ITBP Recruitment 2025: ಕಾನ್ಸ್‌ಟೇಬಲ್ & ಹೆಡ್ ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ.! 10Th, PUC ಪಾಸಾದವರು ಅರ್ಜಿ ಸಲ್ಲಿಸಿ
ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನ ಮೂಲಕ ಮಾಹಿತಿ ತಿಳಿಸುವುದೇನೆಂದರೆ ಇಂಡೋ ಟಿಬೆಟಿಯನ್ ಬಾರ್ಡರ್ ಪೊಲೀಸ್ ಫೋರ್ಸ್ (ITBP) ಇದೀಗ ಹೊಸ ಅತಿ ಸೂಚನೆ ಬಿಡುಗಡೆ ಮಾಡಿದೆ ಈ ಒಂದು ಅತಿ ಸೂಚನೆ ಪ್ರಕಾರ ಕಾನ್ಸ್‌ಟೇಬಲ್ (ಮೋಟಾರ್ ಮೆಕ್ಯಾನಿಕ್) & ಹೆಡ್ ಕಾನ್ಸ್ಟೇಬಲ್ (ಮೋಟಾರ್ ಮೆಕ್ಯಾನಿಕ್) ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡಲಾಗಿದೆ.! ಆದರಿಂದ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಹಾಗೂ ವಯೋಮಿತಿ ಮತ್ತು ಇತರ ವಿವರಗಳನ್ನು ಈ ಒಂದು ಲೇಖನ ಮೂಲಕ ತಿಳಿದುಕೊಳ್ಳೋಣ ಹಾಗಾಗಿ ನೀವು ಈ ಲೇಖನವನ್ನು ಕೊನೆವರೆಗೂ ಓದಿ
ಈ ಯೋಜನೆಗೆ ಅರ್ಜಿ ಸಲ್ಲಿಸಿ ಕೇಂದ್ರ ಸರಕಾರ ಕಡೆಯಿಂದ 80,000 ಹಣ ಪಡೆಯಿರಿ ಇಲ್ಲಿದೆ ಮಾಹಿತಿ
ಕಾನ್ಸ್‌ಟೇಬಲ್ & ಹೆಡ್ ಕಾನ್ಸ್ಟೇಬಲ್ ಹೊಸ ನೇಮಕಾತಿ (ITBP Recruitment 2025).?
ಹೌದು ಸ್ನೇಹಿತರೆ ಇದೀಗ ಇಂಡೋ ಟಿಬೆಟಿಯನ್ ಬಾರ್ಡರ್ ಪೊಲೀಸ್ ಫೋರ್ಸ್ (ITBP) ಹೊಸ ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಿದ್ದು ಈ ಒಂದು ಅಧಿಸೂಚನೆ ಪ್ರಕಾರ ಕೇಂದ್ರ ಸರ್ಕಾರ ಸೇವೆಗಳಲ್ಲಿ ಖಾಲಿ ಇರುವ ಗ್ರೂಪ್ ಸಿ ಹುದ್ದೆಗಳ ನೇಮಕಾತಿ ಸೂಚನೆ ಬಿಡುಗಡೆ ಮಾಡಲಾಗಿದೆ.! ಹೌದು ಸ್ನೇಹಿತರೆ ಕೇಂದ್ರ ಸರ್ಕಾರ ಗ್ರೂಪ್ ಸಿ ಹುದ್ದೆಗಳಲ್ಲಿ ಖಾಲಿ ಇರುವ ಕಾನ್ಸ್‌ಟೇಬಲ್ & ಹೆಡ್ ಕಾನ್ಸ್ಟೇಬಲ್ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಿದೆ ಆಸಕ್ತಿ ಇರುವಂತ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು
ಹೌದು ಸ್ನೇಹಿತರೆ, ಇಂಡೋ ಟಿಬೆಟಿಯನ್ ಬಾರ್ಡರ್ ಪೊಲೀಸ್ ಫೋರ್ಸ್ (ITBP) ಯಲ್ಲಿ ಖಾಲಿ ಇರುವ ಕಾನ್ಸ್‌ಟೇಬಲ್ & ಹೆಡ್ ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ದಿನಾಂಕ 22 ಜನವರಿ 25 ರಾತ್ರಿ 11:59 ನಿಮಿಷದವರೆಗೆ ಅರ್ಜಿ ಸಲ್ಲಿಸಲು ಅವಕಾಶವಿದೆ ಆದ್ದರಿಂದ ಆಸಕ್ತಿ ಇರುವಂತಹ ಅಭ್ಯರ್ಥಿಗಳು ಬೇಗ ಇವತ್ತೇ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಮತ್ತು ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಹಾಗೂ ಇತರ ವಿವರಗಳ ಬಗ್ಗೆ ಮಾಹಿತಿ ತಿಳಿಯೋಣ
ಹುದ್ದೆಗಳ ನೇಮಕಾತಿ ವಿವರ (ITBP Recruitment 2025)..?
