Gruhalakshmi Scheme: ಗೃಹಲಕ್ಷ್ಮಿ 15 & 16ನೇ ಕಂತಿನ ಹಣ ₹4,000 ಬಿಡುಗಡೆ.! ಇಲ್ಲಿದೆ ಮಾಹಿತಿ
ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನ ಮೂಲಕ ಮಾಹಿತಿ ತಿಳಿಸುವುದೇನೆಂದರೆ ಗೃಹಲಕ್ಷ್ಮಿ ಯೋಜನೆಯ ಮಹಿಳಾ ಫಲಾನುಭವಿಗಳಿಗೆ ಭರ್ಜರಿ ಗುಡ್ ನ್ಯೂಸ್.! ಹೌದು ಸ್ನೇಹಿತರೆ ಗೃಹಲಕ್ಷ್ಮಿ ಯೋಜನೆಯ 16 ಮತ್ತು 17ನೇ ಕಂತಿನ ಒಟ್ಟಿಗೆ ಮಹಿಳೆಯರ ಖಾತೆಗೆ ₹4,000 ರೂಪಾಯಿ ಜಮಾ ಮಾಡಲಾಗುತ್ತಿದೆ ಆದ್ದರಿಂದ ಈ ಒಂದು ಲೇಖನಯ ಮೂಲಕ ಗೃಹಲಕ್ಷ್ಮಿ ಯೋಜನೆಯ 16 ಮತ್ತು 17ನೇ ಕಂತಿನ ಬಗ್ಗೆ ಮಾಹಿತಿ ಹಾಗೂ ಪೆಂಡಿಂಗ್ ಇರುವಂತಹ ಹಣ ಪಡೆಯಲು ಏನು ಮಾಡಬೇಕು ಎಂಬ ವಿವರದ ಬಗ್ಗೆ ತಿಳಿದುಕೊಳ್ಳೋಣ ಹಾಗಾಗಿ ನೀವು ಈ ಒಂದು ಲೇಖನವನ್ನು ಆದಷ್ಟು, ಕೊನೆವರೆಗೂ ಓದಿ
ಚಿನ್ನದ ಬೆಲೆಯಲ್ಲಿ ಒಂದೇ ದಿನ 8,600 ಏರಿಕೆಯಾಗಿದೆ.! ಇವತ್ತು ನಮ್ಮ ಕರ್ನಾಟಕದಲ್ಲಿ ಚಿನ್ನದ ಬೆಲೆ ಈ ರೀತಿ ಇದೆ
ಗೃಹಲಕ್ಷ್ಮಿ ಯೋಜನೆ (Gruhalakshmi Scheme)..?
ಗೃಹಲಕ್ಷ್ಮಿ ಯೋಜನೆ ನಮ್ಮ ಕರ್ನಾಟಕದಲ್ಲಿ ಇರುವಂತ ಯೋಜನೆಗಳ ಪೈಕಿ ಅತ್ಯಂತ ಜನಪ್ರಿಯ ಯೋಜನೆ ಹಾಗೂ ಮಹಿಳೆಯರಿಗೆ ಇಷ್ಟವಾದ ಯೋಜನೆ ಎಂದು ಹೇಳಬಹುದು.! ಹೌದು ಸ್ನೇಹಿತರೆ ಗೃಹಲಕ್ಷ್ಮಿ ಯೋಜನೆಯನ್ನು ನಮ್ಮ ಕರ್ನಾಟಕದಲ್ಲಿ ಮೊಟ್ಟ ಮೊದಲ ಬಾರಿಗೆ ಕಾಂಗ್ರೆಸ್ ಪಕ್ಷ ಪರಿಚಯಿಸಿದೆ ಮತ್ತು ಈ ಯೋಜನೆ ಮೂಲಕ ಮಹಿಳೆಯರ ಖಾತೆಗೆ ಪ್ರತಿ ತಿಂಗಳು 2000 ಹಣ ವರ್ಗಾವಣೆ ಮಾಡುತ್ತಾ ಬಂದಿದೆ.!
ಆದ್ದರಿಂದ ಈ ಗೃಹಲಕ್ಷ್ಮಿ ಯೋಜನೆ ನಮ್ಮ ಕರ್ನಾಟಕದಲ್ಲಿ ಸಾಕಷ್ಟು ಜನಪ್ರಿಯ ಪಡೆದಿದೆ ಹಾಗೂ ಮಹಿಳೆಯರಿಗೆ ಇಷ್ಟವಾದ ಯೋಜನೆ ಆಗಿದೆ.! ಮತ್ತು ಈ ಗೃಹಲಕ್ಷ್ಮಿ ಯೋಜನೆಯಿಂದ ಮಹಿಳೆಯರು ಇಲ್ಲಿವರೆಗೂ ಸುಮಾರು 15 ಕಂತು ಅಂದರೆ 30,000 ಹಣವನ್ನು ಗೃಹಲಕ್ಷ್ಮಿ ಯೋಜನೆ ಅಡಿಯಲ್ಲಿ ಪಡೆದುಕೊಂಡಿದ್ದಾರೆ ಆದ್ದರಿಂದ ಗೃಹಲಕ್ಷ್ಮಿ ಯೋಜನೆಯ 15 ಮತ್ತು 16ನೇ ಕಂತಿನ ಹಣ ಯಾವಾಗ ಬರುತ್ತೆ ಎಂದು ಮಹಿಳೆಯರು ಕಾತುರದಿಂದ ಕಾಯುತ್ತಿದ್ದಾರೆ ಅಂತವರಿಗೆ ಇದೀಗ ಭರ್ಜರಿ ಗುಡ್ ನ್ಯೂಸ್
ಗೃಹಲಕ್ಷ್ಮಿ 15 ಮತ್ತು 16ನೇ ಕಂತು (Gruhalakshmi Scheme) ಒಟ್ಟಿಗೆ ರೂ.4,000 ಜಮಾ..?
