Anna bhagya dbt status: ಅನ್ನಭಾಗ್ಯ ಅಕ್ಕಿ ಹಣ ಬಿಡುಗಡೆ.! ನಿಮಗೆ ಹಣ ಬಂದಿಲ್ಲ ಅಂದರೆ ಕೂಡಲೇ ಈ ಕೆಲಸ ಮಾಡಿ

Anna bhagya dbt status: ಅನ್ನಭಾಗ್ಯ ಅಕ್ಕಿ ಹಣ ಬಿಡುಗಡೆ.! ನಿಮಗೆ ಹಣ ಬಂದಿಲ್ಲ ಅಂದರೆ ಕೂಡಲೇ ಈ ಕೆಲಸ ಮಾಡಿ ತಕ್ಷಣ ಹಣ ಜಮಾ ಆಗುತ್ತೆ

ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನ ಮೂಲಕ ಮಾಹಿತಿ ತಿಳಿಸುವುದೇನೆಂದರೆ ಅನ್ನಭಾಗ್ಯ ಯೋಜನೆಯ ಅಕ್ಕಿ ಹಣ ಬಿಡುಗಡೆಯಾಗಿದೆ ಇದರ ಬಗ್ಗೆ ಮಾಹಿತಿ ಹಾಗೂ ಅನ್ನಭಾಗ್ಯ ಯೋಜನೆಯ ಅಕ್ಕಿ ಹಣ ಜಮಾ ಆಗಿಲ್ಲ ಅಂದರೆ ಏನು ಮಾಡಬೇಕು ಮತ್ತು ಅನ್ನಭಾಗ್ಯ ಯೋಜನೆಯ ಅಕ್ಕಿ ಹಣ ಜಮಾ ಸ್ಟೇಟಸ್ ಚೆಕ್ ಮಾಡುವುದು ಹೇಗೆ ಎಂಬ ಸಂಪೂರ್ಣ ವಿವರವನ್ನು ಈ ಒಂದು ಲೇಖನಿಯ ಮೂಲಕ ತಿಳಿದುಕೊಳ್ಳೋಣ

ಮೆಟ್ರೋದಲ್ಲಿ ಸರಕಾರಿ ಕೆಲಸ ಸಿಗುತ್ತೆ.! ಯಾವುದೇ ಪರೀಕ್ಷೆ ಇಲ್ಲ ಬೇಗ ಅರ್ಜಿ ಸಲ್ಲಿಸಿ

 

WhatsApp Group Join Now
Telegram Group Join Now       

ಅನ್ನಭಾಗ್ಯ ಯೋಜನೆ (Anna bhagya dbt status)..?

ಸ್ನೇಹಿತರೆ ನಮ್ಮ ಕರ್ನಾಟಕದಲ್ಲಿ ಈ ಅನ್ನ ಭಾಗ್ಯ ಯೋಜನೆಯನ್ನು ಕಾಂಗ್ರೆಸ್ ಪಕ್ಷ ಐದು ಗ್ಯಾರಂಟಿಗಳಲ್ಲಿ ಅನ್ನಭಾಗ್ಯ ಯೋಜನೆಯು ಕೂಡ ಒಂದು ಗ್ಯಾರಂಟಿಯಾಗಿದೆ ಈ ಯೋಜನೆ ಅಡಿಯಲ್ಲಿ ಬಿಪಿಎಲ್ ರೇಷನ್ ಕಾರ್ಡ್ ಹಾಗೂ ಅಂತೋದಯ ರೇಷನ್ ಕಾರ್ಡ್ ಹೊಂದಿದಂತ ಕುಟುಂಬಗಳಿಗೆ 10 ಕೆಜಿ ಅಕ್ಕಿ ನೀಡುವುದಾಗಿ ಕಾಂಗ್ರೆಸ್ ಪಕ್ಷ ಬರವಸೆ ನೀಡಿತ್ತು.! ಅದೇ ರೀತಿ ಚುನಾವಣೆ ನಂತರ ಈ ಒಂದು ಯೋಜನೆಯನ್ನು ಜಾರಿಗೆ ತಂದಿದೆ

Anna bhagya dbt status
Anna bhagya dbt status

 

