ಅಬಕಾರಿ ಇಲಾಖೆ ಭರ್ಜರಿ ನೇಮಕಾತಿ.! 1,207 ಹುದ್ದೆಗಳಿಗೆ 10Th ,PUC ಪಾಸಾದವರು ಅರ್ಜಿ ಸಲ್ಲಿಸಬಹುದು ಇಲ್ಲಿದೆ ನೋಡಿ ವಿವರ

excise department recruitment 2025:- ಅಬಕಾರಿ ಇಲಾಖೆ ಭರ್ಜರಿ ನೇಮಕಾತಿ.! 1,207 ಹುದ್ದೆಗಳಿಗೆ ಪಿಯುಸಿ ಪಾಸಾದವರು ಅರ್ಜಿ ಸಲ್ಲಿಸಬಹುದು ಇಲ್ಲಿದೆ ನೋಡಿ ವಿವರ

ನಮಸ್ಕಾರ ಸ್ನೇಹಿತರೆ ಇದೀಗ ಅಬಕಾರಿ ಇಲಾಖೆ ಹೊಸ ನೇಮಕಾತಿ ಅತಿ ಸೂಚನೆ ಬಿಡುಗಡೆ ಮಾಡಿದ್ದು ಈ ಒಂದು ಅಧಿಸೂಚನೆ ಪ್ರಕಾರ ಅಬಕಾರಿ ಇಲಾಖೆಯಲ್ಲಿ 1,207 ಕಾನ್ಸ್ಟೇಬಲ್ ಹಾಗೂ ಅಬಕಾರಿ ಉಪನಿರೀಕ್ಷಕರ ಹುದ್ದೆಗಳಿಗೆ ನೇಮಕಾತಿ ಸಂಬಂಧಿಸಿದಂತೆ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ ಆದ್ದರಿಂದ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲಿರುವ ಅರ್ಹತೆಗಳು ಹಾಗೂ ವಯೋಮಿತಿ ಮತ್ತು ಅರ್ಜಿ ಯಾವಾಗ ಪ್ರಾರಂಭವಾಗುತ್ತದೆ ಎಂಬ ವಿವರವನ್ನು ಈಗ ಈ ಒಂದು ಲೇಖನ ಮೂಲಕ ಮಾಹಿತಿ ತಿಳಿದುಕೊಳ್ಳೋಣ

ರೇಷನ್ ಕಾರ್ಡ್ ಇದ್ದವರು ಮಾರ್ಚ್ 31ರ ಒಳಗಡೆ ತಪ್ಪದೇ ಈ ಕೆಲಸ ಮಾಡಿ.! ಇಲ್ಲಿದೆ ನೋಡಿ ವಿವರ

 

WhatsApp Group Join Now
Telegram Group Join Now       

ಅಬಕಾರಿ ಇಲಾಖೆ ಭರ್ಜರಿ ನೇಮಕಾತಿ (excise department recruitment 2025)..?

ಹೌದು ಸ್ನೇಹಿತರೆ ಅಬಕಾರಿ ಇಲಾಖೆ ಇದೀಗ ಹೊಸ ನೇಮಕಾತಿ ಅಧಿ ಸೂಚನೆ ಬಿಡುಗಡೆ ಮಾಡಿದೆ ಈ ಒಂದು ಅತಿ ಸೂಚನೆಯ ಪ್ರಕಾರ ಸುಮಾರು 1,207 ಕಾನ್ಸ್ಟೇಬಲ್ ಹಾಗೂ ಅಬಕಾರಿ ಸಬ್ ಇನ್ಸ್ಪೆಕ್ಟರ್ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಿದ್ದು ಈ ಒಂದು ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಶೀಘ್ರದಲ್ಲೇ ಅರ್ಜಿ ಆಹ್ವಾನ ಮಾಡಲಾಗುತ್ತದೆ ಹಾಗಾಗಿ ಆಸಕ್ತಿ ಇರುವಂತ ಅಭ್ಯರ್ಥಿಗಳು ಈಗಲಿಂದಲೇ ಹುದ್ದೆಗಳಿಗೆ ತಯಾರಿ ಮಾಡಿಕೊಳ್ಳಿ

excise department recruitment 2025
excise department recruitment 2025

 

ಹೌದು ಸ್ನೇಹಿತರೆ ಕರ್ನಾಟಕ ಅಬಕಾರಿ ಇಲಾಖೆ ಬಿಡುಗಡೆ ಮಾಡಿರುವ 1207 ಕಾಲಿರುವ ಕಾನ್ಸ್ಟೇಬಲ್ ಹಾಗೂ ಅಬಕಾರಿ ಉಪನಿರೀಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಶೈಕ್ಷಣಿಕ ಅರ್ಹತೆ ಹಾಗೂ ವಯೋಮಿತಿ ಮತ್ತು ಇತರ ವಿವರಗಳ ಬಗ್ಗೆ ಮಾಹಿತಿಯನ್ನು ನಾವು ಕೆಳಗಡೆ ವಿವರಿಸಿದ್ದೇವೆ

 

WhatsApp Group Join Now
Telegram Group Join Now       

ಹುದ್ದೆಗಳ ನೇಮಕಾತಿ ವಿವರ (excise department recruitment 2025).?

