AIIMS Recruitment: AIIMS 4,576 ಹುದ್ದೆಗಳ ಬೃಹತ್ ನೇಮಕಾತಿ.! 10Th, 12Th ಪಾಸಾದವರು ಅರ್ಜಿ ಸಲ್ಲಿಸಿ

AIIMS Recruitment: AIIMS 4,576 ಹುದ್ದೆಗಳ ಬೃಹತ್ ನೇಮಕಾತಿ.! 10Th, 12Th ಪಾಸಾದವರು ಅರ್ಜಿ ಸಲ್ಲಿಸಿ

ನಮಸ್ಕಾರ ಸ್ನೇಹಿತರೆ ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ (AIIMS) ಇದೀಗ ಹೊಸ ಅತಿ ಸೂಚನೆ ಬಿಡುಗಡೆ ಮಾಡಿದ್ದು ಈ ಒಂದು ಅಧಿಸೂಚನೆ ಪ್ರಕಾರ ಸುಮಾರು 4576 ಕಾಲಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.! ಹಾಗಾಗಿ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲಿರುವ ಶೈಕ್ಷಣಿಕ ಅರ್ಹತೆ ಹಾಗೂ ವಯೋಮಿತಿ ಮತ್ತು ಅರ್ಜಿ ಯಾವಾಗ ಪ್ರಾರಂಭವಾಗುತ್ತದೆ ಹಾಗೂ ಇತರ ಹಲವಾರು ವಿವರಗಳ ಬಗ್ಗೆ ಮಾಹಿತಿ ತಿಳಿದುಕೊಳ್ಳೋಣ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ವತಿಯಿಂದ ಸಿಗಲಿದೆ ಮಹಿಳೆಯರಿಗೆ ಭರ್ಜರಿ ಸಾಲ ಸೌಲಭ್ಯ ಕೇವಲ 0.5% ಬಡ್ಡಿ ದರದಲ್ಲಿ ಇಲ್ಲಿದೆ ನೋಡಿ ಮಾಹಿತಿ

 

WhatsApp Group Join Now
Telegram Group Join Now       

ಹೊಸ ನೇಮಕಾತಿ ಅಧಿಸೂಚನೆ (AIIMS Recruitment)..?

ಹೌದು ಸ್ನೇಹಿತರೆ ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ (AIIMS) ನಲ್ಲಿ ಖಾಲಿ ಇರುವ ಸುಮಾರು 4576 ಖಾಲಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಬೃಹತ್ ಅಧಿಸೂಚನೆ ಬಿಡುಗಡೆ ಮಾಡಿದ್ದು ಆಸಕ್ತಿ ಇರುವಂತಹ ಅಭ್ಯರ್ಥಿಗಳು ದಿನಾಂಕ 31 ಜನವರಿ 2025 ರ ಒಳಗಡೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬೇಕಾಗುತ್ತದೆ ಹಾಗಾಗಿ ಪ್ರತಿಯೊಬ್ಬರೂ ಈ ಒಂದು ಉದ್ಯೋಗ ಅವಕಾಶ ಸದುಪಯೋಗ ಮಾಡಿಕೊಳ್ಳಿ

AIIMS Recruitment
AIIMS Recruitment

 

ಹೌದು ಸ್ನೇಹಿತರೆ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (AIIMS) ನಲ್ಲಿ ಖಾಲಿ ಇರುವ 4576 ಹುದ್ದೆಗಳ ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಿದ್ದು ಈ ಒಂದು ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲಿರುವ ಅರ್ಹತೆಗಳು ಹಾಗೂ ವಯೋಮಿತಿ ಮತ್ತು ಆಯ್ಕೆ ವಿಧಾನ ಮುಂತಾದ ವಿವರಗಳ ಬಗ್ಗೆ ಮಾಹಿತಿ ತಿಳಿದುಕೊಳ್ಳೋಣ ಆದ್ದರಿಂದ ನೀವು ಈ ಒಂದು ಲೇಖನವನ್ನು ಕೊನೆವರೆಗೂ ಓದಿ

 

WhatsApp Group Join Now
Telegram Group Join Now       

ಹುದ್ದೆಗಳ ವಿವರ (AIIMS Recruitment)..?

ನೇಮಕಾತಿ ಇಲಾಖೆ:- ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ

ಖಾಲಿ ಹುದ್ದೆಗಳ ಸಂಖ್ಯೆ:- 4,576 ಹುದ್ದೆಗಳು

ಅರ್ಜಿ ಸಲ್ಲಿಸುವ ವಿಧಾನ:- ಆನ್ಲೈನ್ ಮೂಲಕ

ಅರ್ಜಿ ಪ್ರಾರಂಭ ದಿನಾಂಕ:- 07/01/2025

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ:- 31/01/2025

ಉದ್ಯೋಗ ಸ್ಥಳ:- ಭಾರತದಾದ್ಯಂತ

 

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು..?

