ಅಬಕಾರಿ ಇಲಾಖೆ 1207 ಹುದ್ದೆಗಳ ಬೃಹತ್ ನೇಮಕಾತಿ.! 10Th, PUC ಪಾಸಾದವರು ಅರ್ಜಿ ಸಲ್ಲಿಸಿ.! excise department recruitment

excise department recruitment: ಅಬಕಾರಿ ಇಲಾಖೆಯಲ್ಲಿ ಖಾಲಿ ಇರುವ 1207 ಹುದ್ದೆಗಳ ನೇಮಕಾತಿ.! 10Th, PUC ಪಾಸಾದವರು ಅರ್ಜಿ ಸಲ್ಲಿಸಿ

ನಮಸ್ಕಾರ ಸ್ನೇಹಿತರೆ SSLC & ದ್ವಿತೀಯ ಪಿಯುಸಿ ಪಾಸಾದ ಅಂತಹ ಅಭ್ಯರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್ ಎಂದು ಹೇಳಬಹುದು ಏಕೆಂದರೆ ಅಬಕಾರಿ ಇಲಾಖೆಯಲ್ಲಿ ಖಾಲಿ ಇರುವ ಸುಮಾರು 1207 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇದೀಗ ಹೊಸ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ.! ಈ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಹಾಗೂ ಇತರ ವಿವರಗಳ ಬಗ್ಗೆ ಮಾಹಿತಿ ತಿಳಿದುಕೊಳ್ಳೋಣ

ಇವತ್ತು ಚಿನ್ನದ ಬೆಲೆಯಲ್ಲಿ ರೂ.1700 ಕಡಿಮೆಯಾಗಿದೆ .! ಇವತ್ತಿನ ಮಾರುಕಟ್ಟೆಯ ಪ್ರಕಾರ ಚಿನ್ನ ಮತ್ತು ಬೆಳ್ಳಿಯ ದರ ಎಷ್ಟಿದೆ.? ಇಲ್ಲಿದೆ ಮಾಹಿತಿ

 

WhatsApp Group Join Now
Telegram Group Join Now       

ಅಬಕಾರಿ ಇಲಾಖೆ (excise department recruitment) ಹೊಸ ನೇಮಕಾತಿ..?

ಹೌದು ಸ್ನೇಹಿತರೆ, ಇದೀಗ ನಮ್ಮ ಕರ್ನಾಟಕದ ರಾಜ್ಯ ಸರ್ಕಾರ ಅಬಕಾರಿ ಇಲಾಖೆಯಲ್ಲಿ ಖಾಲಿ ಇರುವ 1,207 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಹೊಸ ಅಧಿಸೂಚನೆ ಬಿಡುಗಡೆ ಮಾಡಲಾಗಿದ್ದು ಈ ಒಂದು ಅಧಿಸೂಚನೆಯ ಪ್ರಕಾರ ಕಾನ್ಸ್ಟೇಬಲ್ ಹಾಗೂ ಅಬಕಾರಿ ಸಬ್ ಇನ್ಸ್ಪೆಕ್ಟರ್ ಹುದ್ದೆಗಳ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ ಹಾಗೂ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಜಿದಾರರಿಗೆ ಶೀಘ್ರದಲ್ಲಿ ಅರ್ಜಿ ಆಹ್ವಾನ ಮಾಡಲಾಗುತ್ತದೆ ಎಂದು ಇಲಾಖೆ ಸ್ಪಷ್ಟ ಮಾಹಿತಿ ನೀಡಿದೆ.!

excise department recruitment
excise department recruitment

 

