indian coast guard apply online:- 10Th, PUC ಪಾಸಾದವರಿಗೆ ಕರಾವಳಿ ರಕ್ಷಣಾ ಪಡೆಯಲ್ಲಿ ಉದ್ಯೋಗ ಅವಕಾಶ.!
ನಮಸ್ಕಾರ ಸ್ನೇಹಿತರೆ ನೀವು 10ನೇ ತರಗತಿ ಹಾಗೂ ದ್ವಿತೀಯ ಪಿಯುಸಿ ಪಾಸ್ ಆಗಿದ್ದೀರಾ ಹಾಗಾದರೆ ನಿಮಗೆ ಭರ್ಜರಿ ಗುಡ್ ನ್ಯೂಸ್.! ಹೌದು ಸ್ನೇಹಿತರೆ ಕರಾವಳಿ ರಕ್ಷಣಾ ಪಡೆಯಲ್ಲಿ ಕಾಲಿ ಇರುವಂತ ಹಲವಾರು ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇದೀಗ ಹೊಸ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ ಈ ಒಂದು ಅಧಿಸೂಚನೆ ಪ್ರಕಾರ 10ನೇ ತರಗತಿ ಹಾಗೂ ದ್ವಿತೀಯ ಪಿಯುಸಿ ಪಾಸಾದವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಹಾಗೂ ಈ ಹುದ್ದೆಗಳಿಗೆ ಆಯ್ಕೆ ಆದಂತಹ ಅಭ್ಯರ್ಥಿಗಳಿಗೆ 21,700 ಇಂದ ಸಂಬಳ ಪ್ರಾರಂಭವಾಗುತ್ತದೆ ಹಾಗಾಗಿ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳ ಬಗ್ಗೆ ಮಾಹಿತಿ ತಿಳಿಯೋಣ
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೀಡುತ್ತಿದೆ 40 ಲಕ್ಷ ರೂಪಾಯಿ ಸಾಲ ಸೌಲಭ್ಯ ಈ ರೀತಿ ಅರ್ಜಿ ಸಲ್ಲಿಸಿ
ಕರಾವಳಿ ರಕ್ಷಣಾ ಪಡೆ ನೇಮಕಾತಿ (indian coast guard apply online)..?
ಹೌದು ಸ್ನೇಹಿತರೆ ಎಸ್ ಎಸ್ ಎಲ್ ಸಿ ಮತ್ತು ದ್ವಿತೀಯ ಪಿಯುಸಿ ಪಾಸಾದಂತ ಅಭ್ಯರ್ಥಿಗಳಿಗೆ ನಮ್ಮ ಭಾರತೀಯ ಕರಾವಳಿ ರಕ್ಷಣಾ ಪಡೆಯಲ್ಲಿ ಕಾಲಿ ಇರುವಂತ ಹಲವಾರು ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇದೀಗ ಅರ್ಜಿ ಆಹ್ವಾನಿಸಲಾಗಿದ್ದು ಆಸಕ್ತಿ ಇರುವಂತಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಮತ್ತು ಈ ಹುದ್ದೆಗಳಿಗೆ ಆಯ್ಕೆ ಆದಂತಹ ಅಭ್ಯರ್ಥಿಗಳಿಗೆ 21,700 ಇಂದ ಸಂಬಳ ನೀಡಲಾಗುತ್ತದೆ ಮತ್ತು ಇತರ ಸೌಲಭ್ಯಗಳು ಒದಗಿಸಲಾಗುತ್ತದೆ
ಹಾಗಾಗಿ ಈ ಒಂದು ಲೇಖನಿಯ ಮೂಲಕ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಹಾಗೂ ಅರ್ಜಿ ಸಲ್ಲಿಸಲು ಇರುವ ಶೈಕ್ಷಣಿಕ ಅರ್ಹತೆ ಮತ್ತು ಅರ್ಜಿ ಸಲ್ಲಿಸಲು ಬೇಕಾಗುವ ಪ್ರಮುಖ ಹಾಗೂ ಇತರ ವಿವರಗಳ ಬಗ್ಗೆ ಈ ಒಂದು ಲೇಖನ ಮೂಲಕ ಸಂಪೂರ್ಣ ಮಾಹಿತಿ ತಿಳಿದುಕೊಳ್ಳೋಣ.!
ಹುದ್ದೆಗಳ ವಿವರ (indian coast guard apply online)..?
ನೇಮಕಾತಿ ಇಲಾಖೆ:- ಭಾರತೀಯ ಕರಾವಳಿ ರಕ್ಷಣಾ ಪಡೆ
ಖಾಲಿ ಇರುವ ಹುದ್ದೆಗಳ ಸಂಖ್ಯೆ:- 300 ಹುದ್ದೆಗಳು
ಹುದ್ದೆಗಳ ಹೆಸರು:- ವಿವಿಧ ಹುದ್ದೆಗಳು
ಅರ್ಜಿ ಸಲ್ಲಿಸುವ ವಿಧಾನ:- ಆನ್ಲೈನ್ ಮೂಲಕ
ಅರ್ಜಿ ಕೊನೆಯ ದಿನಾಂಕ:- 11/02/2025
ಹುದ್ದೆಗಳ ಹೆಸರು:-
ನಾವಿಕ್ ಜನರಲ್ ಡ್ಯೂಟಿ ೨೬೦ ಹುದ್ದೆಗಳು
ನಾವಿಕ್ ಡೊಮೆಸ್ಟಿಕ್ ಬ್ರಾಂಚ್ 60 ಹುದ್ದೆಗಳು
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು..?
