DRDO Recruitment: SSLC, PUC ಪಾಸಾದವರಿಗೆ ಕೇಂದ್ರ ರಕ್ಷಣಾ ಸಚಿವಾಲಯದಲ್ಲಿ ಉದ್ಯೋಗ ಅವಕಾಶ.! ಈ ರೀತಿ ಅರ್ಜಿ ಸಲ್ಲಿಸಿ
ನಮಸ್ಕಾರ ಸ್ನೇಹಿತರೆ ಹತ್ತನೇ ತರಗತಿ ಹಾಗೂ ಪಿಯುಸಿ ಮತ್ತು ಪದವಿ ಮುಗಿಸಿದಂತ ಅಭ್ಯರ್ಥಿಗಳಿಗೆ ಕೇಂದ್ರ ರಕ್ಷಣಾ ಸಚಿವಾಲಯದಲ್ಲಿ ಉದ್ಯೋಗ ಅವಕಾಶ.! ಹೌದು ಸ್ನೇಹಿತರೆ, ಇದೀಗ ಡಿ ಆರ್ ಡಿ ಓ ಹೊಸ ಅತಿ ಸೂಚನೆ ಬಿಡುಗಡೆ ಮಾಡಿದ್ದು ಈ ಅಧಿಸೂಚನೆ ಪ್ರಕಾರ ಸುಮಾರು 113 ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆವಧಿಸಲಾಗಿದ್ದು ಆಸಕ್ತಿ ಇರುವಂತಹ ಅಭ್ಯರ್ಥಿಗಳು ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಹಾಗಾಗಿ ನಾವು ಈ ಒಂದು ಲೇಖನ ಮೂಲಕ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಹಾಗೂ ಇತರ ವಿವರಗಳ ಬಗ್ಗೆ ಮಾಹಿತಿ ತಿಳಿಯೋಣ
ಕೇಂದ್ರ ರಕ್ಷಣಾ ಸಚಿವಾಲಯ ನೇಮಕಾತಿ (DRDO Recruitment)..?
ಹೌದು ಸ್ನೇಹಿತರೆ ಕೇಂದ್ರ ರಕ್ಷಣಾ ಸಚಿವಾಲಯ (DRDO) ಹೊಸ ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಿದೆ ಈ ಅಧಿಸೂಚನೆ ಪ್ರಕಾರ ಕೇಂದ್ರ ರಕ್ಷಣಾ ಸಚಿವಾಲಯದಲ್ಲಿ ಇರುವಂತ 113 ವಿವಿಧ ಗ್ರೂಪ್ ಸಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದ್ದು ಆಸಕ್ತಿ ಇರುವಂತಹ ಅಭ್ಯರ್ಥಿಗಳು ಫೆಬ್ರವರಿ 06 2025 ರ ಒಳಗಡೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬೇಕು.! ಆದರಿಂದ ಈ ಹುದ್ದೆಗಳ ನೇಮಕಾತಿ ವಿವರ ತಿಳಿಯೋಣ
ಸ್ನೇಹಿತರ ಕೇಂದ್ರ ರಕ್ಷಣಾ ಸಚಿವಾಲಯ ಬಿಡುಗಡೆ ಮಾಡಿರುವ ಈ 113 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅರ್ಜಿದಾರರು 10ನೇ ತರಗತಿ ಮತ್ತು ದ್ವಿತೀಯ ಪಿಯುಸಿ ಹಾಗೂ ಡಿಪ್ಲೋಮೋ ಮತ್ತು ಪದವಿ ಪಾಸಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದ್ದು ಈ ಲೇಖನ ಮೂಲಕ ಅರ್ಜಿ ಸಲ್ಲಿಸಲು ಇರುವ ವಯೋಮಿತಿ ಹಾಗೂ ಕೊನೆಯ ದಿನಾಂಕ ಇತರ ವಿವರಗಳ ಬಗ್ಗೆ ಮಾಹಿತಿ ತಿಳಿಯೋಣ
ಹುದ್ದೆಗಳ ನೇಮಕಾತಿ ವಿವರ (DRDO Recruitment)..?
ನೇಮಕಾತಿ ಸಂಸ್ಥೆ:- ಕೇಂದ್ರ ರಕ್ಷಣಾ ಸಚಿವಾಲಯ
ಒಟ್ಟು ಹುದ್ದೆಗಳು:- 113 ಖಾಲಿ ಹುದ್ದೆಗಳು
ಹುದ್ದೆಗಳ ಹೆಸರು:- ವಿವಿಧ ಹುದ್ದೆಗಳು
ಅರ್ಜಿ ಪ್ರಾರಂಭ ದಿನಾಂಕ:- 07/01/2025
ಅರ್ಜಿ ಕೊನೆಯ ದಿನಾಂಕ:- 06/02/2025
ಅರ್ಜಿ ಸಲ್ಲಿಸುವ ವಿಧಾನ:- ಆನ್ಲೈನ್ ಮೂಲಕ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು..?
