Ganga Kalyan Yojane: ರೈತರಿಗೆ ಉಚಿತ ಬೋರ್ವೆಲ್ ಕೊರಿಸಲು ಗಂಗಾ ಕಲ್ಯಾಣ ಯೋಜನೆ ಅಡಿಯಲ್ಲಿ ಅರ್ಜಿ ಆಹ್ವಾನ.! ಈ ರೀತಿ ಅರ್ಜಿ ಸಲ್ಲಿಸಿ
ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನಿಯ ಮೂಲಕ ಮಾಹಿತಿ ತಿಳಿಸುವುದೇನೆಂದರೆ ನಮ್ಮ ರಾಜ್ಯ ಸರ್ಕಾರವು ಸಣ್ಣ ಹಾಗೂ ಬಡ ರೈತರಿಗೆ ಮತ್ತು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ರೈತರಿಗೆ ಬೋರ್ವೆಲ್ ಕೊರೆಸಲು ಗಂಗ ಕಲ್ಯಾಣ ಯೋಜನೆ ಅಡಿಯಲ್ಲಿ ಆರ್ಥಿಕ ಸಹಾಯ ನೀಡುತ್ತಿದೆ.! ಇದೀಗ ಈ ಯೋಜನೆ ಅಡಿಯಲ್ಲಿ ಅರ್ಜಿ ಕರೆಯಲಾಗಿದ್ದು ಆಸಕ್ತಿ ಇರುವಂತಹ ರೈತರು ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು ಹಾಗಾಗಿ ಈ ಒಂದು ಲೇಖನ ಮೂಲಕ ಯಾವ ರೈತರು ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು ಹಾಗೂ ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲಾತಿಗಳು ಮತ್ತು ಇತರ ವಿವರಗಳ ಬಗ್ಗೆ ಮಾಹಿತಿ ತಿಳಿಯೋಣ.
ಗಂಗಾ ಕಲ್ಯಾಣ ಯೋಜನೆ (Ganga Kalyan Yojane)..?
ಗಂಗಾ ಕಲ್ಯಾಣ ಯೋಜನೆಯ ನಮ್ಮ ರಾಜ್ಯ ಸರ್ಕಾರ ಜಾರಿಗೆ ತಂದಿದೆ ಈ ಒಂದು ಯೋಜನೆ ಅಡಿಯಲ್ಲಿ ಸಣ್ಣ ಹಾಗೂ ಅತಿ ಸಣ್ಣ ರೈತರಿಗೆ ಮತ್ತು ಹಿಂದುಳಿದ ಹಾಗೂ ಬಡ ರೈತರಿಗೆ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಮತ್ತು ಅಲ್ಪಸಂಖ್ಯಾತರ ರೈತರಿಗೆ ನೀರಾವರಿ ವ್ಯವಸ್ಥೆ ಒದಗಿಸುವ ಉದ್ದೇಶದಿಂದ ಈ ಒಂದು ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಿದಂತ ರೈತರೇ ಜಮೀನಿನಲ್ಲಿ ಕೊಳವೆಬಾವಿ ಕೊರೆಯಲು ಆರ್ಥಿಕ ಸಹಾಯ ರಾಜ್ಯ ಸರ್ಕಾರ ನೀಡುತ್ತಿದೆ

ಆದ್ದರಿಂದ ಹಿಂದುಳಿದ ರೈತರು ಹಾಗೂ ಬಡ ರೈತರು ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಹಾಗೂ ಅಲ್ಪಸಂಖ್ಯಾತ ಸಮುದಾಯದ ರೈತರು ಈ ಒಂದು ಗಂಗಾ ಕಲ್ಯಾಣ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಿ ತಮ್ಮ ಜಮೀನಿನಲ್ಲಿ ಉಚಿತವಾಗಿ ಬೋರ್ವೆಲ್ ಕೊರಿಸಬಹುದು ಹಾಗಾಗಿ ಈ ಒಂದು ಯೋಜನೆಗೆ ಯಾರು ಅರ್ಜಿ ಸಲ್ಲಿಸಬಹುದು ಹಾಗೂ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಮತ್ತು ಇತರ ವಿವರಗಳ ಬಗ್ಗೆ ಮಾಹಿತಿ ತಿಳಿಯೋಣ
ಯಾವ ರೈತರು ಅರ್ಜಿ ಸಲ್ಲಿಸಬಹುದು (Ganga Kalyan Yojane).?
