Aadhaar Card Loan: ಕೇಂದ್ರ ಸರ್ಕಾರ ನೀಡುತ್ತಿದೆ ಆಧಾರ್ ಕಾರ್ಡ್ ಇದ್ದವರಿಗೆ ಕಡಿಮೆ ಬಡ್ಡಿ ದರದಲ್ಲಿ 50,000 ಸಾಲ ಸೌಲಭ್ಯ.! ಈ ರೀತಿ ಅರ್ಜಿ ಸಲ್ಲಿಸಿ
ನಮಸ್ಕಾರ ಸ್ನೇಹಿತರೆ ನಿಮ್ಮ ಹತ್ತಿರ ಆಧಾರ್ ಕಾರ್ಡ್ ಇದಿಯಾ ಹಾಗಾದರೆ ನಿಮಗೆ ಸಿಹಿ ಸುದ್ದಿ ಹೌದು ಸ್ನೇಹಿತರೆ ಕೇಂದ್ರ ಸರ್ಕಾರದ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಿದರೆ ಸಾಕು ನಿಮಗೆ ಅತ್ಯಂತ ಕಡಿಮೆ ಬಡ್ಡಿ ದರದಲ್ಲಿ ಗರಿಷ್ಠ 50 ಸಾವಿರ ವರೆಗೆ ಸಾಲ ಸೌಲಭ್ಯ ಯೋಜನೆ ಅಡಿಯಲ್ಲಿ ನೀಡಲಾಗುತ್ತಿದೆ.! ಆದ್ದರಿಂದ ಯಾವ ಯೋಜನೆ ಹಾಗೂ ಈ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು ನಾವು ಈ ಲೇಖನ ಮೂಲಕ ತಿಳಿದುಕೊಳ್ಳೋಣ
ಆಧಾರ್ ಕಾರ್ಡ್ ಮೂಲಕ ಸಾಲ ಸೌಲಭ್ಯ (Aadhaar Card Loan)..?
ಹೌದು ಸ್ನೇಹಿತರೆ ಕೇಂದ್ರ ಸರ್ಕಾರ ಪಿಎಂ ಸ್ವನಿಧಿ ಯೋಜನೆ ಜಾರಿಗೆ ತಂದಿದೆ ಈ ಒಂದು ಯೋಜನೆ ಅಡಿಯಲ್ಲಿ ಆಧಾರ್ ಕಾರ್ಡ್ ಹೊಂದಿದವರಿಗೆ ಗರಿಷ್ಠ 50 ಸಾವಿರ ವರೆಗೆ ಕಡಿಮೆ ಬಡ್ಡಿ ದರದಲ್ಲಿ ಸಾಲ ಸೌಲಭ್ಯವನ್ನು ಕೇಂದ್ರ ಸರ್ಕಾರ ಕಡೆಯಿಂದ ನೀಡಲಾಗುತ್ತಿದೆ.! ಹೌದು ಸ್ನೇಹಿತರೆ ಕೇಂದ್ರ ಸರ್ಕಾರ ಸ್ವನಿಧಿ ಯೋಜನೆ ಅಡಿಯಲ್ಲಿ ನಮ್ಮ ರಾಜ್ಯದ ಹಾಗೂ ದೇಶದ ಯುವಕ ಮತ್ತು ಯುವತಿಯರಿಗೆ ಹಾಗೂ ಮಹಿಳೆಯರಿಗೆ ಮತ್ತು ಸಣ್ಣ ಪುಟ್ಟ ವ್ಯಾಪಾರ ಮಾಡುತ್ತಿರುವ ಜನರಿಗಾಗಿ ಕೇಂದ್ರ ಸರ್ಕಾರ ಈ ಒಂದು ಯೋಜನೆ ಜಾರಿಗೆ ತಂದಿದೆ.!
