Constable recruitment 2025: 1,161 ಕಾನ್ಸ್ಟೇಬಲ್ ಹುದ್ದೆಗಳಿಗೆ ನೇಮಕಾತಿ.! 10Th ಪಾಸಾದರೆ ಸಾಕು ಅರ್ಜಿ ಸಲ್ಲಿಸಿ
ನಮಸ್ಕಾರ ಸ್ನೇಹಿತರೆ sslc ಪಾಸ್ ಆದವರಿಗೆ ಭರ್ಜರಿ ಗುಡ್ ನ್ಯೂಸ್.! ಹೌದು ಸ್ನೇಹಿತರೆ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (CISF) ನೆಲ್ಲಿ ಖಾಲಿ ಇರುವಂತ ಕಾನ್ಸ್ಟೇಬಲ್ ಹಾಗೂ ಡ್ರೈವರ್ ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡಲಾಗಿದೆ ಆಸಕ್ತಿ ಇರುವಂತಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಹಾಗಾಗಿ ಈ ಒಂದು ಲೇಖನ ಮೂಲಕ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆಯಲ್ಲಿ ಕಾಲಿ ಕಾನ್ಸ್ಟೇಬಲ್ ಮತ್ತು ಡ್ರೈವರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕ ಹಾಗೂ ಇತರ ವಿವರಗಳ ಬಗ್ಗೆ ಮಾಹಿತಿ ತಿಳಿಯೋಣ
ಕಾನ್ಸ್ಟೇಬಲ್ ಹುದ್ದೆಗಳಿಗೆ ಹೊಸ ನೇಮಕಾತಿ (Constable recruitment 2025)..?
ಹೌದು ಸ್ನೇಹಿತರೆ ಕೇಂದ್ರ ಸರ್ಕಾರ ಕಾನ್ಸ್ಟೇಬಲ್ ಹಾಗೂ ಡ್ರೈವರ್ ಹುದ್ದೆಗಳಿಗೆ ಹೊಸದಾಗಿ ಅರ್ಜಿ ಆಹ್ವಾನ ಮಾಡಲಾಗಿದೆ ಆಸಕ್ತಿ ಇರುವಂತಹ ಅಭ್ಯರ್ಥಿಗಳು ದಿನಾಂಕ 5 ಮಾರ್ಚ್ 2025 ರಿಂದ ಅರ್ಜಿ ಸಲ್ಲಿಕೆ ಪ್ರಾರಂಭವಾಗುತ್ತದೆ ಹಾಗಾಗಿ ಆಸಕ್ತಿ ಇರುವಂತಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಮತ್ತು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕನಿಷ್ಠ ಎಸ್ ಎಸ್ ಎಲ್ ಸಿ ಪಾಸಾದರೆ ಸಾಕು ಅರ್ಜಿ ಸಲ್ಲಿಸಬಹುದು

ಲೇಖನಿಯ ಮೂಲಕ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (CISF) ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಹಾಗೂ ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕ ಮತ್ತು ಎಷ್ಟು ಹುದ್ದೆಗಳು ಖಾಲಿ ಇವೆ ಹಾಗೂ ವಯೋಮಿತಿ ಎಷ್ಟು ಇರಬೇಕು ಎಂಬ ಸಂಪೂರ್ಣ ವಿವರವನ್ನು ತಿಳಿದುಕೊಳ್ಳೋಣ ಆದ್ದರಿಂದ ಈ ಒಂದು ಲೇಖನವನ್ನು ಆದಷ್ಟು ಎಸ್ ಎಸ್ ಎಲ್ ಸಿ ಪಾಸಾದ ಅಭ್ಯರ್ಥಿಗಳಿಗೆ ಶೇರ್ ಮಾಡಿ
ಹೊಸ ನೇಮಕಾತಿ (Constable recruitment 2025).?
ನೇಮಕಾತಿ ಇಲಾಖೆ:- ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (CISF)
ಖಾಲಿ ಹುದ್ದೆಗಳ ಸಂಖ್ಯೆ:- 1,161 ಹುದ್ದೆಗಳು
ಹುದ್ದೆಗಳ ಹೆಸರು:- ವಿವಿಧ ಹುದ್ದೆಗಳು
ಅರ್ಜಿ ಸಲ್ಲಿಸುವ ವಿಧಾನ:- ಆನ್ಲೈನ್ ಮೂಲಕ
ಅರ್ಜಿ ಪ್ರಾರಂಭ ದಿನಾಂಕ:- 05/03/2025
ಅರ್ಜಿ ಕೊನೆಯ ದಿನಾಂಕ:- 03/04/2025
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು (Constable recruitment 2025).?
