Today Gold Price: ಚಿನ್ನ ಮತ್ತು ಬೆಳ್ಳಿಯ ದರದಲ್ಲಿ ಭರ್ಜರಿ ಇಳಿಕೆ.! ಇವತ್ತು ನಮ್ಮ ಕರ್ನಾಟಕದಲ್ಲಿ ಚಿನ್ನ ಮತ್ತು ಬೆಳ್ಳಿಯ ದರ ಎಷ್ಟು.?
ನಮಸ್ಕಾರ ಸ್ನೇಹಿತರೆ ಇವತ್ತು ಚಿನ್ನ ಮತ್ತು ಬೆಳ್ಳಿಯ ದರದಲ್ಲಿ ಭರ್ಜರಿ ಇಳಿಕೆಯಾಗಿದ್ದು ಇವತ್ತಿನ ಮಾರುಕಟ್ಟೆಯಲ್ಲಿ 22 ಕ್ಯಾರೆಟ್ 100 ಗ್ರಾಂ ಚಿನ್ನದ ಬೆಲೆಯಲ್ಲಿ ಭರ್ಜರಿ 1,500 ಇಳಿಕೆಯಾಗಿದೆ ಹಾಗಾಗಿ ನೀವು ಚಿನ್ನ ಖರೀದಿ ಮಾಡಲು ಬಯಸುತ್ತಿದ್ದರೆ ಇದು ಉತ್ತಮ ಸಮಯ.! ಹೌದು ಸ್ನೇಹಿತರೆ ಇವತ್ತು ಚಿನ್ನದ ಬೆಲೆಯಲ್ಲಿ ಇಳಿಕೆಯಾಗಿದ್ದು ಇವತ್ತಿನ ನಮ್ಮ ಕರ್ನಾಟಕದ ಮಾರುಕಟ್ಟೆಯಲ್ಲಿ ಚಿನ್ನ ಮತ್ತು ಬೆಳ್ಳಿಯ ದರ ಎಷ್ಟಿದೆ ಎಂಬ ಮಾಹಿತಿಯನ್ನು ನಾವು ತಿಳಿದುಕೊಳ್ಳೋಣ ಹಾಗಾಗಿ ಈ ಒಂದು ಲೇಖನಿಯನ್ನು ಆದಷ್ಟು ಕೊನೆಯವರೆಗೂ ಓದಿ
ಪೋಸ್ಟ್ ಆಫೀಸ್ನಲ್ಲಿ ಖಾಲಿ ಇರುವ 404,228 ಹುದ್ದೆಗಳ ನೇಮಕಾತಿ.! ತಕ್ಷಣ ಅರ್ಜಿ ಸಲ್ಲಿಸಿ
ಚಿನ್ನ ಮತ್ತು ಬೆಳ್ಳಿ (Today Gold Price)..?
ಹೌದು ಸ್ನೇಹಿತರೆ ಚಿನ್ನ ಮತ್ತು ಬೆಳ್ಳಿಗೆ ನಮ್ಮ ಭಾರತ ದೇಶದಲ್ಲಿ ಒಂದು ವಿಶೇಷವಾದ ಸ್ಥಾನಮಾನವಿದೆ ಮತ್ತು ಚಿನ್ನ ಬೆಳ್ಳಿ ಖರೀದಿ ಮಾಡಲು ನಮ್ಮ ಭಾರತೀಯರು ಇಷ್ಟಪಡುತ್ತಾರೆ ಹಾಗಾಗಿ ಯಾವುದೇ ಶುಭ ಸಮಾರಂಭಗಳಿಗೆ ಹಾಗೂ ಮದುವೆ ಮತ್ತು ಹುಟ್ಟು ಹಬ್ಬ ಹಾಗೂ ಇತರ ಹಬ್ಬಗಳಿಗೆ ಚಿನ್ನ ಮತ್ತು ಬೆಳ್ಳಿ ಖರೀದಿ ಮಾಡುವ ಸಂಪ್ರದಾಯವನ್ನು ನಮ್ಮ ಭಾರತೀಯರು ಅಭ್ಯಾಸ ಮಾಡಿಕೊಂಡು ಬಂದಿದ್ದಾರೆ ಹಾಗಾಗಿ ಚಿನ್ನ ಮತ್ತು ಬೆಳ್ಳಿ ಖರೀದಿ ಮಾಡಲು ಸಾಕಷ್ಟು ಜನರು ಕಾತುರದಿಂದ ಕಾಯುತ್ತಿದ್ದಾರೆ
ಅಂತವರಿಗೆ ಇದೀಗ ಸಿಹಿ ಸುದ್ದಿ ಹೌದು ಸ್ನೇಹಿತರೆ, ಚಿನ್ನ ಮತ್ತು ಬೆಳ್ಳಿಯ ದರದಲ್ಲಿ ಪ್ರಮುಖ ನಗರವಾಗಿರುವ ಬೆಂಗಳೂರು ಹಾಗೂ ನಮ್ಮ ದೇಶದ ವಿವಿಧ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿಯ ತರ ಎಷ್ಟಿದೆ ಎಂಬ ಮಾಹಿತಿಯನ್ನು ನಾವು ಈ ಒಂದು ಲೇಖನ ಮೂಲಕ ತಿಳಿದುಕೊಳ್ಳೋಣ ಆದ್ದರಿಂದ ನೀವು ಈ ಒಂದು ಲೇಖನವನ್ನು ಆದಷ್ಟು ಕೊನೆವರೆಗೂ ಓದಲು ಪ್ರಯತ್ನ ಮಾಡಿ
ಚಿನ್ನ ಮತ್ತು ಬೆಳ್ಳಿಯ ದರದಲ್ಲಿ ಇಳಿಕೆ (Today Gold Price).?
ಹೌದು ಸ್ನೇಹಿತರೆ ಕಳೆದ 20 ದಿನಗಳಿಂದ ಚಿನ್ನ ಮತ್ತು ಬೆಳ್ಳಿಯ ದರದಲ್ಲಿ ಭಾರಿ ಪ್ರಮಾಣದಲ್ಲಿ ಏರಿಕೆಯಾಗಿತ್ತು ಆದರೆ ಇವತ್ತಿನ ಮಾರುಕಟ್ಟೆಯಲ್ಲಿ ಚಿನ್ನ ಮತ್ತು ಬೆಳ್ಳಿಯ ದರದಲ್ಲಿ ಸ್ವಲ್ಪ ಪ್ರಮಾಣದಲ್ಲಿ ಇಳಿಕೆ ಕಂಡಿತು ಈ ಒಂದು ಲೇಖನ ಮೂಲಕ ಇವತ್ತಿನ ಮಾರುಕಟ್ಟೆಯಲ್ಲಿ ಚಿನ್ನ ಮತ್ತು ಬೆಳ್ಳಿಯ ದರ ಎಷ್ಟು ಇಳಿಕೆಯಾಗಿದೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳೋಣ
ಸ್ನೇಹಿತರೆ ಇವತ್ತಿನ ಮಾರುಕಟ್ಟೆಯಲ್ಲಿ ಅಂದರೆ ಜನವರಿ 27 2025 ರ ಪ್ರಕಾರ 22 ಕ್ಯಾರೆಟ್ ಹತ್ತು ಗ್ರಾಂ ಚಿನ್ನದ ಬೆಲೆ 75,400 ಆಗಿದೆ ಮತ್ತು ಈ ಬೆಲೆ ನಿನಗೆ ಹೋಲಿಕೆ ಮಾಡಿದರೆ ಇವತ್ತು 150 ರೂಪಾಯಿ ಬೆಲೆ ಇಳಿಕೆಯಾಗಿದೆ ಹಾಗೂ 22 ಕ್ಯಾರೆಟ್ 100 ಗ್ರಾಂ ಚಿನ್ನದ ಬೆಲೆಯಲ್ಲಿ ಬರೋಬ್ಬರಿ 1,500 ಇವತ್ತು ಮಾರುಕಟ್ಟೆಯಲ್ಲಿ ಬೆಲೆ ಇಳಿಕೆಯಾಗಿದೆ