ವಿದ್ಯಾರ್ಹತೆ:- ಸ್ನೇಹಿತರೆ ಕೇಂದ್ರ ರಕ್ಷಣಾ ಸಚಿವಾಲಯ (DRDO) ಬಿಡುಗಡೆ ಮಾಡಿರುವ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅಭ್ಯರ್ಥಿಗಳು ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಿಂದ ಹುದ್ದೆಗಳ ಅನುಗುಣವಾಗಿ 10ನೇ ತರಗತಿ ಮತ್ತು ದ್ವಿತೀಯ ಪಿಯುಸಿ ಹಾಗೂ ಡಿಪ್ಲೋಮೋ ಮತ್ತು ಡಿಗ್ರಿ ಪೂರ್ತಿಗೊಳಿಸಿದಂತಹ ಅಭ್ಯರ್ಥಿಗಳು ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಹೆಚ್ಚಿನ ವಿವರಕ್ಕೆ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ
ವಯೋಮಿತಿ:- ಕೇಂದ್ರ ರಕ್ಷಣಾ ಸಚಿವಾಲಯ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 27 ವರ್ಷ ಒಳಗಿನವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಮತ್ತು ಮೀಸಲಾತಿ ಆಧಾರದ ಮೇಲೆ ವಯೋಮಿತಿ ಸಡಿಲಿಕೆ ಮಾಡಲಾಗಿದೆ ಹಾಗೂ ಈ ಮೀಸಲಾತಿ ವಯೋಮಿತಿ ಸಡಿಲಿಕೆ ಬಗ್ಗೆ ಮಾಹಿತಿ ತಿಳಿಯಲು ಅಧಿಕೃತ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ
ಆಯ್ಕೆ ವಿಧಾನ:- ಸ್ನೇಹಿತರೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುತ್ತದೆ ಹಾಗಾಗಿ ಹೆಚ್ಚಿನ ಮಾಹಿತಿ ಪಡೆಯಲು ನೀವು ಕೇಂದ್ರ ರಕ್ಷಣಾ ಸಚಿವಾಲಯ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆ ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಿ
ಸಂಬಳ ಎಷ್ಟು:– ಕೇಂದ್ರ ರಕ್ಷಣಾ ಇಲಾಖೆ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಆಯ್ಕೆಯಾದಂತಹ ಅಭ್ಯರ್ಥಿಗಳಿಗೆ ತಿಂಗಳಿಗೆ ಕನಿಷ್ಠ 18 ಸಾವಿರ ರೂಪಾಯಿಯಿಂದ ಗರಿಷ್ಠ 92,000 ವರೆಗೆ ಮಾಸಿಕ ಸಂಬಳ ಸಿಗಲಿದೆ
ಅರ್ಜಿ ಸಲ್ಲಿಸುವುದು ಹೇಗೆ..?
ಕೇಂದ್ರ ರಕ್ಷಣಾ ಇಲಾಖೆ ಬಿಡುಗಡೆ ಮಾಡಿರುವ ಅಧಿಕೃತ ಅತಿ ಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಆನ್ಲೈನ್ ಮೂಲಕ ಅವಕಾಶ ಮಾಡಿಕೊಡಲಾಗಿತ್ತು ಆಸಕ್ತಿ ಇರುವಂತಹ ಅಭ್ಯರ್ಥಿಗಳು ಕೆಳಗಡೆ ನೀಡಿದಂತಹ ಲಿಂಕ್ ಬಳಸಿಕೊಂಡು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ವಿಶೇಷ ಸೂಚನೆ:- ಸ್ನೇಹಿತರೆ ನೀವು ಇದೇ ರೀತಿ ಸರಕಾರಿ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ ಪಡೆಯಲು ಹಾಗೂ ಸರಕಾರಿ ಯೋಜನೆಗಳ ಬಗ್ಗೆ ಮಾಹಿತಿ ಪಡೆಯಲು ಮತ್ತು ಕರ್ನಾಟಕದಲ್ಲಿ ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ ಖಾಸಗಿ ಮತ್ತು ಸರಕಾರಿ ಹುದ್ದೆಗಳ ಬಗ್ಗೆ ಮಾಹಿತಿ ಪಡೆಯಲು ಹಾಗೂ ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಸ್ಕಾಲರ್ಶಿಪ್ ಯೋಜನೆಗಳ ಬಗ್ಗೆ ಮಾಹಿತಿ ಪಡೆಯಲು ಮತ್ತು ನಮ್ಮ ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರಕಾರ ಜಾರಿಗೆ ತರುವ ವಿವಿಧ ರೈತ ಯೋಜನೆಗಳ ಬಗ್ಗೆ ಮಾಹಿತಿ ಪಡೆಯಲು (Join ) ನೀವು ನಮ್ಮ (WhatsApp ) ವಾಟ್ಸಪ್ ಹಾಗೂ ಟೆಲಿಗ್ರಾಂ (Telegram) ಗ್ರೂಪ್ಗಳಿಗೆ ಜಾಯಿನ್ (join) ಆಗಬಹುದು