ಹೌದು ಸ್ನೇಹಿತರೆ ಕೇಂದ್ರ ಸರ್ಕಾರ ಪಿಎಂ ಸ್ವನಿಧಿ ಯೋಜನೆ ಜಾರಿಗೆ ತರಲು ಮುಖ್ಯ ಉದ್ದೇಶವೇನೆಂದರೆ ನಮ್ಮ ರಾಜ್ಯ ಹಾಗೂ ಭಾರತ ದೇಶದಲ್ಲಿ ಇರುವಂತ ಮಹಿಳೆಯರು ಮತ್ತು ಯುವಕರು ಹಾಗೂ ಸಣ್ಣಪುಟ್ಟ ವ್ಯಾಪಾರಸ್ಥರು ಮುಂತಾದ ಜನರಿಗೆ ಆರ್ಥಿಕ ಬೆಂಬಲ ನೀಡುವ ಉದ್ದೇಶದಿಂದ ಈ ಒಂದು ಪಿಎಂ ಸ್ವನಿಧಿ ಯೋಜನೆ ಜಾರಿಗೆ ತರಲಾಗಿದೆ ಆದ್ದರಿಂದ ಪ್ರಸ್ತುತ ಈ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿತ್ತು ಆಸಕ್ತಿ ಇರುವಂತವರು ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಬಹುದು
ಪಿಎಂ ಸ್ವನಿಧಿ ಯೋಜನೆ ಯೋಜನೆಗೆ ಯಾರು ಅರ್ಜಿ ಸಲ್ಲಿಸಬಹುದು..?
ಸ್ನೇಹಿತರೆ ಕೇಂದ್ರ ಸರ್ಕಾರ ಜಾರಿಗೆ ತಂದಿರುವಂತ ಪಿಎಂ ಸ್ವನಿಧಿ ಯೋಜನೆ ಯೋಜನೆಗೆ ನಮ್ಮ ರಾಜ್ಯ ಹಾಗೂ ಭಾರತ ದೇಶದಲ್ಲಿ ವಾಸ ಮಾಡುವಂಥ ಜನರು ಹಾಗೂ ಸಣ್ಣಪುಟ್ಟ ವ್ಯಾಪಾರ ಮಾಡುತ್ತಿರುವವರು ಹಾಗೂ ಬೀದಿಬದಿ ವ್ಯಾಪಾರಿಗಳು ಮತ್ತು ಹೂ ಮಾರುವವರು ಹಾಗೂ ಟ್ರೈಲರಿಂಗ್ ಮಾಡುತ್ತಿರುವಂತಹವರು ಮತ್ತು ಇತರ ಸಣ್ಣಪುಟ್ಟ ಕೈಗಾರಿಕೆಗಳನ್ನು ಮಾಡುತ್ತಿರುವವರು ಮತ್ತು ವಂಶ ಪಾರಂಪರಿಕ ವೃತ್ತಿ ಮಾಡಿಕೊಂಡು ಬಂದಿರುವಂತ ಜನರು ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಟ್ಟಿದೆ
ಹೌದು ಸ್ನೇಹಿತರೆ ಪಿಎಂ ಸ್ವನಿಧಿ ಯೋಜನೆ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ ಮೊದಲು ಹತ್ತು ಸಾವಿರ ಹಣ ಸಾಲದ ರೂಪದಲ್ಲಿ ನೀಡಲಾಗುತ್ತದೆ.! ಅರ್ಜಿದಾರರು ಈ ಒಂದು ಸಾಲ ಮರುಪಾವತಿ ಅವಧಿ ಮುಗಿದ ನಂತರ 20,000 ವರೆಗೆ ಸಾಲ ಪಡೆಯಬಹುದು ನಂತರ ಈ ಸಾಲದ ಮರುಪಾವತಿ ಅವಧಿ ಮುಗಿದ ನಂತರ ಗರಿಷ್ಠ 50 ಸಾವಿರ ವರೆಗೆ ಪಿಎಂ ಸ್ವನಿಧಿ ಯೋಜನೆ ಯೋಜನೆ ಅಡಿಯಲ್ಲಿ ಸಾಲ ಪಡೆದುಕೊಳ್ಳಬಹುದು.! ಮತ್ತು ಈ ಯೋಜನೆಯಲ್ಲಿ ಸಾಲ ಮರುಪಾವತಿಸಲು ಗರಿಷ್ಠ 12 ತಿಂಗಳು ಅವಧಿ ನಿಗದಿ ಮಾಡಿದೆ ಹಾಗೂ ಪ್ರತಿ ತಿಂಗಳು ಯೋಜನೆ ಅಡಿಯಲ್ಲಿ ಸಾಲಕ್ಕೆ ಕಂತು ಕಟ್ಟಬೇಕಾಗುತ್ತದೆ ಹಾಗಾಗಿ ಹೆಚ್ಚಿನ ಮಾಹಿತಿ ಪಡೆಯಲು ಈ ಯೋಜನೆ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ
ಸಾಲ ಪಡೆಯಲು ಬೇಕಾಗುವ ಅಗತ್ಯ ದಾಖಲಾತಿಗಳು (Aadhaar Card Loan)..?
