Airtel best recharge plan: ಏರ್ಟೆಲ್ ಗ್ರಾಹಕರಿಗೆ ಕಡಿಮೆ ಬೆಲೆಯ 84 ದಿನಗಳ ಹೊಸ ರೀಚಾರ್ಜ್ ಬಿಡುಗಡೆ.! ಇಲ್ಲಿದೆ ವಿವರ
ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನಿಯ ಮೂಲಕ ಮಾಹಿತಿ ತಿಳಿಸುವುದೇನೆಂದರೆ ಏರ್ಟೆಲ್ ಗ್ರಾಹಕರಿಗೆ ಸಿಹಿ ಸುದ್ದಿ ಎಂದು ಹೇಳಬಹುದು.! ಹೌದು ಸ್ನೇಹಿತರೆ ಏರ್ಟೆಲ್ ಗ್ರಾಹಕರಿಗಾಗಿ ಅತ್ಯಂತ ಕಡಿಮೆ ಬೆಲೆಯ ₹509 ರೂಪಾಯಿ ಪ್ರಿಪೇಯ್ಡ್ ರಿಚಾರ್ಜ್ ಪ್ಲಾನ್ ಪರಿಚಯ ಮಾಡಿದ್ದು ಈ ಒಂದು ರಿಚಾರ್ಜ್ ಯೋಜನೆ 84 ದಿನಗಳ ವ್ಯಾಲಿಡಿಟಿ ಹೊಂದಿರುತ್ತದೆ ಹಾಗಾಗಿ ನಾವು ಈ ಲೇಖನ ಮೂಲಕ ಈ ರಿಚಾರ್ಜ್ ಯೋಜನೆಯ ಬಗ್ಗೆ ಮಾಹಿತಿ ಹಾಗೂ ಏರ್ಟೆಲ್ ಗ್ರಾಹಕರಿಗೆ ಇರುವಂತಹ ಅತ್ಯಂತ ಕಡಿಮೆ ಬೆಲೆಯ ಇತರ ರಿಚಾರ್ಜ್ ಯೋಜನೆಗಳ ಬಗ್ಗೆ ಮಾಹಿತಿ ತಿಳಿದುಕೊಳ್ಳೋಣ
(Airtel best recharge plan) ಏರ್ಟೆಲ್ ಟೆಲಿಕಾಂ ಸಂಸ್ಥೆ..?
ಏರ್ಟೆಲ್ ಟೆಲಿಕಾಂ ಸಂಸ್ಥೆ ನಮ್ಮ ಭಾರತ ದೇಶದಲ್ಲಿ ಇರುವಂತ ಅತ್ಯಂತ ದೊಡ್ಡ ಪ್ರೈವೇಟ್ ಟೆಲಿಕಾಂ ಸಂಸ್ಥೆಯಾಗಿದ್ದು ಈ ಒಂದು ಟೆಲಿಕಾಂ ಸೇವೆಗಳನ್ನು ನಮ್ಮ ಭಾರತ ದೇಶದಲ್ಲಿ ಇರುವಂತಹ ಸಾಕಷ್ಟು ಜನರು ಬಳಸುತ್ತಿದ್ದಾರೆ.! ಹೌದು ಸ್ನೇಹಿತರೆ ಏರ್ಟೆಲ್ ಟೆಲಿಕಾಂ ಸಂಸ್ಥೆ ನೀಡುತ್ತಿರುವಂತ ಟೆಲಿಕಾಂ ಸೇವೆಗಳನ್ನು ಹಲವಾರು ಜನರು ಹಾಗೂ ಹಳ್ಳಿಗಳಲ್ಲಿ ವಾಸ ಮಾಡುವಂಥ ಜನರು ಮತ್ತು ಗುಡ್ಡಗಾಡು ಪ್ರದೇಶದಲ್ಲಿ ವಾಸ ಮಾಡುವಂಥ ಜನರು ಈ ಒಂದು ಸೇವೆಗಳನ್ನು ಬಳಸುತ್ತಿದ್ದಾರೆ ಕಾರಣವೇನೆಂದರೆ ಈ ಒಂದು ಟೆಲಿಕಾಂ ಸಂಸ್ಥೆ ಅತ್ಯುತ್ತಮ ಟೆಲಿಕಾಂ ನೆಟ್ವರ್ಕ್ ನೀಡುತ್ತಿದೆ..!
