New Ration Card: ರೇಷನ್ ಕಾರ್ಡ್ ತಿದ್ದುಪಡಿ ಪ್ರಾರಂಭವಾಗಿದೆ.! ತಿದ್ದುಪಡಿ ಮಾಡಿಸಲು ಇವತ್ತೇ ಕೊನೆಯ ದಿನಾಂಕ ಇಲ್ಲಿದೆ ಮಾಹಿತಿ.
ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನ ಮೂಲಕ ಮಾಹಿತಿ ತಿಳಿಸುವುದೇನೆಂದರೆ, ನೀವು ನಿಮ್ಮ ರೇಷನ್ ಕಾರ್ಡ್ ನಲ್ಲಿ ಹೊಸ ಸದಸ್ಯರ ಸೇರ್ಪಡೆ ಮಾಡಲು ಬಯಸುತ್ತಿದ್ದೀರಾ ಹಾಗೂ ಈಗ ಇರುವಂತಹ ಸದಸ್ಯರನ್ನು ತೆಗೆದುಹಾಕಲು ಬಯಸುತ್ತಿದ್ದೀರಾ ಹಾಗಾದರೆ ಇದು ನಿಮಗೆ ಸುವರ್ಣ ಅವಕಾಶ ಹೌದು ಸ್ನೇಹಿತರೆ ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಇವತ್ತೇ ಕೊನೆ ದಿನಾಂಕವಾಗಿದೆ ಹಾಗಾಗಿ ನಾವು ಈ ಲೇಖನೆಯ ಮೂಲಕ ರೇಷನ್ ಕಾರ್ಡ್ ತಿದ್ದುಪಡಿಯಲ್ಲಿ ಏನು ಮಾಡಬಹುದು ಹಾಗೂ ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಯಾವ ದಾಖಲಾತಿ ಕೊಡಬೇಕು ಎಂಬ ವಿವರವನ್ನು ತಿಳಿಯೋಣ
ರೇಷನ್ ಕಾರ್ಡ್ ತಿದ್ದುಪಡಿ (New Ration Card)..?
ಹೌದು ಸ್ನೇಹಿತರೆ ನಮ್ಮ ರಾಜ್ಯ ಸರ್ಕಾರ ರೇಷನ್ ಕಾರ್ಡ್ ತಿದ್ದುಪಡಿಗೆ ಸುದೀರ್ಘವಾಗಿ ಅವಕಾಶ ಮಾಡಿಕೊಟ್ಟಿದೆ ಆದರೆ ಸಾಕಷ್ಟು ಜನರು ಇನ್ನೂ ರೇಷನ್ ಕಾರ್ಡ್ ತಿದ್ದುಪಡಿ ಮಾಡಿಸಿಲ್ಲ ಆದ್ದರಿಂದ ಅಂತವರಿಗೆ ಇನ್ನು ಕೇವಲ ಒಂದೇ ಒಂದು ದಿನ ಮಾತ್ರ ಬಾಕಿ ಇದೆ ಹಾಗಾಗಿ ನೀವು ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಬಯಸುತ್ತಿದ್ದರೆ ದಿನಾಂಕ 28 ಫೆಬ್ರವರಿ 2025ರ ಒಳಗಡೆ ರೇಷನ್ ಕಾರ್ಡ್ ತಿದ್ದುಪಡಿ ಮಾಡಿಸಿ

ಹೌದು ಸ್ನೇಹಿತರೆ ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಇವತ್ತೇ ಕೊನೆಯ ದಿನಾಂಕವಾಗಿದೆ ಆದ್ದರಿಂದ ನೀವು ನಿಮ್ಮ ಹತ್ತಿರದ ಗ್ರಾಮ್ ಒನ್, ಕರ್ನಾಟಕ ಒನ್, ಬೆಂಗಳೂರು ಒನ್ ಆನ್ಲೈನ್ ಕೇಂದ್ರಗಳಿಗೆ ಭೇಟಿ ನೀಡಿ ರೇಷನ್ ಕಾರ್ಡ್ ತಿದ್ದುಪಡಿ ಮಾಡಿಸಬಹುದು ಹಾಗೂ ಈ ರೇಷನ್ ಕಾರ್ಡ್ ತಿದ್ದುಪಡಿ ದಿನಾಂಕ ಮುಂದೂಡಿಕೆ ಮಾಡಿದರು ಮಾಡಬಹುದು ಏಕೆಂದರೆ ನಮ್ಮ ರಾಜ್ಯ ಸರ್ಕಾರ ಈಗಾಗಲೇ ಹಲವು ಬಾರಿ ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ದಿನಾಂಕ ಮುಂದೂಡಿಕೆ ಮಾಡಿದೆ ಇದಕ್ಕೆ ಸಂಬಂಧಿಸಿದ ಮಾಹಿತಿ ದೊರೆತನಂತರ ನಮ್ಮ ವಾಟ್ಸಪ್ ಮತ್ತು ಟೆಲಿಗ್ರಾಂ ನಲ್ಲಿ ಅಪ್ಡೇಟ್ ಮಾಡುತ್ತೇವೆ
ಜಿಯೋ ಗ್ರಾಹಕರಿಗೆ ಬಂತು 300 ರೂಪಾಯಿ ಉಳಿತಾಯ ಮಾಡುವ ಹೊಸ ರಿಚಾರ್ಜ್ ಪ್ಲಾನ್ ಗಳು ಇಲ್ಲಿದೆ ನೋಡಿ ಮಾಹಿತಿ
ರೇಷನ್ ಕಾರ್ಡ್ ತಿದ್ದುಪಡಿಯಲ್ಲಿ (New Ration Card) ಯಾವ ಬದಲಾವಣೆ ಮಾಡಲು ಅವಕಾಶ.?