ಹೌದು ಸ್ನೇಹಿತರೆ ಕಾಂಗ್ರೆಸ್ ಪಕ್ಷ ಚುನಾವಣೆ ಮುಂಚೆ ಜನರಿಗೆ 5 ಗ್ಯಾರಂಟಿಗಳನ್ನು ಘೋಷಣೆ ಮಾಡಿತ್ತು ಆ ಗ್ಯಾರೆಂಟಿಗಳಲ್ಲಿ ಈ ಅನ್ನ ಭಾಗ್ಯ ಯೋಜನೆಯು ಕೂಡ ಒಂದಾಗಿದ್ದು ಈ ಒಂದು ಯೋಜನೆ ಅಡಿಯಲ್ಲಿ bpl ಹಾಗೂ ಅಂತೋದಯ ರೇಷನ್ ಕಾರ್ಡ್ ಹೊಂದಿದಂತವರಿಗೆ 10 ಕೆಜಿ ಅಕ್ಕಿ ನೀಡುವುದಾಗಿ ಕಾಂಗ್ರೆಸ್ ಪಕ್ಷ ಬರವಸೆ ನೀಡಿತ್ತು ಅದೇ ರೀತಿ ಈ ಒಂದು ಯೋಜನೆಯನ್ನು ಜಾರಿಗೆ ತರಲಾಯಿತು. ಆದರೆ ಅಕ್ಕಿಯ ಅಭಾವದಿಂದ ಕೇಂದ್ರ ಸರ್ಕಾರ ನೀಡುತ್ತಿರುವಂತಹ 5 ಕೆಜಿ ಅಕ್ಕಿ ಮಾತ್ರ ಜನರಿಗೆ ಸಿಗುತ್ತಿದೆ ಮತ್ತು ಉಳಿದ ಐದು ಕೆಜಿ ಅಕ್ಕಿ ಹಣವನ್ನು ಫಲಾನುಭವಿಗಳ ಖಾತೆಗೆ ನೇರವಾಗಿ ವರ್ಗಾವಣೆ ಮಾಡಲಾಗುತ್ತಿದೆ

ಹೌದು ಸ್ನೇಹಿತರೆ ಕಾಂಗ್ರೆಸ್ ಪಕ್ಷವು ಅಕ್ಕಿಯ ಅಭಾವದಿಂದ ಒಂದು ಕೆಜಿ ಅಕ್ಕಿಗೆ 34 ರೂಪಾಯಿಯಂತೆ 5 ಕೆ.ಜಿ ಅಕ್ಕಿಗೆ 170 ಹಣವನ್ನು ರೇಷನ್ ಕಾರ್ಡ್ ನಲ್ಲಿ ಇರುವಂತಹ ಕುಟುಂಬದ ಮುಖ್ಯಸ್ಥರ ಖಾತೆಗೆ ಹಣ ವರ್ಗಾವಣೆ ಮಾಡುತ್ತಾ ಬಂದಿದೆ ಮತ್ತು ಇಲ್ಲಿವರೆಗೂ ಡಿಸೆಂಬರ್ ಹಾಗೂ ನವೆಂಬರ್ ತಿಂಗಳ ಹಣವನ್ನು ಕೂಡ ಜನರು ಪಡೆದುಕೊಂಡಿದ್ದಾರೆ ಎಂದು ಹೇಳಬಹುದು

WhatsApp Group Join Now
Telegram Group Join Now       

 

ಅನ್ನಭಾಗ್ಯ ಯೋಜನೆಯ ಹಣ ಬಿಡುಗಡೆ (Anna bhagya dbt status).?

ಹೌದು ಸ್ನೇಹಿತರೆ ಅನ್ನಭಾಗ್ಯ ಯೋಜನೆಯ ಅಕ್ಕಿ ಹಣ ನಿನ್ನೆ ಅಂದರೆ ಜನವರಿ 27ನೇ ತಾರೀಕು ಸಾಕಷ್ಟು ಯೋಜನೆಯ ಫಲಾನುಭವಿಗಳಿಗೆ ಹಣ ಬಿಡುಗಡೆಯಾಗಿದ್ದು ಇದಕ್ಕೆ ಸಂಬಂಧಿಸಿದಂತೆ ನಾವು ಕೆಳಗಡೆ ಒಂದು ಸ್ಕ್ರೀನ್ಶಾಟ್ ಹಾಕಿದ್ದೇವೆ ಅಲ್ಲಿ ನೀವು ಅನ್ನ ಭಾಗ್ಯ ಯೋಜನೆ ಅಕ್ಕಿ ಹಣ ಜಮಾ ಆಗ ಮಾಹಿತಿ ತಿಳಿದುಕೊಳ್ಳಬಹುದು