- ಮಹಿಳೆಯ ಆಧಾರ್ ಕಾರ್ಡ್
- ಬ್ಯಾಂಕ್ ಪಾಸ್ ಬುಕ್
- ವ್ಯಾಪಾರ ಪ್ರಮಾಣ ಪತ್ರ
- ಜಾತಿ ಪ್ರಮಾಣ ಪತ್ರ
- ಆದಾಯ ಪ್ರಮಾಣ ಪತ್ರ
- ಮೊಬೈಲ್ ನಂಬರ್
- ಇತ್ತೀಚಿನ ಭಾವಚಿತ್ರ
- ಇತರ ಅಗತ್ಯ ದಾಖಲಾತಿಗಳು
ಪಿಎಂ ಸ್ವನಿಧಿ ಯೋಜನೆಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು..?
- ಪಿಎಂ ಸ್ವನಿಧಿ ಯೋಜನೆಗೆ ಯೋಜನೆಗೆ ಅರ್ಜಿ ಸಲ್ಲಿಸಲು ಅರ್ಜಿದಾರರು 21 ರಿಂದ 50 ವರ್ಷದ ಒಳಗಿನ ವಯಸ್ಕರು ಅರ್ಜಿ ಸಲ್ಲಿಸಲು ಅವಕಾಶವಿದೆ
- ಪಿಎಂ ಸ್ವನಿಧಿ ಯೋಜನೆಗೆ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರ ಕುಟುಂಬದ ವಾರ್ಷಿಕ ಆದಾಯ 2.50 ಲಕ್ಷ ರೂಪಾಯಿ ಮೀರಬಾರದು
- ಪಿಎಂ ಸ್ವನಿಧಿ ಯೋಜನೆಗೆ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಸಣ್ಣ ಪುಟ್ಟ ವ್ಯಾಪಾರ ಅಥವಾ ಯಾವುದಾದರೂ ಸ್ವಂತ ಉದ್ಯೋಗ ಮಾಡುತ್ತಿರಬೇಕು
- ಪಿಎಂ ಸ್ವನಿಧಿ ಯೋಜನೆಗೆ ಅಡಿಯಲ್ಲಿ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರ ಕುಟುಂಬದ ಸದಸ್ಯರಲ್ಲಿ ಯಾರು ಸರ್ಕಾರಿ ಉದ್ಯೋಗ ಹೊಂದಿರಬಾರದು
ಪಿಎಂ ಸ್ವನಿಧಿ ಯೋಜನೆಗೆ ಈ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ ..?
