Canara Bank Loan Eligibility: ಕೆನರಾ ಬ್ಯಾಂಕ್ ಗ್ರಾಹಕರಿಗೆ ಅತ್ಯಂತ ಕಡಿಮೆ ಬಡ್ಡಿ ದರದಲ್ಲಿ ಸಿಗಲಿದೆ 10 ಲಕ್ಷ ರೂಪಾಯಿವರೆಗೆ ಸಾಲ ಸೌಲಭ್ಯ ಇಲ್ಲಿದೆ ಮಾಹಿತಿ
ನಮಸ್ಕಾರ ಸ್ನೇಹಿತರೆ ಕೆನರಾ ಬ್ಯಾಂಕ್ ಇದೀಗ ತನ್ನ ಗ್ರಾಹಕರಿಗೆ ಹಾಗೂ ಸರ್ಕಾರಿ ಮತ್ತು ಖಾಸಗಿ ಉದ್ಯೋಗಿಗಳಿಗೆ ಮತ್ತು ಸಾಲದ ಅವಶ್ಯಕತೆ ಇರುವಂತ ಜನರಿಗೆ ಅತ್ಯಂತ ಕಡಿಮೆ ಬಡ್ಡಿ ದರದಲ್ಲಿ ಗರಿಷ್ಠ 10 ಲಕ್ಷ ರೂಪಾಯಿವರೆಗೆ ವೈಯಕ್ತಿಕ ಸಾಲ ನೀಡುತ್ತಿದೆ ಆದ್ದರಿಂದ ಈ ಒಂದು ಲೇಖನ ಮೂಲಕ ಈ ವೈಯಕ್ತಿಕ ಸಾಲದ ಮೇಲಿನ ಬಡ್ಡಿ ದರ ಎಷ್ಟು ಹಾಗೂ ಈ ಸಾಲ ಪಡೆಯುವುದು ಹೇಗೆ ಮತ್ತು ಸಾಲ ಪಡೆಯಲು ಬೇಕಾಗುವ ಅಗತ್ಯ ದಾಖಲಾತಿಗಳು ಇತರ ವಿವರಗಳ ಬಗ್ಗೆ ಮಾಹಿತಿ ತಿಳಿದುಕೊಳ್ಳೋಣ
ಸರ್ಕಾರಿ ಉದ್ಯೋಗ.! ತಿಂಗಳಿಗೆ 45000 ಸಂಬಳ ಸಿಗುತ್ತದೆ ರಕ್ಷಣೆ ಈ ರೀತಿ ಅರ್ಜಿ ಸಲ್ಲಿಸಿ
ಕೆನರಾ ಬ್ಯಾಂಕ್ ಲೋನ್ (Canara Bank Loan Eligibility)..?
ಹೌದು ಸ್ನೇಹಿತರೆ ಕೆನರಾ ಬ್ಯಾಂಕ್ ತನ್ನ ಗ್ರಹಕರಿಗೆ ಹಾಗೂ ಸರ್ಕಾರಿ ಉದ್ಯೋಗಿಗಳಿಗೆ ಮತ್ತು ಖಾಸಗಿ ಕಂಪನಿಗಳಲ್ಲಿ ಕೆಲಸ ಮಾಡುವಂತಹ ಉದ್ಯೋಗಿಗಳಿಗೆ ಹಾಗೂ ಸ್ವಯಂ ಉದ್ಯೋಗ ಮಾಡುತ್ತಿರುವ ಜನರಿಗೆ ಅತ್ಯಂತ ಕಡಿಮೆ ಬಡ್ಡಿ ದರದಲ್ಲಿ ಗರಿಷ್ಠ 10 ಲಕ್ಷ ರೂಪಾಯಿವರೆಗೆ ವೈಯಕ್ತಿಕ ಸಾಲ ಅಥವಾ ಇತರ ಹಲವಾರು ಸಾಲಗಳನ್ನು ಈ ಒಂದು ಬ್ಯಾಂಕ್ ನೀಡುತ್ತಿದೆ ಹಾಗಾಗಿ ನಿಮಗೆ ಸಾಲದ ಅವಶ್ಯಕತೆ ಇದ್ದರೆ ಈ ಒಂದು ಬ್ಯಾಂಕ್ ಮೂಲಕ ಸಾಲ ಪಡೆಯಬಹುದು
ಹೌದು ಸ್ನೇಹಿತರೆ ಈ ಒಂದು ಲೇಖನ ಮೂಲಕ ಕೆನರಾ ಬ್ಯಾಂಕ್ ನೀಡುತ್ತಿರುವಂತ ವೈಯಕ್ತಿಕ ಸಾಲದ ಮೇಲಿನ ಬಡ್ಡಿದರ ಹಾಗೂ ಸಾಲ ಪಡೆಯಲು ಬೇಕಾಗುವ ಅಗತ್ಯ ದಾಖಲಾತಿಗಳು ಮತ್ತು ಸಾಲದ ಮರುಪಾವತಿ ಅವಧಿ ಹಾಗೂ ಇತರ ವಿವರಗಳ ಬಗ್ಗೆ ಮಾಹಿತಿ ತಿಳಿದುಕೊಳ್ಳೋಣ
ಕೆನರಾ ಬ್ಯಾಂಕ್ ವೈಯಕ್ತಿಕ ಸಾಲದ ವಿವರಗಳು (Canara Bank Loan Eligibility)..?
