Gold Rate Today: ಬಂಗಾರ ಖರೀದಿ ಮಾಡುವವರಿಗೆ ಭರ್ಜರಿ ಗುಡ್ ನ್ಯೂಸ್.! ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆ.! ಇವತ್ತಿನ ಚಿನ್ನದ ಬೆಲೆ ಎಷ್ಟು.?

Gold Rate Today: ಬಂಗಾರ ಖರೀದಿ ಮಾಡುವವರಿಗೆ ಭರ್ಜರಿ ಗುಡ್ ನ್ಯೂಸ್.! ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆ.! ಇವತ್ತಿನ ಚಿನ್ನದ ಬೆಲೆ ಎಷ್ಟು.?

ನಮಸ್ಕಾರ ಸ್ನೇಹಿತರೆ ಬಂಗಾರ ಮತ್ತು ಬೆಳ್ಳಿ ಖರೀದಿ ಮಾಡುವವರಿಗೆ ಇದೀಗ ಭರ್ಜರಿ ಗುಡ್ ನ್ಯೂಸ್ ಎಂದು ಹೇಳಬಹುದು ಯಾಕೆಂದರೆ ಕಳೆದ ಎರಡು ದಿನದಿಂದ ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆ ಆಗುತ್ತಿದೆ.! ಹಾಗಾಗಿ ಇವತ್ತಿನ ಮಾರುಕಟ್ಟೆಯಲ್ಲಿ 22 ಕ್ಯಾರೆಟ್ ಹಾಗೂ 24 ಕ್ಯಾರೆಟ್ ವಿವಿಧ ಚಿನ್ನ ಮತ್ತು ಬೆಳ್ಳಿಯ ದರ ಎಷ್ಟಿದೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳೋಣ ಹಾಗೂ ಎಷ್ಟು ಇಳಿಕೆ ಆಗಿದೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳೋಣ

ರೈಲ್ವೆ ಇಲಾಖೆಯಲ್ಲಿ ಭರ್ಜರಿ ನೇಮಕಾತಿ.! ಹತ್ತನೇ ತರಗತಿ ಮತ್ತು 12ನೇ ತರಗತಿ ಹಾಗೂ ಡಿಪ್ಲೋಮೋ ಪಾಸಾದಂತ ವಿದ್ಯಾರ್ಥಿಗಳು ಈ ರೀತಿ ಅರ್ಜಿ ಸಲ್ಲಿಸಿ

 

WhatsApp Group Join Now
Telegram Group Join Now       

ಚಿನ್ನ ಮತ್ತು ಬೆಳ್ಳಿ (Gold Rate Today)..?

ಹೌದು ಸ್ನೇಹಿತರೆ ನಮ್ಮ ಭಾರತ ದೇಶದಲ್ಲಿ ಚಿನ್ನ ಅಥವಾ ಬಂಗಾರ ಹಾಗೂ ಬೆಳ್ಳಿಗೆ ಒಂದು ವಿಶೇಷವಾದ ಸ್ಥಾನವಿದೆ ಹಾಗೂ ಸಾಕಷ್ಟು ಜನರು ಚಿನ್ನ ಖರೀದಿ ಮಾಡಲು ಬಯಸುತ್ತಿದ್ದಾನೆ ಹಾಗೂ ಚಿನ್ನ ಮತ್ತು ಬೆಳ್ಳಿ ಖರೀದಿಗೆ ಜಗತ್ತಿನಾದ್ಯಂತ ಅಪಾರವಾದ ಬೇಡಿಕೆ ಇದೆ ಹಾಗಾಗಿ ವರ್ಷದಿಂದ ವರ್ಷಕ್ಕೆ ಚಿನ್ನ ಮತ್ತು ಬೆಳ್ಳಿಯ ದರ ಹೆಚ್ಚಾಗುತ್ತಾ ಬಂದಿದೆ ಹಾಗೂ ಕಳೆದ 20 ದಿನಗಳಿಂದ ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆಯಾಗಿದ್ದು ಇದು ಚಿನ್ನ ಖರೀದಿ ಮಾಡುವವರಿಗೆ ನಿರಾಸೆ ಉಂಟು ಮಾಡಿತು

