Gold Rate Today: ಚಿನ್ನದ ಬೆಲೆಯಲ್ಲಿ ಭರ್ಜರಿ ಏರಿಕೆ.! ಇವತ್ತಿನ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಎಷ್ಟಿದೆ ಗೊತ್ತಾ..?
ನಮಸ್ಕಾರ ಸ್ನೇಹಿತರೆ ನೀವು ಚಿನ್ನ ಮತ್ತು ಬೆಳ್ಳಿ ಖರೀದಿ ಮಾಡಲು ಬಯಸುತ್ತಿದ್ದರೆ ಶಾಕಿಂಗ್ ವಿಷಯ ಎಂದು ಹೇಳಬಹುದು.! ಹೌದು ಸ್ನೇಹಿತರೆ 24 ಕ್ಯಾರೆಟ್ 100 ಗ್ರಾಂ ಚಿನ್ನದ ಬೆಲೆಯಲ್ಲಿ ಬರೋಬ್ಬರಿ 6000 ಬೆಲೆ ಏರಿಕೆಯಾಗಿದೆ ಹಾಗಾಗಿ ಇವತ್ತಿನ ಮಾರುಕಟ್ಟೆಯ ಪ್ರಕಾರ ಬೆಂಗಳೂರು ಹಾಗೂ ನಮ್ಮ ದೇಶದ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆ ಎಷ್ಟಿದೆ ಹಾಗೂ ಎಷ್ಟು ಬೆಲೆ ಏರಿಕೆಯಾಗಿದೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳೋಣ ಹಾಗಾಗಿ ನೀವು ಈ ಒಂದು ಲೇಖನಯನ್ನು ಕೊನೆಯವರೆಗೂ ಓದಿ
ಚಿನ್ನ ಮತ್ತು ಬೆಳ್ಳಿ ದರದಲ್ಲಿ ಭರ್ಜರಿ ಏರಿಕೆ (Gold Rate Today).?
ಹೌದು ಸ್ನೇಹಿತರೆ ಇವತ್ತು ಚಿನ್ನದ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಏರಿಕೆಯಾಗಿದೆ ಎಂದು ಹೇಳಬಹುದು.! ಇವತ್ತಿನ ಮಾರುಕಟ್ಟೆಯ ಪ್ರಕಾರ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯಲ್ಲಿ ಸುಮಾರು 550 ರೂಪಾಯಿ ಏರಿಕೆಯಾಗಿದೆ ಹಾಗೂ 100 ಗ್ರಾಂ ಚಿನ್ನದ ಬೆಲೆಯಲ್ಲಿ ಬರೋಬ್ಬರಿ 5500 ಚಿನ್ನದ ಬೆಲೆ ಏರಿಕೆಯಾಗಿದೆ ಹಾಗಾಗಿ ಇದು ಚಿನ್ನ ಖರೀದಿ ಮಾಡುವವರಿಗೆ ಕಹಿ ಸುದ್ದಿ ಎಂದು ಹೇಳಬಹುದು

ಇದೇ ರೀತಿ 24 ಕ್ಯಾರೆಟ್ ಅಂದರೆ ಪರಿಶುದ್ಧ ಚಿನ್ನದ ಬೆಲೆಯಲ್ಲಿ ಭರ್ಜರಿ ಏರಿಕೆಯಾಗಿದೆ.! ಇವತ್ತಿನ ಮಾರುಕಟ್ಟೆಯ ಪ್ರಕಾರ ಅಂದರೆ ಐದು ಮಾರ್ಚ್ 2025 ರ ಪ್ರಕಾರ 24 ಕ್ಯಾರೆಟ್ ಹತ್ತು ಗ್ರಾಂ ಚಿನ್ನದ ಬೆಲೆಯಲ್ಲಿ ಬರೋಬ್ಬರಿ 600 ಏರಿಕೆಯಾಗಿದೆ ಹಾಗೂ 100 ಗ್ರಾಂ ಚಿನ್ನದ ಬೆಲೆಯಲ್ಲಿ ಸುಮಾರು 6 ಸಾವಿರ ವರೆಗೆ ಏರಿಕೆಯಾಗಿದೆ ಹಾಗಾಗಿ ಇವತ್ತಿನ ಮಾರುಕಟ್ಟೆಯ ಪ್ರಕಾರ ನಮ್ಮ ಬೆಂಗಳೂರಿನಲ್ಲಿ ಚಿನ್ನದ ಬೆಲೆ ಎಷ್ಟಿದೆ ಎಂಬ ವಿವರವನ್ನು ನಾವು ಕೆಳಗಡೆ ನೀಡಿದ್ದೇವೆ
ಇಂಡಿಯಾ ಬ್ಯಾಂಕಿನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆರಂಭ ತಕ್ಷಣ ಅರ್ಜಿ ಸಲ್ಲಿಸಿ ಇಲ್ಲಿದೆ ಮಾಹಿತಿ
ಬೆಂಗಳೂರಿನಲ್ಲಿ ವಿವಿಧ ಗ್ರಾಂ ಚಿನ್ನದ ಬೆಲೆ ಎಷ್ಟಿದೆ (Gold Rate Today)..?