ಹೌದು ಸ್ನೇಹಿತರೆ ಹತ್ತನೇ ತರಗತಿ ಹಾಗೂ ದ್ವಿತೀಯ ಪಿಯುಸಿ ಮತ್ತು ಪದವಿ ಪಾಸಾದಂತ ಅಭ್ಯರ್ಥಿಗಳಿಗೆ ಇದು ಭರ್ಜರಿ ಗುಡ್ ನ್ಯೂಸ್ ಎಂದು ಹೇಳಬಹುದು ಯಾಕೆಂದರೆ ಈ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇದೀಗ ಅಧಿಕೃತ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ.! ಆದ್ದರಿಂದ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಶೀಘ್ರ ಅರ್ಜಿ ಆಹ್ವಾನಿಸಲಾಗುತ್ತದೆ ಹಾಗಾಗಿ ನೀವು ಈ ಹುದ್ದೆಗಳಿಗೆ ತಯಾರಿ ಮಾಡಿಕೊಳ್ಳಬಹುದು. & ಈ ಒಂದು ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಹಾಗೂ ವಯೋಮಿತಿ ಮುಂತಾದ ವಿವರಗಳ ಬಗ್ಗೆ ತಿಳಿದುಕೊಳ್ಳೋಣ

 

WhatsApp Group Join Now
Telegram Group Join Now       

ಅಬಕಾರಿ ಇಲಾಖೆಯ ಹುದ್ದೆಗಳ ವಿವರ (excise department recruitment).?

ನೇಮಕಾತಿ ಇಲಾಖೆ:- ಕರ್ನಾಟಕ ಅಬಕಾರಿ ಇಲಾಖೆ

ಹುದ್ದೆಗಳ ಸಂಖ್ಯೆ:- 1207 ಹುದ್ದೆಗಳು

ಹುದ್ದೆಗಳ ಹೆಸರು:- ಕಾನ್ಸ್ಟೇಬಲ್, ಅಬಕಾರಿ ಸಬ್ ಇನ್ಸ್ಪೆಕ್ಟರ್

ಅರ್ಜಿ ಸಲ್ಲಿಸುವ ವಿಧಾನ:- ಆನ್ಲೈನ್ ಮೂಲಕ

ಅರ್ಜಿ ಪ್ರಾರಂಭ ದಿನಾಂಕ:- ಶೀಘ್ರದಲ್ಲೇ ಪ್ರಕಟ

ಅರ್ಜಿ ಕೊನೆಯ ದಿನಾಂಕ:- ಶೀಘ್ರದಲ್ಲೇ ಪ್ರಕಟ

ಉದ್ಯೋಗ ಸ್ಥಳ:- ಕರ್ನಾಟಕ

ಖಾಲಿ ಹುದ್ದೆಗಳ ವಿವರ:-

1) ಅಬಕಾರಿ ಕಾನ್ಸ್ಟೇಬಲ್ 942 ಹುದ್ದೆಗಳು

2) ಅಬಕಾರಿ ಉಪ ನಿರೀಕ್ಷಕರು 265 ಹುದ್ದೆಗಳು

 

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು (excise department recruitment)..?

ವಿದ್ಯಾರ್ಹತೆ:- ಅಬಕಾರಿ ಇಲಾಖೆ ಅಧಿಕೃತ ಅಧಿಸೂಚನೆ ಪ್ರಕಾರ ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಲ್ಲಿ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಹುದ್ದೆಗಳ ಅನುಗುಣವಾಗಿ ಎಸ್ ಎಸ್ ಎಲ್ ಸಿ, ದ್ವಿತೀಯ ಪಿಯುಸಿ, ಪದವಿ ಮುಂತಾದ ವಿದ್ಯಾರ್ಹತೆ ಹೊಂದಿದವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು

ವಯೋಮಿತಿ:- ಅಬಕಾರಿ ಇಲಾಖೆ ಅಧಿಕೃತ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯೋಮಿತಿ ಹೊಂದಿರಬೇಕು ಮತ್ತು ಗರಿಷ್ಠ 35 ವರ್ಷ ವಯಸ್ಸು ನಿಗದಿ ಮಾಡಲಾಗಿದ್ದು ಮೀಸಲಾತಿ ಆಧಾರದ ಮೇಲೆ ST/SC/ ಪ್ರವರ್ಗ 01 ಅಭ್ಯರ್ಥಿಗಳಿಗೆ 05 ವರ್ಷ, ಪ್ರವರ್ಗ 2A, 2B, & 3A, 3B, ಅಭ್ಯರ್ಥಿಗಳಿಗೆ 100 ವರ್ಷ ವಯೋಮಿತಿ ಸಡಲಿಕ್ಕೆ ನೀಡಲಾಗಿದೆ

