BPL Ration Card gift: ಬಿಪಿಎಲ್ ರೇಷನ್ ಕಾರ್ಡ್ ಹೊಂದಿದವರಿಗೆ ಹೊಸ ಘೋಷಣೆ.! ಇಲ್ಲಿದೆ ನೋಡಿ ಮಾಹಿತಿ

BPL Ration Card gift: ಬಿಪಿಎಲ್ ರೇಷನ್ ಕಾರ್ಡ್ ಹೊಂದಿದವರಿಗೆ ಹೊಸ ಘೋಷಣೆ.! ಇಲ್ಲಿದೆ ನೋಡಿ ಮಾಹಿತಿ

ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನ ಮೂಲಕ ಮಾಹಿತಿ ತಿಳಿಸುವುದೇನೆಂದರೆ ನಮ್ಮ ಕರ್ನಾಟಕದಲ್ಲಿ ಬಡ ಜನರಿಗಾಗಿ ಹಾಗೂ ಹಿಂದುಳಿದ ವರ್ಗದವರಿಗಾಗಿ ಮತ್ತು ಆರ್ಥಿಕವಾಗಿ ಹಿಂದುಳಿದ ಮಹಿಳೆಯರಿಗೆ ಸದೃಢರಾಗಿ ಮಾಡುವ ಉದ್ದೇಶದಿಂದ ಹಾಗೂ ಅವರ ಜೀವನ ಮಟ್ಟವನ್ನು ಸುಧಾರಿಸುವ ಉದ್ದೇಶದಿಂದ ಕಾಂಗ್ರೆಸ್ ಪಕ್ಷ ಐದು ಗ್ಯಾರಂಟಿಯನ್ನು ಘೋಷಣೆ ಮಾಡಿದೆ. ಈ ಗ್ಯಾರೆಂಟಿ ಯೋಜನೆಗಳಿಂದ ಸಾಕಷ್ಟು ಜನರು ಲಾಭ ಪಡೆಯುತ್ತಿದ್ದಾರೆ ಎಂದು ಹೇಳಬಹುದು ಹಾಗಾಗಿ ಕಾಂಗ್ರೆಸ್ ಪಕ್ಷ ಬಿಪಿಎಲ್ ರೇಷನ್ ಕಾರ್ಡ್ ಹೊಂದಿದವರಿಗೆ ಸಿಹಿ ಸುದ್ದಿ ನೀಡಿದೆ

ಗೃಹಲಕ್ಷ್ಮಿ 4000 ಹಣ ಬಿಡುಗಡೆಯ ಬಗ್ಗೆ ಲಕ್ಷ್ಮಿ ಹೆಬ್ಬಾಳ್ಕರ್ ಸ್ಪಷ್ಟ ಮಾಹಿತಿ.! ಹಣ ಪಡೆಯಲು ಈ ಕೆಲಸ ಮಾಡಿ 

 

WhatsApp Group Join Now
Telegram Group Join Now       

ಬಿಪಿಎಲ್ ರೇಷನ್ ಕಾರ್ಡ್ ಇದ್ದವರಿಗೆ ಸಿಹಿ ಸುದ್ದಿ (BPL Ration Card gift).?

ಹೌದು ಸ್ನೇಹಿತರೆ ಕಾಂಗ್ರೆಸ್ ಪಕ್ಷ ಜಾರಿಗೆ ತಂದಿರುವಂತ 5 ಗ್ಯಾರಂಟಿ ಯೋಜನೆಗಲ್ಲಿ ನೀವು ಅನ್ನಭಾಗ್ಯ ಯೋಜನೆ ಹಾಗೂ ಗೃಹಲಕ್ಷ್ಮಿ ಯೋಜನೆಯ ಲಾಭ ಪಡೆಯಬೇಕು ಅಂದರೆ ಕಡ್ಡಾಯವಾಗಿ ನೀವು ಬಿಪಿಎಲ್ ರೇಷನ್ ಕಾರ್ಡ್ ಅಥವಾ ಅಂತೋದಯ ರೇಷನ್ ಕಾರ್ಡ್ ಹೊಂದಿರಬೇಕು ಆದ್ದರಿಂದ ರೇಷನ್ ಕಾರ್ಡ್ ಇದ್ದವರಿಗೆ ಇದೀಗ ಭರ್ಜರಿ ಗುಡ್ ನ್ಯೂಸ್ ನೀಡಲಾಗಿದೆ

BPL Ration Card gift
BPL Ration Card gift

 

