CISF Constable Recruitment: ಕೇಂದ್ರ ಕೈಗಾರಿಕಾ ಭದ್ರತಾ ಪಡೆಯಲ್ಲಿ 1124 ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿ.! 10Th ಪಾಸಾದವರು ಅರ್ಜಿ ಸಲ್ಲಿಸಿ
ನಮಸ್ಕಾರ ಸ್ನೇಹಿತರೆ ಕೇಂದ್ರ ಸರ್ಕಾರ ಇದೀಗ ಹತ್ತನೇ ತರಗತಿ ಪಾಸಾದವರಿಗೆ ಹಾಗೂ ನಿರುದ್ಯೋಗಿಗಳಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದೆ.! ಹೌದು ಸ್ನೇಹಿತರೆ ಕೇಂದ್ರ ಕೈಗಾರಿಕಾ ಭದ್ರತಾ ಪಡೆಯಲ್ಲಿ ಖಾಲಿ ಇರುವ 1124 ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇದೀಗ ಹೊಸ ಅಧಿಸೂಚನೆ ಬಿಡುಗಡೆ ಮಾಡಿದೆ ಈ ಒಂದು ಲೇಖನ ಮೂಲಕ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳ ಬಗ್ಗೆ ಮಾಹಿತಿ ತಿಳಿಯೋಣ
ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸುವವರಿಗೆ ರಾಜ್ಯ ಸರ್ಕಾರ ಭರ್ಜರಿ ಗುಡ್ ನ್ಯೂಸ್ ನೀಡಿದೆ ನೋಡಿ ಮಾಹಿತಿ
ಹೊಸ ನೇಮಕಾತಿ (CISF Constable Recruitment)..?
ಹೌದು ಸ್ನೇಹಿತರೆ ಕೇಂದ್ರ ಸರ್ಕಾರ ಇದೀಗ ಕೇಂದ್ರ ಕೈಗಾರಿಕಾ ಭದ್ರತಾ ಪಡೆಯಲ್ಲಿ ಕಾದಿರುವಂತ ಕಾನ್ಸ್ಟೇಬಲ್ ಹುದ್ದೆಗಳಿಗೆ ಹಾಗೂ ಡ್ರೈವರ್ ಕಮ್ ಪಂಪ ಆಪರೇಟರ್ ಹುದ್ದೆಗಳಿಗೆ ಇದೀಗ ಅರ್ಜಿ ಆಹ್ವಾನಿಸಿದೆ ಮತ್ತು ಈ ಹುದ್ದೆಗಳಿಗೆ ಆಯ್ಕೆಯಾದಂತಹ ಅಭ್ಯರ್ಥಿಗಳಿಗೆ 21,700 ಇಂದ ಗರಿಷ್ಠ 69,100 ವರೆಗೆ ಸಂಬಳ ಇರಲಿದೆ.!
ಆದ್ದರಿಂದ ಪ್ರತಿಯೊಬ್ಬರೂ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ. ಹಾಗಾಗಿ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಹಾಗೂ ವಯೋಮಿತಿ ಮತ್ತು ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಇತರ ವಿವರಗಳ ಬಗ್ಗೆ ಮಾಹಿತಿ ತಿಳಿದುಕೊಳ್ಳೋಣ
ಹುದ್ದೆಗಳ ವಿವರ (CISF Constable Recruitment)..?
ನೇಮಕಾತಿ ಇಲಾಖೆ:- ಕೇಂದ್ರ ಕೈಗಾರಿಕಾ ಭದ್ರತಾ ಪಡೆ
ಹುದ್ದೆಗಳ ಹೆಸರು:- ಕಾನ್ಸ್ಟೇಬಲ್ ಮತ್ತು ಡ್ರೈವರ್ ಹುದ್ದೆಗಳು
ಖಾಲಿ ಹುದ್ದೆಗಳ ಸಂಖ್ಯೆ:- 1,124 ಹುದ್ದೆಗಳು
ಸಂಬಳ:- ₹21,700-₹69,100
ಅರ್ಜಿ ಪ್ರಾರಂಭ ದಿನಾಂಕ:- 03/02/2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:- 04/03/2025
ಹುದ್ದೆಗಳ ವಿವರ:-
1) ಕಾನ್ಸ್ಟೇಬಲ್ ಡ್ರೈವರ್ (ನೇರ ನೇಮಕಾತಿ) 845 ಹುದ್ದೆಗಳು
2) ಕಾನ್ಸ್ಟೇಬಲ್ (ಡ್ರೈವರ್ ಕಮ್ ಪಂಪ ಆಪರೇಟರ್) ನೇರ ನೇಮಕಾತಿ :- 279 ಹುದ್ದೆಗಳು
ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು (CISF Constable Recruitment)..?
