BOB Recruitment: ಬ್ಯಾಂಕ್ ಆಫ್ ಬರೋಡ ಭರ್ಜರಿ ನೇಮಕಾತಿ.! 1200 ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ.!

BOB Recruitment: ಬ್ಯಾಂಕ್ ಆಫ್ ಬರೋಡ ಭರ್ಜರಿ ನೇಮಕಾತಿ.! 1200 ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ.!

ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನ ಮೂಲಕ ಮಾಹಿತಿ ತಿಳಿಸುವುದೇನೆಂದರೆ ನಿರುದ್ಯೋಗಿಗಳಾಗಿದ್ದರೆ ಅಂತವರಿಗೆ ಭರ್ಜರಿ ಗುಡ್ ನ್ಯೂಸ್.! ಹೌದು ಸ್ನೇಹಿತರೆ ಬ್ಯಾಂಕ್ ಆಫ್ ಬರೋಡ ವತಿಯಿಂದ ಇದೀಗ ಹೊಸ ನೇಮಕಾತಿ ಬಿಡುಗಡೆ ಮಾಡಲಾಗಿತ್ತು ಈ ಅಧಿಕೃತ ಅಧಿಸೂಚನೆ ಪ್ರಕಾರ ಸುಮಾರು 1,200 ಹುದ್ದೆಗಳು ಖಾಲಿ ಇದ್ದು ಈ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅರ್ಜಿ ಆಹ್ವಾನಿಸಲಾಗಿದೆ.! ಆಸಕ್ತಿ ಇರುವಂತಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಆದ್ದರಿಂದ ಈ ಲೇಖನ ಮೂಲಕ ಬ್ಯಾಂಕ್ ಆಫ್ ಬರೋಡದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಮತ್ತು ಶೈಕ್ಷಣಿಕ ವಿವರ ಮುಂತಾದ ಮಾಹಿತಿ ತಿಳಿಯೋಣ

ಏರ್ಟೆಲ್ ಗ್ರಾಹಕರಿಗಾಗಿ ಬಿಡುಗಡೆ ಮಾಡಿದೆ ಅತ್ಯಂತ ಕಡಿಮೆ ಬೆಲೆಯ ಹೊಸ ರೀಚಾರ್ಜ್ ಪ್ಲಾನ್ ಗಳು ಇಲ್ಲಿದೆ ನೋಡಿ ಮಾಹಿತಿ

 

WhatsApp Group Join Now
Telegram Group Join Now       

ಬ್ಯಾಂಕ್ ಆಫ್ ಬರೋಡ (BOB Recruitment) ಹೊಸ ನೇಮಕಾತಿ..?

ಬ್ಯಾಂಕ್ ಆಫ್ ಬರೋಡ ಇದೀಗ ತನ್ನ ಸಂಸ್ಥೆಯಲ್ಲಿ ಖಾಲಿ ಇರುವ 1,200 ಹುದ್ದೆಗಳಿಗೆ ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ.! ಹೌದು ಸ್ನೇಹಿತರೆ ನಿರುದ್ಯೋಗಿಗಳಾಗಿದ್ದರೆ ಬೇಗ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಮತ್ತು ಈ ಹುದ್ದೆ ಗಳ ಲಾಭ ಪಡೆಯಿರಿ. ಹಾಗಾಗಿ ನಾವು ಈ ಲೇಖನ ಮೂಲಕ ಬ್ಯಾಂಕ್ ಆಫ್ ಬರೋಡ ಬಿಡುಗಡೆ ಮಾಡಿರುವ ಈ ಹುದ್ದೆಗಳ ನೇಮಕಾತಿ ಕುರಿತು ಅರ್ಹತೆ ಹಾಗೂ ಶೈಕ್ಷಣಿಕ ವಿವರ ಮತ್ತು ಮುಂತಾದ ಮಾಹಿತಿಯನ್ನು ತಿಳಿದುಕೊಳ್ಳೋಣ.!

