Post office jobs : ಪೋಸ್ಟ್ ಆಫೀಸ್ ಬೃಹತ್ ನೇಮಕಾತಿ.! 44,228 ಹುದ್ದೆಗಳು, 10Th, ಪಾಸಾದವರು ಬೇಗ ಅರ್ಜಿ ಸಲ್ಲಿಸಿ
ನಮಸ್ಕಾರ ಸ್ನೇಹಿತರೆ 10ನೇ ತರಗತಿ ಹಾಗೂ ದ್ವಿತೀಯ ಪಿಯುಸಿ ಮತ್ತು ಪದವಿ ಪಾಸಾದಂತವರಿಗೆ ಭರ್ಜರಿ ಗುಡ್ ನ್ಯೂಸ್.! ಹೌದು ಸ್ನೇಹಿತರೆ, ಇದೀಗ ಪೋಸ್ಟ್ ಆಫೀಸ್ ಇಲಾಖೆಯ ಕಡೆಯಿಂದ ಭರ್ಜರಿ ನೇಮಕಾತಿ ಪ್ರಕ್ರಿಯೆ ಕುರಿತು ಅಧಿಸೂಚನೆ ಬಿಡುಗಡೆ ಮಾಡಲಾಗಿದ್ದು ಆಸಕ್ತಿ ಇರುವಂತಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಹಾಗಾಗಿ ಈ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ ಹಾಗೂ ಎಷ್ಟು ಹುದ್ದೆಗಳು ಖಾಲಿ ಇವೆ ಮತ್ತು ಅರ್ಜಿ ಸಲ್ಲಿಸುವ ವಿಧಾನ ಹಾಗೂ ಯಾವ ರೀತಿ ಆಯ್ಕೆ ಮಾಡಲಾಗುತ್ತದೆ ಎಂಬ ವಿವರವನ್ನು ತಿಳಿದುಕೊಳ್ಳೋಣ
ಕಾನ್ಸ್ಟೇಬಲ್ ಮತ್ತು ಡ್ರೈವರ್ ಹುದ್ದೆಗಳಿಗೆ ನೇಮಕಾತಿ ತಕ್ಷಣ ಈ ರೀತಿ ಅರ್ಜಿ ಸಲ್ಲಿಸಿ
ಪೋಸ್ಟ್ ಆಫೀಸ್ ಹೊಸ ನೇಮಕಾತಿ (Post office jobs)..?
ಹೌದು ಸ್ನೇಹಿತರೆ ಅಂಚೆ ಇಲಾಖೆ ಇದೀಗ 2025 ನೇ ಸಾಲಿನ ತನ್ನ ಸಂಸ್ಥೆಯಲ್ಲಿ ಖಾಲಿ ಇರುವಂತೆ ವಿವಿಧ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಧಿಕೃತ ಅತಿ ಸೂಚನೆ 29 ಜನವರಿ 2025 ರಂದು ಬಿಡುಗಡೆ ಮಾಡಲಿದೆ ಮತ್ತು ಈ ಒಂದು ಅಧಿಸೂಚನೆ ಪ್ರಕಾರ ಸುಮಾರು 44,000 ಕ್ಕಿಂತ ಹೆಚ್ಚು ಹುದ್ದೆಗಳು ಖಾಲಿ ಇದ್ದು ಈ ಹುದ್ದೆಗಳಿಗೆ ಕನಿಷ್ಠ 10ನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಬಹುದು ಹಾಗೂ ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇರ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ
ಆದ್ದರಿಂದ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಹಾಗೂ ಅರ್ಜಿ ಸಲ್ಲಿಸಲು ಇರುವ ವಯೋಮಿತಿ ಹಾಗೂ ಅರ್ಜಿ ಪ್ರಕ್ರಿಯೆ ಯಾವಾಗ ಪ್ರಾರಂಭವಾಗುತ್ತದೆ ಮತ್ತು ಅರ್ಜಿ ಶುಲ್ಕ ಎಷ್ಟು ಹಾಗೂ ಅರ್ಜಿ ಸಲ್ಲಿಸಲು ಇರುವ ಶೈಕ್ಷಣಿಕ ಅರ್ಹತೆ ಮುಂತಾದ ವಿವರಗಳ ಬಗ್ಗೆ ಈ ಒಂದು ಲೇಖನಿಯ ಮೂಲಕ ಮಾಹಿತಿ ತಿಳಿದುಕೊಳ್ಳೋಣ
ಹುದ್ದೆಗಳ ನೇಮಕಾತಿ ವಿವರ (Post office jobs).!