Gold Rate Today
Gold Rate Today

 

ಆದರೆ ಇದೀಗ ಕಳೆದ ಎರಡು ದಿನಗಳಿಂದ ಚಿನ್ನದ ಬೆಲೆ ಇಳಿಕೆಯಾಗುತ್ತಿದ್ದು ನಾವು ಈ ಒಂದು ಲೇಖನಿಯ ಮೂಲಕ ಚಿನ್ನ ಮತ್ತು ಬೆಳ್ಳಿಯ ದರ ಎಷ್ಟು ಹೇಳಿಕೆಯಾಗಿದೆ ಹಾಗೂ ನಮ್ಮ ಕರ್ನಾಟಕ ಬೆಂಗಳೂರು ರಾಜ್ಯಧಾನಿಯಲ್ಲಿ ಚಿನ್ನದ ಬೆಲೆ ಎಷ್ಟಿದೆ ಹಾಗೂ ನಮ್ಮ ಭಾರತದ ವಿವಿಧ ಪ್ರದೇಶಗಳಲ್ಲಿ ಚಿನ್ನದ ಬೆಲೆ ಹೇಗಿದೆ ಎಂಬ ಮಾಹಿತಿಯನ್ನು ಈ ಒಂದು ಲೇಖನ ಮೂಲಕ ತಿಳಿದುಕೊಳ್ಳೋಣ

 

WhatsApp Group Join Now
Telegram Group Join Now       

ಚಿನ್ನ ಮತ್ತು ಬೆಳ್ಳಿಯ ಬೆಲೆಯಲ್ಲಿ ಭಾರಿ ಇಳಿಕೆ (Gold Rate Today)..?

ಹೌದು ಸ್ನೇಹಿತರೆ, ಚಿನ್ನ ಮತ್ತು ಬೆಳ್ಳಿಗೆ ದರದಲ್ಲಿ ಕಳೆದ ಎರಡು ದಿನಗಳಿಂದ ಇಳಿಕೆಯಾಗುತ್ತಿದೆ ಹಾಗಾಗಿ ಇವತ್ತು ನಮ್ಮ ರಾಜ್ಯದ ರಾಜಧಾನಿಯಾಗಿರುವ ಬೆಂಗಳೂರು ನಗರದಲ್ಲಿ ಚಿನ್ನದ ಬೆಲೆ ಎಷ್ಟು ಹಾಗೂ ಎಷ್ಟು ಪ್ರಮಾಣದ ಬೆಲೆ ಇಳಿಕೆಯಾಗಿದೆ ಎಂಬ ಮಾಹಿತಿಯನ್ನು ಈಗ ತಿಳಿದುಕೊಳ್ಳೋಣ

ಹೌದು ಸ್ನೇಹಿತರೆ ಇವತ್ತು ಅಂದರೆ 28 ಜನವರಿ 2025 ರ ಪ್ರಕಾರ ನಮ್ಮ ಬೆಂಗಳೂರು ನಗರದಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯಲ್ಲಿ ರೂ.300 ಇಳಿಕೆಯಾಗಿದೆ ಹಾಗೂ ನೆನ್ನೆ 150 ರೂಪಾಯಿ ಇಳಿಕೆ ಆಗಿದೆ ಒಟ್ಟು ಎರಡು ದಿನದಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯಲ್ಲಿ 450 ಇಳಿಕೆ ಆಗಿದೆ ಮತ್ತು ಇವತ್ತು ಮಾರ್ಕೆಟ್ ಪ್ರಕಾರ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 75,100 ಆಗಿದೆ ಹಾಗೂ 22 ಕ್ಯಾರೆಟ್ 100 ಗ್ರಾಂ ಚಿನ್ನದ ಬೆಲೆಯಲ್ಲಿ ಎರಡು ದಿನದಲ್ಲಿ 4500 ಇಳಿಕೆಯಾಗಿದೆ

