Gruhalakshmi Scheme: ಗೃಹಲಕ್ಷ್ಮಿ 16ನೇ ಕಂತಿನ ಹಣ ರೂ.2000 ಬಿಡುಗಡೆ.! ಈ ರೀತಿ ಚೆಕ್ ಮಾಡಿ
ನಮಸ್ಕಾರ ಸ್ನೇಹಿತರೆ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಭರ್ಜರಿ ಗುಡ್ ನ್ಯೂಸ್ ಹೌದು ಸ್ನೇಹಿತರೆ ಇದೀಗ ಗೃಹಲಕ್ಷ್ಮಿ ಯೋಜನೆಯ 16ನೇ ಕಂತಿನ ರೂ.2000 ಹಣ ಈ ಜಿಲ್ಲೆಯಲ್ಲಿರುವ ಮಹಿಳೆಯರ ಖಾತೆಗೆ ಜಮಾ ಮಾಡಲಾಗಿತ್ತು ಈ ಒಂದು ಲೇಖನಿಯ ಮೂಲಕ ಯಾವ ಜಿಲ್ಲೆಯಲ್ಲಿರುವ ಮಹಿಳೆಯರ ಖಾತೆಗೆ ಹಣ ಜಮಾ ಮಾಡಲಾಗಿದೆ ಹಾಗೂ ಹಣ ಬಂದಿಲ್ಲ ಅಂದರೆ ಏನು ಮಾಡಬೇಕು ಎಂಬ ಸಂಪೂರ್ಣ ವಿಷಯದ ಬಗ್ಗೆ ಮಾಹಿತಿ ತಿಳಿದುಕೊಳ್ಳೋಣ ಹಾಗಾಗಿ ನೀವು ಈ ಒಂದು ಲೇಖನವನ್ನು ಆದಷ್ಟು ಕೊನೆವರೆಗೂ ಓದಿ
ಗೃಹಲಕ್ಷ್ಮಿ ಯೋಜನೆ (Gruhalakshmi Scheme)..?
ಹೌದು ಸ್ನೇಹಿತರೆ, ಇಲ್ಲಿವರೆಗೂ ಮಹಿಳೆಯರು ಗೃಹಲಕ್ಷ್ಮಿ ಯೋಜನೆ ಅಡಿಯಲ್ಲಿ 15 ಕಂತಿನ ಹಣ ಅಂದರೆ ಸುಮಾರು 30 ಸಾವಿರ ಹಣವನ್ನು ಈ ಒಂದು ಯೋಜನೆಯ ಮೂಲಕ ಪಡೆದುಕೊಂಡಿದ್ದಾರೆ.! ಆದ್ದರಿಂದ ಈ ಗೃಹಲಕ್ಷ್ಮಿ ಯೋಜನೆ ನಮ್ಮ ಕರ್ನಾಟಕದಲ್ಲಿ ಸಾಕಷ್ಟು ಪ್ರಾಮುಖ್ಯತೆ ಪಡೆದಿದ್ದು ಈ ಒಂದು ಯೋಜನೆಯ ಮುಖ್ಯ ಉದ್ದೇಶವೇನೆಂದರೆ ಮಹಿಳೆಯರಿಗೆ ಆರ್ಥಿಕವಾಗಿ ಸ್ವವಲಂಬನೆ ಮಾಡುವುದು ಹಾಗೂ ಆರ್ಥಿಕವಾಗಿ ಸದೃಢರಾಗಿ ಮಾಡಲು ಈ ಒಂದು ಯೋಜನೆ ಜಾರಿಗೆ ತರಲಾಗಿದೆ
ಹೌದು ಸ್ನೇಹಿತರೆ ಗೃಹಲಕ್ಷ್ಮಿ ಯೋಜನೆ ನಮ್ಮ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಜಾರಿಗೆ ತಂದಿದ್ದು ಈ ಒಂದು ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಿದಂತ ಮಹಿಳೆಯರ ಖಾತೆಗೆ ಪ್ರತಿ ತಿಂಗಳು 2000 ಹಣ ವರ್ಗಾವಣೆ ಮಾಡಲಾಗುತ್ತಿದೆ ಮತ್ತು ಇಲ್ಲಿವರೆಗೂ ಈ ಒಂದು ಯೋಜನೆ ಅಡಿಯಲ್ಲಿ 15 ಕಂತಿನ ಹಣ ಅಂದರೆ ಸುಮಾರು 30,000 ಹಣ ಮಹಿಳೆಯರು ಪಡೆದುಕೊಂಡಿದ್ದಾರೆ ಹಾಗಾಗಿ 16ನೇ ಕಂತಿನ ಹಣ ಯಾವಾಗ ಬರುತ್ತೆ ಎಂದು ಮಹಿಳೆಯರು ಕಾಯುತ್ತಿದ್ದಾರೆ ಇದಕ್ಕೆ ಸಂಬಂಧಿಸಿದ ವಿವರ ತಿಳಿದುಕೊಳ್ಳೋಣ
16ನೇ ಕಂತಿನ ಹಣ ಈ ಜಿಲ್ಲೆಯ (Gruhalakshmi Scheme) ಮಹಿಳೆಯರ ಖಾತೆಗೆ ಹಣ ಬಿಡುಗಡೆ
.?
ಹೌದು ಸ್ನೇಹಿತರೆ ಗೃಹಲಕ್ಷ್ಮಿ ಯೋಜನೆಯ 16ನೇ ಕಂತಿನ ಹಣವನ್ನು ಸಂಕ್ರಾಂತಿ ಹಬ್ಬದ ಪ್ರಯುಕ್ತ ಕೆಲ ಜಿಲ್ಲೆಯ ಮಹಿಳೆಯರ ಖಾತೆಗೆ ಈಗಾಗಲೇ ವರ್ಗಾವಣೆ ಮಾಡಲಾಗಿದೆ.! ಹಾಗೂ ಉಳಿದ ಜಿಲ್ಲೆಯ ಮಹಿಳೆಯರ ಖಾತೆಗೆ ಇದೆ ಡಿಸೆಂಬರ್ 30ನೇ ತಾರೀಖಿನ ಒಳಗಡೆಯಾಗಿ ಪ್ರತಿಯೊಬ್ಬರ ಖಾತೆಗೆ ಜಮಾ ಮಾಡಲಾಗುತ್ತೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ ಕಡೆಯಿಂದ ಮಾಹಿತಿ ತಿಳಿದು ಬಂದಿದೆ.!
ಹೌದು ಸ್ನೇಹಿತರೆ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳು 1.18 ಲಕ್ಷ ಮಹಿಳೆಯರು ಅರ್ಜಿ ಸಲ್ಲಿಸಿದ್ದಾರೆ ಹಾಗಾಗಿ ಪ್ರತಿ ದಿನ ಇಂತಿಷ್ಟು ಮಹಿಳೆಯರ ಖಾತೆಗೆ ಹಣ ಜಮಾ ಮಾಡಲಾಗುತ್ತದೆ ಹಾಗಾಗಿ ಈ ಗೃಹಲಕ್ಷ್ಮಿ ಯೋಜನೆಯ 16ನೇ ಕಂತಿನ ಹಣ ಎಲ್ಲಾ ಮಹಿಳೆಯರ ಖಾತೆಗೆ ಜಮಾ ಆಗಲು ಕನಿಷ್ಠ ಇನ್ನೂ 10 ರಿಂದ 15 ದಿನಗಳ ಕಾಲ ಸಮಯ ತೆಗೆದುಕೊಳ್ಳುತ್ತದೆ ಹಾಗಾಗಿ ನೀವು ಹಣ ಬರುವವರೆಗೂ ಕಾಯಬೇಕಾಗುತ್ತದೆ ಹಾಗೂ ಕೆಳಗಡೆ ತಿಳಿಸಿದಂತ ಜಿಲ್ಲೆಯ ಕೆಲ ಮಹಿಳೆಯರ ಖಾತೆಗೆ ನಾಳೆ ಹಣ ಜಮಾ ಮಾಡಲಾಗುತ್ತದೆ ಹಾಗಾಗಿ ಯಾವ ಜಿಲ್ಲೆ ಎಂದು ಕೆಳಗಡೆ ವಿವರಿಸಿದ್ದೇವೆ