ಸ್ನೇಹಿತರ ಪಿಎಂ ಸ್ವನಿಧಿ ಯೋಜನೆ ಅಡಿಯಲ್ಲಿ ನೀವು ಗರಿಷ್ಠ 50 ಲಕ್ಷ ರೂಪಾಯಿವರೆಗೆ ಕಡಿಮೆ ಬಡ್ಡಿ ದರದಲ್ಲಿ ಸಾಲ ಪಡೆಯಲು ಬಯಸುತ್ತಿದ್ದರೆ ಮೊದಲು ನೀವು ಈ ಯೋಜನೆ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಈ ಯೋಜನೆಗೆ ಸಂಬಂಧಿಸಿದೆ ಎಲ್ಲಾ ಮಾಹಿತಿಯನ್ನು ತಿಳಿದುಕೊಂಡು ನಿಮ್ಮ ಹತ್ತಿರದ ಬ್ಯಾಂಕ್ ಶಾಖೆಗಳಿಗೆ ಭೇಟಿ ನೀಡಿ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಬಹುದು ಅಥವಾ ಅಧಿಕೃತ ವೆಬ್ಸೈಟ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶವಿದೆ
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
https://www.pmsvanidhi.mohua.gov.in/Home/Schemes
ಸ್ನೇಹಿತರೆ ಈ ಒಂದು ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಿ ಕಡಿಮೆ ಬಡ್ಡಿ ದರದಲ್ಲಿ 50,000 ವರೆಗೆ ಸಾಲ ಪಡೆಯಲು ಬಯಸುತ್ತಿದ್ದರೆ ಮೊದಲು ನಿಮ್ಮ ಸ್ಥಳೀಯ ಅಥವಾ ನಿಮ್ಮ ಊರಿನ ಗ್ರಾಮ ಪಂಚಾಯತಿಗಳಲ್ಲಿ (ULB) ಪ್ರಮಾಣ ಪತ್ರ ಪಡೆದುಕೊಳ್ಳಬೇಕು ನಂತರ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಲು ನಿಮಗೆ ಅವಕಾಶವಿದೆ ಹಾಗಾಗಿ ಈ ಯೋಜನೆಯ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದುಕೊಳ್ಳಲು ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಮತ್ತು ಈ ಒಂದು ಯೋಜನೆಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶವಿದೆ
ಸ್ನೇಹಿತರೆ ನಾವು ಮೇಲೆ ಕೊಟ್ಟಿರುವಂತ ಲಿಂಕ್ ಬಳಸಿಕೊಂಡು ನೀವು ಪಿಎಂ ಸ್ವನಿಧಿ ಯೋಜನೆಗೆ ಯೋಜನೆಗೆ ಅರ್ಜಿ ಸಲ್ಲಿಸಬಹುದು ನಂತರ ಅರ್ಜಿಯ ಪ್ರತಿಯನ್ನು ತೆಗೆದುಕೊಂಡು ನಿಮ್ಮ ಹತ್ತಿರದ ಬ್ಯಾಂಕ್ ಶಾಖೆಗಳಿಗೆ ಭೇಟಿ ನೀಡಿ ಈ ಒಂದು ಯೋಜನೆಯ ಮೂಲಕ ಗರಿಷ್ಠ 50 ಸಾವಿರ ವರೆಗೆ ಸಾಲ ಪಡೆದುಕೊಳ್ಳಬಹುದು ಹಾಗಾಗಿ ನೀವು ಈ ಯೋಜನೆ ಬಗ್ಗೆ ಸ್ಪಷ್ಟ ಮಾಹಿತಿ ತಿಳಿದುಕೊಂಡ ನಂತರ ಅರ್ಜಿ ಸಲ್ಲಿಸಿ ಮತ್ತು ಇದೇ ರೀತಿ ಪ್ರತಿದಿನ ಮಾಹಿತಿಗಾಗಿ ನೀವು ನಮ್ಮ ವಾಟ್ಸಪ್ ಹಾಗೂ ಟೆಲಿಗ್ರಾಂ ಗ್ರೂಪ್ ಗಳಿಗೆ ಜಾಯಿನ್ ಆಗಬಹುದು