ಶೈಕ್ಷಣಿಕ ಅರ್ಹತೆ:- ಸ್ನೇಹಿತರ ಭಾರತೀಯ ಕರಾವಳಿ ರಕ್ಷಣಾ ಪಡೆ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಲ್ಲಿ ಕನಿಷ್ಠ ಎಸ್ ಎಸ್ ಎಲ್ ಸಿ ಉತ್ತೀರ್ಣರಾಗಿರಬೇಕು ಹಾಗೂ ನಾವಿಕ್ ಡೊಮೆಸ್ಟಿಕ್ ಬ್ರಾಂಚ್, ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದ್ವಿತೀಯ ಪಿಯುಸಿ ಪಾಸ್ ಆಗಿರಬೇಕು ಹೆಚ್ಚಿನ ವಿವರಕ್ಕಾಗಿ ಅಧಿಕೃತ ಅಧಿಸೂಚನೆ ಓದಿಕೊಳ್ಳಿ
ವಯೋಮಿತಿ:- ಭಾರತೀಯ ಕರಾವಳಿ ರಕ್ಷಣಾ ಪಡೆಯಲ್ಲಿ ಖಾಲಿ ಇರುವ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅಭ್ಯರ್ಥಿಗಳು 2003 ಸೆಪ್ಟೆಂಬರ್ 01 ರಿಂದ 2007 ಅಗಸ್ಟ್ 31ರ ಒಳಗಡೆ ಜನಿಸಿದವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಹಾಗೂ ಮೀಸಲಾತಿ ಆಧಾರದ ಮೇಲೆ ವಯೋಮಿತಿ ಸಡಿಲಿಕೆ ನೀಡಲಾಗಿದೆ
ಅರ್ಜಿ ಶುಲ್ಕ ಎಷ್ಟು:- ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ 1 ಅಭ್ಯರ್ಥಿಗಳಿಗೆ ಯಾವುದೇ ರೀತಿ ಅರ್ಜಿ ಶುಲ್ಕ ಇರುವುದಿಲ್ಲ ಮತ್ತು ಸಾಮಾನ್ಯ ಹಾಗೂ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ನಿಗದಿ ಮಾಡಲಾಗಿದೆ
ಸಂಬಳ ಎಷ್ಟು:- ಸ್ನೇಹಿತರೆ ಭಾರತೀಯ ಕರಾವಳಿ ರಕ್ಷಣಾಪಡೆಯಲ್ಲಿ ಖಾಲಿ ಇರುವ ಈ ಹುದ್ದೆಗಳಿಗೆ ಆಯ್ಕೆ ಆದಂತಹ ಅಭ್ಯರ್ಥಿಗಳಿಗೆ ತಿಂಗಳಿಗೆ 21,700 ಯಿಂದ ಸಂಬಳ ನೀಡಲಾಗುತ್ತದೆ ಹಾಗೂ ಇದರ ಜೊತೆಗೆ ಇತರ ಸೌಲಭ್ಯಗಳು ಒದಗಿಸಲಾಗುತ್ತದೆ ಹೆಚ್ಚಿನ ವಿವರಕ್ಕಾಗಿ ಅಧಿಕೃತ ಅಧಿಸೂಚನೆ, ಓದಿಕೊಳ್ಳಿ
ಅರ್ಜಿ ಸಲ್ಲಿಸುವುದು ಹೇಗೆ ..?
ಸ್ನೇಹಿತರೆ ನೀವು ಭಾರತೀಯ ಕರಾವಳಿ ರಕ್ಷಣಾ ಪಡೆಯಲಿ ಖಾಲಿ ಇರುವ ಈ 300 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುತ್ತಿದ್ದರೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನೀವು ನಿಮ್ಮ ಹತ್ತಿರದ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಅಥವಾ ಅರ್ಜಿ ಸಲ್ಲಿಸಲು ಬೇಕಾಗಿರುವ ಲಿಂಕ್ ನಾವು ಕೆಳಗಡೆ ನೀಡಿದ್ದೇವೆ ಇದನ್ನು ಬಳಸಿಕೊಂಡು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
https://joinindiancoastguard.cdac.in/
ಸ್ನೇಹಿತರೆ ನಿಮಗೆ ಇದೇ ರೀತಿ ಸರ್ಕಾರಿ ಉದ್ಯೋಗಗಳ ಬಗ್ಗೆ ಮಾಹಿತಿ ಹಾಗೂ ವಿವಿಧ ಸರಕಾರಿ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ ಮತ್ತು ನಮ್ಮ ಕರ್ನಾಟಕದಲ್ಲಿ ಖಾಲಿ ಇರುವ ವಿವಿಧ ಪ್ರದೇಶಗಳಲ್ಲಿ ನೇಮಕಾತಿ ಮಾಡಿಕೊಳ್ಳುವ ವಿವಿಧ ಹುದ್ದೆಗಳ ಬಗ್ಗೆ ಮಾಹಿತಿ ಹಾಗೂ ಪ್ರೈವೇಟ್ ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಮಾಹಿತಿ ಮತ್ತು ಇತರ ವಿಷಯಗಳಿಗೆ ಸಂಬಂಧಿಸಿದಂತೆ ಪ್ರತಿದಿನ ಮಾಹಿತಿ ಪಡೆಯಲು ವಾಟ್ಸಾಪ್ ಹಾಗೂ ಟೆಲಿಗ್ರಾಂ ಚಾನಲ್ ಗಳಿಗೆ ಸೇರಿ