ಆಯ್ಕೆ ವಿಧಾನ:- ಅಬಕಾರಿ ಇಲಾಖೆ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆ ಪ್ರಕಾರ ಈ 1207 ಉದ್ದಗಳಿಗೆ ಅರ್ಜಿ ಸಲ್ಲಿಸಿದಂತ ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆ ಹಾಗೂ PET, PST, ಮತ್ತು ಮುಂತಾದ ವಿಧಾನಗಳ ಮೂಲಕ ಈ ಒಂದು ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ ಹೆಚ್ಚಿನ ವಿವರಕ್ಕಾಗಿ ಅಧಿಕೃತ ಅಧಿಸೂಚನೆ ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಿ

 

ಅರ್ಜಿ ಸಲ್ಲಿಸುವುದು ಹೇಗೆ..?

ಸ್ನೇಹಿತರೆ ಪ್ರಸ್ತುತ ನಮ್ಮ ಕರ್ನಾಟಕ ರಾಜ್ಯ ಸರ್ಕಾರವು ಈ ಅಬಕಾರಿ ಇಲಾಖೆಯಲ್ಲಿ ಖಾಲಿ ಇರುವ 1207 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಧಿಕೃತ ಅಧಿಸೂಚನೆ ಮಾತ್ರ ಬಿಡುಗಡೆ ಮಾಡಿದೆ ಮತ್ತು ಈ ಹುದ್ದೆಗಳಿಗೆ ಶೀಘ್ರದಲ್ಲಿ ಅಂದರೆ ಇನ್ನೂ ಎರಡು ಅಥವಾ ಮೂರು ತಿಂಗಳ ಒಳಗಡೆಯಾಗಿ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಜಿದಾರರಿಗೆ ಅವಕಾಶ ಮಾಡಿಕೊಡಲಾಗುತ್ತದೆ ಎಂದು ಅಬಕಾರಿ ಇಲಾಖೆ ಸ್ಪಷ್ಟ ಮಾಹಿತಿ ನೀಡಿದೆ ಹಾಗಾಗಿ ಅಭ್ಯರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗೆ ಈಗಿಂದಲೇ ತಯಾರಿ ಮಾಡಿಕೊಳ್ಳಿ ಮತ್ತು ಈ ಉದ್ಯೋಗ ಪಡೆದುಕೊಳ್ಳಿ ಹಾಗಾಗಿ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಿಟ್ಟಾಗ ಮತ್ತೊಂದು ಲೇಖನಿಯ ಮೂಲಕ ನಿಮಗೆ ಅಪ್ಡೇಟ್ ಮಾಡುತ್ತೇವೆ

 

ಅಧಿಕೃತ ಅಧಿಸೂಚನೆ ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ

https://t.me/Karnatakapublic/1007

 

ವಿಶೇಷ ಸೂಚನೆ:– ಸ್ನೇಹಿತರೆ ನಿಮಗೆ ಇದೇ ರೀತಿ ಸರ್ಕಾರಿ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ ಹಾಗೂ ಪ್ರಚಲಿತ ಘಟನೆಗಳು ಮತ್ತು ಪ್ರಮುಖ ಸುದ್ದಿಗಳು ಮತ್ತು ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಸ್ಕಾಲರ್ಶಿಪ್ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಪ್ರೈವೇಟ್ ಕಂಪನಿಗಳಲ್ಲಿ ಖಾಲಿ ಇರುವ ಉದ್ಯೋಗಗಳ ಬಗ್ಗೆ ಮಾಹಿತಿ ಮತ್ತು ಸರಕಾರಿ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ಇತರ ವಿಷಯಗಳಿಗೆ ಸಂಬಂಧಿಸಿದಂತೆ ನೀವು ಪ್ರತಿದಿನ ಮಾಹಿತಿ ಬೇಕಾದರೆ ನೀವು ನಮ್ಮ ವಾಟ್ಸಪ್ ಹಾಗೂ ಟೆಲಿಗ್ರಾಂ ಚಾನೆಲ್ ಗಳಿಗೆ ಸೇರಿಕೊಳ್ಳಬಹುದು

 

Leave a Comment