ಶೈಕ್ಷಣಿಕ ಅರ್ಹತೆ:– ಸ್ನೇಹಿತರೆ ಕೇಂದ್ರ ಕೈಗಾರಿಕಾ ಭದ್ರತಾ ಪಡೆ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಲ್ಲಿ ಎಸ್‍ಎಸ್‍ಎಲ್‍ಸಿ ಅಥವಾ ತತ್ಸಮಾನ ಶಿಕ್ಷಣವನ್ನು ಪಾಸಾಗಿರಬೇಕು ಇದರ ಜೊತೆಗೆ ಡ್ರೈವಿಂಗ್ ಲೈಸನ್ಸ್ ಹೊಂದುವುದು ಅತ್ಯಗತ್ಯವಾಗಿದೆ
ವಯೋಮಿತಿ:- ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರ ವಯಸ್ಸು ಕನಿಷ್ಠ 21 ವರ್ಷ ಹಾಗೂ ಗರಿಷ್ಠ 27 ವರ್ಷ ಮೀರಬಾರದು ಹಾಗೂ ಮೀಸಲಾತಿ ಆಧಾರದ ಮೇಲೆ ವಯೋಮಿತಿ ಸಡಲಿಕ್ಕೆ ನೀಡಲಾಗಿದ್ದು ಹೆಚ್ಚಿನ ವಿವರಕ್ಕಾಗಿ ನೀವು ಅಧಿಕೃತ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ
ಆಯ್ಕೆ ವಿಧಾನ :– ಈ ಹುದ್ದೆಗಳಿಗೆ ಮೊದಲು ಲಿಖಿತ ಪರೀಕ್ಷೆ ಹಾಗೂ PET/PST ಪರೀಕ್ಷೆ ಹಾಗೂ ಮೂಲ ದಾಖಲಾತಿ ಪರೀಕ್ಷೆ ಮತ್ತು ಮೆಡಿಕಲ್ ಪರೀಕ್ಷೆ ಮುಂತಾದ ವಿಧಾನಗಳ ಮೂಲಕ ಈ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ
ಅರ್ಜಿ ಶುಲ್ಕ:- ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಸಾಮಾನ್ಯ ವರ್ಗದ ಅಭ್ಯರ್ಥಿಗಳು ರೂ.100 ಅರ್ಜಿ ಶುಲ್ಕ ನೀಡಬೇಕು ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಹಾಗೂ ಕೆಟಗೇರಿ ಅಭ್ಯರ್ಥಿಗಳು ಯಾವುದೇ ರೀತಿ ಅರ್ಜಿ ಶುಲ್ಕ ಇರುವುದಿಲ್ಲ
ಸಂಬಳ ಎಷ್ಟು:- ಈ ಹುದ್ದೆಗಳಿಗೆ ಆಯ್ಕೆ ಆದಂತಹ ಅಭ್ಯರ್ಥಿಗಳಿಗೆ ಕನಿಷ್ಠ ₹21,700/ ಯಿಂದ ಗರಿಷ್ಠ ₹69,100/- ಸಂಬಳ ನೀಡಲಾಗುತ್ತದೆ ಹೆಚ್ಚಿನ ವಿವರಕ್ಕಾಗಿ ಅಧಿಕೃತ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ
ಅರ್ಜಿ ಸಲ್ಲಿಸುವುದು ಹೇಗೆ..?
ಸ್ನೇಹಿತರೆ ನೀವು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುತ್ತಿದ್ದರೆ ಮೊದಲು ಈ ಒಂದು ಹುದ್ದೆಗಳ ನೇಮಕಾತಿ ಕುರಿತು ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ ನಂತರ ಸರಿಯಾಗಿ ಓದಿಕೊಂಡು ಈ ಹುದ್ದೆಗಳಿಗೆ ನೀವು ಅರ್ಜಿ ಸಲ್ಲಿಸಬಹುದು ಮತ್ತು ಅರ್ಜಿ ಸಲ್ಲಿಸಲು ಬೇಕಾಗುವಂತ ಲಿಂಕ್ ನಾವು ಕೆಳಗಡೆ ನೀಡಿದ್ದೇವೆ
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
https://cisfrectt.cisf.gov.in/
ಸ್ನೇಹಿತರ ನಿಮಗೆ ಇದೇ ರೀತಿ ಸರಕಾರಿ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ ಹಾಗೂ ಪ್ರಚಲಿತ ಘಟನೆಗಳು ಮತ್ತು ಪ್ರಮುಖ ಸುದ್ದಿಗಳ ಬಗ್ಗೆ ಮಾಹಿತಿ ಹಾಗೂ ವಿದ್ಯಾರ್ಥಿಗಳಿಗೆ ಸಂಬಂಧಿಸಿದಂತೆ ಸ್ಕಾಲರ್ಶಿಪ್ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ರೈತರಿಗೆ ಸಂಬಂಧಿಸಿದಂತೆ ವಿವಿಧ ಯೋಜನೆಗಳ ಬಗ್ಗೆ ಪ್ರತಿದಿನ ಮಾಹಿತಿ ಪಡೆಯಲು ನೀವು ನಮ್ಮ ವಾಟ್ಸಪ್ ಹಾಗೂ ಟೆಲಿಗ್ರಾಂ ಚಾನಲ್ ಗಳಿಗೆ ಸೇರಿಕೊಳ್ಳಬಹುದು