ಕೆನರಾ ಬ್ಯಾಂಕ್ ಸ್ವಯಂ ಉದ್ಯೋಗಿಗಳಿಗೆ ಹಾಗೂ ಸರಕಾರಿ ಉದ್ಯೋಗಿಗಳಿಗೆ ಮತ್ತು ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿರುವ ಉದ್ಯೋಗಗಳಿಗೆ ಹಾಗೂ ಸಣ್ಣ ಪುಟ್ಟ ವ್ಯಾಪಾರ ಮಾಡುತ್ತಿರುವ ಜನರಿಗೆ ಮತ್ತು ಸಾಲದ ಅವಶ್ಯಕತೆ ಇರುವಂತ ಜನರಿಗೆ ಅತ್ಯಂತ ಕಡಿಮೆ ಬಡ್ಡಿ ದರದಲ್ಲಿ ಗರಿಷ್ಠ 10 ಲಕ್ಷ ರೂಪಾಯಿವರೆಗೆ ವೈಯಕ್ತಿಕ ಸಾಲ ನೀಡುತ್ತಿದೆ.!
ಹೌದು ಸ್ನೇಹಿತರೆ ಈ ಒಂದು ಬ್ಯಾಂಕ್ ನೀಡುತ್ತಿರುವಂತ ವೈಯಕ್ತಿಕ ಸಾಲದ ಮೇಲಿನ ವಾರ್ಷಿಕ ಬಡ್ಡಿ ದರವು ಕನಿಷ್ಠ 10.95% ಯಿಂದ ಪ್ರಾರಂಭವಾಗುತ್ತಿದೆ ಹಾಗೂ ಗರಿಷ್ಠ 21% ವರೆಗೆ ವಾರ್ಷಿಕ ಬಡ್ಡಿ ದರವನ್ನು ಕೆನರಾ ಬ್ಯಾಂಕ್ ತನ್ನ ಗ್ರಾಹಕರಿಗೆ ವೈಯಕ್ತಿಕ ಸಾಲದ ಮೇಲೆ ವಿಧಿಸುತ್ತಿದೆ ಹಾಗೂ ಈ ಬ್ಯಾಂಕ್ ನೀಡುತ್ತಿರುವಂತ ವೈಯಕ್ತಿಕ ಸಾಲದ ಮರುಪಾವತಿ ಅವಧಿ ಗರಿಷ್ಠ 56 ತಿಂಗಳಗಳು ಆಗಿದೆ ಮತ್ತು ಈ ಸಾಲದ ಮೇಲಿನ ಸಂಸ್ಕರಣ ಶುಲ್ಕವು ಸಾಲದ ಮೊತ್ತದ ಮೇಲೆ ಶೇಕಡ 2% ರಷ್ಟು ಅಥವಾ ಗರಿಷ್ಠ 10 ಸಾವಿರದವರೆಗೆ ವಿಧಿಸಲಾಗುತ್ತದೆ ಮತ್ತು ಇದರ ಜೊತೆಗೆ GST ವಿಧಿಸಲಾಗುತ್ತದೆ
ಹೌದು ಸ್ನೇಹಿತರೆ ಕೆನರಾ ಬ್ಯಾಂಕ್ ನೀಡುತ್ತಿರುವ ವಯಕ್ತಿಕ ಸಾಲಕ್ಕೆ ಸಂಬಂಧಿಸಿದ ಬಡ್ಡಿದರ ಹಾಗೂ ಮತ್ತು ಇತರ ವಿವರಗಳ ಬಗ್ಗೆ ಹೆಚ್ಚಿನ ವಿವರ ಪಡೆದುಕೊಳ್ಳಲು ನೀವು ಕೆನರಾ ಬ್ಯಾಂಕ್ ಶಾಖೆಗೆ ಭೇಟಿ ನೀಡಿ ಅಥವಾ ಕೆನರಾ ಬ್ಯಾಂಕ್ ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಿ ಈ ಒಂದು ಸಾಲದ ಬಗ್ಗೆ ಹೆಚ್ಚಿನ ವಿವರವನ್ನು ಪಡೆದುಕೊಳ್ಳಬಹುದು
ಸಾಲ ಪಡೆಯಲು ಬೇಕಾಗುವ ಅಗತ್ಯ ದಾಖಲಾತಿಗಳು (Canara Bank Loan Eligibility).?
