GESCOM Recruitment: ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ.!
ನಮಸ್ಕಾರ ಸ್ನೇಹಿತರೇ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ಕಾರ್ಪೊರೇಷನ್ ಲಿಮಿಟೆಡ್ ಮೈಸೂರು ನೆಲ್ಲಿ ಖಾಲಿ ಇರುವ 250 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇದೀಗ ಹೊಸ ಅಧಿಸೂಚನೆ ಬಿಡುಗಡೆ ಮಾಡಲಾಗಿತ್ತು ಆಸಕ್ತಿ ಇರುವಂತಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಹಾಗಾಗಿ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕ ಹಾಗೂ ಅರ್ಜಿ ಸಲ್ಲಿಸಲಿರುವ ವಿದ್ಯಾರ್ಥಿ ಮತ್ತು ಇತರ ಅರ್ಹತೆಗಳ ಬಗ್ಗೆ ಸಂಪೂರ್ಣ ಮಾಹಿತಿ ತಿಳಿದುಕೊಳ್ಳೋಣ ಆದ್ದರಿಂದ ಈ ಒಂದು ಲೇಖನೆ ಕೊನೆವರೆಗೂ ಓದಿ
ಹೊಸ ನೇಮಕಾತಿ (GESCOM Recruitment).?
ಹೌದು ಸ್ನೇಹಿತರೆ, ಮೈಸೂರು ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ಕಾರ್ಪೊರೇಷನ್ ಲಿಮಿಟೆಡ್ ನಲ್ಲಿ ಖಾಲಿ ಇರುವ 250 ಹುದ್ದೆಗಳ ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ ಆದ್ದರಿಂದ ಆಸಕ್ತಿ ಇರುವಂತಹ ನಿರುದ್ಯೋಗಿ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಮತ್ತು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು 06 ಫೆಬ್ರವರಿ 2025 ಕೊನೆಯ ದಿನಾಂಕವಾಗಿದೆ ಆದ್ದರಿಂದ ಆಸಕ್ತಿ ಇರುವಂತಹ ಅಭ್ಯರ್ಥಿಗಳು ಈ ದಿನಾಂಕದ ಒಳಗಡೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ
ಹುದ್ದೆಗಳ ನೇಮಕಾತಿ ವಿವರ (GESCOM Recruitment)..?
ನೇಮಕಾತಿ ಇಲಾಖೆ:- ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ಕಾರ್ಪೊರೇಷನ್ ಲಿಮಿಟೆಡ್ ಮೈಸೂರು
ಖಾಲಿ ಹುದ್ದೆಗಳ ಸಂಖ್ಯೆ:- 250
ಅರ್ಜಿ ಸಲ್ಲಿಸುವ ವಿಧಾನ:- ಆನ್ಲೈನ್ ಮತ್ತು ಆಫ್ಲೈನ್
ಉದ್ಯೋಗ ಸ್ಥಳ:- ಮೈಸೂರು
ಹುದ್ದೆಗಳ ವಿವರ:-
ಪದವೀಧರ ಅಪ್ರೆಂಟಿಸ್ ಕೊಡು 80 ಹುದ್ದೆಗಳು
ಡಿಪ್ಲೋಮಾ ಅಪ್ರೆಂಟಿಸ್ ಹುದ್ದೆಗಳು 55
ಇಂಜಿನಿಯರಿಂಗ್ ಪದವಿದಾರರ ಅಪ್ರೆಂಟಿಸ್ ಹುದ್ದೆಗಳು 155
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು..?
