Aadhaar Recruitment: PUC ಪಾಸಾದವರಿಗೆ ಆಧಾರ್ ಕೇಂದ್ರಗಳಲ್ಲಿ ಉದ್ಯೋಗ ಅವಕಾಶ.! ಈ ರೀತಿ ಅರ್ಜಿ ಸಲ್ಲಿಸಿ
ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನ ಮೂಲಕ ಮಾಹಿತಿ ತಿಳಿಸುವುದೇನೆಂದರೆ ಕೇಂದ್ರ ಸರ್ಕಾರದ ಅಡಿಯಲ್ಲಿ ಕಾರ್ಯನಿರ್ವಹಿಸುವಂತಹ ಸಿ ಎಸ್ ಸಿ ಕೇಂದ್ರಗಳಲ್ಲಿ ಹಾಗೂ ಆಧಾರ್ ಸೇವಾ ಕೇಂದ್ರಗಳಲ್ಲಿ ಖಾಲಿ ಇರುವಂತ ಸೂಪರ್ವೈಸರ್ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇದೀಗ ಅಧಿಸೂಚನೆ ಬಿಡುಗಡೆ ಮಾಡಲಾಗಿತ್ತು ಆಸಕ್ತಿ ಇರುವಂತಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಹಾಗಾಗಿ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಹಾಗೂ ಇತರ ವಿವರಗಳ ಬಗ್ಗೆ ಮಾಹಿತಿ ತಿಳಿಯೋಣ
ಈ ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳಿಗೆ ಸಿಗಲಿದೆ 1 ಲಕ್ಷ ವಿದ್ಯಾರ್ಥಿ ವೇತನ ಇಲ್ಲಿದೆ ನೋಡಿ ಮಾಹಿತಿ
ಆಧಾರ್ ಕೇಂದ್ರಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ (Aadhaar Recruitment)..?
ಹೌದು ಸ್ನೇಹಿತರೆ ಕೇಂದ್ರ ಸರ್ಕಾರದ ಅಡಿಯಲ್ಲಿ ಕಾರ್ಯನಿರ್ವಹಿಸುವ CSC ಕೇಂದ್ರಗಳು ಹಾಗೂ ಕರ್ನಾಟಕದಲ್ಲಿ ಇರುವ ಆಧಾರ್ ಸೇವಾ ಕೇಂದ್ರಗಳಲ್ಲಿ ಖಾಲಿ ಇರುವಂತ ಹಲವಾರು ಸೂಪರ್ವೈಸರ್ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇದೀಗ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ ಆಸಕ್ತಿ ಇರುವಂತಹ ಅಭ್ಯರ್ಥಿಗಳು ದಿನಾಂಕ 28 ಫೆಬ್ರುವರಿ 2025 ರ ಒಳಗಡೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು
ಈ ಒಂದು ಅಧಿಸೂಚನೆ ಪ್ರಕಾರ ನಮ್ಮ ರಾಜ್ಯದಲ್ಲಿ ಎಂಟು ಜಿಲ್ಲೆಗಳಲ್ಲಿ ಉದ್ಯೋಗ ಕಾಲಿ ಇದೆ ಆಸಕ್ತಿ ಇರುವಂತಹ ಪಿಯುಸಿ ಹಾಗೂ ಐಟಿಐ ಮತ್ತು ಡಿಪ್ಲೋಮಾ ಪೂರ್ಣಗೊಳಿಸಿದಂತಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.! ಆದ್ದರಿಂದ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಹಾಗೂ ಇತರ ವಿವರಗಳ ಬಗ್ಗೆ ಮಾಹಿತಿ ತಿಳಿದುಕೊಳ್ಳೋಣ
ಹುದ್ದೆಗಳ ನೇಮಕಾತಿ ವಿವರ (Aadhaar Recruitment)..?
ನೇಮಕಾತಿ ಸಂಸ್ಥೆ:- ಕರ್ನಾಟಕ ಆಧಾರ್ ಸೇವಾ ಕೇಂದ್ರ
ಖಾಲಿ ಹುದ್ದೆಗಳ ಸಂಖ್ಯೆ:- 08 ಹುದ್ದೆಗಳು
ಹುದ್ದೆಗಳ ಹೆಸರು:- ಆಪರೇಟರ್ ಮತ್ತು ಮೇಲ್ವಿಚಾರಕರು
ಅರ್ಜಿ ಪ್ರಾರಂಭ ದಿನಾಂಕ:- 04/11/2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:- 28/02/2025
ಅರ್ಜಿ ಸಲ್ಲಿಸುವ ವಿಧಾನ:- ಆನ್ಲೈನ್ ಮೂಲಕ
ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು..?