ಹೌದು ಸ್ನೇಹಿತರೆ ಗೃಹಲಕ್ಷ್ಮಿ ಯೋಜನೆಯ 16ನೇ ಕಂತಿನ ಹಣ ಈಗಾಗಲೇ ಮಹಿಳೆಯರ ಖಾತೆಗೆ ಬಿಡುಗಡೆ ಮಾಡಲಾಗಿದೆ ಮತ್ತು ಈ 16ನೇ ಕಂತಿನ ಹಣ ಎಲ್ಲಾ ಮಹಿಳೆಯರ ಖಾತೆಗೆ ಜಮಾ ಆಗಲು ಇನ್ನು 31ನೇ ತಾರೀಖಿನವರೆಗೆ ಅಂದರೆ ಇನ್ನೂ 8 ದಿನಗಳ ಒಳಗಡೆ ಎಲ್ಲಾ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆ 16ನೇ ಕಂತಿನ ಹಣ ಬಿಡುಗಡೆ ಮಾಡಲಾಗುತ್ತದೆ.!
ಸ್ನೇಹಿತರೆ ಇನ್ನು ಗೃಹಲಕ್ಷ್ಮಿ ಯೋಜನೆ ಹದಿನೈದನೇ ಕಂತಿನ ಹಣ ಯಾವ ಮಹಿಳೆಯರ ಖಾತೆಗೆ ಜಮಾ ಆಗಿಲ್ಲ ಅಂತವರಿಗೆ ಒಟ್ಟಿಗೆ ಇನ್ನೂ 8 ದಿನದ ಒಳಗಡೆ ₹4000 ಜಮಾ ಮಾಡಲಾಗುತ್ತದೆ ಎಂದು ಮಾಹಿತಿ ತಿಳಿದು ಬಂದಿದೆ.! ಹೌದು ಸ್ನೇಹಿತರೆ ಇನ್ನು ಕೆಲವು ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ 15ನೇ ಕಂತಿನ ಹಣ ಜಮಾ ಆಗಿಲ್ಲ ಅಂತ ಮಹಿಳೆಯರಿಗೆ 15 ಮತ್ತು 16ನೇ ಕಂತಿನ ಹಣ ಸೇರಿಸಿ ಒಟ್ಟು ನಾಲ್ಕು ಸಾವಿರ ಜಮಾ ಮಾಡಲಾಗುತ್ತದೆ ಇದಕ್ಕೆ ಸಾಕ್ಷಿ ಎಂಬುವಂತೆ ನಾವು ಕೆಳಗಡೆ ಒಂದು ಸ್ಕ್ರೀನ್ಶಾಟ್ ನೀಡಿದ್ದೇವೆ.!
ಹೌದು ಸ್ನೇಹಿತರೆ ಮೇಲೆ ತಿಳಿಸಿದಂತ ಸ್ಕ್ರೀನ್ಶಾಟ್ ಮೂಲಕ ನೀವು ತಿಳಿದುಕೊಳ್ಳಬಹುದು ಏನೆಂದರೆ ಗೃಹಲಕ್ಷ್ಮಿ ಯೋಜನೆಯ 15 ಮತ್ತು 16ನೇ ಕಂತಿನ ಹಣ ಯಾರಿಗೆ ಬಂದಿಲ್ಲ ಅಂತವರಿಗೆ ಇನ್ನೂ 8 ದಿನದ ಒಳಗಡೆ ನಾಲ್ಕು ಸಾವಿರ ಜಮಾ ಮಾಡಲಾಗುತ್ತದೆ ಎಂದು ಮಾಹಿತಿ ತಿಳಿದು ಬಂದಿದೆ ಹಾಗೂ ಕೆಲವರಿಗೆ ಈಗಾಗಲೇ ಹಣ ಜಮಾ ಮಾಡಲು ಪ್ರಾರಂಭ ಮಾಡಲಾಗಿದ್ದು ಹಣ ಬರುವವರೆಗೂ ಎಲ್ಲಾ ಮಹಿಳೆಯರು ಕಾಯಬೇಕು ಹಾಗೂ ಪೂರ್ತಿಯಾಗಿ ಈ 16ನೇ ಕಂತಿನ ಹಣ ಮಹಿಳೆಯರ ಖಾತೆಗೆ ಜಮಾ ಆಗಲು ಇನ್ನು 8 ದಿನಗಳ ಕಾಲಾವಕಾಶ ತೆಗೆದುಕೊಳ್ಳುತ್ತದೆ ಹಾಗಾಗಿ ಅಲ್ಲಿವರೆಗೂ ಕಾಯಬೇಕು
ಪೆಂಡಿಂಗ್ ಹಣ ಪಡೆಯಲು ಏನು ಮಾಡಬೇಕು..?