ನೇಮಕಾತಿ ಇಲಾಖೆ:- ಪೋಸ್ಟ್ ಆಫೀಸ್
ಖಾಲಿ ಹುದ್ದೆಗಳ ಸಂಖ್ಯೆ:- 44,228 ಹುದ್ದೆಗಳು
ಹುದ್ದೆಗಳ ಹೆಸರು:- ವಿವಿಧ ಹುದ್ದೆಗಳು
ಹುದ್ದೆಗಳ ವಿವರ:-
1) ಗ್ರಾಮೀಣ ಶಾಖೆ ಪೋಸ್ಟ್ ಮಾಸ್ಟರ್ (GDS BPM)
2) ಸಹಾಯಕ ಶಾಖೆ ಪೋಸ್ಟ್ ಮಾಸ್ಟರ್ (ABPM)
3) ಗ್ರಾಮೀಣ ಡಾಕ್ ಸೇವಕ ಹುದ್ದೆಗಳು
4) ಇತರ ವಿವಿಧ ಹುದ್ದೆಗಳು
ಅಧಿಕೃತ ಅಧಿಸೂಚನೆ ಬಿಡುಗಡೆ ದಿನಾಂಕ:- 29/01/2025
ಅರ್ಜಿ ಸಲ್ಲಿಸುವ ಪ್ರಾರಂಭ ದಿನಾಂಕ:- ಶೀಘ್ರದಲ್ಲೇ
ಅರ್ಜಿ ಕೊನೆಯ ದಿನಾಂಕ:- ಶೀಘ್ರದಲ್ಲೇ
ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು (Post office jobs).?
ಶೈಕ್ಷಣಿಕ ಅರ್ಹತೆ:- ಸ್ನೇಹಿತರೆ ಅಂಚೆ ಇಲಾಖೆ ಬಿಡುಗಡೆ ಮಾಡುತ್ತಿರುವ ಅಧಿಕೃತ ಅಧಿಸೂಚನೆ ಪ್ರಕಾರ ಈ 44,228 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅಭ್ಯರ್ಥಿಗಳು ಹುದ್ದೆಗಳ ಅನುಗುಣವಾಗಿ 10ನೇ ತರಗತಿ ಹಾಗೂ ದ್ವಿತೀಯ ಪಿಯುಸಿ ಮತ್ತು ಪದವಿ ಮುಂತಾದ ವಿದ್ಯಾರ್ಹತೆಯನ್ನು ಹೊಂದಿದವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬೇಕು ಹಾಗೂ ಸ್ಥಳೀಯ ಭಾಷೆಯಲ್ಲಿ ಪ್ರಾವೀಣ್ಯತೆ ಹೊಂದಿರಬೇಕು ಇದರ ಜೊತೆಗೆ ಕಂಪ್ಯೂಟರ್ ಜ್ಞಾನ ಹುದ್ದೆಗಳ ಅನುಗುಣವಾಗಿ ಹೊಂದಿರಬೇಕಾಗುತ್ತದೆ
ವಯೋಮಿತಿ:- ಸ್ನೇಹಿತರೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅಭ್ಯರ್ಥಿಗಳು ಕನಿಷ್ಠ 19 ವರ್ಷ ವಯೋಮಿತಿ ಹಾಗೂ ಗರಿಷ್ಠ 38 ವರ್ಷ ವಯೋಮಿತಿ ನಿಗದಿ ಮಾಡಲಾಗಿದೆ ಮತ್ತು ಮೀಸಲಾತಿ ಆಧಾರದ ಮೇಲೆ ವಯೋಮಿತಿ ಸಡಲಿಕ್ಕೆ ನೀಡಲಾಗುತ್ತಿದ್ದು ಈ ಮಾಹಿತಿ ಅಧಿಕೃತ ಅಧಿಸೂಚನೆ ಬಿಡುಗಡೆಗೊಂಡಾಗ ತಿಳಿಯುತ್ತದೆ
ಅರ್ಜಿ ಶುಲ್ಕ:- ಪೋಸ್ಟ್ ಆಫೀಸ್ ನಲ್ಲಿ ಖಾಲಿ 44,228 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಹಾಗೂ ಕೆಟಗರಿ ಅಭ್ಯರ್ಥಿಗಳಾಗಿದ್ದರೆ ಯಾವುದೇ ರೀತಿ ಅರ್ಜಿ ಶುಲ್ಕ ಇರುವುದಿಲ್ಲ ಮತ್ತು ಉಳಿದ ಅಭ್ಯರ್ಥಿಗಳಿಗೆ ₹100/- ಅರ್ಜಿ ಶುಲ್ಕವನ್ನು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಒಣಗಿದೆ ಮಾಡಲಾಗಿದೆ