BOB Recruitment
BOB Recruitment

 

ಬ್ಯಾಂಕ್ ಆಫ್ ಬರೋಡ ಬಿಡುಗಡೆ ಮಾಡಿರುವ 1,200 ಹುದ್ದೆಗಳ ನೇಮಕಾತಿ ಅಧಿಸೂಚನೆ ಪ್ರಕಾರ ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಜಿದಾರರಿಗೆ 17 ಜನವರಿ 2025 ಕೊನೆಯ ದಿನಾಂಕ ನಿಗದಿ ಮಾಡಿದೆ ಹಾಗಾಗಿ ಅರ್ಜಿ ಸಲ್ಲಿಸಲು ಬಯಸುವಂತಹ ಅಭ್ಯರ್ಥಿಗಳು ಈ ಒಂದು ಹುದ್ದೆಗಳಿಗೆ ಈ ದಿನಾಂಕದ ಒಳಗಡೆ ಅರ್ಜಿ ಸಲ್ಲಿಸಬೇಕು. ಅದರಿಂದ ಈ ಒಂದು ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ವಿವರವನ್ನು ಕೆಳಗಡೆ ತಿಳಿಸಿದ್ದೇವೆ

 

WhatsApp Group Join Now
Telegram Group Join Now       

ಹುದ್ದೆಗಳ ನೇಮಕಾತಿ ವಿವರ (BOB Recruitment).?

ನೇಮಕಾತಿ ಸಂಸ್ಥೆ:- ಬ್ಯಾಂಕ್ ಆಫ್ ಬರೋಡ

ಖಾಲಿ ಹುದ್ದೆಗಳ ಸಂಖ್ಯೆ:- 1,200 ಹುದ್ದೆಗಳು

ಹುದ್ದೆಗಳ ಹೆಸರು:- ವಿವಿಧ ಹುದ್ದೆಗಳು

ಅರ್ಜಿ ಪ್ರಾರಂಭ ದಿನಾಂಕ:- 28 ಡಿಸೆಂಬರ್ 2025

ಅರ್ಜಿ ಕೊನೆಯ ದಿನಾಂಕ:- 17 ಜನವರಿ 2025

ವಯೋಮಿತಿ:- 22-42 ವರ್ಷ

 

 

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು (BOB Recruitment).?

ಶೈಕ್ಷಣಿಕ ಅರ್ಹತೆ:– ಬ್ಯಾಂಕ್ ಆಫ್ ಬರೋಡ ಖಾಲಿ ಇರುವ ವಿವಿಧ ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುತ್ತಿರುವಂತ ಅರ್ಜಿದಾರರು ಅಥವಾ ಅಭ್ಯರ್ಥಿಗಳು ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಿಂದ B.E,CA,CFA,MBA,MCA,MSC in ಕಂಪ್ಯೂಟರ್ ಸೈನ್ಸ್ , & ರೂರಲ್ ಮ್ಯಾನೇಜ್ಮೆಂಟ್ ಹಾಗೂ ಸಾಮಾನ್ಯ ಪದವಿ ಮತ್ತು ಸಿವಿಲ್ ಇಂಜಿನಿಯರಿಂಗ್ ಇತರ ಹಲವಾರು ವಿದ್ಯಾರ್ಥಿಗಳನ್ನು ಹೊಂದಿದವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು

ವಯೋಮಿತಿ:- ಬ್ಯಾಂಕ್ ಆಫ್ ಬರೋಡ ಬಿಡುಗಡೆ ಮಾಡಿರುವ 1200 ವಿವಿಧ ಸ್ಪೆಷಲ್ ಲಿಸ್ಟ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುತ್ತಿರುವಂತಹ ಅಭ್ಯರ್ಥಿಯ ವಯಸ್ಸು ಕನಿಷ್ಠ 21 ವರ್ಷ ಹಾಗೂ ಗರಿಷ್ಠ 42 ವರ್ಷ ವಯೋಮಿತಿ ಒಳಗಿನವರು ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶವಿದೆ ಎಂದು ಬ್ಯಾಂಕ್ ಆಫ್ ಬರೋಡ ಅಧಿಕೃತ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.! ಮತ್ತು ಮೀಸಲಾತಿ ಆಧಾರದ ಮೇಲೆ ವಯೋಮಿತಿ ಸಡಲಿಕ್ಕೆ ಕೂಡ ನೀಡಲಾಗಿದೆ (ಹೆಚ್ಚಿನ ವಿವರಕ್ಕಾಗಿ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ)

ಅರ್ಜಿ ಶುಲ್ಕ:- ಬ್ಯಾಂಕ್ ಆಫ್ ಬರೋಡ ಬಿಡುಗಡೆ ಮಾಡಿರುವ 1200 ವಿವಿಧ ಫೆಸಲಿಸ್ಟ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಬಯಸುವಂತಹ ಸಾಮಾನ್ಯ/EWS /OBS ವರ್ಗದ ಅಭ್ಯರ್ಥಿಗಳಿಗೆ 600 ಅರ್ಜಿ ಶುಲ್ಕ ನಿಗದಿ ಮಾಡಲಾಗಿದೆ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಹಾಗೂ ವಿಶೇಷ ಚೇತನ ಅಭ್ಯರ್ಥಿಗಳಿಗೆ ಮತ್ತು ಪ್ರವರ್ಗ 1 ಅಭ್ಯರ್ಥಿಗಳಿಗೆ ಯಾವುದೇ ರೀತಿ ಅರ್ಜಿ ಶುಲ್ಕ ಇರುವುದಿಲ್ಲ

