HDFC Bank Personal Loan: HDFC ಬ್ಯಾಂಕ್ ನೀಡುತ್ತಿದೆ ಕಡಿಮೆ ಬಡ್ಡಿ ದರದಲ್ಲಿ 10 ಲಕ್ಷದವರೆಗೆ ವೈಯಕ್ತಿಕ ಸಾಲ.! ಈ ರೀತಿ ಅರ್ಜಿ ಸಲ್ಲಿಸಿ
ನಮಸ್ಕಾರ ಸ್ನೇಹಿತರೆ ನಿಮಗೆ ಸಾಲದ ಅವಶ್ಯಕತೆ ಇದೆಯಾ ಹಾಗೂ ಕಡಿಮೆ ಬಡ್ಡಿ ದರದಲ್ಲಿ ಸಾಲ ಎಲ್ಲಿ ಸಿಗುತ್ತೆ ಎಂದು ಹುಡುಕಾಡುತ್ತಿದ್ದೀರಾ ಹಾಗಾದರೆ ನಿಮಗೆ ಭರ್ಜರಿ ಗುಡ್ ನ್ಯೂಸ್ ಎಚ್ ಡಿ ಎಫ್ ಸಿ ಬ್ಯಾಂಕ್ ವತಿಯಿಂದ ಅತ್ಯಂತ ಕಡಿಮೆ ಬಡ್ಡಿ ದರದಲ್ಲಿ ವೈಯಕ್ತಿಕ ಸಾಲ ಅಥವಾ ಪರ್ಸನಲ್ ಲೋನ್ ಈ ಒಂದು ಸಂಸ್ಥೆ ನೀಡುತಿದೆ ಹಾಗಾಗಿ ಈ ಒಂದು ಲೇಖನ ಮೂಲಕ ಈ ಸಾಲಕ್ಕೆ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಸಾಲ ಪಡೆಯಲು ಇರುವ ಅರ್ಹತೆಗಳು ಹಾಗೂ ಸಾಲ ಪಡೆಯಲು ಬೇಕಾಗುವ ಅಗತ್ಯ ದಾಖಲಾತಿಗಳ ವಿವರ ತಿಳಿದುಕೊಳ್ಳೋಣ
HDFC ಬ್ಯಾಂಕ್ ಪರ್ಸನಲ್ ಲೋನ್ (HDFC Bank Personal Loan)..?
ಹೌದು ಸ್ನೇಹಿತರೆ ನಮ್ಮ ದೇಶದಲ್ಲಿ ಇರುವ ಪ್ರೈವೇಟ್ ಬ್ಯಾಂಕ್ ಗಳಲ್ಲಿ ಅತ್ಯಂತ ದೊಡ್ಡ ಹಾಗೂ ಅತಿ ಹೆಚ್ಚು ಗ್ರಾಹಕರು ಹೊಂದಿರುವ ಪ್ರೈವೇಟ್ ಬ್ಯಾಂಕ್ ಎಂದರೆ ಅದು ಎಚ್ ಡಿ ಎಫ್ ಸಿ ಬ್ಯಾಂಕ್ ಆಗಿದೆ.! ಇದೀಗ ಈ ಒಂದು ಸಂಸ್ಥೆ ಸಾಲದ ಅವಶ್ಯಕತೆ ಇರುವಂತ ಜನರಿಗೆ ಹಾಗೂ ಸರಕಾರಿ ಮತ್ತು ಖಾಸಗಿ ಉದ್ಯೋಗದಲ್ಲಿ ತೊಡಗಿಕೊಂಡಿರುವ ಜನರಿಗೆ ಹಾಗೂ ಬೆಲೆಬಾಳುವ ಆಸ್ತಿ ಅಥವಾ ಪ್ರಾಪರ್ಟಿ ಹೊಂದಿದಂತ ಜನರಿಗೆ ಅತ್ಯಂತ ಕಡಿಮೆ ಬಡ್ಡಿ ದರದಲ್ಲಿ ಯಾವುದೇ ಗ್ಯಾರೆಂಟಿ ಇಲ್ಲದೆ 10 ಲಕ್ಷ ರೂಪಾಯಿವರೆಗೆ ವೈಯಕ್ತಿಕ ಸಾಲವನ್ನು ನೀಡುತ್ತಿದೆ
ಆದ್ದರಿಂದ ನಿಮಗೆ ಸಾಲದ ಅವಶ್ಯಕತೆ ಇದ್ದರೆ ನೀವು ಎಚ್ಡಿಎಫ್ಸಿ ಬ್ಯಾಂಕ್ ವತಿಯಿಂದ ಅತ್ಯಂತ ಕಡಿಮೆ ಬಡ್ಡಿ ದರದಲ್ಲಿ ವೈಯಕ್ತಿಕ ಸಾಲವನ್ನು ಪಡೆಯಬಹುದು ಹಾಗಾಗಿ ನಾವು ಈ ಒಂದು ಲೇಖನ ಮೂಲಕ ಈ ಸಾಲ ಪಡೆಯಲು ಬೇಕಾಗುವ ಅಗತ್ಯ ದಾಖಲಾತಿಗಳು ಹಾಗೂ ಸಾಲ ಪಡೆಯಲು ಇರುವ ಅರ್ಹತೆಗಳು ಮತ್ತು ಸಾಲಕ್ಕೆ ಯಾವ ರೀತಿ ಅರ್ಜಿ ಸಲ್ಲಿಸಬೇಕು ಎಂಬ ವಿವರವನ್ನು ಸಂಪೂರ್ಣವಾಗಿ ತಿಳಿದುಕೊಳ್ಳೋಣ
HDFC ಬ್ಯಾಂಕ್ ವೈಯಕ್ತಿಕ ಸಾಲ (HDFC Bank Personal Loan) ಮತ್ತು ಸಾಲದ ಮೇಲಿನ ಬಡ್ಡಿ ದರ ವಿವರಗಳು..?
