BOB Recruitment 2025: ಬ್ಯಾಂಕ್ ಆಫ್ ಬರೋಡ 1,200 ಖಾಲಿ ಹುದ್ದೆಗಳ ನೇಮಕಾತಿ.! ಬೇಗ ಅರ್ಜಿ ಸಲ್ಲಿಸಿ

BOB Recruitment 2025: ಬ್ಯಾಂಕ್ ಆಫ್ ಬರೋಡ 1,200 ಖಾಲಿ ಹುದ್ದೆಗಳ ನೇಮಕಾತಿ.! ಬೇಗ ಅರ್ಜಿ ಸಲ್ಲಿಸಿ

ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನ ಮೂಲಕ ಮಾಹಿತಿ ತಿಳಿಸುವುದೇನೆಂದರೆ ನಿರುದ್ಯೋಗಿಗಳಿಗೆ ಬ್ಯಾಂಕ್ ಆಫ್ ಬರೋಡ ವತಿಯಿಂದ ಬರ್ಜರಿ ಗುಡ್ ನ್ಯೂಸ್ ಹೌದು ಸ್ನೇಹಿತರೆ ಬ್ಯಾಂಕ್ ಆಫ್ ಬರೋಡದಲ್ಲಿ ಖಾಲಿ ಇರುವ ವಿವಿಧ ಫೆಸಿಲಿಸ್ಟ್ ಆಫೀಸರ್ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇದೀಗ ಹೊಸ ಅತಿ ಸೂಚನೆ ಬಿಡುಗಡೆ ಮಾಡಲಾಗಿದ್ದು.!  1,200 ಹುದ್ದೆಗಳ ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ ಹಾಗಾಗಿ ಈ ಒಂದು ಲೇಖನ ಮೂಲಕ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಇತರ ವಿವರಗಳ ಬಗ್ಗೆ ಮಾಹಿತಿ ತಿಳಿಯೋಣ

ರೈಲ್ವೆ ಇಲಾಖೆ ಭರ್ಜರಿ ನೇಮಕಾತಿ 10ನೇ ತರಗತಿ ಪಾಸ್ ಆದವರು ಈ ರೀತಿ ಅರ್ಜಿ ಸಲ್ಲಿಸಬಹುದು ಇಲ್ಲಿದೆ ವಿವರ

 

WhatsApp Group Join Now
Telegram Group Join Now       

ಬ್ಯಾಂಕ್ ಆಫ್ ಬರೋಡ ಹೊಸ ನೇಮಕಾತಿ (BOB Recruitment 2025)..?

ಹೌದು ಸ್ನೇಹಿತರೆ ನಿರುದ್ಯೋಗಗಳಿಗೆ ಇದು ಭರ್ಜರಿ ಗುಡ್ ನ್ಯೂಸ್ ಎಂದು ಹೇಳಬಹುದು ಏಕೆಂದರೆ ಬ್ಯಾಂಕ್ ಆಫ್ ಬರೋಡ ತನ್ನ ಸಂಸ್ಥೆಯಲ್ಲಿ ಖಾಲಿ ಇರುವ 1,200 ಹುದ್ದೆಗಳ ನೇಮಕಾತಿಗೆ ಇದೀಗ ಭರ್ಜರಿ ಅಧಿಸೂಚನೆ ಬಿಡುಗಡೆ ಮಾಡಲಾಗಿದ್ದು ಆಸಕ್ತಿ ಇರುವಂತಹ ಅಭ್ಯರ್ಥಿಗಳು ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.! ಹೌದು ಸ್ನೇಹಿತರೆ ಬ್ಯಾಂಕ್ ಆಫ್ ಬರೋಡ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಜಿದಾರರಿಗೆ 17 ಜನವರಿ 2025 ಕೊನೆಯ ದಿನಾಂಕ ಈ ದಿನಾಂಕದ ಒಳಗಡೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ

BOB Recruitment 2025
BOB Recruitment 2025

 

