ್ಲರ್ಕ್ & ಅಟೆಂಡರ್ ಹುದ್ದೆಗಳ ನೇಮಕಾತಿ.! 10Th, PUC ಪಾಸಾದವರು ಅರ್ಜಿ ಸಲ್ಲಿಸಿ.! ಇಲ್ಲಿದೆ ನೋಡಿ ಮಾಹಿತಿ
ನಮಸ್ಕಾರ ಸ್ನೇಹಿತರೆ 10ನೇ ತರಗತಿ ಪಾಸಾದವರಿಗೆ ಭರ್ಜರಿ ಗುಡ್ ನ್ಯೂಸ್ ಹೌದು ಸ್ನೇಹಿತರೆ ಕುಮಟಾ ನಗರ ಸರಕಾರಿ ಬ್ಯಾಂಕ್ ದಲ್ಲಿ ಖಾಲಿ ಇರುವಂತ ಕ್ಲರ್ಕ್ ಹಾಗೂ ಅಟೆಂಡರ್ ಹುದ್ದೆಗಳ ನೇಮಕಾತಿ ಅರ್ಜಿ ಆಹ್ವಾನಿಸಲಾಗಿದೆ ಆಸಕ್ತಿ ಇರುವಂತಹ ಅಭ್ಯರ್ಥಿಗಳು ಕೇವಲ 10ನೇ ತರಗತಿ ಪಾಸಾದರೆ ಸಾಕು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಹಾಗಾಗಿ ಈ ಒಂದು ಲೇಖನ ಮೂಲಕ ಈ ಉದ್ದಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಹಾಗೂ ವಯೋಮಿತಿ ಮತ್ತು ಇತರ ವಿವರಗಳ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳೋಣ
ಮೋದಿ ಸರ್ಕಾರ ಜಾರಿಗೆ ತಂದಿರುವ ಈ ಒಂದು ಯೋಜನೆ ಅಡಿಯಲ್ಲಿ ಪ್ರತಿ ತಿಂಗಳು 10,000 ಹಣ ಸಿಗಲಿದೆ.! ಇಲ್ಲಿದೆ ಮಾಹಿತಿ
ಹೊಸ ನೇಮಕಾತಿ (Clerk Recruitment)..?
ಹೌದು ಸ್ನೇಹಿತರೆ ಕುಮಟಾ ನಗರ ಸಹಕಾರಿ ಬ್ಯಾಂಕ್ ದಲ್ಲಿ ಖಾಲಿ ಇರುವಂತಹ ಅಟೆಂಡರ್ ಮತ್ತು ಕ್ಲರ್ಕ್ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇದೀಗ ಹೊಸ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ ಮತ್ತು ಈ ಒಂದು ಅಧಿಸೂಚನೆ ಪ್ರಕಾರ ಅರ್ಜಿ ಸಲ್ಲಿಸಲು 01 ಫೆಬ್ರುವರಿ 2025 ರ ಒಳಗಡೆ ಅರ್ಜಿ ಸಲ್ಲಿಸಬೇಕಾಗುತ್ತದೆ ಆದ್ದರಿಂದ ಹತ್ತನೇ ತರಗತಿ ಪಾಸ್ ಆದಂತ ಅಭ್ಯರ್ಥಿಗಳು ಈ ಒಂದು ಹುದ್ದೆಗಳ ಉಪಯೋಗ ಪಡೆದುಕೊಳ್ಳಿ
ಹೌದು ಸ್ನೇಹಿತರೆ ಕ್ಲರ್ಕ್ ಮತ್ತು ಅಟೆಂಡರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಶೈಕ್ಷಣಿಕ ಅರ್ಹತೆ ಹಾಗೂ ಅರ್ಜಿ ಶುಲ್ಕ ಮತ್ತು ಅರ್ಜಿ ಸಲ್ಲಿಸುವ ವಿಧಾನ ಹಾಗೂ ವಯೋಮಿತಿ ಹಾಗೂ ಸಂಬಳ ಎಷ್ಟು ನೀಡಲಾಗುತ್ತದೆ ಎಂಬ ಸಂಪೂರ್ಣ ವಿವರವನ್ನು ಈ ಒಂದು ಲೇಖನಯ ಮೂಲಕ ಮಾಹಿತಿ ತಿಳಿದುಕೊಳ್ಳೋಣ
ಹುದ್ದೆಗಳ ವಿವರ (Clerk Recruitment)..?
