idbi bank Recruitment: IDBI ಬ್ಯಾಂಕ್ ನೇಮಕಾತಿ.! ಸಂಬಳ ₹45,000 ವರೆಗೆ, ಬೇಗ ಅರ್ಜಿ ಸಲ್ಲಿಸಿ
ನಮಸ್ಕಾರ ಸ್ನೇಹಿತರೇ ಇಂಡಸ್ಟ್ರಿಯಲ್ ಡೆವಲಪ್ಮೆಂಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವಂತ ಹಲವಾರು ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡಲಾಗಿದ್ದು ಆಸಕ್ತಿ ಇರುವಂತಹ ಅಭ್ಯರ್ಥಿಗಳು ಕೂಡಲೇ ಅರ್ಜಿ ಸಲ್ಲಿಸಿ ಹಾಗಾಗಿ ನಾವು ಈ ಒಂದು ಲೇಖನಯ ಮೂಲಕ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಹಾಗೂ ಕೊನೆಯ ದಿನಾಂಕ ಮತ್ತು ಅರ್ಜಿ ಸಲ್ಲಿಸಲು ಬೇಕಾಗುವ ಪ್ರಮುಖ ಲಿಂಕ್ ಮತ್ತು ಇತರ ವಿವರಗಳ ಬಗ್ಗೆ ಮಾಹಿತಿ ತಿಳಿದುಕೊಳ್ಳೋಣ
ಜಿಯೋ ಗ್ರಾಹಕರಿಗೆ ಹೊಸ ರಿಚಾರ್ಜ್ ಪ್ಲಾನ್ ಕೇವಲ 195 ಗೆ 90 ದಿನ ವ್ಯಾಲಿಡಿಟಿ ಇಲ್ಲಿದೆ ನೋಡಿ ಮಾಹಿತಿ
ಹೊಸ ನೇಮಕಾತಿ (idbi bank Recruitment)..?
ಹೌದು ಸ್ನೇಹಿತರೆ ಬ್ಯಾಂಕ್ ಉದ್ಯೋಗವನ್ನು ಮಾಡಲು ಬಯಸುವಂಥ ಜನರಿಗೆ ಇದು ಸುವರ್ಣ ಅವಕಾಶವಾಗಿದೆ ಏಕೆಂದರೆ ಈ ಒಂದು ಅಧಿಸೂಚನೆ ಪ್ರಕಾರ 650 ಜೂನಿಯರ್ ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡಲಾಗಿದೆ ಆದ್ದರಿಂದ ಆಸಕ್ತಿ ಇರುವಂತಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಕೂಡಲೇ ಅರ್ಜಿ ಸಲ್ಲಿಸಿ

ಹೌದು ಸ್ನೇಹಿತರೆ ಈ ಒಂದು ಲೇಖನಿಯ ಮೂಲಕ ಇಂಡಸ್ಟ್ರಿಯಲ್ ಡೆವಲಪ್ಮೆಂಟ್ ಬ್ಯಾಂಕ್ ಆಫ್ ಇಂಡಿಯಾ (IDBI) ಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಹಾಗೂ ಅರ್ಜಿ ಸಲ್ಲಿಸಲು ಬೇಕಾಗುವ ಪ್ರಮುಖ ಲಿಂಕ್ ಮತ್ತು ಅರ್ಜಿ ಶುಲ್ಕ ಎಷ್ಟು ಹಾಗೂ ಎಷ್ಟು ಹುದ್ದೆಗಳು ಖಾಲಿ ಇವೆ ಇತರ ಅನೇಕ ವಿವರಗಳನ್ನು ನಾವು ಕೆಳಗಡೆ ಮಾಹಿತಿ ನೀಡಿದ್ದೇವೆ
ಹತ್ತನೇ ತರಗತಿ ಪಾಸಾದವರಿಗೆ ರೈಲ್ವೆ ಇಲಾಖೆಯಲ್ಲಿ ಭರ್ಜರಿ ಉದ್ಯೋಗಾವಕಾಶ ಬೇಗ ಅರ್ಜಿ ಸಲ್ಲಿಸಿ ಇಲ್ಲಿದೆ ನೋಡಿ ಮಾಹಿತಿ
ಹುದ್ದೆಗಳ ನೇಮಕಾತಿ ವಿವರ (idbi bank Recruitment).?
ನೇಮಕಾತಿ ಇಲಾಖೆ:- IDBI ಬ್ಯಾಂಕ್
ಖಾಲಿ ಹುದ್ದೆಗಳ ಸಂಖ್ಯೆ:- 650 ಹುದ್ದೆಗಳು
ಅರ್ಜಿ ಸಲ್ಲಿಸುವ ವಿಧಾನ:- ಆನ್ಲೈನ್ ಮೂಲಕ
ಹುದ್ದೆಯ ಹೆಸರು:- ಜೂನಿಯರ್ ಅಸಿಸ್ಟೆಂಟ್ ಮ್ಯಾನೇಜರ್
ವಿದ್ಯಾರ್ಹತೆ:- ಯಾವುದೇ ಪದವಿ
ಅರ್ಜಿ ಪ್ರಾರಂಭ ದಿನಾಂಕ:- 01/03/2025
ಅರ್ಜಿ ಕೊನೆಯ ದಿನಾಂಕ:- 12/03/2025
ಪರೀಕ್ಷೆ ನಡೆಸುವ ದಿನಾಂಕ:- 06/04/2025
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು..?