ಶೈಕ್ಷಣಿಕ ಅರ್ಹತೆ:- ಸ್ನೇಹಿತರೆ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (AIIMS) ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆ ಪ್ರಕಾರ ಹುದ್ದೆಗಳ ಅನುಗುಣವಾಗಿ ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಲ್ಲಿ ಎಸ್ ಎಸ್ ಎಲ್ ಸಿ, ದ್ವಿತೀಯ ಪಿಯುಸಿ, B.SC, B.TECH, M.Sc, ಹಾಗೂ ಪದವಿ ಮತ್ತು ಸ್ನಾತಕೋತ್ತರ ಪದವಿ ಅಭ್ಯರ್ಥಿಗಳು ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿರುತ್ತಾರೆ

ವಯೋಮಿತಿ:- ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಜಿ ದಾರಿಗೆ ಕನಿಷ್ಠ 18 ವರ್ಷ ಹಾಗೂ ಗರಿಷ್ಠ 45 ವರ್ಷ ವಯೋಮಿತಿ ನಿಗದಿ ಮಾಡಲಾಗಿದ್ದು ಮೀಸಲಾತಿ ಆಧಾರದ ಮೇಲೆ OBC ಅಭ್ಯರ್ಥಿಗಳಿಗೆ 05 ವರ್ಷ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 05 ವರ್ಷ & PWD ಅಭ್ಯರ್ಥಿಗಳಿಗೆ ಹತ್ತು ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ

ಅರ್ಜಿ ಶುಲ್ಕ:- ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (AIIMS) ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಹಾಗೂ ಈ ಡಬ್ಲ್ಯೂ ಎಸ್ ಅಭ್ಯರ್ಥಿಗಳು ಅರ್ಜಿ ಶುಲ್ಕ ಹಾಗೂ ಸಾಮಾನ್ಯ ಮತ್ತು ಒಬಿಸಿ ಅಭ್ಯರ್ಥಿಗಳಿಗೆ ರೂ.3,000 ಅರ್ಜಿ ಶುಲ್ಕ ನಿಗದಿ ಮಾಡಲಾಗಿದೆ ಮತ್ತು ಈ ಒಂದು ಅರ್ಜಿ ಶುಲ್ಕ ಪಾವತಿ ಮಾಡಲು ಆನ್ಲೈನ್ ಮೂಲಕ ಅಭ್ಯರ್ಥಿಗಳಿಗೆ ಅವಕಾಶ ಮಾಡಿಕೊಡಲಾಗಿದೆ

ಆಯ್ಕೆ ಪ್ರಕ್ರಿಯೆ:- ಸ್ನೇಹಿತರೆ ಈ ಹುದ್ದೆಗಳಿಗೆ ಆಯ್ಕೆಯಾಗಲು ಅಭ್ಯರ್ಥಿಗಳು ಮೊದಲು ಕಂಪ್ಯೂಟರ್ ಆಧಾರಿತ ಪರೀಕ್ಷೆಯನ್ನು ಪಾಸ್ ಆಗಬೇಕಾಗುತ್ತದೆ ನಂತರ ಸಂದರ್ಶನ ಹಾಗೂ ಶಾರ್ಟ್ ಲಿಸ್ಟ್ ಮತ್ತು ಮುಂತಾದ ವಿಧಾನಗಳ ಮೂಲಕ ಈ ಒಂದು ಹುದ್ದೆಗಳಿಗೆ ಅರ್ಜಿದಾರರನ್ನು ಆಯ್ಕೆ ಮಾಡಲಾಗುತ್ತದೆ

 

ಅರ್ಜಿ ಸಲ್ಲಿಸಲು ಇರುವ ಪ್ರಮುಖ ದಿನಾಂಕಗಳು:-

  • ಅರ್ಜಿ ಪ್ರಾರಂಭ ದಿನಾಂಕ:- 07/01/2025
  • ಅರ್ಜಿ ಕೊನೆಯ ದಿನಾಂಕ:- 31/01/2025

 

ಅರ್ಜಿ ಸಲ್ಲಿಸುವುದು ಹೇಗೆ..?

ಸ್ನೇಹಿತರೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಯ (AIIMS) ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು ಆದ್ದರಿಂದ ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕನ್ನು ನಾವು ಕೆಳಗಡೆ ನೀಡಿದ್ದೇವೆ

 

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

https://www.aiimsexams.ac.in/info/Recruitments_new.html

 

ಸ್ನೇಹಿತರ ಮೇಲೆ ಕೊಟ್ಟಿರುವಂತೆ ಲಿಂಕ್ ಬಳಸಿಕೊಂಡು ಈ ಹುದ್ದೆಗಳಿಗೆ ನೀವು ಅರ್ಜಿ ಸಲ್ಲಿಸಬಹುದು ಆದ್ದರಿಂದ ನೀವು ಅರ್ಜಿ ಸಲ್ಲಿಸುವ ಮುನ್ನ ಈ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಧಿಕೃತ ಅಧಿಸೂಚನೆ ಡೌನ್ಲೋಡ್ ಮಾಡಿಕೊಂಡು ಹೆಚ್ಚಿನ ವಿವರ ತಿಳಿದುಕೊಳ್ಳಿ ನಂತರ ಅರ್ಜಿ ಸಲ್ಲಿಸಿ ಹಾಗೂ ಇದೇ ರೀತಿ ಸರಕಾರಿ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ ಹಾಗೂ ಇತರ ಹಲವಾರು ಹುದ್ದೆಗಳ ನೇಮಕಾತಿ ಕುರಿತು ಪ್ರತಿದಿನ ಮಾಹಿತಿ ಪಡೆಯಲು ವಾಟ್ಸಾಪ್ ಹಾಗೂ ಟೆಲಿಗ್ರಾಂ ಚಾನಲ್ ಗಳಿಗೆ ನೀವು ಜೈನ್ ಆಗಬಹುದು

Leave a Comment