ಸಂಬಳ ಎಷ್ಟು:– ಸ್ನೇಹಿತರೆ ಈ ಒಂದು ಹುದ್ದೆಗಳಿಗೆ ಆಯ್ಕೆ ಆದಂತಹ ಅಭ್ಯರ್ಥಿಗಳಿಗೆ ಬ್ಯಾಂಕ್ ಆಫ್ ಬರೋಡ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆ ಪ್ರಕಾರ ಪ್ರತಿ ತಿಂಗಳು ₹48,480 ಯಿಂದ ಗರಿಷ್ಠ ₹1,35,000 ವರೆಗೆ ಹುದ್ದೆಗಳ ಅನುಗುಣವಾಗಿ ಸಂಬಳ ನಿಗದಿ ಮಾಡಲಾಗಿದೆ ಹೆಚ್ಚಿನ ವಿವರ ನಿಮಗೆ ಅದ್ಭುತ ಅಧಿಸೂಚನೆಯಲ್ಲಿ ಸಿಗುತ್ತದೆ ಅಥವಾ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಮಾಹಿತಿ ಪಡೆದುಕೊಳ್ಳಬಹುದು

 

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ..?

ಬ್ಯಾಂಕ್ ಆಫ್ ಬರೋಡದಲ್ಲಿ ಖಾಲಿ ಇರುವ 1,200 ವಿವಿಧ ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಜಿದಾರರಿಗೆ ಆನ್ಲೈನ್ ಮೂಲಕ ಅವಕಾಶ ಮಾಡಿಕೊಡಲಾಗಿದೆ ಆದ್ದರಿಂದ ಅರ್ಜಿ ಸಲ್ಲಿಸಲು ಬಯಸುವಂತಹ ಅಭ್ಯರ್ಥಿಗಳು 17 ಜನವರಿ 2025 ರ ಒಳಗಡೆ ಈ ಒಂದು ಹುದ್ದೆಗಳಿಗೆ ಅಧಿಕೃತ ವೆಬ್ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು ಹಾಗಾಗಿ ನಾವು ಅರ್ಜಿ ಸಲ್ಲಿಸಲು ಬೇಕಾಗುವಂತ ಲಿಂಕ್ ಅನ್ನು ಕೆಳಗಡೆ ನೀಡಿದ್ದೇವೆ

 

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

 

ವಿಶೇಷ ಸೂಚನೆ:- ಸ್ನೇಹಿತರೆ ಇದೇ ರೀತಿ ನೀವು ಪ್ರತಿದಿನ ಸರಕಾರಿ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ ಹಾಗೂ ಪ್ರೈವೇಟ್ ಕಂಪನಿಗಳಲ್ಲಿ ಕಾಲಿರುವ ಉದ್ಯೋಗಗಳ ಬಗ್ಗೆ ಮಾಹಿತಿ ಮತ್ತು ನಮ್ಮ ಕರ್ನಾಟಕದಲ್ಲಿ ಖಾಲಿ ಇರುವಂತ ವಿವಿಧ ಹುದ್ದೆಗಳ ಬಗ್ಗೆ ಮಾಹಿತಿ ಹಾಗೂ ಖಾಲಿ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ ಮತ್ತು ವಿದ್ಯಾರ್ಥಿಗಳಿಗೆ ಸಂಬಂಧಿಸಿದಂತೆ ವಿವಿಧ ಸ್ಕಾಲರ್ಶಿಪ್ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಮಹಿಳೆಯರಿಗೆ ಸಂಬಂಧಿಸಿದ ಯೋಜನೆಗಳ ಬಗ್ಗೆ ಮಾಹಿತಿ ಇತರ ಹಲವಾರು ಸಬ್ಸಿಡಿ ಯೋಜನೆಗಳಿಗೆ ಸಂಬಂಧಿಸಿದಂತೆ ಪ್ರತಿದಿನ ಮಾಹಿತಿ ಪಡೆಯಲು ನೀವು ನಮ್ಮ ವಾಟ್ಸಪ್ ಹಾಗೂ ಟೆಲಿಗ್ರಾಂ ಚಾನಲ್ ಗಳಿಗೆ ಸೇರಿಕೊಳ್ಳಬಹುದು

Leave a Comment