ನೇಮಕಾತಿ ಇಲಾಖೆ:- ಇಂಡೋ ಟಿಬೆಟಿಯನ್ ಬಾರ್ಡರ್ ಪೊಲೀಸ್ ಫೋರ್ಸ್
ಖಾಲಿ ಹುದ್ದೆಗಳ ಸಂಖ್ಯೆ:- 51 ಹುದ್ದೆಗಳು
ಅರ್ಜಿ ಸಲ್ಲಿಸುವ ವಿಧಾನ:- ಆನ್ಲೈನ್ ಮೂಲಕ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:- 22/01/2025
ಖಾಲಿರುವ ಹುದ್ದೆಗಳ ವಿವರ:-
1) ಹೆಡ್ ಕಾನ್ಸ್ಟೇಬಲ್ 07 ಹುದ್ದೆಗಳು
2) ಕಾನ್ಸ್ಟೇಬಲ್ 44 ಹುದ್ದೆಗಳು
ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು..?
ಶೈಕ್ಷಣಿಕ ಅರ್ಹತೆ:- ಸ್ನೇಹಿತರೆ ಹೆಡ್ ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಹುದ್ದೆಗಳ ಅನುಗುಣವಾಗಿ ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಲ್ಲಿ ಹತ್ತನೇ ತರಗತಿ ಮತ್ತು ದ್ವಿತೀಯ ಪಿಯುಸಿ ಪಾಸ್ ಆಗಿರಬೇಕು ಹಾಗೂ ಮೋಟರ್ ಮೆಕ್ಯಾನಿಕಲ್ ಪ್ರಮಾಣ ಪತ್ರ ಅಥವಾ ಆಟೋಮೊಬೈಲ್ ಇಂಜಿನಿಯರಿಂಗ್ ನಲ್ಲಿ ಡಿಪ್ಲೋಮೋ ಮಾಡಿರಬೇಕು ಹಾಗೂ ಮೂರು ವರ್ಷ ವ್ಯಾಪಾರದಲ್ಲಿ ಪ್ರಯೋಗಿಕ ಅನುಭವ ಹೊಂದಿರಬೇಕು & ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಲ್ಲಿ ಹತ್ತನೇ ತರಗತಿ ಮುತ್ತಿನ ರಾಗಿರಬೇಕು ಹಾಗೂ ಐಟಿಐ ಪ್ರಮಾಣ ಪತ್ರ ಹೊಂದಿರಬೇಕು
ವಯೋಮಿತಿ ಎಷ್ಟು:- ಕಾನ್ಸ್‌ಟೇಬಲ್ & ಹೆಡ್ ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ ಮತ್ತು ಗರಿಷ್ಠ 25 ವರ್ಷ ವಯೋಮಿತಿ ನಿಗದಿ ಮಾಡಲಾಗಿದೆ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಹಾಗೂ ಒಬಿಸಿ ಮತ್ತು ಇತರ ಅರ್ಹತೆ ಹೊಂದಿರುವ ಅಭ್ಯರ್ಥಿಗಳಿಗೆ ಸರಕಾರಿ ನಿಯಮಗಳ ಅನುಸಾರವಾಗಿ ವಯೋಮಿತಿ ಸಡಲಿಕ್ಕೆ ನೀಡಲಾಗಿದೆ
ಸಂಬಳ ಎಷ್ಟು:- ಕಾನ್ಸ್‌ಟೇಬಲ್ & ಹೆಡ್ ಕಾನ್ಸ್ಟೇಬಲ್ ಹುದ್ದೆಗಳಿಗೆ ಆಯ್ಕೆ ಆದಂತಹ ಅಭ್ಯರ್ಥಿಗಳಿಗೆ ಹುದ್ದೆಗಳ ಅನುಗುಣವಾಗಿ ಕನಿಷ್ಠ ₹21,700 ಯಿಂದ ಗರಿಷ್ಠ 81,100ವರೆಗೆ ಸಂಬಳ ನೀಡಲಾಗುತ್ತದೆ ಹೆಚ್ಚಿನ ವಿವರಕ್ಕಾಗಿ ಅಧಿಕೃತ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ
ಆಯ್ಕೆ ವಿಧಾನ:- ಸ್ನೇಹಿತರೆ ಮೊದಲು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದಂತಹ ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆ ಹಾಗೂ ಶಾರೀರಿಕ ದಕ್ಷತೆಯ ಪರೀಕ್ಷೆ ಮತ್ತು ದಾಖಲಾತಿ ಪರೀಕ್ಷೆಯಲ್ಲಿ ಹಾಗೂ ಲಿಖಿತ ಪರೀಕ್ಷೆ ಮುಂತಾದ ವಿಧಾನಗಳ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ
ಅರ್ಜಿ ಶುಲ್ಕ ಎಷ್ಟು:– ಸಾಮಾನ್ಯ ಹಾಗೂ ಒಬಿಸಿ ಮತ್ತು ಈಡಬ್ಲ್ಯೂಎಸ್ ಅಭ್ಯರ್ಥಿಗಳಿಗೆ ಹಾಗೂ ಉಳಿದ ಅಭ್ಯರ್ಥಿಗಳಿಗೆ ಯಾವುದೇ ರೀತಿ ಅರ್ಜಿ ಶುಲ್ಕ ಇರುವುದಿಲ್ಲ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ..?
ಸ್ನೇಹಿತರೆ ಈ ಹುದ್ದೆಗಳಿಗೆ ನೀವು ಅರ್ಜಿ ಸಲ್ಲಿಸಲು ಬಯಸುತ್ತಿದ್ದರೆ ಮೇಲೆ ಕೊಟ್ಟಿರುವಂತ ದಿನಾಂಕ ಅಥವಾ ಜನವರಿ 22 2025 ಮಧ್ಯರಾತ್ರಿವರೆಗೆ ಅರ್ಜಿ ಸಲ್ಲಿಸಲು ನಿಮಗೆ ಅವಕಾಶವಿರುತ್ತದೆ ಹಾಗಾಗಿ ಅರ್ಜಿ ಸಲ್ಲಿಸಲು ಬಯಸುತ್ತಿದ್ದರೆ ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕ್ ಕೆಳಗಡೆ ನೀಡಿದ್ದೇವೆ ಅದನ್ನು ಬಳಸಿಕೊಂಡು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
https://recruitment.itbpolice.nic.in/rect/index.php
ಸ್ನೇಹಿತರೆ ಇದೇ ರೀತಿ ಉದ್ಯೋಗಕ್ಕೆ ಸಂಬಂಧಿಸಿದ ಮಾಹಿತಿ ಹಾಗೂ ಪ್ರಚಲಿತ ಘಟನೆಗಳು ಮತ್ತು ಪ್ರಮುಖ ಸುದ್ದಿಗಳು ಹಾಗೂ ನಮ್ಮ ಕರ್ನಾಟಕದ ವಿವಿಧ ಪ್ರದೇಶಗಳಲ್ಲಿ ಕಾಲಿರುವ ವಿವಿಧ ಹುದ್ದೆಗಳ ಬಗ್ಗೆ ಮಾಹಿತಿ ಮತ್ತು ಇತರ ಹಲವಾರು ಯೋಜನೆಗಳ ಬಗ್ಗೆ ಪ್ರತಿದಿನ ಮಾಹಿತಿ ಪಡೆಯಲು ನೀವು ನಮ್ಮ ವಾಟ್ಸಪ್ ಹಾಗೂ ಟೆಲಿಗ್ರಾಂ ಚಾನಲ್ಗಳಿಗೆ ಸೇರಿಕೊಳ್ಳಬಹುದು