Anna bhagya dbt status
Anna bhagya dbt status

 

ಸ್ನೇಹಿತರೆ ಮೇಲೆ ತಿಳಿಸಿದಂತೆ ಅನ್ನಭಾಗ್ಯ ಯೋಜನೆ ಅಕ್ಕಿ ಹಣ ಜಮಾ ಆಗಿದ್ದು ನಿಮ್ಮ ಖಾತೆಗೆ ಹಣ ಬಂದಿಲ್ಲವೆಂದರೆ ನೀವು ಭಯಪಡುವಂತ ಅವಶ್ಯಕತೆ ಇಲ್ಲ ಏಕೆಂದರೆ ಪ್ರತಿದಿನ ಇಂತಿಷ್ಟು ಫಲಾನುಭವಿಗಳ ಖಾತೆಗೆ ಅಕ್ಕಿ ಹಣ ವರ್ಗಾವಣೆ ಮಾಡಲಾಗುತ್ತಿತ್ತು. ನಿಮ್ಮ ಖಾತೆಗೆ ಹಣ ಜಮಾ ಮಾಡಲು ಇನ್ನು 5 ರಿಂದ 10 ದಿನಗಳ ಕಾಲಾವಕಾಶ ತೆಗೆದುಕೊಳ್ಳುತ್ತದೆ ಹಾಗಾಗಿ ಹಣ ಬರುವವರೆಗೂ ನೀವು ಕಾಯಬೇಕಾಗುತ್ತದೆ

 

ಹಣ ಜಮಾ ಆಗಿಲ್ಲ ಅಂದರೆ ಏನು ಮಾಡಬೇಕು (Anna bhagya dbt status).?

ಹೌದು ಸ್ನೇಹಿತರೆ ನಿಮಗೆ ಅನ್ನ ಭಾಗ್ಯ ಯೋಜನೆಯ ಅಕ್ಕಿ ಹಣ ಜಮಾ ಆಗಿಲ್ಲ ಅಂದರೆ ಏನು ಮಾಡಬೇಕು ಅಂದರೆ ಮೊದಲು ನಿಮ್ಮ ರೇಷನ್ ಕಾರ್ಡ್ ನಲ್ಲಿ ಇರುವಂತಹ ಎಲ್ಲಾ ಕುಟುಂಬದ ಸದಸ್ಯರ ಈ ಕೆವೈಸಿ ಮಾಡಿಸಬೇಕು ಇದರ ಜೊತೆಗೆ ರೇಷನ್ ಕಾರ್ಡ್ ನಲ್ಲಿ ಇರುವಂತ ಕುಟುಂಬದ ಎಲ್ಲಾ ಸದಸ್ಯರಿಗೆ ಆಧಾರ್ ಕಾರ್ಡ್ ಲಿಂಕ್ ಮಾಡಿಸಬೇಕು ನಂತರ ರೇಷನ್ ಕಾರ್ಡ್ ನಲ್ಲಿ ಕುಟುಂಬದ ಮುಖ್ಯಸ್ಥೆ ಮಹಿಳೆಯಾಗಿರಬೇಕು ಅಂತವರಿಗೆ ಮಾತ್ರ ಹಣ ಬರುತ್ತೆ

ಕುಟುಂಬದ ಮುಖ್ಯಸ್ಥರ ಮಹಿಳೆಯ ಬ್ಯಾಂಕ್ ಖಾತೆಗೆ ಈ ಕೆವೈಸಿ ಹಾಗೂ ಆಧಾರ್ ಕಾರ್ಡ್ ಲಿಂಕ್ ಮಾಡಿಸಬೇಕು ಈ ಎಲ್ಲಾ ಕೆಲಸ ಮಾಡಿದರೆ ಖಂಡಿತವಾಗಲೂ ಅನ್ನ ಭಾಗ್ಯ ಯೋಜನೆ ಅಕ್ಕಿ ಹಣ ಜಮಾ ಆಗುತ್ತೆ.! ಒಂದು ವೇಳೆ ಎಲ್ಲಾ ಸರಿಯಾಗಿದ್ದು ಕೂಡ ಹಣ ಜಮಾ ಆಗುತ್ತಿಲ್ಲವೆಂದರೆ ನೀವು ನಿಮ್ಮ ಹತ್ತಿರದ ಆಹಾರ ಇಲಾಖೆಗೆ ಭೇಟಿ ನೀಡಿ ಯಾವ ಕಾರಣಕ್ಕೆ ಹಣ ಜಮಾ ಆಗುತ್ತಿಲ್ಲ ಎಂಬ ಮಾಹಿತಿಯನ್ನು ತಿಳಿದುಕೊಳ್ಳಬಹುದು