ಶೈಕ್ಷಣಿಕ ಅರ್ಹತೆ:- ಕರ್ನಾಟಕ ಆಧಾರ್ ಸೇವಾ ಕೇಂದ್ರಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಿಂದ 10ನೇ ಹಾಗೂ ಐಟಿಐ ಮತ್ತು 12ನೇ ತರಗತಿ ಹಾಗೂ ಡಿಪ್ಲೋಮೋ ಮತ್ತು ಪದವಿ ಪಾಸಾದವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ ಹೆಚ್ಚಿನ ವಿವರಕ್ಕಾಗಿ ಅಧಿಕೃತ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ
ವಯೋಮಿತಿ:- ಕರ್ನಾಟಕ ಆಧಾರ್ ಸೇವಾ ಕೇಂದ್ರಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಕನಿಷ್ಠ 18 ವರ್ಷ ವಯೋಮಿತಿ ಹೊಂದಿರಬೇಕು ಹಾಗೂ ಗರಿಷ್ಠ 45 ವರ್ಷದ ವಯಸ್ಕರು ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಮತ್ತು ಕರ್ನಾಟಕ ಆಧಾರ್ ಸೇವಾ ಕೇಂದ್ರಗಳ ನಿಯಮಗಳ ಪ್ರಕಾರ ವಯೋಮಿತಿ ಸಡಲಿಕ್ಕೆ ನೀಡಲಾಗಿದೆ
ಅರ್ಜಿ ಶುಲ್ಕ:- ಕರ್ನಾಟಕ ಆಧಾರ್ ಸೇವಾ ಕೇಂದ್ರಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯಾವುದೇ ರೀತಿ ಅರ್ಜಿ ಶುಲ್ಕವನ್ನು ಅಭ್ಯರ್ಥಿಗಳು ನೀಡುವಂತಿಲ್ಲ
ಸಂಬಳ ಎಷ್ಟು:- ಕರ್ನಾಟಕ ಆಧಾರ್ ಸೇವಾ ಕೇಂದ್ರಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಆಯ್ಕೆ ಆದಂತಹ ಅಭ್ಯರ್ಥಿಗಳಿಗೆ ನಿಯಮಗಳ ಪ್ರಕಾರ ಸಂಬಳ ನೀಡಲಾಗುತ್ತದೆ (ಕನಿಷ್ಠ ₹18,000 – ₹45,570/-)
ಆಯ್ಕೆ ವಿಧಾನ:- ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೊದಲು ಲಿಖಿತ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುತ್ತದೆ ನಂತರ ಸಂದರ್ಶನ ಹಾಗೂ ಇತರ ಹಲವಾರು ವಿಧಾನಗಳ ಮೂಲಕ ಈ ಒಂದು ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ..?
ಸ್ನೇಹಿತರೆ ಆಧಾರ್ ಕೇಂದ್ರಗಳಲ್ಲಿ ಕಾಲಿರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಜಿದಾರರಿಗೆ ಆನ್ಲೈನ್ ಮೂಲಕ ಅವಕಾಶ ಮಾಡಿಕೊಡಲಾಗಿತ್ತು ಆಸಕ್ತಿ ಇರುವಂತಹ ಅಭ್ಯರ್ಥಿಗಳು ನಾವು ಕೆಳಗಡೆ ಲಿಂಕ್ ಕೊಟ್ಟಿದ್ದೇವೆ ಅದನ್ನು ಬಳಸಿಕೊಂಡು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಅಥವಾ ನಿಮ್ಮ ಹತ್ತಿರದ ಯಾವುದೇ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
https://career.csccloud.in/apply-now/MjY3
ಸ್ನೇಹಿತರ ಮೇಲೆ ಕೊಟ್ಟಿರುವಂತಹ ಲಿಂಕ್ ಬಳಸಿಕೊಂಡು ಆಧಾರ್ ಕೇಂದ್ರಗಳಲ್ಲಿ ಖಾಲಿ ಇರುವ ಸೂಪರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಮತ್ತು ಅರ್ಜಿ ಸಲ್ಲಿಸುವ ಮುನ್ನ ಈ ಹುದ್ದೆಗಳ ನೇಮಕಾತಿ ಸಂಬಂಧಿಸಿದ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ. ನಂತರ ಓದಿಕೊಂಡು ಅರ್ಜಿ ಸಲ್ಲಿಸಿ ಹಾಗೂ ಇದೇ ರೀತಿ ಪ್ರತಿದಿನ ಉದ್ಯೋಗಕ್ಕೆ ಸಂಬಂಧಿಸಿದ ಮಾಹಿತಿಗಾಗಿ ನೀವು ನಮ್ಮ ವಾಟ್ಸಪ್ ಹಾಗೂ ಟೆಲಿಗ್ರಾಂ ಚಾನಲ್ ಗಳಿಗೆ ಸೇರಿಕೊಳ್ಳಬಹುದು