BPL ration card : ಬಿಪಿಎಲ್ ರೇಷನ್ ಕಾರ್ಡ್ ಇದ್ದವರಿಗೆ ಕೇಂದ್ರ ಸರ್ಕಾರ ಕಡೆಯಿಂದ ಭರ್ಜರಿ ಗಿಫ್ಟ್.!
ನಮಸ್ಕಾರ ಈ ಒಂದು ಲೇಖನದ ಮುಖಾಂತರ ತಮ್ಮೆಲ್ಲರಿಗೂ ತಿಳಿಸುವ ಮಾಹಿತಿ ಏನೆಂದರೆ ನಿಮ್ಮ ಹತ್ತಿರ ಬಿಬಿಎಂ ರೇಷನ್ ಕಾರ್ಡ್ ಏನಾದರೂ ಇದ್ದರೆ ನಿಮಗೆ ಮೋದಿ ಸರ್ಕಾರ ಕಡೆಯಿಂದ ಬಂಪರ್ ಗಿಫ್ಟ್ ಇದಾಗಿದೆ. ನಿಮ್ಮ ಬಳಿ ಬಿಪಿಎಲ್ ರೇಷನ್ ಕಾರ್ಡ್ ಇದೆಯಾ ಹಾಗಾದರೆ ನೀವು ಮೋದಿ ಸರ್ಕಾರ ಜಾರಿಗೆ ತಂದಿರುವ ಎಲ್ಲ ಯೋಜನೆಯ ಲಾಭಗಳನ್ನು ಪಡೆದುಕೊಳ್ಳಬಹುದಾಗಿದೆ ಹಾಗಾಗಿ ನೀವು ಈ ಒಂದು ವಿಷಯವನ್ನು ತಿಳಿದುಕೊಳ್ಳಲು ಈ ಲೇಖನವನ್ನು ತಪ್ಪದೆ ಕೊನೆಯವರೆಗೂ ನೋಡಿ.
ಬಿಪಿಎಲ್ ರೇಷನ್ ಕಾರ್ಡ್ (BPL ration card)..?
ಬಿಪಿಎಲ್ ರೇಷನ್ ಕಾರ್ಡ್ ಹೊಂದಿದ ಕುಟುಂಬಗಳಿಗಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದಾರೆ ಇದಕ್ಕೆ ಕಾರಣವೇನೆಂದರೆ ಬಿಪಿಎಲ್ ರೇಷನ್ ಕಾರ್ಡ್ ಹೊಂದಿದ ಕುಟುಂಬಗಳನ್ನು ಬಡವರ ಕುಟುಂಬ ಎಂದು ಗುರುತಿಸಲಾಗಿದೆ ಹಾಗೂ ಬಡತನ ರೇಖೆಗಿಂತ ಕೆಳಗಿದ್ದವರಿಗೆ ಮಾತ್ರ ರಾಜ್ಯ ಸರ್ಕಾರ ಕಡೆಯಿಂದ ನೀಡಲಾಗುತ್ತದೆ ಹಾಗೂ ಬಿಪಿಎಲ್ ರೇಷನ್ ಕಾರ್ಡ್ ಜನರಿಗಾಗಿ ಸಾಕಷ್ಟು ಯೋಜನೆಗಳನ್ನು ಜಾರಿಗೆ ತಂದಿದೆ ಇದರಲ್ಲಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಎಲ್ಲ ಯೋಜನೆಗಳ ಪಡೆದುಕೊಳ್ಳಬಹುದಾಗಿದೆ.