24 ಕ್ಯಾರೆಟ್ ಹತ್ತು ಗ್ರಾಂ ಚಿನ್ನದ ಬೆಲೆಯಲ್ಲಿ 320 ಇಳಿಕೆಯಾಗಿದ್ದು ಹಾಗೂ ನಿನ್ನೆ ಅಂದರೆ ಜನವರಿ 27 2025 ರಂದು 170 ಇಳಿಕೆಯಾಗಿದೆ ಹಾಗೂ ಎರಡು ದಿನ ಸೇರಿಸಿ ಒಟ್ಟು 490 ಇಳಿಕೆಯಾಗಿದೆ ಮತ್ತು ಇವತ್ತು ಅಂದರೆ ಜನವರಿ 28 2025 ರ ಪ್ರಕಾರ 24 ಕ್ಯಾರೆಟ್ ಹತ್ತು ಗ್ರಾಂ ಚಿನ್ನದ ಬೆಲೆ 81,930 ರೂಪಾಯಿ ಆಗಿದೆ ಹಾಗೂ ಎರಡು ದಿನದಲ್ಲಿ 24 ಕ್ಯಾರೆಟ್ 100 ಗ್ರಾಂ ಚಿನ್ನದ ಬೆಲೆಯಲ್ಲಿ ಒಟ್ಟು 4900 ಇಳಿಕೆಯಾಗಿದೆ.! ಆದ್ದರಿಂದ ನೀವು ಚಿನ್ನ ಖರೀದಿ ಮಾಡಲು ಇದು ಉತ್ತಮ ಸಮಯ

 

ಇಂದಿನ ಬೆಂಗಳೂರು ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಎಷ್ಟು (Gold Rate Today)..?

ಹೌದು ಸ್ನೇಹಿತರೆ ನಮ್ಮ ಕರ್ನಾಟಕದ ರಾಜ್ಯದ ರಾಜ್ಯಧಾನಿಯಾಗಿರುವ ಬೆಂಗಳೂರು ಹಾಗೂ ನಮ್ಮ ಕರ್ನಾಟಕದ ಪ್ರಮುಖ ನಗರವಾಗಿರುವಂತ ಬೆಂಗಳೂರಿನಲ್ಲಿ ಇವತ್ತು ವಿವಿಧ ಚಿನ್ನದ ಬೆಲೆ ಎಷ್ಟಿದೆ ಎಂಬ ವಿವರವನ್ನು ನಾವು ಕೆಳಗಡೆ ತಿಳಿಸಿದ್ದೇವೆ

 

22 ಕ್ಯಾರೆಟ್ ಇವತ್ತಿನ ಚಿನ್ನದ ಬೆಲೆ ಕೆಳಗಿನಂತಿದೆ:- 

  • 1 ಗ್ರಾಂ ಚಿನ್ನದ ಬೆಲೆ:- ₹7,510 (ರೂ.30 ಇಳಿಕೆ)
  • 8 ಗ್ರಾಂ ಚಿನ್ನದ ಬೆಲೆ:- ₹60,080 (ರೂ.240 ಇಳಿಕೆ)
  • 10 ಗ್ರಾಂ ಚಿನ್ನದ ಬೆಲೆ:- ₹75,100 (ರೂ.300 ಇಳಿಕೆ)
  • 100 ಗ್ರಾಂ ಚಿನ್ನದ ಬೆಲೆ:- ₹7,51,000 (ರೂ.3,000 ಇಳಿಕೆ)

 

24 ಕ್ಯಾರೆಟ್ ಇವತ್ತಿನ ಚಿನ್ನದ ಬೆಲೆ ಕೆಳಗಿನಂತಿದೆ:- 

  • 1 ಗ್ರಾಂ ಚಿನ್ನದ ಬೆಲೆ:- ₹8,193 (ರೂ.32 ಇಳಿಕೆ)
  • 8 ಗ್ರಾಂ ಚಿನ್ನದ ಬೆಲೆ:- ₹65,554 (ರೂ.256 ಇಳಿಕೆ)
  • 10 ಗ್ರಾಂ ಚಿನ್ನದ ಬೆಲೆ:- ₹81,930 (ರೂ.320 ಇಳಿಕೆ)
  • 100 ಗ್ರಾಂ ಚಿನ್ನದ ಬೆಲೆ:- ₹8,19,300 (ರೂ.3,200 ಇಳಿಕೆ)

 

18 ಕ್ಯಾರೆಟ್ ಇವತ್ತಿನ ಚಿನ್ನದ ಬೆಲೆ ಕೆಳಗಿನಂತಿದೆ..