ಹೌದು ಸ್ನೇಹಿತರೆ ಇವತ್ತು 5 ಮಾರ್ಚ್ 2025 ರ ಪ್ರಕಾರ ನಮ್ಮ ರಾಜ್ಯದ ರಾಜ್ಯಧಾನಿಯಾಗಿರುವ ಬೆಂಗಳೂರು ನಗರದಲ್ಲಿ ವಿವಿಧ ಕ್ಯಾರೆಟ್ ಹಾಗೂ ವಿವಿಧ ಗ್ರಾಂ ಚಿನ್ನದ ಬೆಲೆ ಎಷ್ಟಿದೆ ಎಂಬ ಮಾಹಿತಿಯನ್ನು ನಾವು ಕೆಳಗಡೆ ನೀಡಿದ್ದೇವೆ
24 ಕ್ಯಾರೆಟ್ ಚಿನ್ನದ ಬೆಲೆ:-
- 1 ಗ್ರಾಂ ಚಿನ್ನದ ಬೆಲೆ:- ₹8,798 ರೂಪಾಯಿ
- 8 ಗ್ರಾಂ ಚಿನ್ನದ ಬೆಲೆ:- ₹70,384 ರೂಪಾಯಿ
- 10 ಗ್ರಾಂ ಚಿನ್ನದ ಬೆಲೆ:- ₹87,980 ರೂಪಾಯಿ
- 100 ಗ್ರಾಂ ಚಿನ್ನದ ಬೆಲೆ:- ₹8,79,800 ರೂಪಾಯಿ
22 ಕ್ಯಾರೆಟ್ ಚಿನ್ನದ ಬೆಲೆ:-
- 1 ಗ್ರಾಂ ಚಿನ್ನದ ಬೆಲೆ:- ₹8,065 ರೂಪಾಯಿ
- 8 ಗ್ರಾಂ ಚಿನ್ನದ ಬೆಲೆ:- ₹64,5250 ರೂಪಾಯಿ
- 10 ಗ್ರಾಂ ಚಿನ್ನದ ಬೆಲೆ:- ₹80,650 ರೂಪಾಯಿ
- 100 ಗ್ರಾಂ ಚಿನ್ನದ ಬೆಲೆ:- ₹8,06,500 ರೂಪಾಯಿ
18 ಕ್ಯಾರೆಟ್ ಚಿನ್ನದ ಬೆಲೆ:-
- 1 ಗ್ರಾಂ ಚಿನ್ನದ ಬೆಲೆ:- ₹6,599 ರೂಪಾಯಿ
- 8 ಗ್ರಾಂ ಚಿನ್ನದ ಬೆಲೆ:- ₹52,792 ರೂಪಾಯಿ
- 10 ಗ್ರಾಂ ಚಿನ್ನದ ಬೆಲೆ:- ₹65,990 ರೂಪಾಯಿ
- 100 ಗ್ರಾಂ ಚಿನ್ನದ ಬೆಲೆ:- ₹6,59,900 ರೂಪಾಯಿ
ಭಾರತದ ಪ್ರಮುಖ ನಗರಗಳಲ್ಲಿ ಇವತ್ತಿನ (Gold Rate Today) ಚಿನ್ನದ ಬೆಲೆ ಎಷ್ಟು..?
