DRDO Recruitment 2025: 10Th, PUC ಪಾಸಾದವರಿಗೆ ಕೇಂದ್ರ ರಕ್ಷಣಾ ಸಚಿವಾಲಯದಲ್ಲಿ ಉದ್ಯೋಗ.! ತಕ್ಷಣ ಅರ್ಜಿ ಸಲ್ಲಿಸಿ
ನಮಸ್ಕಾರ ಸ್ನೇಹಿತರೆ sslc ಮತ್ತು ದ್ವಿತೀಯ ಪಿಯುಸಿ ಹಾಗೂ ಪದವಿ ಪಾಸಾದ ಅಭ್ಯರ್ಥಿಗಳಿಗೆ ಭರ್ಜರಿ ಉದ್ಯೋಗ ಅವಕಾಶ.! ಹೌದು ಸ್ನೇಹಿತರೆ, ಭಾರತೀಯ ರಕ್ಷಣಾ ಸಚಿವಾಲಯ ಇದೀಗ ಹೊಸ ಅಧಿಸೂಚನೆ ಬಿಡುಗಡೆ ಮಾಡಿದ್ದು ಈ ಒಂದು ಅಧಿಸೂಚನೆ ಪ್ರಕಾರ DRDO ದಲ್ಲಿ ಖಾಲಿ ಇರುವ 113 ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ ಮಾಡಲಾಗಿದೆ.! ಆದ್ದರಿಂದ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲಿರುವ ಅರ್ಹತೆಗಳು ಹಾಗೂ ಇತರ ವಿವರಗಳ ಬಗ್ಗೆ ಮಾಹಿತಿ ಈ ಒಂದು ಲೇಖನ ಮೂಲಕ ತಿಳಿದುಕೊಳ್ಳೋಣ
ಕೇಂದ್ರ ರಕ್ಷಣಾ ಸಚಿವಾಲಯ (DRDO Recruitment 2025) ಹೊಸ ನೇಮಕಾತಿ..?
ಸ್ನೇಹಿತರ ಕೇಂದ್ರ ರಕ್ಷಣಾ ಸಚಿವಾಲಯ 113 ವಿವಿಧ ಗ್ರೂಪ್ ಸಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಹೊಸ ಅಧಿಸೂಚನೆ ಬಿಡುಗಡೆ ಮಾಡಿದ್ದು ಈ ಒಂದು ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಎಸ್ ಎಸ್ ಎಲ್ ಸಿ ಮತ್ತು ದ್ವಿತೀಯ ಪಿಯುಸಿ ಹಾಗೂ ಪದವಿ ಪಾಸಾದವರಿಗೆ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ ಹಾಗಾಗಿ ಪ್ರತಿವೊಬ್ಬ ನಿರುದ್ಯೋಗಿಗಳು ಈ ಒಂದು ನೇಮಕಾತಿಯ ಸದುಪಯೋಗ ಮಾಡಿಕೊಳ್ಳಿ

ಸ್ನೇಹಿತರ ಕೇಂದ್ರ ರಕ್ಷಣಾ ಸಚಿವಾಲಯ ಬಿಡುಗಡೆ ಮಾಡಿರುವ 113 ಗ್ರೂಪ್ ಸಿ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ ಹಾಗೂ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹತೆಗಳು ಮತ್ತು ವಯೋಮಿತಿ ಹಾಗೂ ಮುಂತಾದ ವಿವರಗಳ ಬಗ್ಗೆ ಮಾಹಿತಿ ಈ ಲೇಖನಿಯಲ್ಲಿ ವಿವರಿಸಿದ್ದು ಆದ್ದರಿಂದ ಈ ಒಂದು ಲೇಖನವನ್ನು ಕೊನೆಯವರೆಗೂ ಓದಿ
ಹುದ್ದೆಗಳ ನೇಮಕಾತಿ ವಿವರ (DRDO Recruitment 2025)..?
ನೇಮಕಾತಿ ಇಲಾಖೆ:- ಕೇಂದ್ರ ರಕ್ಷಣಾ ಸಚಿವಾಲಯ
ಖಾಲಿ ಹುದ್ದೆಗಳ ಸಂಖ್ಯೆ:- 113 ಹುದ್ದೆಗಳು
ಹುದ್ದೆಗಳ ಹೆಸರು:- ವಿವಿಧ ಹುದ್ದೆಗಳು
ಅರ್ಜಿ ಕೊನೆಯ ದಿನಾಂಕ:- 07/01/2025
ಅರ್ಜಿ ಸಲ್ಲಿಸುವ ವಿಧಾನ:- ಆನ್ಲೈನ್ ಮೂಲಕ
ವಯೋಮಿತಿ:- 18-27 ವರ್ಷ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು..?