- ಕುಟುಂಬದ ಸದಸ್ಯರ ಬದಲಾವಣೆ
- ಕುಟುಂಬದ ಹೊಸ ಸದಸ್ಯರನ್ನು ಸೇರ್ಪಡೆ ಮಾಡಬಹುದು
- ರೇಷನ್ ಕಾರ್ಡ್ ನಲ್ಲಿ ಇರುವ ಕುಟುಂಬದ ಸದಸ್ಯರನ್ನು ತೆಗೆದು ಹಾಕಬಹುದು
- ರೇಷನ್ ಕಾರ್ಡ್ ನಲ್ಲಿ ಇರುವ ಕುಟುಂಬದ ಮುಖ್ಯಸ್ಥರ ಬದಲಾವಣೆ ಮಾಡಬಹುದು
- ರೇಷನ್ ಕಾರ್ಡ್ ನಲ್ಲಿ ಇರುವ ಕುಟುಂಬದ ಸದಸ್ಯರ ಹೆಸರು ತಪ್ಪಾಗಿದ್ದರೆ ಸರಿಪಡಿಸಬಹುದು
- ರೇಷನ್ ಕಾರ್ಡ್ ನ ವಿಳಾಸ ಬದಲಾವಣೆ ಮಾಡುವ ಅವಕಾಶ
- ರೇಷನ್ ಕಾರ್ಡ್ ತಿದ್ದುಪಡಿಯಲ್ಲಿ ಇತರೆ ಬದಲಾವಣೆ ಮಾಡಲು ಈಗ ಅವಕಾಶ ಮಾಡಿಕೊಡಲಾಗಿದೆ
ತಿದ್ದುಪಡಿಗೆ ಬೇಕಾಗುವ ಅಗತ್ಯ (New Ration Card) ದಾಖಲಾತಿಗಳು.?
- ಜಾತಿ ಪ್ರಮಾಣ ಪತ್ರ
- ಆದಾಯ ಪ್ರಮಾಣ ಪತ್ರ
- 6 ವರ್ಷದ ಮಕ್ಕಳಿಗೆ ಜನನ ಪ್ರಮಾಣ ಪತ್ರ
- ಮೊಬೈಲ್ ನಂಬರ್
- ರೇಷನ್ ಕಾರ್ಡ್
- ಇತರೆ ದಾಖಲಾತಿಗಳು
SBI ಬ್ಯಾಂಕ್ ಅಕೌಂಟ್ ಹೊಂದಿದವರಿಗೆ 35 ಲಕ್ಷದವರೆಗೆ ಸಾಲ ಸೌಲಭ್ಯ ನೀಡಲಾಗುತ್ತದೆ ಬೇಗ ಅರ್ಜಿ ಸಲ್ಲಿಸಿ
ಸ್ನೇಹಿತರೆ ಇದೇ ರೀತಿ ರೇಷನ್ ಕಾರ್ಡ್ ತಿದ್ದುಪಡಿ ಹಾಗೂ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆ ಪ್ರಾರಂಭವಾದ ತಕ್ಷಣ ಮಾಹಿತಿ ಪಡೆಯಲು ಬಯಸುತ್ತಿದ್ದೆ ನೀವು ನಮ್ಮ ವಾಟ್ಸಪ್ ಹಾಗೂ ಟೆಲಿಗ್ರಾಂ ಚಾನಲ್ಗಳಿಗೆ ಸೇರಿಕೊಳ್ಳಿ ಇದರಿಂದ ನಿಮಗೆ ಪ್ರತಿದಿನ ಸರಕಾರಿ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಸರಕಾರಿ ಹುದ್ದೆಗಳ ಬಗ್ಗೆ ಮಾಹಿತಿ ಮತ್ತು ಇತರ ವಿಷಯಗಳಿಗೆ ಸಂಬಂಧಿಸಿದಂತೆ ಪ್ರತಿದಿನ ಮಾಹಿತಿ ಸಿಗುತ್ತದೆ
2 thoughts on “New Ration Card: ರೇಷನ್ ಕಾರ್ಡ್ ತಿದ್ದುಪಡಿ ಪ್ರಾರಂಭವಾಗಿದೆ.! ತಿದ್ದುಪಡಿ ಮಾಡಿಸಲು ಇವತ್ತೇ ಕೊನೆಯ ದಿನಾಂಕ ಇಲ್ಲಿದೆ ಮಾಹಿತಿ”