ವೇತನ ಎಷ್ಟು:- ಪೋಸ್ಟ್ ಆಫೀಸ್ ಹುದ್ದೆಗಳಿಗೆ ಆಯ್ಕೆ ಆದಂತಹ ಅಭ್ಯರ್ಥಿಗಳಿಗೆ ಕನಿಷ್ಠ ತಿಂಗಳಿಗೆ ₹12,000/- ರೂಪಾಯಿಯಿಂದ ಗರಿಷ್ಠ ₹29,990/- ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ
ಆಯ್ಕೆ ವಿಧಾನ:– ಸ್ನೇಹಿತರೆ ಪೋಸ್ಟ್ ಆಫೀಸ್ 44,28 ಹುದ್ದೆಗಳಿಗೆ ಅರ್ಜಿ ಸಲ್ಲಿಸಿದಂತ ಅಭ್ಯರ್ಥಿಗಳಿಗೆ ಈ ಹುದ್ದೆಗಳಿಗೆ ಇಂದಿನ ತರಗತಿಯಲ್ಲಿ ತೆಗೆದ ಅಂಕಗಳ ಆಧಾರದ ಮೇಲೆ ಅಂದರೆ ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ ಹಾಗೂ ಸರಕಾರಿ ಮೀಸಲಾತಿ ನಿಯಮಗಳ ಅನುಸಾರವಾಗಿ ಅಭ್ಯರ್ಥಿಗಳಿಗೂ ಕೂಡ ಆಯ್ಕೆ ಮಾಡಲಾಗುತ್ತದೆ ಹಾಗಾಗಿ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಯಾವುದೇ ಪರೀಕ್ಷೆ ಇರುವುದಿಲ್ಲ ಮತ್ತು ನೇರ ನೇಮಕಾತಿ ಮಾಡಿಕೊಳ್ಳಲಾಗುತ್ತದೆ
ಅರ್ಜಿ ಸಲ್ಲಿಸುವುದು ಹೇಗೆ..?
ಸ್ನೇಹಿತರೆ ಪೋಸ್ಟ್ ಆಫೀಸ್ನಲ್ಲಿ ಖಾಲಿ ಇರುವ 44,228 ಹುದ್ದೆಗಳಿಗೆ ನೇಮಕಾತಿ ಸಂಬಂಧಿಸಿದಂತೆ ಅಧಿಕೃತ ಅತಿ ಸೂಚನೆ 29 ಜನವರಿ 2025 ರಂದು ಬಿಡುಗಡೆ ಮಾಡಲಾಗುತ್ತಿತ್ತು. ಶೀಘ್ರದಲ್ಲಿ ಈ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗುತ್ತದೆ ಹಾಗಾಗಿ ಈ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಹೆಚ್ಚಿನ ವಿವರ ಪಡೆಯಲು ನೀವು ಪೋಸ್ಟ್ ಆಫೀಸ್ ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಿ ಇದಕ್ಕೆ ಸಂಬಂಧಿಸಿದೆ ವಿವರವನ್ನು ನಾವು ಕೆಳಗಡೆ ತಿಳಿಸಿದ್ದೇವೆ
ಹೆಚ್ಚಿನ ವಿವರಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ
www.indiapostgdonline.gov.in/
ಸ್ನೇಹಿತರೆ ನಿಮಗೆ ಇದೇ ರೀತಿ ಸರ್ಕಾರಿ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ ಹಾಗೂ ಪ್ರಚಲಿತ ಘಟನೆಗಳು ಮತ್ತು ಪ್ರಮುಖ ಸುದ್ದಿಗಳ ಬಗ್ಗೆ ಮಾಹಿತಿ ಹಾಗೂ ವಿದ್ಯಾರ್ಥಿಗಳಿಗೆ ಸಂಬಂಧಿಸಿದಂತೆ ಸ್ಕಾಲರ್ಶಿಪ್ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ಇತರ ವಿಷಯಗಳಿಗೆ ಸಂಬಂಧಿಸಿದಂತೆ ನೀವು ಪ್ರತಿದಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಪ್ ಹಾಗೂ ಟೆಲಿಗ್ರಾಂ ಚಾನಲ್ ಗಳಿಗೆ ನೀವು ಸೇರಿಕೊಳ್ಳಬಹುದು