ಹೌದು ಸ್ನೇಹಿತರೆ ಕಾಂಗ್ರೆಸ್ ಪಕ್ಷವು ಬಿಪಿಎಲ್ & ಅಂತೋದಯ ರೇಷನ್ ಕಾರ್ಡ್ ಹೊಂದಿದಂತ ಕುಟುಂಬಗಳಿಗೆ ಪ್ರತಿ ಸದಸ್ಯರಿಗೆ 10 ಕೆಜಿ ಅಕ್ಕಿ ನೀಡುವುದಾಗಿ ಅನ್ನಭಾಗ್ಯ ಯೋಜನೆಯ ಮೂಲಕ ಜನರಿಗೆ ಭರವಸೆ ನೀಡಿತ್ತು.! ಆದರೆ ಕಳೆದ ನಾಲ್ಕು ತಿಂಗಳಿಂದ ಅನ್ನಭಾಗ್ಯ ಯೋಜನೆಯ ಅಕ್ಕಿ ಹಣ ಜಮಾ ಆಗಿಲ್ಲ ಹಾಗಾಗಿ ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ

ಆದ್ದರಿಂದ ಸರ್ಕಾರ ಇನ್ನು ಮುಂದೆ ಅನ್ನಭಾಗ್ಯ ಯೋಜನೆ ಅಡಿಯಲ್ಲಿ ಹಣ ನೀಡುವ ಬದಲಾಗಿ ಪ್ರತಿ ಸದಸ್ಯರಿಗೆ 10 ಕೆಜಿ ಅಕ್ಕಿ ನೀಡುವುದಾಗಿ ಭರವಸೆ ನೀಡಿದೆ ಮತ್ತು ಅನ್ನ ಭಾಗ್ಯ ಯೋಜನೆ ಅಡಿಯಲ್ಲಿ ಈ 10 ಕೆಜಿ ಅಕ್ಕಿ ನೀಡುವುದನ್ನು ಈ ತಿಂಗಳಿನಿಂದ ಪ್ರಾರಂಭ ಮಾಡಲಾಗುತ್ತಿದೆ ಅಂದರೆ ಮಾರ್ಚ್ ತಿಂಗಳಿನಿಂದ ಅನ್ನಭಾಗ್ಯ ಯೋಜನೆ ಅಡಿಯಲ್ಲಿ ಪ್ರತಿ ಸದಸ್ಯರಿಗೆ 10 ಕೆಜಿ ಅಕ್ಕಿ ವಿತರಣೆ ಮಾಡಲು ಪ್ರಾರಂಭ ಮಾಡಲಾಗುತ್ತಿದೆ

WhatsApp Group Join Now
Telegram Group Join Now       

 

ಈ ಮಾರ್ಚ್ ತಿಂಗಳಲ್ಲಿ ಪ್ರತಿ ಸದಸ್ಯರಿಗೆ 15 KG ಅಕ್ಕಿ ವಿತರಣೆ (BPL Ration Card gift).?

ಹೌದು ಸ್ನೇಹಿತರೆ ರಾಜ್ಯ ಸರ್ಕಾರವು ಅನ್ನಭಾಗ್ಯ ಯೋಜನೆ ಅಡಿಯಲ್ಲಿ ಈ ಮಾರ್ಚ್ ತಿಂಗಳಿನಲ್ಲಿ ಅಂಥೋದಯ ಹಾಗೂ ಬಿಪಿಎಲ್ ರೇಷನ್ ಕಾರ್ಡ್ ಹೊಂದಿದವರಿಗೆ ಪ್ರತಿ ಸದಸ್ಯರಿಗೆ 15 ಕೆಜಿ ಅಕ್ಕಿ ನೀಡುವುದಾಗಿ ಘೋಷಣೆ ಮಾಡಿದೆ ಹಾಗಾಗಿ ಇದು ಬಿಪಿಎಲ್ ಹಾಗೂ ಹಂತದ ರೇಷನ್ ಕಾರ್ಡ್ ಹೊಂದಿದವರಿಗೆ ಸಿಹಿ ಸುದ್ದಿ ಎಂದು ಹೇಳಬಹುದು

ಸರಕಾರಿ ಕೆಲಸ ಸಿಗುತ್ತೆ.! ಎಸ್ ಎಸ್ ಎಲ್ ಸಿ ಪಾಸ್ ಆಗಿರಬೇಕು ಇಲ್ಲಿದೆ ನೋಡಿ ಕೆಲಸದ ಬಗ್ಗೆ ಮಾಹಿತಿ