ಶೈಕ್ಷಣಿಕ ಅರ್ಹತೆ:- DRDO ಬಿಡುಗಡೆ ಮಾಡಿರುವ 113 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಧಿಕೃತ ಅಧಿಸೂಚನೆ ಪ್ರಕಾರ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು SSLC,PUC, ITI, ಡಿಪ್ಲೋಮೋ, ಪದವಿ ಮುಂತಾದ ವಿದ್ಯಾರ್ಹತೆ ಹೊಂದಿದ ಅಭ್ಯರ್ಥಿಗಳು ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಆದ್ದರಿಂದ ಈ ವಿಧಗಳ ನೇಮಕಾತಿಗೆ ಸಂಬಂಧಿಸಿದಂತೆ ಹೆಚ್ಚಿನ ವಿವರಣೆ ನೀವು ಅಧಿಕೃತ ಅಧಿಸೂಚನೆಯ ಡೌನ್ಲೋಡ್ ಮಾಡಿಕೊಳ್ಳಿ
ವಯೋಮಿತಿ:- DRDO ಬಿಡುಗಡೆ ಮಾಡಿರುವ 113 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 27 ವರ್ಷ ಅರ್ಜಿ ಸಲ್ಲಿಸಲು ವಯೋಮಿತಿ ನಿಗದಿ ಮಾಡಲಾಗಿತ್ತು ಮತ್ತು ಮೀಸಲಾತಿ ಆಧಾರದ ಮೇಲೆ ವಯೋಮಿತಿ ಸಡಿಲಿಕೆ ಮಾಡಲಾಗಿದೆ.! ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ 1 ಅಭ್ಯರ್ಥಿಗಳಿಗೆ 5 ವರ್ಷ ಹಾಗೂ ಹಿಂದುಳಿದ/ ಪ್ರವರ್ಗ 2A,2B,3A,3B & PWD ಅಭ್ಯರ್ಥಿಗಳಿಗೆ 03 ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ
ಸಂಬಳ ಎಷ್ಟು:– DRDO ಬಿಡುಗಡೆ ಮಾಡಿರುವ 113 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಆಯ್ಕೆ ಆದಂತಹ ಅಭ್ಯರ್ಥಿಗಳಿಗೆ ತಿಂಗಳಿಗೆ ಕನಿಷ್ಠ ₹18,000/- ರಿಂದ ₹93,570 ರೂಪಾಯಿವರೆಗೆ ಹುದ್ದೆಗಳ ಅನುಗುಣವಾಗಿ ಸಂಬಳ ನೀಡಿದೆ
ಆಯ್ಕೆ ವಿಧಾನ:– DRDO ದಲ್ಲಿ ಖಾಲಿ ಇರುವ 113 ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆ ಹಾಗೂ ಸಂದರ್ಶನ ಮತ್ತು ವೈದ್ಯಕೀಯ ಪರೀಕ್ಷೆಯ ವಿಧಾನದ ಮೂಲಕ ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ
ಅರ್ಜಿ ಸಲ್ಲಿಸುವುದು ಹೇಗೆ..?
DRDO ನೇಮಕಾತಿ ಅಧಿಕೃತ ಅಧಿಸೂಚನೆ ಪ್ರಕಾರ ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಆನ್ಲೈನ್ ಮೂಲಕ ಅವಕಾಶ ಮಾಡಿಕೊಡಲಾಗಿದೆ ಆದ್ದರಿಂದ ಅರ್ಜಿ ಸಲ್ಲಿಸಲು ಬಯಸುವಂತಹ ಅಭ್ಯರ್ಥಿಗಳು ಮೊದಲು ಈ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ನಂತರ ಸರಿಯಾಗಿ ಓದಿಕೊಂಡು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಮತ್ತು ಅರ್ಜಿ ಸಲ್ಲಿಸಲು ಬೇಕಾಗುವ ಪ್ರಮುಖ ಲಿಂಕನ್ನು ಕೆಳಗಡೆ ನೀಡಿದ್ದೇವೆ
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
https://www.drdo.gov.in/drdo/careers
ಸ್ನೇಹಿತರೆ ಇದೇ ರೀತಿ ಸರಕಾರಿ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ ಹಾಗೂ ಪ್ರಚಲಿತ ಘಟನೆಗಳು ಮತ್ತು ಪ್ರಮುಖ ಸುದ್ದಿಗಳ ಬಗ್ಗೆ ಮಾಹಿತಿ ಮತ್ತು ನಮ್ಮ ಕರ್ನಾಟಕದ ಐದು ಗ್ಯಾರಂಟಿ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಮಹಿಳೆಯರಿಗೆ ಸಂಬಂಧಿಸಿದ ಯೋಜನೆಗಳ ಬಗ್ಗೆ ಮಾಹಿತಿ ಇತರ ಹಲವಾರು ವಿಷಯಗಳಿಗೆ ಸಂಬಂಧಿಸಿದಂತೆ ಪ್ರತಿದಿನ ಮಾಹಿತಿ ಪಡೆಯಲು ವಾಟ್ಸಾಪ್ ಹಾಗೂ ಟೆಲಿಗ್ರಾಂ ಚಾನಲ್ ಗಳಿಗೆ ನೀವು ಜೈನ್ ಆಗಬಹುದು