- ಬಾಗಲಕೋಟೆ
- ಬೆಂಗಳೂರು
- ಬೆಂಗಳೂರು ಗ್ರಾಮಾಂತರ
- ಬೆಂಗಳೂರು ನಗರ
- ಯಾದಗಿರಿ
- ಕಲ್ಬುರ್ಗಿ
- ವಿಜಯಪುರ
- ಬೆಂಗಳೂರು ಕೇಂದ್ರ
- ಬೀದರ್
- ಬಳ್ಳಾರಿ
- ಮಂಡ್ಯ
- ಮೈಸೂರು
- ಶಿವಮೊಗ್ಗ
- ಗದಗ
- ಚಿಕ್ಕಮಂಗಳೂರು
- ಕೊಪ್ಪಳ
ಸ್ನೇಹಿತರೆ ಈ ಮೇಲೆ ತಿಳಿಸಿದಂತ ಜಿಲ್ಲೆಯ ಕೆಲ ಮಹಿಳೆಯರಿಗೆ ಮಾತ್ರ ಹಣ ಜಮಾ ಮಾಡಲಾಗುತ್ತದೆ ಆದ್ದರಿಂದ ಪೂರ್ತಿಯಾಗಿ ಉಳಿದ ಎಲ್ಲಾ ಮಹಿಳೆಯರ ಖಾತೆಗೆ ಹಣ ಜಮಾ ಆಗಲು ಇನ್ನು 10 ರಿಂದ 15 ದಿನ ಕಾಲಾವಕಾಶ ತೆಗೆದುಕೊಳ್ಳುತ್ತದೆ ಹಾಗಾಗಿ ನೀವು ಹಣ ಬರುವವರೆಗೂ ತಾಳ್ಮೆಯಿಂದ ಕಾಯಿರಿ
ಪೆಂಡಿಂಗ್ ಹಣ ಪಡೆಯುವುದು ಹೇಗೆ (Gruhalakshmi Scheme)..?
ಗೃಹಲಕ್ಷ್ಮಿ ಯೋಜನೆಯ 5 ಅಥವಾ 6 ಅಥವಾ 7 ಕಂತಿನ ಹಣ ಬಾಕಿ ಇದೆಯಾ ಹಾಗಾದರೆ ಕಡ್ಡಾಯವಾಗಿ ನೀವು ಈ ರೂಲ್ಸ್ ಪಾಲಿಸಬೇಕು ಅವು ಏನು ಎಂದರೆ ಮೊದಲನೆಯದಾಗಿ ಗೃಹಲಕ್ಷ್ಮಿ ಅರ್ಜಿ ಸಲ್ಲಿಸಿದಂತಹ ಮಹಿಳೆಯ ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡ್ ಲಿಂಕ್ ಮಾಡಿಸಬೇಕು ಹಾಗೂ ಬ್ಯಾಂಕ್ ಖಾತೆಗೆ E-KYC ಮಾಡಿಸಬೇಕು ಮತ್ತು ಆಧಾರ್ ಸೀಡಿಂಗ್ ಮಾಡಿಸುವುದು ಕಡ್ಡಾಯವಾಗಿದೆ ನಂತರ ರೇಷನ್ ಕಾರ್ಡ್ ನಲ್ಲಿ ಇರುವಂತಹ ಎಲ್ಲಾ ಸದಸ್ಯರ ಈ ಕೆವೈಸಿ ಹಾಗೂ ಕುಟುಂಬದ ಮುಖ್ಯಸ್ಥರ ಕೆವೈಸಿ ಮತ್ತು ಆಧಾರ್ ಕಾರ್ಡ್ ಲಿಂಕ್ ಮಾಡಿಸಬೇಕು ನಂತರ ಗೃಹಲಕ್ಷ್ಮಿ ಅರ್ಜಿಯ E-kyc ಮಾಡಿಸಬೇಕು ಈ ಕೆಲಸ ಮಾಡಿದಂತಹ ಮಹಿಳೆಯರಿಗೆ ಮಾತ್ರ ಗೃಹಲಕ್ಷ್ಮಿ ಯೋಜನೆಯ ಎಲ್ಲಾ ಕಂತಿನ ಹಣ ಜಮಾ ಆಗುತ್ತೆ