ಹೆಚ್ ಡಿ ಎಫ್ ಸಿ ಬ್ಯಾಂಕ್ ಸರಕಾರಿ ಹಾಗೂ ಖಾಸಗಿ ಸಂಸ್ಥೆಗಳಲ್ಲಿ ಉದ್ಯೋಗ ಮಾಡುತ್ತಿರುವವರಿಗೆ ಹಾಗೂ ತಿಂಗಳಿಗೆ ಕನಿಷ್ಠ 15 ಸಾವಿರ ಸಂಪಾದನೆ ಮಾಡುವಂತಹ ವ್ಯಾಪಾರ ಮಾಡುತ್ತಿರುವಂತ ಜನರಿಗೆ ಹಾಗೂ ಬೆಲೆಬಾಳುವ ಆಸ್ತಿ ಮತ್ತು ಪ್ರಾಪರ್ಟಿ ಹೊಂದಿದಂತ ಜನರಿಗೆ ಈ ಒಂದು ಸಂಸ್ಥೆ ಯಾವುದೇ ಗ್ಯಾರೆಂಟಿ ಇಲ್ಲದೆ ಗರಿಷ್ಠ 10 ಲಕ್ಷ ರೂಪಾಯಿವರೆಗೆ ವೈಯಕ್ತಿಕ ಸಾಲವನ್ನು ನೀಡುತ್ತಿದೆ ಹಾಗಾಗಿ ನಿಮಗೆ ಸಾಲದ ಅವಶ್ಯಕತೆ ಇದೆಯ ಹಾಗಾದರೆ ಈ ಒಂದು ಬ್ಯಾಂಕ್ ಮೂಲಕ ನೀವು ತುಂಬಾ ಸುಲಭವಾಗಿ ವೈಯಕ್ತಿಕ ಸಾಲ ಪಡೆಯಬಹುದು
ಹೌದು ಸ್ನೇಹಿತರೆ ಎಚ್ ಡಿ ಎಫ್ ಸಿ ಬ್ಯಾಂಕ್ ನೀಡುತ್ತಿರುವ 10 ಲಕ್ಷ ರೂಪಾಯಿವರೆಗೆ ವೈಯಕ್ತಿಕ ಸಾಲದ ಮೇಲಿನ ವಾರ್ಷಿಕ ಬಡ್ಡಿ ದರವು ಕನಿಷ್ಠ 10.95% ಯಿಂದ ಗರಿಷ್ಠ 21% ವರೆಗೆ ನಿಗದಿ ಮಾಡಿದೆ ಮತ್ತು ಈ ಒಂದು ಬಡ್ಡಿ ದರವು ಸಾಲ ಪಡೆಯುವ ವ್ಯಕ್ತಿಯ ಸಿವಿಲ್ ಸ್ಕೋರ್ ಹಾಗೂ ತಿಂಗಳಿಗೆ ಎಷ್ಟು ಹಣ ಸಂಪಾದಿಸ್ತನೆ ಎಂಬ ಆಧಾರದ ಮೇಲೆ ಹಾಗೂ ಸಾಲದ ಮರುಪಾವತಿ ಅವಧಿ ಮುಂತಾದ ವಿವಿಧ ಮಾನದಂಡಗಳ ಮೇಲೆ ನಿರ್ಧಾರ ಮಾಡಲಾಗುತ್ತದೆ ಹಾಗಾಗಿ ನೀವು ಈ ಒಂದು ವೈಯಕ್ತಿಕ ಸಾಲದ ಮೇಲಿನ ಬಡ್ಡಿ ದರದ ಬಗ್ಗೆ ನಿಖರ ಹಾಗೂ ಖಚಿತ ಮಾಹಿತಿ ಪಡೆಯಲು ಬ್ಯಾಂಕ್ ಅಧಿಕೃತ ವೆಬ್ಸೈಟ್ಗೆ ಅಥವಾ ನಿಮ್ಮ ಹತ್ತಿರದ ಬ್ಯಾಂಕ್ ಶಾಖೆಗೆ ಭೇಟಿ ನೀಡಿ