ನೇಮಕಾತಿ ಇಲಾಖೆ:- ಸಹಕಾರಿ ಬ್ಯಾಂಕ್ (ಕುಮಟಾ)
ಒಟ್ಟು ಹುದ್ದೆಗಳು:- 10 ಹುದ್ದೆಗಳು
ಹುದ್ದೆಗಳ ಹೆಸರು:- ಕ್ಲರ್ಕ್ ಮತ್ತು ಅಟೆಂಡರ್ ಹುದ್ದೆಗಳು
ಅರ್ಜಿ ಸಲ್ಲಿಸುವ ವಿಧಾನ:- ಆನ್ಲೈನ್ ಮೂಲಕ
ಉದ್ಯೋಗ ಸ್ಥಳ:- ಕುಮಟಾ
ಖಾಲಿ ಹುದ್ದೆಗಳ ವಿವರ:-
- ಕ್ಲರ್ಕ್ 8 ಹುದ್ದೆಗಳು ಖಾಲಿ ಇವೆ
- ಅಟೆಂಡರ್ 2 ಹುದ್ದೆಗಳು ಖಾಲಿ ಇವೆ
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ:- 01/02/2025
ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು..?
ಶೈಕ್ಷಣಿಕ ಅರ್ಹತೆ:- ಕ್ಲರ್ಕ್ ಮತ್ತು ಅಟೆಂಡರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕನಿಷ್ಠ 10ನೇ ತರಗತಿ ಹಾಗೂ 12ನೇ ತರಗತಿ ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಲ್ಲಿ ಉತ್ತೀರ್ಣರಾಗಿದ್ದರೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿರುತ್ತಾರೆ
ವಯೋಮಿತಿ:- ಕ್ಲರ್ಕ್ ಮತ್ತು ಅಟೆಂಡರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 35 ವರ್ಷದ ಒಳಗಿನವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಮತ್ತು ವಯೋಮಿತಿ ಸಡಿಲಿಕೆ ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಹಾಗೂ ಪ್ರವರ್ಗ 1 ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಲಿಕ್ಕೆ ನೀಡಲಾಗಿದೆ
ಅರ್ಜಿ ಶುಲ್ಕ ಎಷ್ಟು:- ಈ ಕ್ಲರ್ಕ್ ಮತ್ತು ಅಟೆಂಡರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ 1 ಅಭ್ಯರ್ಥಿಗಳಾಗಿದ್ದಾರೆ 590 ಅರ್ಜಿ ಶುಲ್ಕ ನಿಗದಿ ಮಾಡಲಾಗಿದೆ ಹಾಗೂ ಉಳಿದ ಅಭ್ಯರ್ಥಿಗಳಿಗೆ ರೂ.1180 ಅರ್ಜಿ ಶುಲ್ಕ ನಿಗದಿ ಮಾಡಲಾಗಿದೆ
ಆಯ್ಕೆಯ ವಿಧಾನ:- ಸ್ನೇಹಿತರೆ ಕ್ಲರ್ಕ್ ಮತ್ತು ಅಟೆಂಡರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದಂತ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಈ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ
ಸಂಬಳ ಎಷ್ಟು:- ಸ್ನೇಹಿತರೆ ಕ್ಲರ್ಕ್ ಹುದ್ದೆಗಳಿಗೆ ಆಯ್ಕೆ ಆದಂತಹ ಅಭ್ಯರ್ಥಿಗಳಿಗೆ ಕನಿಷ್ಠ ತಿಂಗಳಿಗೆ 14,550 ಯಿಂದ ಗರಿಷ್ಠ 26,700 ವರೆಗೆ ಸಂಬಳ ನೀಡಲಾಗುತ್ತದೆ ಹಾಗೂ ಅಟೆಂಡರ್ ಹುದ್ದೆಗಳಿಗೆ ಆಯ್ಕೆ ಆದಂತಹ ಅಭ್ಯರ್ಥಿಗಳಿಗೆ ಕನಿಷ್ಠ 11 ಸಾವಿರ ರೂಪಾಯಿಯಿಂದ ಗರಿಷ್ಠ 19000 ವರೆಗೆ ಸಂಬಳ ನೀಡಲಾಗುತ್ತದೆ
ಅರ್ಜಿ ಸಲ್ಲಿಸುವುದು ಹೇಗೆ..?
