Court Recruitment: ಹೈಕೋರ್ಟ್ ಪ್ಯೂನ್ ಹುದ್ದೆಗಳ ನೇಮಕಾತಿ.! 10Th ಪಾಸಾದವರು ಈ ರೀತಿ ಅರ್ಜಿ ಸಲ್ಲಿಸಿ
ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನಿಯ ಮೂಲಕ ಮಾಹಿತಿ ತಿಳಿಸುವುದೇನೆಂದರೆ ಹೈಕೋರ್ಟ್ ನಲ್ಲಿ ಖಾಲಿ ಇರುವ ಪ್ಯೂನ್ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇದೀಗ ಹೊಸ ಅಧಿಸೂಚನೆ ಬಿಡುಗಡೆ ಮಾಡಲಾಗಿದ್ದು ಈ ಅತಿ ಸೂಚನೆಯ ಪ್ರಕಾರ ಬರೋಬ್ಬರಿ 1,673 ಹುದ್ದೆಗಳು ಖಾಲಿ ಇವೆ ಹಾಗಾಗಿ ನಾವು ಈ ಒಂದು ಲೇಖನ ಮೂಲಕ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಉದ್ಯೋಗ ಸ್ಥಳ ಎಲ್ಲಿ ಹಾಗೂ ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕ ಮತ್ತು ಇತರ ವಿವರಗಳ ಮೂಲಕ ಮಾಹಿತಿ ತಿಳಿದುಕೊಳ್ಳೋಣ ಹಾಗಾಗಿ ನೀವು ಈ ಒಂದು ಲೇಖನವನ್ನು ಕೊನೆವರೆಗೂ ಓದಿ
ಹೈಕೋರ್ಟ್ ಹೊಸ ನೇಮಕಾತಿ (Court Recruitment)..?
ಹೌದು ಸ್ನೇಹಿತರೆ ನಮ್ಮ ಪಕ್ಕದ ರಾಜ್ಯವಾಗಿರುವಂತ ತೆಲಂಗಾಣದ ಹೈಕೋರ್ಟ್ ನಲ್ಲಿ ಖಾಲಿ ಇರುವಂತ ಸುಮಾರು 1,673 ಹುದ್ದೆಗಳ ನೇಮಕಾತಿಗೆ ಇದೀಗ ಅಧಿಸೂಚನೆ ಬಿಡುಗಡೆ ಮಾಡಲಾಗಿದ್ದು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅಭ್ಯರ್ಥಿಗಳು ಕನಿಷ್ಠ 10ನೇ ತರಗತಿಯನ್ನು ಪಾಸಾಗಿರಬೇಕು ಅಂತವರಿಗೆ ಅರ್ಜಿ ಸಲ್ಲಿಸಲು ಇದೀಗ ಅವಕಾಶ ಮಾಡಿಕೊಡಲಾಗಿದ್ದು ಮತ್ತು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದಂತ ಅಭ್ಯರ್ಥಿಗಳನ್ನು ನೇರ ನೇಮಕಾತಿ ಅಂದರೆ ಯಾವುದೇ ಪರೀಕ್ಷೆ ಇಲ್ಲದೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ
ಹೌದು ಸ್ನೇಹಿತರೆ ಹೈ ಕೋರ್ಟ್ ನಲ್ಲಿ ಖಾಲಿ ಇರುವಂತ 1,673 ಹುದ್ದೆಗಳ ನೇಮಕಾತಿ ಅತಿ ಸೂಚನೆ ಬಿಡುಗಡೆ ಮಾಡಿದ್ದು ಈ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು 31 ಜನವರಿ 2025 ಕೊನೆಯ ದಿನಾಂಕವಾಗಿದ್ದು ಆಸಕ್ತಿ ಇರುವಂತಹ ಅಭ್ಯರ್ಥಿಗಳು ಈ ದಿನಾಂಕದ ಒಳಗಡೆ ಅರ್ಜಿ ಸಲ್ಲಿಸಬಹುದು ಮತ್ತು ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಹಾಗೂ ಉದ್ಯೋಗ ಸ್ಥಳ ಇತರ ವಿವರಗಳ ಬಗ್ಗೆ ಮಾಹಿತಿ ತಿಳಿಯೋಣ
ಹುದ್ದೆಗಳ ನೇಮಕಾತಿ ವಿವರ (Court Recruitment)..?
ನೇಮಕಾತಿ ಸಂಸ್ಥೆ:- ಹೈಕೋರ್ಟ್
ಖಾಲಿ ಹುದ್ದೆಗಳ ಸಂಖ್ಯೆ:- 1673 ಹುದ್ದೆಗಳು
ಹುದ್ದೆಗಳ ಹೆಸರು:- ಪ್ಯೂನ್ ಹುದ್ದೆಗಳು
ಅರ್ಜಿ ಸಲ್ಲಿಸುವ ವಿಧಾನ:- online
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ:- 31/01/2025
ವಯೋಮಿತಿ:- 18-34 ವರ್ಷ
ಆಯ್ಕೆಯ ವಿಧಾನ:- ನೇರ ನೇಮಕಾತಿ
ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು..?