ಗೆಳೆಯರೇ ಮೋದಿ ನೇತೃತ್ವದಲ್ಲಿ ಕೇಂದ್ರ ಸರ್ಕಾರವು ಬಿಪಿಎಲ್ ರೇಷನ್ ಕಾರ್ಡ್ ಹೊಂದಿರುವ ಕುಟುಂಬಗಳಿಗಾಗಿ ಸಾಕಷ್ಟು ಯೋಜನೆಗಳನ್ನು ಜಾರಿಗೆ ತಂದಿದೆ ನಿಮ್ಮ ಹತ್ತಿರ ಏನಾದರೂ ಬಿಪಿಎಲ್ ರೇಷನ್ ಕಾರ್ಡ್ ಇದ್ದರೆ ಈ ಕೆಳಗಡೆ ತಿಳಿಸಿದ ಎಲ್ಲ ಯೋಜನೆಗಳ ಲಾಭ ಪಡೆಯಲು ನೀವು ಅರ್ಹತೆ ಹೊಂದಿದ್ದೀರಿ ಎಂದು ಹೇಳಬಹುದು. ಇದಕ್ಕೆ ಸಂಬಂಧಿಸಿದ ವಿವರಗಳನ್ನು ನಾವು ಈ ಕೆಳಗಡೆ ವಿವರಿಸಲಿದ್ದೇವೆ.
ದ್ವಿತೀಯ ಪಿಯುಸಿ ಪಾಸಾದವರಿಗೆ ಕೆ ಎಸ್ ಆರ್ ಟಿ ಸಿ ಯಲ್ಲಿ ಉದ್ಯೋಗಾವಕಾಶ ಬೇಗ ಈ ರೀತಿ ಅರ್ಜಿ ಸಲ್ಲಿಸಿ
(BPL ration card) ಉಚಿತ ಮನೆಯ ಸೌಲಭ್ಯ ..?
ಗೆಳೆಯರೇ ನಿಮ್ಮ ಬಳಿ ಬಿಪಿಎಲ್ ರೇಷನ್ ಕಾರ್ಡ್ ಇದ್ದರೆ ನೀವು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪಿಎಂ ಆವಾಸ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಿ ಉಚಿತ ಮನೆ ಮಾಡಿಕೊಳ್ಳಬಹುದು ಅಥವಾ ಮನೆ ಕಟ್ಟಿಸಲು 2,67,000 ರೂಪಾಯಿಗಳನ್ನು ಆರ್ಥಿಕ ನೆರವೇಗಾಗಿ ನೀಡಲಾಗುತ್ತದೆ ಹಾಗಾಗಿ ನಿಮ್ಮ ಹತ್ತಿರ ಬಿಪಿಎಲ್ ರೇಷನ್ ಕಾರ್ಡ್ ಇದ್ದರೆ ಕೂಡಲೇ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪಿಎಂ ಅವಾಸ್ ಯೋಜನೆಗೆ ಅರ್ಜಿ ಹಾಕಿ ಏಕೆಂದರೆ ಪ್ರಸ್ತುತ ಈ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಲು ಜನರಿಗೆ ಅವಕಾಶ ಮಾಡಿಕೊಡಲಾಗಿದ್ದು ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಯು ನಿಮ್ಮ ಹತ್ತಿರದ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಅಂತ ಅರ್ಜಿ ಸಲ್ಲಿಸಬಹುದಾಗಿದೆ.
ಪಿಎಂ ಉಜ್ವಲ್ ಯೋಜನೆ. (BPL ration card)..?
ಗೆಳೆಯರೇ ನಿಮ್ಮ ಬಳಿ ಬಿಪಿಎಲ್ ರೇಷನ್ ಕಾರ್ಡ್ ಇದ್ದರೆ ನೀವು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪಿಎಂ ಉಜ್ವಲ್ ಯೋಜನೆಯಲ್ಲಿ ಅರ್ಜಿ ಸಲ್ಲಿಸಿ ಉಚಿತವಾಗಿ ಎಲ್ಪಿಜಿ ಗ್ಯಾಸ್ ಸಿಲಿಂಡರ್ ಅನ್ನು ಹಾಗೂ ಒಂದು ಸ್ಟಾವ್ ಪಡೆದುಕೊಳ್ಳಬಹುದು ಅಡಿಯಲ್ಲಿ ಪ್ರತಿ ತಿಂಗಳು ಅಥವಾ ಒಂದು ವರ್ಷದಲ್ಲಿ ಎಂಟು ಬಾರಿ ಸಿಲೆಂಡರ್ ಖರೀದಿ ಕೇಂದ್ರ ಸರ್ಕಾರ ವತಿಯಿಂದ 300 ಸಬ್ಸಿಡಿಯನ್ನು ಪಡೆಯಬಹುದು ಇದರಿಂದ ನಿಮಗೆ ಪ್ರತಿ ತಿಂಗಳ ಒಂದು ಎಲ್ಪಿಜಿ ಗ್ಯಾಸ್ ಕೇವಲ 500 ರೂಪಾಯಿಗೆ ದೊರೆಯುತ್ತದೆ.