ಕುಮಟಾ ನಗರದ ಸಹಕಾರಿ ಬ್ಯಾಂಕಿನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅಭ್ಯರ್ಥಿಗಳು ಎರಡು ರೀತಿಯಲ್ಲಿ ಅರ್ಜಿ ಸಲ್ಲಿಸಬಹುದು ಒಂದು ಆಫ್ಲೈನ್ ಮೂಲಕ ಹಾಗೂ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು ಹಾಗಾಗಿ ಅರ್ಜಿ ಸಲ್ಲಿಸಲು ಬಯಸುವಂತಹ ಅಭ್ಯರ್ಥಿಗಳು ಕೆಳಗೆ ಕೊಟ್ಟಿರುವ ಲಿಂಕ್ ಬಳಸಿಕೊಂಡು ಅರ್ಜಿ ಸಲ್ಲಿಸಬಹುದು ಅಥವಾ ಕೆಳಗೆ ನೀಡಿರುವ ವಿಳಾಸಕ್ಕೆ ಭೇಟಿ ನೀಡಿ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
https://t.me/Karnatakapublic
ಅರ್ಜಿ ಸಲ್ಲಿಸುವ ವಿಳಾಸ:-
ಕುಮಟಾ ಅರ್ಬನ್ ಕೋ ಆಪರೇಟಿವ್ ಬ್ಯಾಂಕ್ ಲಿಮಿಟೆಡ್.!
ಪ್ರಧಾನ ಕಚೇರಿ:- ಸುಭಾಷ್ ರಸ್ತೆ ಕುಮಟಾ
581343 – ಉತ್ತರ ಕನ್ನಡ
ಸ್ನೇಹಿತರೆ ಇದೇ ರೀತಿ ಉದ್ಯೋಗಕ್ಕೆ ಸಂಬಂಧಿಸಿದ ಮಾಹಿತಿಗಳು ಹಾಗೂ ಸರ್ಕಾರಿ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ಪ್ರಚಲಿತ ಘಟನೆಗಳು ಹಾಗೂ ಪ್ರಮುಖ ಸುದ್ದಿಗಳ ಬಗ್ಗೆ ಮಾಹಿತಿ ಹಾಗೂ ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಸ್ಕಾಲರ್ಶಿಪ್ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ಇತರ ಅನೇಕ ವಿಷಯಗಳಿಗೆ ಸಂಬಂಧಿಸಿದಂತೆ ನೀವು ಪ್ರತಿದಿನ ಹೊಸ ಮಾಹಿತಿ ತಿಳಿದುಕೊಳ್ಳಲು ಬಯಸುತ್ತಿದ್ದರೆ ನೀವು ನಮ್ಮ ವಾಟ್ಸಪ್ ಹಾಗೂ ಟೆಲಿಗ್ರಾಂ ಚಾನೆಲ್ ಗಳಿಗೆ ಜಾಯಿನ್ ಆಗಬಹುದು