ಹೌದು ಸ್ನೇಹಿತರೆ, ಹಾಗಾಗಿ ತನ್ನ ಟೆಲಿಕಾಂ ಗ್ರಾಹಕರಿಗಾಗಿ ಅತ್ಯಂತ ಕಡಿಮೆ ಬೆಲೆಯ ಹೊಸ 509 ರೂಪಾಯಿ ಪ್ರಿಪೇಯ್ಡ್ ರಿಚಾರ್ಜ್ ಪ್ಲಾನ್ ಪರಿಚಯ ಮಾಡಿದೆ ಇದರ ಜೊತೆಗೆ ಏರ್ಟೆಲ್ ಗ್ರಾಹಕರಿಗೆ ಇರುವಂತ ಅತ್ಯಂತ ಕಡಿಮೆ ಬೆಲೆಯ 84 ದಿನ ವ್ಯಾಲಿಡಿಟಿ ಹೊಂದಿರುವ ಇತರ ರಿಚಾರ್ಜ್ ಯೋಜನೆಗಳ ಬಗ್ಗೆ ಮಾಹಿತಿ ತಿಳಿಯೋಣ
ಇವತ್ತು ಚಿನ್ನದ ಬೆಲೆಯಲ್ಲಿ 4900 ಕಡಿಮೆಯಾಗಿದೆ, ಇವತ್ತಿನ ಮಾರುಕಟ್ಟೆಯ ಚಿನ್ನದ ದರ ಎಷ್ಟು
₹509 ರೂಪಾಯಿ ಪ್ರಿಪೇಯ್ಡ್ ರಿಚಾರ್ಜ್ ಯೋಜನೆ (Airtel best recharge plan)..?
ಸ್ನೇಹಿತರೆ ಏರ್ಟೆಲ್ ತನ್ನ ಗ್ರಾಹಕರಿಗಾಗಿ ಅತ್ಯಂತ ಕಡಿಮೆ ಬೆಲೆಯ 84 ದಿನ ವ್ಯಾಲಿಡಿಟಿ ಹೊಂದಿರುವಂತ ರಿಚಾರ್ಜ್ ಪ್ಲಾನ್ ಕೇವಲ 509 ರೂಪಾಯಿಗೆ ನೀಡುತ್ತಿದೆ.! ಹೌದು ಸ್ನೇಹಿತರೆ ಈ ಒಂದು ರಿಚಾರ್ಜ್ ಏರ್ಟೆಲ್ ಗ್ರಾಹಕರಿಗೆ ಇರುವಂತ ಅತ್ಯಂತ ಕಡಿಮೆ ಬೆಲೆಯ ರೀಚಾರ್ಜ್ ಪ್ಲಾನ್ ಆಗಿದೆ ಮತ್ತು ಈ ಒಂದು ರಿಚಾರ್ಜ್ ಯೋಜನೆ ಯಾರು ಜಾಸ್ತಿ ಕರೆಗಳನ್ನು ಮಾಡಲು ಸಿಮ್ ಬಳಸುತ್ತಾರೆ ಹಾಗೂ ಎರಡು ಸಿಮ್ ಗಳನ್ನು ಬಳಸುವಂತಹ ಗ್ರಹಕರಿಗೆ ಇದು ಉತ್ತಮ ರಿಚಾರ್ಜ್ ಪ್ಲಾನ್ ಎಂದು ಹೇಳಬಹುದು.!
ಹೌದು ಸ್ನೇಹಿತರೆ ಏಕೆಂದರೆ ಈ ಒಂದು ರಿಚಾರ್ಜ್ ಯೋಜನೆಯಲ್ಲಿ 509 ರೂಪಾಯಿಗೆ 84 ದಿನಗಳ ವ್ಯಾಲಿಡಿಟಿ ನೀಡಲಾಗುತ್ತದೆ ಆದರೆ 84 ದಿನಗಳಿಗೆ ಕೇವಲ 6GB ಡೇಟಾ ಮಾತ್ರ ಈ ಒಂದು ರಿಚಾರ್ಜ್ ನಲ್ಲಿ ಸಿಗುತ್ತದೆ ಹಾಗಾಗಿ ಯಾರು ಕರೆಗಳನ್ನು ಮಾಡಲು ಬಯಸುತ್ತಾರೆ ಅಂತವರಿಗೆ ಇದು ಸೂಕ್ತ ರಿಚಾರ್ಜ್ ಪ್ಲಾನ್ ಆಗಿದ್ದು ಈ ಒಂದು ರಿಚಾರ್ಜ್ ಯೋಜನೆಯೆಲ್ಲಿ ಪ್ರತಿದಿನ 100SMS ಬಳಸಲು ಗ್ರಾಹಕರಿಗೆ ಅವಕಾಶ ಮಾಡಿಕೊಡಲಾಗಿದೆ ಹಾಗೂ ಎಷ್ಟು ಬೇಕಾದರೂ ಅನ್ಲಿಮಿಟೆಡ್ ಕರೆಗಳನ್ನು ಈ ರಿಚಾರ್ಜ್ ಯೋಜನೆಯೆಲ್ಲಿ ಮಾಡಬಹುದು ಇದರ ಜೊತೆಗೆ ಏರ್ಟೆಲ್ ಫ್ರೀ ಹಲೋ ಟ್ಯೂನ್ ಹಾಗೂ ಇತರ ಸೌಲಭ್ಯಗಳನ್ನು ಬಳಸಲು ಅವಕಾಶವಿದೆ