ಎಚ್ ಡಿ ಎಫ್ ಸಿ ಬ್ಯಾಂಕ್ ನೀಡುತ್ತಿರುವಂತ ವೈಯಕ್ತಿಕ ಸಾಲದ ಮರುಪಾವತಿ ಅವಧಿ ಗರಿಷ್ಠ 84 ತಿಂಗಳು ವರೆಗೆ ಗ್ರಾಹಕರಿಗೆ ನೀಡಲಾಗಿದೆ ಮತ್ತು ಸಾಲದ ಮೇಲಿನ ಸಂಸ್ಕಾರ ಶುಲ್ಕ ಸಾಲದ ಮೊತ್ತದ ಮೇಲೆ ಶೇಕಡ 2% + GST ಒಳಗೊಂಡಿರುತ್ತದೆ ಹಾಗೂ ಈ ಸಾಲದ ಮರುಪಾವತಿ ಅವಧಿ ಗ್ರಾಹಕರು ತಮ್ಮ ಅನುಕೂಲಕ್ಕೆ ತಕ್ಕಂತೆ ಆಯ್ಕೆ ಮಾಡಿಕೊಳ್ಳಬಹುದು. ಮತ್ತು ಗರಿಷ್ಠ ಮರುಪಾವತಿ ಅವಧಿ 7 ವರ್ಷಗಳು ಅಥವಾ 84 ತಿಂಗಳವರೆಗೆ ಹೆಚ್ಚಿನ ವಿವರಕ್ಕಾಗಿ ಅಧಿಕೃತ ಬ್ಯಾಂಕ್ ಶಾಖೆಗೆ ಭೇಟಿ ನೀಡಿ
ಸಾಲ ಪಡೆಯಲು ಇರುವ ಅರ್ಹತೆಗಳು (HDFC Bank Personal Loan)..?
- ಸಾಲ ಪಡೆಯುವ ಅರ್ಜಿದಾರ ವಯಸ್ಸು ಕನಿಷ್ಠ 21 ವರ್ಷ ಮತ್ತು ಗರಿಷ್ಠ 50 ವರ್ಷ ಇರಬೇಕು
- ಎಚ್ ಡಿ ಎಫ್ ಸಿ ಬ್ಯಾಂಕ್ ಸಾಲ ಪಡೆಯುವ ಅರ್ಜಿದಾರರು ಉತ್ತಮ ಸಿವಿಲ್ ಸ್ಕೋರ್ ಹೊಂದಿರಬೇಕು
- ಎಚ್ ಡಿ ಎಫ್ ಸಿ ಬ್ಯಾಂಕ್ ಸಾಲ ಪಡೆಯುವ ಅರ್ಜಿದಾರರು ಸರ್ಕಾರಿ ಅಥವಾ ಖಾಸಗಿ ಉದ್ಯೋಗದಲ್ಲಿ ತೊಡಗಿಕೊಂಡಿರಬೇಕು
- ಅಥವಾ ತಿಂಗಳಿಗೆ ಕನಿಷ್ಠ 15 ಸಾವಿರ ಸಂಪಾದನೆ ಮಾಡುವ ವ್ಯಾಪಾರ ಅಥವಾ ಇತರ ಆದಾಯ ಮೂಲ ಬಂದಿರಬೇಕು
- ಹೆಚ್ ಡಿ ಎಫ್ ಸಿ ಬ್ಯಾಂಕ್ ವತಿಯಿಂದ ನೀವು ವೈಯಕ್ತಿಕ ಸಾಲ ಹಾಗೂ ಗೃಹ ಸಾಲ ಮತ್ತು ವಾಹನಗಳ ಮೇಲೆ ಸಾಲ ಹಾಗೂ ಚಿನ್ನದ ಮೇಲೆ ಸಾಲ ಇತರ ಹಲವಾರು ಸಾಲಗಳನ್ನು ನೀವು ಪಡೆದುಕೊಳ್ಳಬಹುದು
ಸಾಲ ಪಡೆಯಲು ಬೇಕಾಗುವ ಅಗತ್ಯ ದಾಖಲಾತಿಗಳು..?