ಇವತ್ತಿನ ಮಾರುಕಟ್ಟೆಯ 27 ಜನವರಿ 2025 ರ ಪ್ರಕಾರ 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 82,250 ರೂಪಾಯಿ ಆಗಿದೆ ಮತ್ತು ಈ ಒಂದು ಬೆಲೆ ನಿನಗೆ ಹೋಲಿಕೆ ಮಾಡಿದರೆ 170 ಇಳಿಕೆಯಾಗಿದೆ ಹಾಗೂ 24 ಕ್ಯಾರೆಟ್ 100 ಗ್ರಾಂ ಚಿನ್ನದ ಬೆಲೆಯಲ್ಲಿ ಬರೋಬ್ಬರಿ 1,700 ಇಳಿಕೆಯಾಗಿದೆ ಹಾಗಾಗಿ ಇವತ್ತಿನ ಮಾರುಕಟ್ಟೆಯಲ್ಲಿ ಚಿನ್ನ ಹಾಗೂ ಬೆಳ್ಳಿಯ ದರ ಎಷ್ಟಿದೆ ಎಂಬ ವಿವರವನ್ನು ನಾವು ಕೆಳಗಡೆ ತಿಳಿಸಿದ್ದೇವೆ
ಇವತ್ತು ನಮ್ಮ ಕರ್ನಾಟಕದಲ್ಲಿ ಚಿನ್ನದ ಬೆಲೆ ಎಷ್ಟು (Today Gold Price)..?
ಹೌದು ಸ್ನೇಹಿತರೆ ಇವತ್ತು ನಮ್ಮ ರಾಜ್ಯದ ರಾಜ್ಯಧಾನಿ ಆಗಿರುವಂತ ಬೆಂಗಳೂರು ನಗರದಲ್ಲಿ ವಿವಿಧ 22 ಹಾಗೂ 24 ಕ್ಯಾರೆಟ್ ಚಿನ್ನ ಮತ್ತು ಬೆಳ್ಳಿಯ ದರ ಎಷ್ಟಿದೆ ಎಂಬ ಮಾಹಿತಿಯನ್ನು ನಾವು ಈ ಒಂದು ಲೇಖನಯ ಮೂಲಕ ತಿಳಿದುಕೊಳ್ಳೋಣ
22 ಕ್ಯಾರೆಟ್ ಇವತ್ತಿನ ಚಿನ್ನದ ಬೆಲೆ ಕೆಳಗಿನಂತಿದೆ:–
- 1 ಗ್ರಾಂ ಚಿನ್ನದ ಬೆಲೆ:- ₹7,540 (ರೂ.15 ಇಳಿಕೆ)
- 8 ಗ್ರಾಂ ಚಿನ್ನದ ಬೆಲೆ:- ₹60,320 (ರೂ.120 ಇಳಿಕೆ)
- 10 ಗ್ರಾಂ ಚಿನ್ನದ ಬೆಲೆ:- ₹75,400 (ರೂ.120 ಇಳಿಕೆ)
- 100 ಗ್ರಾಂ ಚಿನ್ನದ ಬೆಲೆ:- ₹7,54,000 (ರೂ.1,500 ಇಳಿಕೆ)
24 ಕ್ಯಾರೆಟ್ ಇವತ್ತಿನ ಚಿನ್ನದ ಬೆಲೆ ಕೆಳಗಿನಂತಿದೆ:-
- 1 ಗ್ರಾಂ ಚಿನ್ನದ ಬೆಲೆ:- ₹8,255 (ರೂ.17 ಇಳಿಕೆ)
- 8 ಗ್ರಾಂ ಚಿನ್ನದ ಬೆಲೆ:- ₹65,800 (ರೂ.136 ಇಳಿಕೆ)
- 10 ಗ್ರಾಂ ಚಿನ್ನದ ಬೆಲೆ:- ₹82,250 (ರೂ.170 ಇಳಿಕೆ)
- 100 ಗ್ರಾಂ ಚಿನ್ನದ ಬೆಲೆ:- ₹8,22,500 (ರೂ.1,700 ಇಳಿಕೆ)
18 ಕ್ಯಾರೆಟ್ ಇವತ್ತಿನ ಚಿನ್ನದ ಬೆಲೆ ಕೆಳಗಿನಂತಿದೆ..