22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ:-
- ಬೆಂಗಳೂರು:- ₹80,650 ರೂಪಾಯಿ
- ಮುಂಬೈ:- ₹80,700 ರೂಪಾಯಿ
- ದೆಹಲಿ:- ₹80,650 ರೂಪಾಯಿ
- ಚೆನ್ನೈ:- ₹70,700 ರೂಪಾಯಿ
- ಕೊಲ್ಕತ್ತಾ:- ₹80,650 ರೂಪಾಯಿ
- ಹೈದರಾಬಾದ್:- ₹80,650 ರೂಪಾಯಿ
ಇವತ್ತಿನ ಮಾರುಕಟ್ಟೆಯಲ್ಲಿ ಬೆಳ್ಳಿಯ ದರ ಎಷ್ಟು (Gold Rate Today) ..?
- 1 ಗ್ರಾಂ ಬೆಳ್ಳಿಯ ದರ:- ₹98 ರೂಪಾಯಿ
- 10 ಗ್ರಾಂ ಬೆಳ್ಳಿಯ ದರ:- ₹980 ರೂಪಾಯಿ
- 100 ಗ್ರಾಂ ಬೆಳ್ಳಿಯ ದರ:- ₹9,800 ರೂಪಾಯಿ
- 1KG ಬೆಳ್ಳಿಯ ದರ:- ₹98,000 ರೂಪಾಯಿ
ವಿಶೇಷ ಸೂಚನೆ:- ಸ್ನೇಹಿತರೆ ಪ್ರತಿ ದಿನ ಚಿನ್ನದ ಬೆಲೆಯಲ್ಲಿ ಏರಿಕೆ ಹಾಗೂ ಇಳಿಕೆ ಆಗುತ್ತಿರುತ್ತದೆ ಇದಕ್ಕೆ ಕಾರಣವೇನೆಂದರೆ ಬೇರೆ ರಾಜ್ಯ ಹಾಗೂ ಬೇರೆ ಜಿಲ್ಲೆಗಳಲ್ಲಿ ಇರುವಂತ ತೆರಿಗೆ ಮತ್ತು ಜಾಗತಿಕ ಮಾರುಕಟ್ಟೆಯಲ್ಲಿ ಆಗುವ ಬದಲಾವಣೆಗಳ ಕಾರಣದಿಂದ ಚಿನ್ನದ ಬೆಲೆ ಹೆಚ್ಚು ಕಡಿಮೆ ಆಗುತ್ತಿರುತ್ತದೆ ಹಾಗಾಗಿ ನೀವು ನಿಖರ ಮತ್ತು ಖಚಿತ ಮಾಹಿತಿ ಪಡೆದುಕೊಳ್ಳಲು ನಿಮ್ಮ ಹತ್ತಿರದ ಚಿನ್ನ ಮತ್ತು ಬೆಳ್ಳಿಯ ಮಾರಾಟದ ಅಂಗಡಿಗಳಿಗೆ ಭೇಟಿ ನೀಡಿ ಮಾಹಿತಿ ತಿಳಿದುಕೊಳ್ಳಿ ಹಾಗೂ ಇದೇ ರೀತಿ ಪ್ರತಿದಿನ ಮಾಹಿತಿ ಪಡೆಯಲು ನೀವು ನಮ್ಮ ವಾಟ್ಸಪ್ ಹಾಗೂ ಟೆಲಿಗ್ರಾಮ್ ಚಾನೆಲ್ ಗಳಿಗೆ ಸೇರಿಕೊಳ್ಳಬಹುದು
1 thought on “Gold Rate Today: ಚಿನ್ನದ ಬೆಲೆಯಲ್ಲಿ ಭರ್ಜರಿ ಏರಿಕೆ.! ಇವತ್ತಿನ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಎಷ್ಟಿದೆ ಗೊತ್ತಾ..?”