ಶೈಕ್ಷಣಿಕ ಅರ್ಹತೆ:- ಸ್ನೇಹಿತರ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (CISF) ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಕನಿಷ್ಠ ಎಸ್ ಎಸ್ ಎಲ್ ಸಿ ಪಾಸಾದರೆ ಸಾಕು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು
ವಯೋಮಿತಿ ಎಷ್ಟು:- ಸ್ನೇಹಿತರ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (CISF) ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯೋಮಿತಿ ಹೊಂದಿರಬೇಕು ಮತ್ತು ಗರಿಷ್ಠ ವಯೋಮಿತಿ 28 ವರ್ಷಗಳವರೆಗೆ ಅಭ್ಯರ್ಥಿಗಳಿಗೆ ನಿಗದಿ ಮಾಡಲಾಗಿದೆ ಮತ್ತು ಮೀಸಲಾತಿ ಆಧಾರದ ಮೇಲೆ ವಯೋಮಿತಿ ಸಡಿಲಿಕೆ ಇದೆ
ಸಂಬಳ ಎಷ್ಟು:- ಕೇಂದ್ರ ಕೈಗಾರಿಕಾ ಭದ್ರತಾ ಪಡೆ ನೇಮಕಾತಿ ಅಧಿಸೂಚನೆ ಪ್ರಕಾರ ಈ ಪೊಲೀಸ್ ಕಾನ್ಸ್ಟೇಬಲ್ ಹಾಗೂ ಡ್ರೈವರ್ ಹುದ್ದೆಗಳಿಗೆ ಆಯ್ಕೆ ಆದಂತಹ ಅಭ್ಯರ್ಥಿಗಳಿಗೆ ಹುದ್ದೆಗಳ ಅನುಗುಣವಾಗಿ ಮಾಸಿಕವಾಗಿ ₹27,700/- ರಿಂದ ₹69,100 ವರೆಗೆ ಸಂಬಳ ನೀಡಲಾಗುತ್ತದೆ
ಅರ್ಜಿ ಶುಲ್ಕ:-
- ಸಾಮಾನ್ಯ/OBC/EWS ಅಭ್ಯರ್ಥಿಗಳಿಗೆ:- ₹100/-
- ST/SC, ಮಹಿಳಾ ಅಭ್ಯರ್ಥಿಗಳಿಗೆ:- ಯಾವುದೇ ಅರ್ಜಿ ಶುಲ್ಕ ಇಲ್ಲ
ಅರ್ಜಿ ಸಲ್ಲಿಸುವುದು ಹೇಗೆ (Constable recruitment 2025).?
ಸ್ನೇಹಿತರೆ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆಯಲ್ಲಿ ಕಾಲಿ ಇರುವಂತ 1,161 ಹುದ್ದೆಗಳಿಗೆ ನೀವು ಅರ್ಜಿ ಸಲ್ಲಿಸಲು ಬಯಸುತ್ತಿದ್ದರೆ ಕೆಳಗಡೆ ನೀಡಿದಂತ ಲಿಂಕ್ ಬಳಸಿಕೊಂಡು ಅರ್ಜಿ ಸಲ್ಲಿಸಬಹುದು ಮತ್ತು ಅರ್ಜಿ ಸಲ್ಲಿಸುವ ಮುನ್ನ ಈ ಹುದ್ದೆಗಳ ನೇಮಕಾತಿ ಕುರಿತು ಅಧಿಕೃತ ಅಧಿಸೂಚನೆ ಡೌನ್ಲೋಡ್ ಮಾಡಿಕೊಂಡು ಪ್ರತಿಯೊಂದು ಮಾಹಿತಿಯನ್ನು ಸರಿಯಾಗಿ ಓದಿಕೊಳ್ಳಿ ನಂತರ ಅರ್ಜಿ ಸಲ್ಲಿಸಿ
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
https://cisfrectt.cisf.gov.in/
ಸ್ನೇಹಿತರೆ ಇದೇ ರೀತಿ ಸರಕಾರಿ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ ಹಾಗೂ ನಮ್ಮ ಕರ್ನಾಟಕದಲ್ಲಿ ವಿವಿಧ ಪ್ರದೇಶ ಹಾಗೂ ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಮಾಹಿತಿ ಹಾಗೂ ಪ್ರೈವೇಟ್ ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ ಮತ್ತು ಇತರ ವಿಷಯಗಳಿಗೆ ಸಂಬಂಧಿಸಿದಂತೆ ಪ್ರತಿದಿನ ಮಾಹಿತಿ ಪಡೆಯಲು ನೀವು ನಮ್ಮ ವಾಟ್ಸಪ್ ಚಾನೆಲ್ ಹಾಗೂ ಟೆಲಿಗ್ರಾಮ್ ಚಾನೆಲ್ಗಳಿಗೆ ಸೇರಿಕೊಳ್ಳಬಹುದು
2 thoughts on “Constable recruitment 2025: 1,161 ಕಾನ್ಸ್ಟೇಬಲ್ ಹುದ್ದೆಗಳಿಗೆ ನೇಮಕಾತಿ.! 10Th ಪಾಸಾದರೆ ಸಾಕು ಅರ್ಜಿ ಸಲ್ಲಿಸಿ”