ನೇಮಕಾತಿ ಇಲಾಖೆ:- ಕರ್ನಾಟಕ ಅಬಕಾರಿ ಇಲಾಖೆ

ಖಾಲಿ ಹುದ್ದೆಗಳ ಸಂಖ್ಯೆ:- 1207 ಹುದ್ದೆಗಳು

ಹುದ್ದೆಗಳ ಹೆಸರು:- ಕಾನ್ಸ್ಟೇಬಲ್, ಅಬಕಾರಿ ಸಬ್ ಇನ್ಸ್ಪೆಕ್ಟರ್,

ಸಂಬಳ:- ₹21,400-₹58,250 ವರೆಗೆ

ಖಾಲಿ ಹುದ್ದೆಗಳ ವಿವರ:-

ಅಬಕಾರಿ ಕಾನ್ಸ್ಟೇಬಲ್:- 942 ಹುದ್ದೆಗಳು

ಅಬಕಾರಿ ಉಪನಿರೀಕ್ಷಕರು:- 265

ಉದ್ಯೋಗ ಸ್ಥಳ:- ಕರ್ನಾಟಕ

 

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು.?

ಶೈಕ್ಷಣಿಕ ಅರ್ಹತೆ:– ಮಾನ್ಯತೆ ಪಡೆದ ಶಿಕ್ಷಣ ಮಂಡಳಿಯಿಂದ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಜಿದಾರರು ಹುದ್ದೆಗಳ ಅನುಗುಣವಾಗಿ 10ನೇ ತರಗತಿ ಹಾಗೂ 12ನೇ ತರಗತಿ ಮತ್ತು ಪದವಿ ಪೂರ್ಣಗೊಳಿಸಿರಬೇಕು

ವಯೋಮಿತಿ:- ಕರ್ನಾಟಕ ಅಬಕಾರಿ ಇಲಾಖೆ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆ ಪ್ರಕಾರ ಅಬಕಾರಿ ಕಾನ್ಸ್ಟೇಬಲ್ ಹಾಗೂ ಅಬಕಾರಿ ಸಬ್ ಇನ್ಸ್ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರ ವಯಸ್ಸು 18 ರಿಂದ 35 ವರ್ಷದ ನಡುವಿನವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಹಾಗೂ ಮೀಸಲಾತಿ ಆಧಾರದ ಮೇಲೆ ವಯೋಮಿತಿ ಸಡಲಿಕ್ಕೆ ಮಾಡಲಾಗಿದೆ

  • 2A,2B,3A,3B ಅಭ್ಯರ್ಥಿಗಳಿಗೆ:- 03 ವರ್ಷ
  • SC/ST ಅಭ್ಯರ್ಥಿಗಳಿಗೆ:- 05 ವರ್ಷ

 

ಆಯ್ಕೆ ವಿಧಾನ:- ಕರ್ನಾಟಕ ಅಬಕಾರಿ ಇಲಾಖೆ ಬಿಡುಗಡೆ ಮಾಡಿರುವ ಅಧಿಸೂಚನೆ ಪ್ರಕಾರ ಅಬಕಾರಿ ಕಾನ್ಸ್ಟೇಬಲ್ ಹಾಗೂ ಅಬಕಾರಿ ಸಬ್ ಇನ್ಸ್ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆ, PET, PST, ಮತ್ತು ವೈದ್ಯಕೀಯ ಪರೀಕ್ಷೆ ಹಾಗೂ ದಾಖಲಾತಿ ಪರಿಶೀಲನೆ ಮುಂತಾದ ವಿಧಾನಗಳನ್ನು ಆಧರಿಸಿ ಈ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ

 

ಅರ್ಜಿ ಸಲ್ಲಿಸುವುದು ಹೇಗೆ..?

ಸ್ನೇಹಿತರ ಕರ್ನಾಟಕ ಅಬಕಾರಿ ಇಲಾಖೆ ಈ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಧಿಸೂಚನೆ ಮಾತ್ರ ಬಿಡುಗಡೆ ಮಾಡಿದ್ದು ಶೀಘ್ರದಲ್ಲಿ ಅಂದರೆ ಇನ್ನೂ ಎರಡು ಅಥವಾ ಮೂರು ತಿಂಗಳ ಒಳಗಡೆ ಈ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅರ್ಜಿ ಕರೆಯಲಾಗುತ್ತದೆ ಎಂದು ಇಲಾಖೆ ಮಾಹಿತಿ ಸ್ಪಷ್ಟಪಡಿಸಿದ್ದು ಆದ್ದರಿಂದ ಈಗ ಇಲ್ಲಿಂದಲೇ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಈ ಸರಕಾರಿ ಹುದ್ದೆಗಳಿಗೆ ತಯಾರಿ ಮಾಡಿಕೊಳ್ಳಿ ಮತ್ತು ಈ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಹಲವಾರು ವಿಷಯಗಳಿಗೆ ಸಂಬಂಧಿಸಿದಂತೆ ತಯಾರಿ ಮಾಡಿಕೊಳ್ಳಿ

ಸ್ನೇಹಿತರೆ ಇದೇ ರೀತಿ ನಿಮಗೆ ಸರ್ಕಾರಿ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ ಮತ್ತು ಪ್ರಚಲಿತ ಘಟನೆಗಳ ಬಗ್ಗೆ ಮಾಹಿತಿ ಹಾಗೂ ನಮ್ಮ ಕರ್ನಾಟಕದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ ಮತ್ತು ರೈತರಿಗೆ ಸಂಬಂಧಿಸಿದ ಸಬ್ಸಿಡಿ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಮಹಿಳೆಯರಿಗೆ ಸಂಬಂಧಿಸಿದ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಸ್ಕಾಲರ್ಶಿಪ್ ಯೋಜನೆಗಳ ಬಗ್ಗೆ ಪ್ರತಿದಿನ ಹೊಸ ಮಾಹಿತಿ ಪಡೆಯಲು ವಾಟ್ಸಾಪ್ ಹಾಗೂ ಟೆಲಿಗ್ರಾಂ ಚಾನಲ್ ಗಳಿಗೆ ಆಗಬಹುದು

Leave a Comment