DC Office Recruitment: DC ಕಚೇರಿಯಲ್ಲಿ ಉದ್ಯೋಗ ಅವಕಾಶ.! ನೇರ ನೇಮಕಾತಿ ಬೇಗ ಅರ್ಜಿ ಸಲ್ಲಿಸಿ
ನಮಸ್ಕಾರ ಸ್ನೇಹಿತರೆ ಕೊಡಗು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಖಾಲಿ ಹುದ್ದೆಗಳಿಗೆ ನೇಮಕಾತಿಗೆ ಸಂಬಂಧಿಸಿದಂತೆ ಇದೀಗ ಹೊಸ ಅಧಿಸೂಚನೆ ಬಿಡುಗಡೆ ಮಾಡಿ ಈ ಒಂದು ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಹಾಗೂ ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕ ಮತ್ತು ಇತರ ವಿವರಗಳಿಗೆ ಸಂಬಂಧಿಸಿದಂತೆ ಮಾಹಿತಿ ತಿಳಿದುಕೊಳ್ಳೋಣ ಆದ್ದರಿಂದ ನೀವು ಈ ಲೇಖನವನ್ನು ಕೊನೆವರೆಗೂ ಓದಿ
ಜಿಲ್ಲಾ ಕಚೇರಿ ನೇಮಕಾತಿ (DC Office Recruitment)..?
ಹೌದು ಸ್ನೇಹಿತರೆ, ಕೊಡಗು ಜಿಲ್ಲಾಧಿಕಾರಿ ಕಚೇರಿಯಲ್ಲಿ ಚುನಾವಣೆ ಶಾಖೆಯಲ್ಲಿ ಖಾಲಿ ಇರುವಂತೆ ಜಿಲ್ಲಾ ಟೆಕ್ನಿಕಲ್ ಪ್ರೋಗ್ರಾಮರ್ ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡಲಾಗಿದೆ ಆದ್ದರಿಂದ ಆಸಕ್ತಿ ಇರುವಂತಹ ಅಭ್ಯರ್ಥಿಗಳು ದಿನಾಂಕ 05 ಮಾರ್ಚ್ 2025 ರ ಒಳಗಡೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ

ಹೌದು ಸ್ನೇಹಿತರೆ ಈ ಒಂದು ಲೇಖನಯ ಮೂಲಕ ಕೊಡಗು ಜಿಲ್ಲಾಧಿಕಾರಿಗಳ ಕಚೇರಿಯ ಚುನಾವಣಾ ಶಾಖೆಯಲ್ಲಿ ಖಾಲಿ ಇರುವ ಜಿಲ್ಲಾ ಟೆಕ್ನಿಕಲ್ ಪ್ರೋಗ್ರಾಮರ್ ಹುದ್ದೆಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಹಾಗೂ ಅರ್ಜಿ ಶುಲ್ಕ ಮತ್ತು ಅರ್ಜಿ ಸಲ್ಲಿಸಲು ಬೇಕಾಗುವ ಪ್ರಮುಖ ಲಿಂಕ್ ಹಾಗೂ ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳ ಬಗ್ಗೆ ಈಗ ಮಾಹಿತಿ ತಿಳಿದುಕೊಳ್ಳೋಣ
ಹುದ್ದೆಗಳ ನೇಮಕಾತಿ ವಿವರ (DC Office Recruitment)..?
ಇಲಾಖೆಯ ಹೆಸರು:- ಕೊಡಗು ಜಿಲ್ಲಾಧಿಕಾರಿ ಕಚೇರಿ
ಖಾಲಿ ಹುದ್ದೆಗಳ ಸಂಖ್ಯೆ:- 01 ಹುದ್ದೆಗಳು
ಹುದ್ದೆಯ ಹೆಸರು:- ಜಿಲ್ಲಾ ಟೆಕ್ನಿಕಲ್ ಪ್ರೋಗ್ರಾಮರ್
ಅರ್ಜಿ ಸಲ್ಲಿಸುವ ವಿಧಾನ:- offline ಮೂಲಕ
ಉದ್ಯೋಗ ಸ್ಥಳ:- ಕೊಡಗು
ಅರ್ಜಿ ಪ್ರಾರಂಭ ದಿನಾಂಕ:- 24/02/2025
ಅರ್ಜಿ ಕೊನೆಯ ದಿನಾಂಕ:- 05/03/2025
ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು (DC Office Recruitment).?