ಶೈಕ್ಷಣಿಕ ಅರ್ಹತೆ:- ಮೈಸೂರು ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ಕಾರ್ಪೊರೇಷನ್ ಲಿಮಿಟೆಡ್ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆ ಪ್ರಕಾರ ಹುದ್ದೆಗಳ ಅನುಗುಣವಾಗಿ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಲ್ಲಿ B.E, B.COM, BBA, BA, B.SC, BCA, ಮತ್ತು ಇತರ ಪದವಿದಾರರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಹೆಚ್ಚಿನ ವಿವರಕ್ಕಾಗಿ ಅಧಿಕೃತ ಅಧಿಸೂಚನೆ ಓದಿಕೊಳ್ಳಿ
ವಯೋಮಿತಿ:- ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 38 ವರ್ಷ ನಿಗದಿ ಮಾಡಲಾಗಿದ್ದು ಮತ್ತು ಮೀಸಲಾತಿ ಆಧಾರದ ಮೇಲೆ ವಯೋಮಿತಿ ಸಡಲಿಕ್ಕೆ ನೀಡಲಾಗಿದೆ ಹಾಗಾಗಿ ಹೆಚ್ಚಿನ ವಿವರಕ್ಕಾಗಿ ನೀವು ಅಧಿಕೃತ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ
ಸಂಬಳ ಎಷ್ಟು:– ಸ್ನೇಹಿತರೆ ಈ ಹುದ್ದೆಗಳಿಗೆ ಆಯ್ಕೆ ಆದಂತಹ ಅಭ್ಯರ್ಥಿಗಳಿಗೆ ಹುದ್ದೆಗಳ ಅನುಗುಣವಾಗಿ ತಿಂಗಳಿಗೆ ಕನಿಷ್ಠ 8000 ಯಿಂದ ಗರಿಷ್ಠ 9,000 ವರೆಗೆ ವೇತನ ನೀಡಲಾಗುತ್ತದೆ ಹಾಗಾಗಿ ಹೆಚ್ಚಿನ ವಿವರಕ್ಕಾಗಿ ನೀವು ಅಧಿಕೃತ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ
ಅರ್ಜಿ ಸಲ್ಲಿಸುವುದು ಹೇಗೆ..?
ಸ್ನೇಹಿತರೆ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ಕಾರ್ಪೊರೇಷನ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನೀವು ಬಯಸುತ್ತಿದ್ದರೆ ಈ ಹುದ್ದೆಗಳಿಗೆ ಎರಡು ರೀತಿಯಲ್ಲಿ ಅರ್ಜಿ ಸಲ್ಲಿಸಬಹುದು ಒಂದು ಆಫ್ಲೈನ್ ಮೂಲಕ ಹಾಗೂ ಆನ್ಲೈನ್ ಮೂಲಕ ಹಾಗಾಗಿ ಅರ್ಜಿ ಸಲ್ಲಿಸಲು ನಾವು ಬೇಕಾಗುವ ಲಿಂಕನ್ನು ಕೆಳಗಡೆ ನೀಡಿದ್ದೇವೆ ಅದನ್ನು ಬಳಸಿಕೊಂಡು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಸ್ನೇಹಿತರೆ ಇದೇ ರೀತಿ ಸರಕಾರಿ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ ಮತ್ತು ಪ್ರಚಲಿತ ಘಟನೆಗಳು ಹಾಗೂ ಪ್ರಮುಖ ಸುದ್ದಿಗಳ ಬಗ್ಗೆ ಮಾಹಿತಿ ಹಾಗೂ ವಿದ್ಯಾರ್ಥಿಗಳಿಗೆ ಸಂಬಂಧಿಸಿದಂತೆ ಸ್ಕಾಲರ್ಶಿಪ್ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ರೈತರಿಗೆ ಸಂಬಂಧಿಸಿದ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ಇತರ ಹಲವಾರು ವಿಷಯಗಳಿಗೆ ಸಂಬಂಧಿಸಿದಂತೆ ಪ್ರತಿದಿನ ಮಾಹಿತಿ ಪಡೆಯಲು ನೀವು ನಮ್ಮ ವಾಟ್ಸಪ್ ಹಾಗೂ ಟೆಲಿಗ್ರಾಂ ಚಾನಲ್ ಗಳಿಗೆ ಸೇರಿಕೊಳ್ಳಬಹುದು