- 1 ಗ್ರಾಂ ಚಿನ್ನದ ಬೆಲೆ:- ₹6,169 ( ರೂ.13 ಇಳಿಕೆ)
- 8 ಗ್ರಾಂ ಚಿನ್ನದ ಬೆಲೆ:- ₹49,352 ( ರೂ.104 ಇಳಿಕೆ)
- 10 ಗ್ರಾಂ ಚಿನ್ನದ ಬೆಲೆ:- ₹61,690 ( ರೂ.130 ಇಳಿಕೆ)
- 100 ಗ್ರಾಂ ಚಿನ್ನದ ಬೆಲೆ:- ₹6,16,900 ( ರೂ.1,300 ಇಳಿಕೆ)
ನಮ್ಮ ದೇಶದ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆ ಈ ರೀತಿ ಆಗಿದೆ..?
22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ:-
- ಚೆನ್ನೈ:- ₹75,400
- ಮುಂಬೈ:- ₹75,500
- ದೆಹಲಿ:- 75,300
- ಹೈದರಾಬಾದ್:- ₹75,450
- ಕೊಲ್ಕತ್ತಾ:- ₹75,500
- ಅಮದಾಬಾದ್ :- ₹75,350
ಇವತ್ತು ನಮ್ಮ ದೇಶದ ಮಾರುಕಟ್ಟೆಯಲ್ಲಿ ಇರುವಂತ ಬೆಳ್ಳಿಯ ದರದ ವಿವರ..?
- 1 ಗ್ರಾಂ ಬೆಳ್ಳಿಯ ಬೆಲೆ:- ₹96.50
- 8 ಗ್ರಾಂ ಬೆಳ್ಳಿಯ ಬೆಲೆ:- ₹772
- 10 ಗ್ರಾಂ ಬೆಳ್ಳಿಯ ಬೆಲೆ:- ₹965
- 100 ಗ್ರಾಂ ಬೆಳ್ಳಿಯ ಬೆಲೆ:- ₹9,650
- 1000 ಗ್ರಾಂ ಬೆಳ್ಳಿಯ ಬೆಲೆ:- 96,500
ವಿಶೇಷ ಸೂಚನೆ:– ಸ್ನೇಹಿತರ ಚಿನ್ನ ಮತ್ತು ಬೆಳ್ಳಿಯ ದರದಲ್ಲಿ ಪ್ರತಿದಿನ ಏರಿಕೆ ಹಾಗೂ ಇಳಿಕೆಯಾಗುತ್ತಿರುತ್ತದೆ ಇದಕ್ಕೆ ಕಾರಣವೇನೆಂದರೆ ಜಾಗತಿಕ ಮಾರುಕಟ್ಟೆಯ ಪ್ರಭಾವ ಹಾಗೂ ವಿವಿಧ ರಾಜ್ಯ ಹಾಗೂ ಜಿಲ್ಲೆಗಳಲ್ಲಿ ಇರುವಂತ ತೆರಿಗೆ ಪದ್ಧತಿಯಿಂದ ಚಿನ್ನ ಮತ್ತು ಬೆಳ್ಳಿಯ ದರ ಏರಿಕೆ ಮತ್ತು ಇಳಿಕೆ ಹಾಗೂ ಬೇರೆ ಬೇರೆ ಪ್ರದೇಶದಲ್ಲಿ ಬೇರೆ ಬೇರೆ ರೀತಿ ಇರುತ್ತೆ ಹಾಗಾಗಿ ನೀವು ಚಿನ್ನ ಮತ್ತು ಬೆಳ್ಳಿಯ ದರ ನಿಖರ ಮಾಹಿತಿ ಪಡೆಯಲು ನಿಮ್ಮ ಹತ್ತಿರದ ಚಿನ್ನ ಮತ್ತು ಬೆಳ್ಳಿ ಆಭರಣದ ಅಂಗಡಿಗಳಿಗೆ ಭೇಟಿ ನೀಡಿ