ಸ್ನೇಹಿತರೆ ನಿಮಗೆ ಗೃಹಲಕ್ಷ್ಮಿ ಯೋಜನೆ ಇನ್ನೂ 5 ಕಂತು, 6 ಕಂತು ಹಣ ಬಾಕಿ ಇದೆ ಅಥವಾ ಜಮಾ ಆಗಿಲ್ಲ ಅಂದರೆ ನೀವು ಏನು ಮಾಡಬೇಕೆಂದರೆ ಮೊದಲು ಈ ಪೆಂಡಿಂಗ್ ಇರುವಂತ ಎಲ್ಲಾ ಕಂತಿನ ಹಣ ಪಡೆದುಕೊಳ್ಳಲು ನಿಮ್ಮ ಗೃಹಲಕ್ಷ್ಮಿ ಅರ್ಜಿಯ E-kyc ಮಾಡಿಸಬೇಕು ಹಾಗೂ ನಿಮ್ಮ ರೇಷನ್ ಕಾರ್ಡ್ ನಲ್ಲಿ ಇರುವಂತಹ ಎಲ್ಲಾ ಸದಸ್ಯರ ಈಕೆ ವೈಸಿ ಹಾಗೂ ಆಧಾರ್ ಕಾರ್ಡ್ ಲಿಂಕ್ ಮಾಡಿಸಬೇಕು ಅಂದರೆ ಮಾತ್ರ ಪೆಂಡಿಂಗ್ ಇರುವ ಎಲ್ಲಾ ಕಂತಿನ ಹಣ ಬರುತ್ತದೆ.!
ಇದರ ಜೊತೆಗೆ ಗೃಹಲಕ್ಷ್ಮಿ ಅರ್ಜಿ ಸಲ್ಲಿಸಿದಂತ ಮಹಿಳೆಯು ತಮ್ಮ ಬ್ಯಾಂಕ್ ಖಾತೆಗೆ E-KYC ಹಾಗೂ ಆಧಾರ್ ಕಾರ್ಡ್ ಲಿಂಕ್ ಮತ್ತು ಆಧಾರ್ ಕಾರ್ಡ್ ಸೀಡಿಂಗ್ ಮಾಡಿಸುವುದು ಕಡ್ಡಾಯವಾಗಿದೆ ಮತ್ತು ಇದರ ಜೊತೆಗೆ ಅರ್ಜಿ ಸಲ್ಲಿಸಿದಂತ ಮಹಿಳೆಯ ಆಧಾರ್ ಕಾರ್ಡ್ ತೆಗೆಸಿ ಹತ್ತು ವರ್ಷಗಳ ಕಾಲ ಆಗಿದ್ದರೆ ಅಂತ ಮಹಿಳೆಯರು ತಮ್ಮ ಆಧಾರ್ ಕಾರ್ಡ್ ಅಪ್ಡೇಟ್ ಮಾಡಿಸಬೇಕು ಅಂದರೆ ಮಾತ್ರ ಪೆಂಡಿಂಗ್ ಇರುವಂತಹ ಎಲ್ಲಾ ಕಂತಿನ ಹಣ ಬರುತ್ತೆ
ವಿಶೇಷ ಸೂಚನೆ:- ಗೃಹಲಕ್ಷ್ಮಿ ಯೋಜನೆಯ 5 ರಿಂದ 6 ಕಂತಿನ ಹಣ ಬಾಕಿ ಇದ್ದಂತ ಮಹಿಳೆಯರು ಹಣ ಜಮಾ ಆಗುತ್ತಿಲ್ಲವೆಂದರೆ ಹಾಗೂ ನಿಮಗೆ ಯಾವ ಕಾರಣಕ್ಕೆ ಹಣ ಬರುತ್ತಿಲ್ಲ ಎಂಬ ಮಾಹಿತಿ ತಿಳಿದುಕೊಳ್ಳಲು ನೀವು ನಿಮ್ಮ ಹತ್ತಿರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಭೇಟಿ ನೀಡಿ ಮಾಹಿತಿ ತಿಳಿದುಕೊಳ್ಳಿ ಮತ್ತು ಇದೇ ರೀತಿ ಪ್ರತಿದಿನ ಹೊಸ ಸುದ್ದಿಗಳನ್ನು ತಿಳಿಯಲು ನೀವು ನಮ್ಮ ವಾಟ್ಸಪ್ ಹಾಗೂ ಟೆಲಿಗ್ರಾಂ ಚಾನಲ್ಗಳಿಗೆ ಸೇರಿಕೊಳ್ಳಬಹುದು