ಆದ್ದರಿಂದ ನಿಮ್ಮ ಬಳಿ ಬಿಪಿಎಲ್ ರೇಷನ್ ಕಾರ್ಡ್ ಇದ್ದರೆ ಕೂಡಲೇ ಪಿಎ ನಿಜವಾದ ಯೋಚನೆಗೆ ಅರ್ಜಿ ಹಾಕಿ ಉಚಿತ ಗ್ಯಾಸ್ ಸಿಲೆಂಡರ್ ಹಾಗೂ ಪ್ರತಿ ತಿಂಗಳು 300 ರೂಪಾಯಿ ಸಬ್ಸಿಡಿ ಹಣವನ್ನು ಯೋಜನೆಯ ಮುಖಾಂತರ ಪಡೆದುಕೊಳ್ಳಿ ಅದರಿಂದ ನೀವು ಅರ್ಜಿ ಸಲ್ಲಿಸಲು ನಿಮ್ಮ ಹತ್ತಿರದ ಆನ್ಲೈನ್ ಸೆಂಟರಿಗೆ ಭೇಟಿ ನೀಡಿ.
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು..?
- ಆಧಾರ್ ಕಾರ್ಡ್.
- ಜಾತಿ ಪ್ರಮಾಣ ಪತ್ರ.
- ಆದಾಯ ಪ್ರಮಾಣ ಪತ್ರ.
- ಬ್ಯಾಂಕ್ ಪಾಸ್ ಬುಕ್.
- ವೋಟರ್ ಐಡಿ
- ಬಿಪಿಎಲ್ ರೇಷನ್ ಕಾರ್ಡ್
- ಇತ್ತೀಚಿನ ಭಾವಚಿತ್ರಗಳು
- ಮೊಬೈಲ್ ನಂಬರ್
- ಇತರೆ ಅಗತ್ಯ ದಾಖಲೆಗಳು
ಗೆಳೆಯರೇ ನೀವು ಈ ಮೇಲೆ ಕೊಟ್ಟಿರುವ ಎಲ್ಲಾ ದಾಖಲಾತಿಗಳನ್ನು ತೆಗೆದುಕೊಂಡು ಮೇಲೆ ತಿಳಿಸಲಾದ ಎರಡು ಯೋಜನೆಗಳಿಗೆ ಪ್ರಸ್ತುತ ಈಗ ಅಜ್ಜಿ ಪ್ರಾರಂಭವಾಗಿದ್ದು ನಿಮ್ಮ ಹತ್ತಿರ ಬಿಪಿಎಲ್ ರೇಷನ್ ಕಾರ್ಡ್ ಇದ್ದರೆ ಎರಡು ಯೋಜನೆ ಯಾವ ಪಡೆಯಬಹುದು ಮತ್ತು ಕೇಂದ್ರ ಸರ್ಕಾರ ಬಿಪಿಎಲ್ ರೇಷನ್ ಕಾರ್ಡ್ ದಾರಿಗೆ ಇನ್ನೂ ಹಲವಾರು ಯೋಜನೆ ಜಾರಿಗೆ ತಂದಿದೆ ಇದಕ್ಕೆ ಸಂಬಂಧಿಸಿದ ವಿವರವನ್ನು ನಾವು ಮುಂದಿನ ಲೇಖನದಲ್ಲಿ ತಿಳಿಸುತ್ತೇವೆ ಹಾಗಾಗಿ ನೀವು ಅರ್ಜಿ ಸಲ್ಲಿಸಲು ಮೇಲೆ ಕೊಟ್ಟಿರುವ ಎಲ್ಲಾ ದಾಖಲೆಗಳು ತೆಗೆದುಕೊಂಡು ನಿಮ್ಮ ಹತ್ತಿರದ ಆನ್ಲೈನ್ ಸೆಂಟರಿಗೆ ಭೇಟಿ ನೀಡಿ.