ಸ್ನೇಹಿತರೆ ಪ್ರಸ್ತುತ ತೋಟಗಾರಿಕೆ ಇಲಾಖೆ 2024 ಮತ್ತು 25ನೇ ಸಾಲಿನಲ್ಲಿ ಗಂಗಾ ಕಲ್ಯಾಣ ಯೋಜನೆ ಅಡಿಯಲ್ಲಿ ಬೋರ್ವೆಲ್ ಕೊರಿಸಲು ರೈತರಿಗೆ ಸಹಾಯಧನ ನೀಡಲಾಗುತ್ತಿದೆ ಹಾಗಾಗಿ ಆಸಕ್ತಿ ಇರುವಂತಹ ರೈತರು ಅರ್ಜಿ ಸಲ್ಲಿಸಬಹುದು.! ಅರ್ಜಿ ಸಲ್ಲಿಸಿದಂತ ರೈತರಿಗೆ ಸುಮಾರು ನಾಲ್ಕು ಲಕ್ಷ ರೂಪಾಯಿವರೆಗೆ ಬೋರ್ವೆಲ್ ಕೊರಿಸಲು ಆರ್ಥಿಕ ಸಹಾಯಧನ ನೀಡಲಾಗುತ್ತದೆ ಇದರ ಜೊತೆಗೆ ಬೋರ್ವೆಲ್ ಪಂಪ್ಸೆಟ್ ಹಾಗೂ ವಿದ್ಯುತ್ ಸಂಪರ್ಕ ಕಲ್ಪಿಸಲಾಗುತ್ತದೆ
ಕಡಿಮೆ ಬಡ್ಡಿ ದರದಲ್ಲಿ 10 ಲಕ್ಷದವರೆಗೆ ಸಾಲ ನೀಡುವಂತೆ 5 ಬ್ಯಾಂಕ್ ಗಳು ಇಲ್ಲಿದೆ ನೋಡಿ ಮಾಹಿತಿ
ಹೌದು ಸ್ನೇಹಿತರೆ ತೋಟಗಾರಿಕೆ ಇಲಾಖೆ 2024 ಮತ್ತು 25ನೇ ಸಾಲಿನ ಅಡಿಯಲ್ಲಿ ಗಂಗಾ ಕಲ್ಯಾಣ ಯೋಜನೆಯ ಮೂಲಕ ಪ್ರಸ್ತುತ ಬಳ್ಳಾರಿ ಜಿಲ್ಲೆಯ ರೈತರು ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಬಹುದು ಹಾಗೂ ಅರ್ಜಿ ಸಲ್ಲಿಸಲು ಬಯಸುವ ರೈತರು ಕಡ್ಡಾಯವಾಗಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವರ್ಗಕ್ಕೆ ಸೇರಿದವರು ಅರ್ಜಿ ಸಲ್ಲಿಸಲು ಪ್ರಸ್ತುತ ಅವಕಾಶ ಮಾಡಿಕೊಡಲಾಗಿದೆ ಆದ್ದರಿಂದ ನೀವು ಬಳ್ಳಾರಿ ಜಿಲ್ಲೆಯ ರೈತರಾಗಿದ್ದರೆ ಕೂಡಲೇ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಿ
ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಇಂತಹ ವರ್ಗದವರಿಗೆ ಅವಕಾಶ ಮಾಡಿಕೊಡಲಾಗಿದೆ ಇಲ್ಲಿದೆ ನೋಡಿ ಮಾಹಿತಿ
ಹೌದು ಸ್ನೇಹಿತರೆ, ಪ್ರಧಾನ ಮಂತ್ರಿ ಹನಿ ನೀರಾವರಿ ಯೋಜನೆ ಅಡಿಯಲ್ಲಿ ಬಳ್ಳಾರಿ ಜಿಲ್ಲೆಗೆ ಒಂದು 153.53 ಲಕ್ಷ ರೂಪಾಯಿವರೆಗೆ ನೆರವು ನೀಡಲಾಗಿದೆ ಆದ್ದರಿಂದ ಈ ಜಿಲ್ಲೆಯ ಭಾಗದ ರೈತರು ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಿ ತಮ್ಮ ಜಮೀನಿನಲ್ಲಿ ಕೊಳವೆಬಾವಿ ಕೊರೆಯಲು ಹಾಗೂ ಹನಿ ನೀರಾವರಿ ಮಾಡಿಸಲು ಕೇಂದ್ರ ಸರ್ಕಾರದಿಂದ ಸಹಾಯಧನ ಪಡೆಯಬಹುದು ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ರೈತರಿಗೆ ಶೇಕಡ 90ರಷ್ಟು ಅನುದಾನ ನೀಡಲಾಗುತ್ತದೆ
ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು (Ganga Kalyan Yojane).?