ಸ್ನೇಹಿತರೆ ಗಮನಿಸಬೇಕಾದ ಅಂಶವೇನೆಂದರೆ, ಈ 509 ಪ್ರಿಪೇಯ್ಡ್ ರಿಚಾರ್ಜ್ ಯೋಜನೆಯೆಲ್ಲಿ ಕೇವಲ 6GB ಡೇಟಾ ಮಾತ್ರ ಸಿಗುತ್ತದೆ ಹಾಗೂ ಎಷ್ಟು ಬೇಕಾದರೂ ಅನ್ಲಿಮಿಟೆಡ್ ಕರೆಗಳು ಮಾಡಲು ಅವಕಾಶವಿದೆ ಹಾಗಾಗಿ ನೀವು ಡೇಟಾ ಬಳಸಲ್ಲ ಅಂದರೆ ಈ ಒಂದು ರಿಚಾರ್ಜ್ ಯೋಜನೆ ನಿಮಗೆ ಉತ್ತಮ ರಿಚಾರ್ಜ್ ಯೋಜನೆಯಾಗುತ್ತದೆ
84 ದಿನ ವ್ಯಾಲಿಡಿಟಿ ಹೊಂದಿರುವ ಕಡಿಮೆ ಬೆಲೆಯ ರಿಚಾರ್ಜ್ ಪ್ಲಾನ್ ಗಳು (Airtel best recharge plan).?
ಹೌದು ಸ್ನೇಹಿತರೆ ಈ ಒಂದು ರಿಚಾರ್ಜ್ ಯೋಜನೆ ಹೊರತುಪಡಿಸಿ ಏರ್ಟೆಲ್ ಗ್ರಾಹಕರಿಗೆ ಇನ್ನೂ ಅತ್ಯಂತ ಕಡಿಮೆ ಬೆಲೆಯ 84 ದಿನ ಮಾನ್ಯತೆ ಹೊಂದಿರುವ ಹಲವಾರು ರಿಚಾರ್ಜ್ ಯೋಜನೆಗಳು ಗ್ರಾಹಕರಿಗೆ ನೀಡಲಾಗಿದೆ ಆದರೆ ನಾವು ಇಲ್ಲಿ ಕೆಲವೊಂದು ಕಡಿಮೆ ಬೆಲೆಯ ರಿಚಾರ್ಜ್ ಯೋಜನೆಗಳ ವಿವರವನ್ನು ಕೆಳಗಡೆ ನೀಡಿದ್ದೇವೆ
₹799 ಪ್ರಿಪೇಯ್ಡ್ ರಿಚಾರ್ಜ್ ಯೋಜನೆ:– ಈ ₹799 ರೂಪಾಯಿ ರಿಚಾರ್ಜ್ ಮಾಡಿಸಿಕೊಂಡಂತ ಗ್ರಾಹಕರಿಗೆ 77 ದಿನ ವ್ಯಾಲಿಡಿಟಿ ನೀಡಲಾಗುತ್ತದೆ ಮತ್ತು ಪ್ರತಿದಿನ 1.5 GB ಡೇಟಾ & 100 SMS ಉಚಿತವಾಗಿ ಬಳಸಬಹುದು ಇದರ ಜೊತೆಗೆ ಎಷ್ಟು ಬೇಕಾದರೂ ಅನ್ಲಿಮಿಟೆಡ್ ಕರೆಗಳು ಮಾಡಲು ಈ ಒಂದು ಯೋಜನೆಯಲ್ಲಿ ಅವಕಾಶ ಮಾಡಿಕೊಡಲಾಗಿದೆ ಮತ್ತು ಏರ್ಟೆಲ್ ಇತರ ಸೇವೆಗಳಾದ ಫ್ರೀ ಹಲೋ ಟ್ಯೂನ್ ಸೌಲಭ್ಯ ಸಿಗುತ್ತದೆ
₹859 ಪ್ರಿಪೇಯ್ಡ್ ರಿಚಾರ್ಜ್ ಯೋಜನೆ:- ಈ ₹859 ರೂಪಾಯಿ ರಿಚಾರ್ಜ್ ಮಾಡಿಸಿಕೊಂಡಂತ ಗ್ರಾಹಕರಿಗೆ 84 ದಿನ ವ್ಯಾಲಿಡಿಟಿ ನೀಡಲಾಗುತ್ತದೆ ಮತ್ತು ಪ್ರತಿದಿನ 1.5 GB ಡೇಟಾ & 100 SMS ಉಚಿತವಾಗಿ ಬಳಸಬಹುದು ಇದರ ಜೊತೆಗೆ ಎಷ್ಟು ಬೇಕಾದರೂ ಅನ್ಲಿಮಿಟೆಡ್ ಕರೆಗಳು ಮಾಡಲು ಈ ಒಂದು ಯೋಜನೆಯಲ್ಲಿ ಅವಕಾಶ ಮಾಡಿಕೊಡಲಾಗಿದೆ ಮತ್ತು ಏರ್ಟೆಲ್ ಇತರ ಸೇವೆಗಳಾದ ಫ್ರೀ ಹಲೋ ಟ್ಯೂನ್ ಸೌಲಭ್ಯ ಸಿಗುತ್ತದೆ