ಶೈಕ್ಷಣಿಕ ಅರ್ಹತೆ:- ಸ್ನೇಹಿತರೆ IDBI ಬ್ಯಾಂಕ್ ಅಧಿಕೃತ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಲ್ಲಿ ಯಾವುದೇ ಪದವಿ ಪಾಸಾದರೆ ಸಾಕು ಅರ್ಜಿ ಸಲ್ಲಿಸಬಹುದು
ವಯೋಮಿತಿ ಎಷ್ಟು:– IDBI ಬ್ಯಾಂಕ್ ನೇಮಕಾತಿ ಅಧಿಕೃತ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರ ವಯಸ್ಸು ಕನಿಷ್ಠ 20 ವರ್ಷ ಹಾಗೂ ಗರಿಷ್ಠ 25 ವರ್ಷ ವಯೋಮಿತಿ ನಿಗದಿ ಮಾಡಲಾಗಿದೆ
ಅರ್ಜಿ ಶುಲ್ಕ ಎಷ್ಟು:-
- UR, EWES, OBC ಅಭ್ಯರ್ಥಿಗಳಿಗೆ:- ₹1,050/-
- ST/SC, ವಿಶೇಷ ಚೇತನ ಅಭ್ಯರ್ಥಿಗಳಿಗೆ :- ₹250 /-
ಸಂಬಳ ಎಷ್ಟು:- IDBI ಬ್ಯಾಂಕ್ ನೇಮಕಾತಿ ಅಧಿಕೃತ ಅಧಿಸೂಚನೆ ಪ್ರಕಾರ ಈ ಒಂದು ಹುದ್ದೆಗಳಿಗೆ ಆಯ್ಕೆಯಾದಂತಹ ಅಭ್ಯರ್ಥಿಗಳಿಗೆ ಗರಿಷ್ಠ 45,000 ವರೆಗೆ ಸಂಬಳ ನೀಡಲಾಗುತ್ತದೆ ಹೆಚ್ಚಿನ ವಿವರಕ್ಕಾಗಿ ಅಧಿಕೃತ ಆಧಿ ಸೂಚನೆ ಡೌನ್ಲೋಡ್ ಮಾಡಿಕೊಳ್ಳಿ
ಆಯ್ಕೆ ಪ್ರಕ್ರಿಯೆ:- ಐಡಿಬಿಐ ಬ್ಯಾಂಕ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೊದಲು ಆನ್ಲೈನ್ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುತ್ತದೆ ನಂತರ ವೈಯಕ್ತಿಕ ಸಂದರ್ಶನ ಮೂಲಕ ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ
ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಬಯಸುತ್ತಿದ್ದರೆ ಇಲ್ಲಿ ಕ್ಲಿಕ್ ಮಾಡಿ
ಅರ್ಜಿ ಸಲ್ಲಿಸುವುದು ಹೇಗೆ (idbi bank Recruitment).?
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಮೊದಲು ಈ ಬ್ಯಾಂಕ್ ಸಂಸ್ಥೆ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ ನಂತರ ಎಲ್ಲ ಮಾಹಿತಿಯನ್ನು ತಿಳಿದುಕೊಂಡು ದಿನಾಂಕ 12 ಮಾರ್ಚ್ 2025 ರ ಒಳಗಡೆ ಕೆಳಗೆ ನೀಡಿದ ಲಿಂಕ್ ಬಳಸಿಕೊಂಡು ಅರ್ಜಿ ಸಲ್ಲಿಸಿ
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
https://ibpsonline.ibps.in/idbipgfeb25/
ಸ್ನೇಹಿತರೆ ಇದೇ ರೀತಿ ಸರಕಾರಿ ಹುದ್ದೆಗಳ ಬಗ್ಗೆ ಮಾಹಿತಿ ಹಾಗೂ ಪ್ರೈವೇಟ್ ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಮಾಹಿತಿ ಮತ್ತು ಇತರ ಹುದ್ದೆಗಳಿಗೆ ಸಂಬಂಧಿಸಿದಂತೆ ಪ್ರತಿದಿನ ಮಾಹಿತಿ ಪಡೆಯಲು ನೀವು ನಮ್ಮ ವಾಟ್ಸಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನೆಲ್ ಗಳಿಗೆ ಸೇರಿಕೊಳ್ಳಬಹುದು ಇದರಿಂದ ಪ್ರತಿದಿನ ಮಾಹಿತಿ ಸಿಗುತ್ತದೆ
2 thoughts on “idbi bank Recruitment: IDBI ಬ್ಯಾಂಕ್ ನೇಮಕಾತಿ.! ಸಂಬಳ ₹45,000 ವರೆಗೆ, ಬೇಗ ಅರ್ಜಿ ಸಲ್ಲಿಸಿ”