  • 1 ಗ್ರಾಂ ಚಿನ್ನದ ಬೆಲೆ:- ₹6,145 ( ರೂ.24 ಇಳಿಕೆ)
  • 8 ಗ್ರಾಂ ಚಿನ್ನದ ಬೆಲೆ:- ₹49,160 ( ರೂ.192 ಇಳಿಕೆ)
  • 10 ಗ್ರಾಂ ಚಿನ್ನದ ಬೆಲೆ:- ₹61,450 ( ರೂ.240 ಇಳಿಕೆ)
  • 100 ಗ್ರಾಂ ಚಿನ್ನದ ಬೆಲೆ:- ₹6,14,500 ( ರೂ.1,300 ಇಳಿಕೆ)

 

 

ನಮ್ಮ ದೇಶದ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆ ಈ ರೀತಿ ಆಗಿದೆ..?

22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ:-

ಚೆನ್ನೈ:- ₹75,100

ಮುಂಬೈ:- ₹75,200

ದೆಹಲಿ:- 75,100

ಹೈದರಾಬಾದ್:- ₹75,100

ಕೊಲ್ಕತ್ತಾ:- ₹75,200

ಅಮದಾಬಾದ್ :- ₹75,150

 

ಇವತ್ತು ನಮ್ಮ ದೇಶದ ಮಾರುಕಟ್ಟೆಯಲ್ಲಿ ಇರುವಂತ ಬೆಳ್ಳಿಯ ದರದ ವಿವರ..?

1 ಗ್ರಾಂ ಬೆಳ್ಳಿಯ ಬೆಲೆ:- ₹96.50

8 ಗ್ರಾಂ ಬೆಳ್ಳಿಯ ಬೆಲೆ:- ₹772

10 ಗ್ರಾಂ ಬೆಳ್ಳಿಯ ಬೆಲೆ:- ₹965

100 ಗ್ರಾಂ ಬೆಳ್ಳಿಯ ಬೆಲೆ:- ₹9,650

1000 ಗ್ರಾಂ ಬೆಳ್ಳಿಯ ಬೆಲೆ:- 96,500

 

ವಿಶೇಷ ಸೂಚನೆ:– ಸ್ನೇಹಿತರ ಚಿನ್ನ ಮತ್ತು ಬೆಳ್ಳಿಯ ದರದಲ್ಲಿ ಪ್ರತಿದಿನ ಏರಿಕೆ ಮತ್ತು ಇಳಿಕೆ ಆಗುತ್ತಿರುತ್ತದೆ ಹಾಗೂ ನಮ್ಮ ಕರ್ನಾಟಕದ ವಿವಿಧ ಜಿಲ್ಲೆ ಹಾಗೂ ವಿವಿಧ ಪ್ರದೇಶಗಳಲ್ಲಿ ಚಿನ್ನ ಮತ್ತು ಬೆಳ್ಳಿಯ ದರ ಬೇರೆ ಇರುತ್ತದೆ ಇದಕ್ಕೆ ಕಾರಣ ಆಯಾ ಪ್ರದೇಶಗಳಲ್ಲಿ ಇರುವಂತಹ ತೆರಿಗೆ ಹಾಗೂ ಚಿನ್ನದ ಆಭರಣಗಳ ತಯಾರಿ ಮಾಡಲು ವಿಧಿಸುವ ಮೇಕಿಂಗ್ ಚಾರ್ಜಸ್ ಹಾಗಾಗಿ ನೀವು ನಿಖರ ಹಾಗೂ ಖಚಿತ ಚಿನ್ನ ಮತ್ತು ಬೆಳ್ಳಿಯ ದರ ಮಾಹಿತಿ ಪಡೆದುಕೊಳ್ಳಲು ನಿಮ್ಮ ಹತ್ತಿರದ ಚಿನ್ನ ಮತ್ತು ಬೆಳ್ಳಿಯ ಅಂಗಡಿಗಳಿಗೆ ಭೇಟಿ ನೀಡಿ

Leave a Comment