 

ಅನ್ನಭಾಗ್ಯ ಯೋಜನೆಯ ಅಕ್ಕಿ ಹಣದ ಸ್ಟೇಟಸ್ ಚೆಕ್ ಮಾಡುವುದು ಹೇಗೆ..?

  • ಸ್ನೇಹಿತರೆ ನೀವು ಅನ್ನ ಭಾಗ್ಯ ಯೋಜನೆ ಅಕ್ಕಿ ಹಣದ ಸ್ಟೇಟಸ್ ಚೆಕ್ ಮಾಡಲು ಮೊದಲು ಪ್ಲೇ ಸ್ಟೋರ್ ಗೆ ಭೇಟಿ ನೀಡಿ ಕರ್ನಾಟಕ DBT ಎಂಬ ಅಪ್ಲಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ
  • ರೇಷನ್ ಕಾರ್ಡ್ ನಲ್ಲಿ ಇರುವಂತ ಕುಟುಂಬದ ಮುಖ್ಯಸ್ಥ ಮಹಿಳೆಯ ಆಧಾರ್ ಕಾರ್ಡ್ ಬಳಸಿಕೊಂಡು ಈ ಒಂದು ಅಪ್ಲಿಕೇಶನ್ ನಲ್ಲಿ ರಿಜಿಸ್ಟರ್ ಮಾಡಿಕೊಳ್ಳಿ
  • ನಂತರ ಈ ಒಂದು ಅಪ್ಲಿಕೇಶನ್ ಓಪನ್ ಮಾಡಿ ಅಲ್ಲಿ ನಿಮಗೆ Payment status ಎಂಬ ಆಯ್ಕೆ ಕಾಣುತ್ತದೆ ಅದರ ಮೇಲೆ ಕ್ಲಿಕ್ ಮಾಡಿ ನಂತರ ನಿಮಗೆ ಅಲ್ಲಿ ಅನ್ನ ಭಾಗ್ಯ ಯೋಜನೆ ಎಂದು ಕಾಣುತ್ತದೆ
  • ಅದರ ಮೇಲೆ ಕ್ಲಿಕ್ ಮಾಡಿದ ತಕ್ಷಣ ನಿಮಗೆ ಇಲ್ಲಿವರೆಗೂ ಅನ್ನ ಭಾಗ್ಯ ಯೋಜನೆ ಅಡಿಯಲ್ಲಿ ಎಷ್ಟು ಕಂತಿನ ಹಣ ಜಮಾ ಆಗಿದೆ ಎಂಬ ಸಂಪೂರ್ಣ ವಿವರವನ್ನು ತಿಳಿದುಕೊಳ್ಳಬಹುದು

 

ಸ್ನೇಹಿತರೆ ನಿಮಗೆ ಇದೇ ರೀತಿ ಸರಕಾರಿ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಪ್ರಚಲಿತ ಘಟನೆಗಳು ಮತ್ತು ಪ್ರಮುಖ ಸುದ್ದಿಗಳ ಬಗ್ಗೆ ಮಾಹಿತಿ ಹಾಗೂ ವಿದ್ಯಾರ್ಥಿಗಳಿಗೆ ಸಂಬಂಧಿಸಿದಂತೆ ಸ್ಕಾಲರ್ಶಿಪ್ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ಮಹಿಳೆಯರಿಗೆ ಸಂಬಂಧಿಸಿದ ಯೋಜನೆಗಳ ಬಗ್ಗೆ ಮಾಹಿತಿ ಪ್ರತಿದಿನ ಪಡೆಯಲು ನೀವು ನಮ್ಮ ವಾಟ್ಸಪ್ ಹಾಗೂ ಟೆಲಿಗ್ರಾಂ ಚಾನಲ್ ಗಳಿಗೆ ಸೇರಿಕೊಳ್ಳಬಹುದು

Leave a Comment