ಹೌದು ಸ್ನೇಹಿತರೆ ಬ್ಯಾಂಕ್ ಆಫ್ ಬರೋಡ ಬಿಡುಗಡೆ ಮಾಡಿರುವ ವಿವಿಧ ಪೆಸಲಿಸ್ಟ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆನ್ಲೈನ್ ಮೂಲಕ ಅವಕಾಶ ಮಾಡಿಕೊಡಲಾಗಿದ್ದು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಹಾಗೂ ವಯೋಮಿತಿ ಮತ್ತು ಅರ್ಜಿ ಶುಲ್ಕ ಮುಂತಾದ ವಿವರಗಳ ಬಗ್ಗೆ ಮಾಹಿತಿ ತಿಳಿಯೋಣ

 

WhatsApp Group Join Now
Telegram Group Join Now       

ಬ್ಯಾಂಕ್ ಆಫ್ ಬರೋಡ ಹುದ್ದೆಗಳ ನೇಮಕಾತಿ ವಿವರ (BOB Recruitment 2025)..?

ನೇಮಕಾತಿ ಸಂಸ್ಥೆ:- ಬ್ಯಾಂಕ್ ಆಫ್ ಬರೋಡ

ಹುದ್ದೆಗಳ ಸಂಖ್ಯೆ:- 1,200 ಖಾಲಿ ಹುದ್ದೆಗಳು

ಅರ್ಜಿ ಸಲ್ಲಿಸುವ ವಿಧಾನ:- online

ಹುದ್ದೆಗಳ ಹೆಸರು:- ವಿವಿಧ ಹುದ್ದೆಗಳು

ಅರ್ಜಿ ಪ್ರಾರಂಭ ದಿನಾಂಕ:- 28/12/2025

ಅರ್ಜಿ ಕೊನೆಯ ದಿನಾಂಕ:- 17/01/2025

ವಯೋಮಿತಿ:- 22-42 ವರ್ಷ

 

ಬ್ಯಾಂಕ್ ಆಫ್ ಬರೋಡ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು..?

ಶೈಕ್ಷಣಿಕ ಅರ್ಹತೆ:- ಬ್ಯಾಂಕ್ ಆಫ್ ಬರೋಡ ನೇಮಕಾತಿ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಮಾನ್ಯತೆ ಪಡೆದ ಯಾವುದಾದರೂ ವಿಶ್ವವಿದ್ಯಾಲಯ ಅಥವಾ ಶಿಕ್ಷಣ ಸಂಸ್ಥೆಯಿಂದ ಸಾಮಾನ್ಯ ಪದವಿ, B.E, CA, CFA, B.Tech, MBA, MCA, MSC, ಕಂಪ್ಯೂಟರ್ ಸೈನ್ಸ್, ಮತ್ತು ರೂರಲ್ ಮ್ಯಾನೇಜ್ಮೆಂಟ್ ಹಾಗೂ ಸಿವಿಲ್ ಇಂಜಿನಿಯರಿಂಗ್ ಮುಂತಾದ ವಿದ್ಯಾರ್ಹತೆ ಹೊಂದಿದವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು

ವಯೋಮಿತಿ:- ಬ್ಯಾಂಕ್ ಆಫ್ ಬರೋಡ ಅಧಿಕೃತ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅರ್ಜಿದಾರರು ಕನಿಷ್ಠ 21 ವರ್ಷದ ವಯಸ್ಕರು ಅರ್ಜಿ ಸಲ್ಲಿಸಲು ಅವಕಾಶವಿದೆ ಮತ್ತು ಗರಿಷ್ಠ 42 ವರ್ಷದವರೆಗೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಮತ್ತು ಮೀಸಲಾತಿ ಆಧಾರದ ಮೇಲೆ ವಯೋಮಿತಿ ಸಡಲಿಕ್ಕೆ ಮಾಡಲಾಗಿದ್ದು ಇದಕ್ಕೆ ಸಂಬಂಧಿಸಿದ ವಿವರವನ್ನು ಪಡೆಯಲು ನೀವು ಅಧಿಕೃತ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ ನಂತರ ಓದಿಕೊಂಡು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ

ಅರ್ಜಿ ಶುಲ್ಕ:- ಬ್ಯಾಂಕ್ ಆಫ್ ಬರೋಡ ಅಧಿಕೃತ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವಂತಹ ಸಾಮಾನ್ಯ ವರ್ಗದ ಅಭ್ಯರ್ಥಿಗಳು/ EWS/ OBC ಅಭ್ಯರ್ಥಿಗಳಿಗೆ ₹600/- ಅರ್ಜಿ ಶುಲ್ಕ ನಿಗದಿ ಮಾಡಲಾಗಿದೆ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಹಾಗೂ ವಿಶೇಷ ಚೇತನ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ನಿಗದಿ ಮಾಡಲಾಗಿದೆ

ಸಂಬಳ ಎಷ್ಟು:- ಬ್ಯಾಂಕ್ ಆಫ್ ಬರೋಡ ಅಧಿಕೃತ ಅಧಿಸೂಚನೆ ಪ್ರಕಾರ ಹುದ್ದೆಗಳ ಅನುಗುಣವಾಗಿ ಆಯ್ಕೆಯಾದಂತಹ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ₹48,480 ಯಿಂದ ಗರಿಷ್ಠ 1,35,000 ವರೆಗೆ ಈ ಹುದ್ದೆಗಳಿಗೆ ಸಂಬಳ ನಿಗದಿ ಮಾಡಲಾಗಿದೆ ಹೆಚ್ಚಿನ ಮಾಹಿತಿ ಪಡೆಯಲು ನೀವು ಅಧಿಕೃತ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ

 

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ..?

ಬ್ಯಾಂಕ್ ಆಫ್ ಬರೋಡ ಅಧಿಕೃತ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅಭ್ಯರ್ಥಿಗಳು ಮೊದಲು ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಈ ಹುದ್ದೆಗಳ ಹೆಚ್ಚಿನ ವಿವರ ಪಡೆದುಕೊಂಡು ನಂತರ ಅಧಿಕೃತ ವೆಬ್ಸೈಟ್ ಮೂಲಕ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಹಾಗಾಗಿ ಅರ್ಜಿ ಸಲ್ಲಿಸಲು ಬೇಕಾಗುವ ಪ್ರಮುಖ ಲಿಂಕನ್ನು ನಾವು ಕೆಳಗಡೆ ನೀಡುತ್ತೇವೆ ಅದನ್ನು ಬಳಸಿಕೊಂಡು ಬ್ಯಾಂಕ್ ಆಫ್ ರೋಡಲ್ಲಿ ಖಾಲಿ ಇರುವ 1200 ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು

 

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

 

 

ವಿಶೇಷ ಸೂಚನೆ:- ಸ್ನೇಹಿತರೆ ನೀವು ಇದೇ ರೀತಿ ಪ್ರತಿದಿನ ಹೊಸ ವಿಷಯಗಳಿಗೆ ಸಂಬಂಧಿಸಿದಂತೆ ಹಾಗೂ ಸರ್ಕಾರಿ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ ಮತ್ತು ಪ್ರೈವೇಟ್ ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ ಹಾಗೂ ನಮ್ಮ ಕರ್ನಾಟಕದ ವಿವಿಧ ಪ್ರದೇಶಗಳಲ್ಲಿ ಖಾಲಿ ಉದ್ಯೋಗಗಳ ಬಗ್ಗೆ ಮಾಹಿತಿ ಪಡೆಯಲು ನೀವು ನಮ್ಮ ವಾಟ್ಸಪ್ ಹಾಗೂ ಟೆಲಿಗ್ರಾಂ ಚಾನಲ್ಗಳಿಗೆ ಜಾಯಿನ್ ಆಗಬಹುದು

Leave a Comment