- ಅರ್ಜಿ ಸಲ್ಲಿಸಲು ಬಯಸುವ ರೈತರು ಕಡ್ಡಾಯವಾಗಿ ಕನಿಷ್ಠ ಎರಡು ಎಕರೆ ಜಮೀನು ಹೊಂದಿರಬೇಕು
- ಅರ್ಜಿ ಸಲ್ಲಿಸಲು ಬಯಸುವ ರೈತರು ಅತಿ ಸಣ್ಣ ಹಾಗೂ ಸಣ್ಣ ರೈತರು ಆಗಿರಬೇಕು
- ಅರ್ಜಿ ಸಲ್ಲಿಸಲು ಬಯಸುವ ರೈತರು ಕಡ್ಡಾಯವಾಗಿ ಕರ್ನಾಟಕದ ಅನಿವಾಸಿ ಆಗಿರಬೇಕು
- ಅರ್ಜಿ ಸಲ್ಲಿಸಲು ಬಯಸುವ ರೈತರು ಕನಿಷ್ಠ 18 ವರ್ಷ ವಯೋಮಿತಿ ಹಾಗೂ ಗರಿಷ್ಠ ಅರವತ್ತು ವರ್ಷದ ವಯೋಮಿತಿ ಹೊಂದಿದವರು ಅರ್ಜಿ ಸಲ್ಲಿಸಬಹುದು
- ಅರ್ಜಿ ಸಲ್ಲಿಸಲು ಬಯಸುವ ರೈತರ ಜಮೀನಿಗೆ ಯಾವುದೇ ರೀತಿ ನೀರಿನ ಸಂಪರ್ಕ ಇರಬಾರದು
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು (Ganga Kalyan Yojane).?
- ಆಧಾರ್ ಕಾರ್ಡ್
- ಬ್ಯಾಂಕ್ ಪಾಸ್ ಬುಕ್
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಜಮೀನು ಪ್ರಮಾಣ ಪತ್ರ
- ಅರ್ಜಿದಾರ ಭಾವಚಿತ್ರ
- ಮೊಬೈಲ್ ನಂಬರ್
- ನೀರಾವರಿ ಬಳಕೆಯ ಪ್ರಮಾಣ ಪತ್ರ
- ಸಣ್ಣ ರೈತರ ಪ್ರಮಾಣ ಪತ್ರ
- ಮೊಬೈಲ್ ಸಂಖ್ಯೆ
ಅರ್ಜಿ ಸಲ್ಲಿಸುವುದು ಹೇಗೆ (Ganga Kalyan Yojane).?
ಸ್ನೇಹಿತರೆ ನೀವು ಗಂಗಾ ಕಲ್ಯಾಣ ಯೋಜನೆ ಅಡಿಯಲ್ಲಿ ಉಚಿತ ಬೋರ್ವೆಲ್ ಕೊರಿಸಲು ಬಯಸುತ್ತಿದ್ದರೆ ಹಾಗೂ ಈ ಒಂದು ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಲು ಬಯಸುತ್ತಿದ್ದರೆ ನೀವು ನಿಮ್ಮ ಹತ್ತಿರದ ಯಾವುದೇ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು ಅಥವಾ ಸೇವಾ ಸಿಂಧು ಪೋರ್ಟಲ್ ಮೂಲಕ ಅಥವಾ ಗ್ರಾಮ್ ಒನ್ ಕೇಂದ್ರಗಳಿಗೆ ಭೇಟಿ ನೀಡಿ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಬಹುದು
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಸ್ನೇಹಿತರೆ ಇದೇ ರೀತಿ ಸರ್ಕಾರಿ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ನಮ್ಮ ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರಗಳು ಬಿಡುಗಡೆ ಮಾಡುವ ವಿವಿಧ ಸರ್ಕಾರಿ ಹುದ್ದೆಗಳು ಹಾಗೂ ವಿವಿಧ ಸರಕಾರಿ ಯೋಜನೆಗಳ ಬಗ್ಗೆ ಪ್ರತಿದಿನ ಮಾಹಿತಿ ಪಡೆಯಲು ನೀವು ನಮ್ಮ ವಾಟ್ಸಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನೆಲ್ ಗಳಿಗೆ ಸೇರಿಕೊಳ್ಳಬಹುದು ಇದರಿಂದ ನಿಮಗೆ ಪ್ರತಿದಿನ ಹೊಸ ಮಾಹಿತಿಗಳು ಸಿಗುತ್ತವೆ
1 thought on “Ganga Kalyan Yojane: ರೈತರಿಗೆ ಉಚಿತ ಬೋರ್ವೆಲ್ ಕೊರಿಸಲು ಗಂಗಾ ಕಲ್ಯಾಣ ಯೋಜನೆ ಅಡಿಯಲ್ಲಿ ಅರ್ಜಿ ಆಹ್ವಾನ.! ಈ ರೀತಿ ಅರ್ಜಿ ಸಲ್ಲಿಸಿ”