ಶೈಕ್ಷಣಿಕ ಅರ್ಹತೆ:– ಸ್ನೇಹಿತರೆ ತೆಲಂಗಾಣ ಹೈಕೋರ್ಟ್ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಲ್ಲಿ ಕನಿಷ್ಠ ಎಸ್ ಎಸ್ ಎಲ್ ಸಿ ಪಾಸ್ ಆಗಿರಬೇಕು ಮತ್ತು ಕಂಪ್ಯೂಟರ್ ಜ್ಞಾನ ಹೊಂದಿರಬೇಕು ಇಂಥ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು
ವಯೋಮಿತಿ:– ತೆಲಂಗಾಣ ಹೈಕೋರ್ಟ್ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ 01 ಜನವರಿ 2025 ರ ಪ್ರಕಾರ ಕನಿಷ್ಠ 18 ವರ್ಷ ಹಾಗೂ ಗರಿಷ್ಠ 34 ವರ್ಷದ ಒಳಗಿನ ವಯಸ್ಕರ ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಮತ್ತು ಮೀಸಲಾತಿ ಆಧಾರದ ಮೇಲೆ ವಯೋಮಿತಿ ಸಡಲಿಕ್ಕೆ ಮಾಡಲಾಗಿದೆ
ಸಂಬಳ ಎಷ್ಟು:- ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದಂತಹ ಅಭ್ಯರ್ಥಿಗಳು ಆಯ್ಕೆ ಆದ ನಂತರ ತೆಲಂಗಾಣ ಹೈಕೋರ್ಟ್ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆ ಪ್ರಕಾರ ತಿಂಗಳಿಗೆ ₹21,000 ರೂಪಾಯಿಯಿಂದ ಗರಿಷ್ಠ 45,000 ವರೆಗೆ ಹುದ್ದೆಗಳ ಅನುಗುಣ ಹಾಗೂ ಅನುಭವದ ಮೇಲೆ ಸಂಬಳ ನೀಡಲಾಗುತ್ತದೆ
ಅರ್ಜಿ ಶುಲ್ಕ ಎಷ್ಟು:- ತೆಲಂಗಾಣ ಹೈಕೋರ್ಟ್ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅಭ್ಯರ್ಥಿಗಳು ಸಾಮಾನ್ಯ ವರ್ಗದ ಅಭ್ಯರ್ಥಿಗಳಾಗಿದ್ದರೆ 600 ಅರ್ಜಿ ಶುಲ್ಕ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ 1 ಅಭ್ಯರ್ಥಿಗಳಿಗೆ 400 ಅರ್ಜಿ ಶುಲ್ಕ ನಿಗದಿ ಮಾಡಲಾಗಿದೆ ಹೆಚ್ಚಿನ ವಿವರಕ್ಕೆ ಅಧಿಕೃತ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ
ಅರ್ಜಿ ಸಲ್ಲಿಸುವುದು ಹೇಗೆ..?
ತೆಲಂಗಾಣ ಹೈಕೋರ್ಟ್ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅಭ್ಯರ್ಥಿಗಳು ಅಧಿಕೃತ ಜಾಲತಾಣದ ಮೂಲಕ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಅರ್ಜಿ ಸಲ್ಲಿಸಲು ಬೇಕಾಗುವಂತ ಲಿಂಕ್ ಅನ್ನು ನಾವು ಕೆಳಗಡೆ ನೀಡಿದ್ದೇವೆ
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಸ್ನೇಹಿತರೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಮುನ್ನ ಈ ಹುದ್ದೆಗಳ ನೇಮಕಾತಿ ಕುರಿತು ಅಧಿಸೂಚನೆ ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಿ ನಂತರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ.! ಇದೇ ರೀತಿ ಸರಕಾರಿ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ ಹಾಗೂ ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಸ್ಕಾಲರ್ಶಿಪ್ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ಪ್ರಚಲಿತ ಘಟನೆಗಳು ಹಾಗೂ ಪ್ರಮುಖ ಸುದ್ದಿಗಳ ಬಗ್ಗೆ ಮಾಹಿತಿ ಮತ್ತು ಇತರ ವಿಷಯಗಳಿಗೆ ಸಂಬಂಧಿಸಿದಂತೆ ನೀವು ಪ್ರತಿದಿನ ಮಾಹಿತಿ (information ) ಪಡೆಯಬೇಕೆ ಹಾಗಾದರೆ ನಮ್ಮ (my WhatsApp ) ವಾಟ್ಸಪ್ ಮತ್ತು ಟೆಲಿಗ್ರಾಂ (Telegram) ಚಾನಲ್ ಗಳಿಗೆ ಜಾಯಿನ್ (Jion) ಆಗಬಹುದು