ಹೌದು ಸ್ನೇಹಿತರೆ ಫೆಬ್ರವರಿ ತಿಂಗಳ 5 ಕೆಜಿ ಅಕ್ಕಿ ಹಾಗೂ ಮಾರ್ಚ್ ತಿಂಗಳ 10 ಕೆಜಿ ಅಕ್ಕಿ ಒಟ್ಟಾಗಿ ಈ ತಿಂಗಳಿನಲ್ಲಿ 15 ಕೆಜಿ ಅಕ್ಕಿ ಸದಸ್ಯರಿಗೆ ನೀಡಲಾಗುತ್ತದೆ ಎಂದು ಆಹಾರ ಇಲಾಖೆಯ ಸಚಿವರಾದಂತ ಕೆಎಚ್ ಮುನಿಯಪ್ಪನವರು ಮಾಹಿತಿ ಹಂಚಿಕೊಂಡಿದ್ದಾರೆ

 

 

ಕೆಳಗೆ ನೀಡಿದ ಮಾಹಿತಿಯ ಆಧಾರಗಳ ಮೇಲೆ ಅಕ್ಕಿ ವಿತರಣೆ (BPL Ration Card gift).?

ಅಂತೋದಯ ಕಾರ್ಡ್ ಹೊಂದಿದವರಿಗೆ:-

  • 1 ರಿಂದ 3 ಸದಸ್ಯರು ಇದ್ದಾರೆ :- 35 KG ಅಕ್ಕಿ ವಿತರಣೆ
  • 4 ಸದಸ್ಯರು ಇದ್ದಾರೆ :- 45 KG ಅಕ್ಕಿ ವಿತರಣೆ
  • 5 ಸದಸ್ಯರು ಇದ್ದಾರೆ :- 65 KG ಅಕ್ಕಿ ವಿತರಣೆ
  • 7 ಸದಸ್ಯರು ಇದ್ದಾರೆ :- 105 KG ಅಕ್ಕಿ ವಿತರಣೆ
  • 8 ಸದಸ್ಯರು ಇದ್ದಾರೆ :- 125 KG ಅಕ್ಕಿ ವಿತರಣೆ
  • 9 ಸದಸ್ಯರು ಇದ್ದಾರೆ :- 145 KG ಅಕ್ಕಿ ವಿತರಣೆ
  • 10 ಸದಸ್ಯರು ಇದ್ದಾರೆ :- 165 KG ಅಕ್ಕಿ ವಿತರಣೆ

 

ಬಿಪಿಎಲ್ ರೇಷನ್ ಕಾರ್ಡ್ ಇದ್ದವರಿಗೆ ಪ್ರತಿ ಸದಸ್ಯರಿಗೆ 15 ಕೆಜಿ ಅಕ್ಕಿ ವಿತರಣೆ ಅಂದರೆ ಒಂದು ರೇಷನ್ ಕಾರ್ಡ್ ನಲ್ಲಿ ನಾಲ್ಕು ಜನ ಸದಸ್ಯರಿದ್ದಾರೆ 60 KG ಅಕ್ಕಿ ವಿತರಣೆ ಮಾಡಲಾಗುತ್ತದೆ

ಸ್ನೇಹಿತರ ಈ ಮಾಹಿತಿ ನಿಮಗೆ ಇಷ್ಟವಾದರೆ ಆದಷ್ಟು ರೇಷನ್ ಕಾರ್ಡ್ ಇದ್ದವರಿಗೆ ಈ ಒಂದು ಲೇಖನಿಯನ್ನು ಶೇರ್ ಮಾಡಲು ಪ್ರಯತ್ನ ಮಾಡಿ ಮತ್ತು ಇದೇ ರೀತಿ ಪ್ರತಿದಿನ ಮಾಹಿತಿ ಪಡೆಯಲು ಹಾಗೂ ಹೊಸ ವಿಷಯಗಳ ಬಗ್ಗೆ ಪ್ರತಿದಿನ ಮಾಹಿತಿ ಪಡೆಯಬೇಕೇ ಇದರ ಜೊತೆಗೆ ಸರ್ಕಾರಿ ಹುದ್ದೆಗಳ ನೇಮಕಾತಿ ಹಾಗೂ ಸರ್ಕಾರಿ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ಇತರ ವಿಷಯಗಳಿಗೆ ಸಂಬಂಧಿಸಿದಂತೆ ಪ್ರತಿದಿನ ಮಾಹಿತಿ ಪಡೆಯಲು ನೀವು ನಮ್ಮ ವಾಟ್ಸಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನಲ್ಗಳಿಗೆ ಸೇರಿಕೊಳ್ಳಿ

Leave a Comment