₹929 ಪ್ರಿಪೇಯ್ಡ್ ರಿಚಾರ್ಜ್ ಯೋಜನೆ:- ಈ ₹929 ರೂಪಾಯಿ ರಿಚಾರ್ಜ್ ಮಾಡಿಸಿಕೊಂಡಂತ ಗ್ರಾಹಕರಿಗೆ 90 ದಿನ ವ್ಯಾಲಿಡಿಟಿ ನೀಡಲಾಗುತ್ತದೆ ಮತ್ತು ಪ್ರತಿದಿನ 1.5 GB ಡೇಟಾ & 100 SMS ಉಚಿತವಾಗಿ ಬಳಸಬಹುದು ಇದರ ಜೊತೆಗೆ ಎಷ್ಟು ಬೇಕಾದರೂ ಅನ್ಲಿಮಿಟೆಡ್ ಕರೆಗಳು ಮಾಡಲು ಈ ಒಂದು ಯೋಜನೆಯಲ್ಲಿ ಅವಕಾಶ ಮಾಡಿಕೊಡಲಾಗಿದೆ ಮತ್ತು ಏರ್ಟೆಲ್ ಇತರ ಸೇವೆಗಳಾದ ಫ್ರೀ ಹಲೋ ಟ್ಯೂನ್ ಸೌಲಭ್ಯ & Airtel X Stream ಸಬ್ಸ್ಕ್ರಿಪ್ಷನ್ ಸಿಗುತ್ತದೆ
ಸ್ನೇಹಿತರೆ ಈ ಎಲ್ಲಾ ಯೋಜನೆಗಳು ಅತ್ಯಂತ ಕಡಿಮೆ ಬೆಲೆಯ ರಿಚಾರ್ಜ್ ಯೋಜನೆಗಳಾಗಿದ್ದು ಇನ್ನಷ್ಟು ಹೆಚ್ಚಿನ ರಿಚಾರ್ಜ್ ಪ್ಲಾನ್ ಗಳನ್ನು ಮಾಹಿತಿ ಪಡೆಯಲು ನಿಮ್ಮ ಮೈ ಏರ್ಟೆಲ್ ಅಪ್ಲಿಕೇಶನ್ ಬಳಸಿಕೊಂಡು ಇನ್ನಷ್ಟು ರಿಚಾರ್ಜ್ ಯೋಜನೆಗಳ ಬಗ್ಗೆ ಮಾಹಿತಿ ಪಡೆಯಬಹುದು
ವಿಶೇಷ ಸೂಚನೆ:- ಸ್ನೇಹಿತರೆ ಇದೇ ರೀತಿ ಸರಕಾರಿ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ ಹಾಗೂ ಪ್ರೈವೇಟ್ ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಮಾಹಿತಿ ಮತ್ತು ಸರಕಾರಿ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಸ್ಕಾಲರ್ಶಿಪ್ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ಪ್ರಚಲಿತ ಘಟನೆಗಳು ಹಾಗೂ ಪ್ರಮುಖ ಸುದ್ದಿಗಳ ಬಗ್ಗೆ ಮಾಹಿತಿ ಹಾಗೂ ಪ್ರತಿದಿನ ಹೊಸ ವಿಷಯಗಳಿಗೆ ಸಂಬಂಧಿಸಿದ ಮಾಹಿತಿ ಹಾಗೂ ರೈತರಿಗೆ ಸಂಬಂಧಿಸಿದ ಯೋಜನೆಗಳ ಬಗ್ಗೆ ಮಾಹಿತಿ ಪಡೆಯಲು ವಾಟ್ಸಾಪ್ ಹಾಗೂ ಟೆಲಿಗ್ರಾಂ ಗ್ರೂಪ್ಗಳಿಗೆ ಜಾಯಿನ್ ಆಗಬಹುದು