- ಪಾನ್ ಕಾರ್ಡ್
- ಉದ್ಯೋಗ ಪ್ರಮಾಣ ಪತ್ರ
- ಆಧಾರ್ ಕಾರ್ಡ್
- ಸ್ಯಾಲರಿ ಸ್ಲಿಪ್
- 3-6 ತಿಂಗಳ ಬ್ಯಾಂಕ್ ಸ್ಟೇಟ್ಮೆಂಟ್
- ಬ್ಯಾಂಕ್ ಪಾಸ್ ಬುಕ್
- ವೋಟರ್ ಐಡಿ
- ಇತ್ತೀಚಿನ 3 ಪಾಸ್ಪೋರ್ಟ್ ಸೈಜ್ ಫೋಟೋಸ್
- ಇತರೆ ಅಗತ್ಯ ದಾಖಲಾತಿಗಳು
ಸಾಲ ಪಡೆಯಲು ಇರುವ ಅರ್ಹತೆಗಳು (Canara Bank Loan Eligibility).?
ಉತ್ತಮ ಸಿವಿಲ್ ಸ್ಕೋರ್:- ಹೌದು ಸ್ನೇಹಿತರೆ ಕೆನರಾ ಬ್ಯಾಂಕ್ ನೀಡುತ್ತಿರುವಂತ ವೈಯಕ್ತಿಕ ಸಾಲ ಪಡೆಯಲು ಬಯಸುತ್ತಿದ್ದರೆ ನಿಮ್ಮ ಸಿವಿಲ್ ಸ್ಕೋರ್ ಕನಿಷ್ಠ 650 ರಿಂದ 850 ರವರೆಗೆ ಇರಬೇಕಾಗುತ್ತದೆ ಅಂದರೆ ಮಾತ್ರ ಸಾಲ ಸಿಗುತ್ತೆ
ಉದ್ಯೋಗ:- ಕೆನರಾ ಬ್ಯಾಂಕ್ ವೈಯಕ್ತಿಕ ಸಾಲವನ್ನು ಸರಕಾರಿ ಉದ್ಯೋಗಿಗಳಿಗೆ ಹಾಗೂ ಖಾಸಗಿ ಸಂಸ್ಥೆಗಳಲ್ಲಿ ಕೆಲಸ ಮಾಡುತ್ತಿರುವ ಉದ್ಯೋಗಿಗಳಿಗೆ ಹಾಗೂ ಪ್ರತಿ ತಿಂಗಳು 15000 ರೂಪಾಯಿ ಸಂಬಳ ಬರುವಂತ ಉದ್ಯೋಗದಲ್ಲಿ ಇರುವಂತವರಿಗೆ ಹಾಗೂ ಸ್ವಂತ ಉದ್ಯೋಗ ಮಾಡುತ್ತಿರುವ ಜನರಿಗೆ ಸಾಲ ಸಿಗುತ್ತದೆ
ಆದಾಯದ ಮೂಲ:- ಸ್ನೇಹಿತರೆ ನೀವು ಕೆನರಾ ಬ್ಯಾಂಕ್ ನಿಂದ ಅತ್ಯಂತ ಕಡಿಮೆ ಬಡ್ಡಿ ದರದಲ್ಲಿ ವೈಯಕ್ತಿಕ ಸಾಲ ಪಡೆಯಲು ಬಯಸುತ್ತಿದ್ದರೆ ನೀವು ಉದ್ಯೋಗ ಮಾಡುತ್ತಿರಬೇಕು ಅಥವಾ ನಿಮ್ಮ ಹತ್ತಿರ ಬೆಲೆಬಾಳುವ ಆಸ್ತಿ ಅಥವಾ ಪ್ರಾಪರ್ಟಿ ಅಥವಾ ಮನೆ ಮುಂತಾದ ಆದಾಯದ ಮೂಲ ದಾಖಲಾತಿಗಳು ಹೊಂದಿರಬೇಕು ಅವುಗಳ ಮೇಲೆ ಸಾಲ ನೀಡಲಾಗುತ್ತದೆ
ವಯಸ್ಸು:- ಕೆನರಾ ಬ್ಯಾಂಕ್ ವೈಯಕ್ತಿಕ ಸಾಲ ಪಡೆಯಲು ಬಯಸುತ್ತಿರುವ ವ್ಯಕ್ತಿಯ ವಯಸ್ಸು ಕನಿಷ್ಠ 21 ವರ್ಷ ಹಾಗೂ ಗರಿಷ್ಠ 50 ವರ್ಷದ ನಡುವಿನವರು ಈ ಒಂದು ವೈಯಕ್ತಿಕ ಸಾಲಕ್ಕೆ ಅರ್ಜಿ ಸಲ್ಲಿಸಬಹುದು
ಸಾಲ ಪಡೆಯುವುದು ಹೇಗೆ..?