ಶೈಕ್ಷಣಿಕ ಅರ್ಹತೆ:– ಸ್ನೇಹಿತರೆ ಕೊಡಗು ಜಿಲ್ಲಾಧಿಕಾರಿ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು BE, B.TECH, BCA, M.C.A, ಅಥವಾ ಕಂಪ್ಯೂಟರ್ ಸೈನ್ಸ್ ಅಥವಾ ಇನ್ಫಾರ್ಮಶನ್ ಸೈನ್ಸ್ ಇಂಜಿನಿಯರಿಂಗ್ ಅಥವಾ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್ ಟೆಲಿಕಾಂ ಮುಂತಾದ ವಿದ್ಯಾರ್ಹತೆ ಹೊಂದಿದವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು
ಇತರ ಅರ್ಹತೆಗಳು:- ಸ್ನೇಹಿತರ ಕೊಡಗು ಜಿಲ್ಲಾಧಿಕಾರಿ ಕಚೇರಿಯಲ್ಲಿ ಖಾಲಿ ಇರುವ ಈ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಕನಿಷ್ಠ 18 ವರ್ಷದಿಂದ ಗರಿಷ್ಠ 40 ವರ್ಷ ವಯೋಮಿತಿ ಹೊಂದಿದವರು ಅರ್ಜಿ ಸಲ್ಲಿಸಬಹುದು ಹಾಗೂ ಮೀಸಲಾತಿ ಆಧಾರದ ಮೇಲೆ ವಯೋಮಿತಿ ಸಡಿಲಿಕೆ ಮಾಡಲಾಗಿದೆ ಮತ್ತು ಈ ಹುದ್ದೆಗಳಿಗೆ ಆಯ್ಕೆ ಆದಂತಹ ಅಭ್ಯರ್ಥಿಗಳಿಗೆ ₹30,053/- ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ ಮತ್ತು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯಾವುದೇ ರೀತಿ ಅರ್ಜಿ ಶುಲ್ಕ ಇರುವುದಿಲ್ಲ
ಅರ್ಜಿ ಸಲ್ಲಿಸುವುದು ಹೇಗೆ (DC Office Recruitment).?
ಸ್ನೇಹಿತರ ಕೊಡಗು ಜಿಲ್ಲಾಧಿಕಾರಿ ಕಚೇರಿಯಲ್ಲಿ ಖಾಲಿ ಇರುವಂತ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾಗುತ್ತದೆ ಹಾಗಾಗಿ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದಿನಾಂಕ ಐದು ಮಾರ್ಚ್ 2025 ರ ಒಳಗಡೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಮತ್ತು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ವಿಳಾಸ ಹಾಗೂ ಹುದ್ದೆಗಳ ನೇಮಕಾತಿ ಕುರಿತು ಪಿಡಿಎಫ್ ಡೌನ್ಲೋಡ್ ಮಾಡಿಕೊಳ್ಳಲು ನೀವು ನಮ್ಮ ವಾಟ್ಸಪ್ ಹಾಗೂ ಟೆಲಿಗ್ರಾಂ ಗ್ರೂಪ್ಗಳಿಗೆ ಜಾಯಿನ್ ಆಗಿ ಅಲ್ಲಿ ನಿಮಗೆ ಈ ಹುದ್ದೆಗಳ ನೇಮಕಾತಿ ಕುರಿತು ಪ್ರಕಟವಾದ ಪಿಡಿಎಫ್ ಫೈಲ್ ಸಿಗುತ್ತದೆ
ಅರ್ಜಿ ಸಲ್ಲಿಸುವ ವಿಳಾಸ:-
ಜಿಲ್ಲಾಧಿಕಾರಿ ಕಚೇರಿ,
ಕೊಡಗು ಜಿಲ್ಲೆ, ಮಡಿಕೇರಿ
ಸ್ನೇಹಿತರೆ ಇದೇ ರೀತಿ ಸರಕಾರಿ ಹುದ್ದೆಗಳ ಬಗ್ಗೆ ಮಾಹಿತಿ ಹಾಗೂ ಪ್ರೈವೇಟ್ ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಮಾಹಿತಿ ಮತ್ತು ಸರ್ಕಾರಿ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ರೈತರಿಗೆ ಸಂಬಂಧಿಸಿದ ಸಬ್ಸಿಡಿ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ಇತರ ವಿಷಯಗಳಿಗೆ ಸಂಬಂಧಿಸಿದಂತೆ ಪ್ರತಿದಿನ ಮಾಹಿತಿ ಪಡೆಯಲು ನೀವು ನಮ್ಮ ವಾಟ್ಸಪ್ ಹಾಗೂ ಟೆಲಿಗ್ರಾಂ ಚಾನೆಲ್ ಗಳಿಗೆ ಸೇರಿಕೊಳ್ಳಬಹುದು ಇದರಿಂದ ನಿಮಗೆ ಪ್ರತಿದಿನ ಪ್ರಮುಖ ಸುದ್ದಿಗಳು ತಿಳಿಯುತ್ತವೆ
1 thought on “DC Office Recruitment: DC ಕಚೇರಿಯಲ್ಲಿ ಉದ್ಯೋಗ ಅವಕಾಶ.! ನೇರ ನೇಮಕಾತಿ ಬೇಗ ಅರ್ಜಿ ಸಲ್ಲಿಸಿ”