- ಅರ್ಜಿದಾರರ ಆಧಾರ್ ಕಾರ್ಡ್
- ಅರ್ಜಿದಾರ ಬ್ಯಾಂಕ್ ಪಾಸ್ ಬುಕ್
- ಮೊಬೈಲ್ ನಂಬರ್
- ಸ್ಯಾಲರಿ ಸ್ಲಿಪ್
- 03-06 ತಿಂಗಳ ಬ್ಯಾಂಕ್ ಸ್ಟೇಟ್ಮೆಂಟ್
- 3 ಪಾಸ್ಪೋರ್ಟ್ ಸೈಜ್ ಫೋಟೋ
- ವೋಟರ್ ಐಡಿ
- ಆದಾಯದ ಮೂಲ ದಾಖಲಾತಿಗಳು
- ಇತರ ಅಗತ್ಯ ದಾಖಲಾತಿಗಳು
ಸಾಲಕ್ಕೆ ಅರ್ಜಿ ಸಲ್ಲಿಸುವುದು ಹೇಗೆ..?
ಸ್ನೇಹಿತರೆ ಎಚ್ ಡಿ ಎಫ್ ಸಿ ಬ್ಯಾಂಕ್ ನೀಡುತ್ತಿರುವ ವೈಯಕ್ತಿಕ ಸಾಲಕ್ಕೆ ನೀವು ಅರ್ಜಿ ಸಲ್ಲಿಸಲು ಬಯಸುತ್ತಿದ್ದರೆ ಮೊದಲು ನೀವು ಹೆಚ್ ಡಿ ಎಫ್ ಸಿ ಬ್ಯಾಂಕ್ ವೈಯಕ್ತಿಕ ಸಾಲದ ಮೇಲೆ ನೀಡುತ್ತಿರುವಂತ ನಿಯಮಗಳು ಹಾಗೂ ಷರತ್ತುಗಳನ್ನು ಸರಿಯಾಗಿ ಓದಿಕೊಂಡು ನಿಮಗೆ ಒಪ್ಪಿಗೆ ಆದರೆ ಮಾತ್ರ ಅರ್ಜಿ ಸಲ್ಲಿಸಿ ಮತ್ತು ಅರ್ಜಿ ಸಲ್ಲಿಸಲು ನೀವು ನಿಮ್ಮ ಹತ್ತಿರದ ಹೆಚ್ ಡಿ ಎಫ್ ಸಿ ಬ್ಯಾಂಕ್ ಶಾಖೆಗೆ ಭೇಟಿ ನೀಡಿ ಅರ್ಜಿ ಸಲ್ಲಿಸಿ ಅಥವಾ ಕೆಳಗಡೆ ಕೊಟ್ಟಿರುವ ಲಿಂಕ್ ಬೆಳೆಸಿಕೊಂಡು HDFC ಬ್ಯಾಂಕ್ ಅಧಿಕೃತ ವೆಬ್ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
https://applyonline.hdfcbank.com/personal-loans/
ವಿಶೇಷ ಸೂಚನೆ:- ಸ್ನೇಹಿತರೆ ನೀವು ಎಚ್ಡಿಎಫ್ಸಿ ಬ್ಯಾಂಕ್ ವತಿಯಿಂದ ಪರ್ಸನಲ್ ಲೋನ್ ಪಡೆಯಲು ಬಯಸುತ್ತಿದ್ದರೆ ಮೊದಲು ಈ ಒಂದು ಸಂಸ್ಥೆ ನೀಡುತ್ತಿರುವಂತ ನಿಯಮಗಳನ್ನು ಹಾಗೂ ಷರತ್ತುಗಳನ್ನು ಸರಿಯಾಗಿ ಓದಿಕೊಳ್ಳಿ ಮತ್ತು ನಿಮಗೆ ಇಷ್ಟವಾದರೆ ಮಾತ್ರ ಸಾಲ ತೆಗೆದುಕೊಳ್ಳಿ ಏಕೆಂದರೆ ಈ ಒಂದು ಬ್ಯಾಂಕ್ ಮೂಲಕ ನೀವು ಸಾಲ ತೆಗೆದುಕೊಳ್ಳುವಾಗ ಯಾವುದೇ ರೀತಿ ಆರ್ಥಿಕ ನಷ್ಟ ಉಂಟಾದರೆ ಅಥವಾ ನಿಮಗೆ ತೊಂದರೆ ಉಂಟಾದರೆ ಇದಕ್ಕೆ ನಾವು ನಮ್ಮ ಮಾಧ್ಯಮ ಹಾಗೂ ನಮ್ಮ ವರದಿಗಾರರಿಗೆ ಯಾವುದೇ ರೀತಿ ಸಂಬಂಧ ಇರುವುದಿಲ್ಲ ಏಕೆಂದರೆ ಈ ಒಂದು ಮಾಹಿತಿ ನಾವು ವಿವಿಧ ಮೂಲಗಳಿಂದ ಸಂಗ್ರಹಿಸಿದ್ದೇವೆ