ಸ್ನೇಹಿತರೆ ನೀವು ಕೆನರಾ ಬ್ಯಾಂಕ್ ಮೂಲಕ ಸಾಲ ಪಡೆಯಲು ಬಯಸುತ್ತಿದ್ದರೆ ಮೊದಲು ಕೆನರಾ ಬ್ಯಾಂಕ್ ನೀಡುತ್ತಿರುವಂತ ವೈಯಕ್ತಿಕ ಸಾಲದ ಮೇಲಿನ ನಿಯಮಗಳನ್ನು ಹಾಗೂ ಷರತ್ತುಗಳನ್ನು ಸರಿಯಾಗಿ ಓದಿಕೊಳ್ಳಿ ನಂತರ ನಿಮ್ಮ ಹತ್ತಿರದ ಕೆನರಾ ಬ್ಯಾಂಕಿಗೆ ಭೇಟಿ ನೀಡಿ ಈ ವಯಕ್ತಿಕ ಸಾಲಕ್ಕೆ ಅರ್ಜಿ ಸಲ್ಲಿಸಬಹುದು ಅಥವಾ ಕೆಳಗಡೆ ಕೊಟ್ಟಿರುವ ಲಿಂಕ್ ಬಳಸಿಕೊಂಡು ಈ ಒಂದು ವೈಯಕ್ತಿಕ ಸಾಲಕ್ಕೆ ನೀವು ಅರ್ಜಿ ಸಲ್ಲಿಸಬಹುದು
ಸಾಲ ಪಡೆಯಲು ಇಲ್ಲಿ ಕ್ಲಿಕ್ ಮಾಡಿ
https://canarabank.com/canara-budget
ವಿಶೇಷ ಸೂಚನೆ:– ಸ್ನೇಹಿತರೆ ನೀವು ವೈಯಕ್ತಿಕ ಸಾಲ ಪಡೆಯಲು ಬಯಸುತ್ತಿದ್ದರೆ ಮೊದಲು ಜನರ ಬ್ಯಾಂಕ್ ನೀಡುತ್ತಿರುವಂತ ನಿಯಮಗಳನ್ನು ಹಾಗೂ ಷರತ್ತುಗಳನ್ನು ಸರಿಯಾಗಿ ಓದಿಕೊಳ್ಳಿ ನಂತರ ಈ ಎಲ್ಲಾ ನಿಯಮಗಳು ಹಾಗೂ ಷರತ್ತುಗಳು ಒಪ್ಪಿಗೆ ಆದರೆ ಮಾತ್ರ ಸಾಲ ತೆಗೆದುಕೊಳ್ಳಿ ಏಕೆಂದರೆ ಈ ಒಂದು ಸಾಲದಲ್ಲಿ ನಿಮಗೆ ನಷ್ಟ ಅಥವಾ ಯಾವುದೇ ಆರ್ಥಿಕ ಸಮಸ್ಯೆ ಉಂಟಾಗಬಹುದು ಆದ್ದರಿಂದ ನಿಮಗೆ ಯಾವುದೇ ರೀತಿ ತೊಂದರೆಯಾದರೆ ನಮ್ಮ ಸುದ್ದಿ ಮಾಧ್ಯಮಕ್ಕೆ ಹಾಗೂ ಈ ಲೇಖನ ಪ್ರಕಟಣೆ ಮಾಡಿದ ವರದಿಗಾರರಿಗೆ ಯಾವುದೇ ರೀತಿ ಸಂಬಂಧ ಇರುವುದಿಲ್ಲ