ಒಂದು ವೇಳೆ ಎಲ್ಲಾ ಸರಿಯಾಗಿದ್ದರೂ ಕೂಡ ನಿಮಗೆ ಹಣ ಬರುತ್ತಿಲ್ಲವೆಂದರೆ ನೀವು ನಿಮ್ಮ ಹತ್ತಿರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಗೆ ಭೇಟಿ ನೀಡಿ ಈ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದುಕೊಳ್ಳಬಹುದು ಮತ್ತು ಹಣ ಬರಲು ಏನು ಮಾಡಬೇಕೆಂಬ ಮಾಹಿತಿ ಕೂಡ ಈ ಒಂದು ಇಲಾಖೆ ಅಡಿಯಲ್ಲಿ ನೀಡಲಾಗುತ್ತದೆ
ಹಣ ಚೆಕ್ ಮಾಡುವುದು ಹೇಗೆ (Gruhalakshmi Scheme)..?
ಸ್ನೇಹಿತರೆ ಗೃಹಲಕ್ಷ್ಮಿ ಯೋಜನೆಯ 16ನೇ ಕಂತಿನ ಹಣ ಜಮಾ ಆಗಿದೆಯಾ ಅಥವಾ ಇಲ್ಲ ಎಂಬ ಮಾಹಿತಿ ಚೆಕ್ ಮಾಡಲು ನೀವು ಪ್ಲೇ ಸ್ಟೋರ್ ಗೆ ಭೇಟಿ ನೀಡಿ Karnataka DBT Status ಅಪ್ಲಿಕೇಶನ್ ಡೌನ್ಲೋಡ್ ಮಾಡಿಕೊಂಡು ನಂತರ ರಿಜಿಸ್ಟರ್ ಮಾಡಿಕೊಳ್ಳಿ ಹಾಗೂ ಈ ಒಂದು ಅಪ್ಲಿಕೇಶನ್ ನಲ್ಲಿ ನೀವು ಇಲ್ಲಿವರೆಗೂ ಎಷ್ಟು ಕಂತಿನ ಗೃಹಲಕ್ಷ್ಮಿ ಜಮಾ ಆಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ಪಡೆದುಕೊಳ್ಳಬಹುದು
ಸ್ನೇಹಿತರೆ ಇದೇ ರೀತಿ ನಿಮಗೆ ಸರಕಾರಿ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಪ್ರಚಲಿತ ಘಟನೆಗಳು ಮತ್ತು ಪ್ರಮುಖ ಸುದ್ದಿಗಳ ಬಗ್ಗೆ ಮಾಹಿತಿ ಮತ್ತು ಇತರ ವಿಷಯಗಳಿಗೆ ಸಂಬಂಧಿಸಿದಂತೆ ಹಾಗೂ ಸರಕಾರಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಮತ್ತು ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಸ್ಕಾಲರ್ಶಿಪ್ ಯೋಜನೆಗಳ ಬಗ್ಗೆ ಮಾಹಿತಿ ಪಡೆಯಲು ನೀವು ನಮ್ಮ ವಾಟ್ಸಪ್ ಹಾಗೂ ಟೆಲಿಗ್ರಾಂ ಚಾನೆಲ್ ಆಗಬಹುದು