jio new recharge offer: ಜಿಯೋ ಗ್ರಾಹಕರಿಗೆ ಸಿಹಿ ಸುದ್ದಿ.! ಈ ಹೊಸ ರಿಚಾರ್ಜ್ ಮಾಡಿಸಿ ರೂ.300 ವರೆಗೆ ಹಣ ಉಳಿತಾಯ ಮಾಡಿ
ನಮಸ್ಕಾರ ಸ್ನೇಹಿತರೆ ನೀವು ಜಿಯೋ ಸಿಮ್ ಬಳಕೆದಾರರಾಗಿದ್ದೀರಾ.! ಹಾಗಾದರೆ ಮುಕೇಶ್ ಅಂಬಾನಿ ಕಡೆಯಿಂದ ಅತ್ಯಂತ ಕಡಿಮೆ ಬೆಲೆಗೆ ಹೊಸ ರಿಚಾರ್ಜ್ ಪ್ಲಾನ್ ಜಿಯೋ ಗ್ರಾಹಕರಿಗಾಗಿ ಬಿಡುಗಡೆ ಮಾಡಲಾಗಿದ್ದು ಈ ರಿಚಾರ್ಜ್ ಮಾಡಿಸುವುದರಿಂದ ಜಿಯೋ ಗ್ರಾಹಕರು 300 ರೂಪಾಯಿವರೆಗೆ ಮಾಡಬಹುದು ಆದ್ದರಿಂದ ಈ ರಿಚಾರ್ಜ್ ಪ್ಲಾನ್ ಗಳ ಬಗ್ಗೆ ಮಾಹಿತಿಯನ್ನು ಈ ಲೇಖನಿಯ ಮೂಲಕ ತಿಳಿದುಕೊಳ್ಳೋಣ ಹಾಗಾಗಿ ಈ ಲೇಖನಿಯನ್ನು ಜಿಯೋ ಗ್ರಾಹಕರಿಗೆ ಆದಷ್ಟು ಶೇರ್ ಮಾಡಲು ಪ್ರಯತ್ನ ಮಾಡಿ
ಜಿಯೋ ಹೊಸ ರಿಚಾರ್ಜ್ ಪ್ಲಾನ್ ಗಳು (jio new recharge offer).?
ಹೌದು ಸ್ನೇಹಿತರೆ ನಮ್ಮ ಭಾರತ ದೇಶದಲ್ಲಿ ಅತ್ಯಂತ ದೊಡ್ಡ ಹಾಗೂ ಅತಿ ಹೆಚ್ಚು ಗ್ರಾಹಕರು ಹೊಂದಿರುವ ಟೆಲಿಕಾಂ ಸಂಸ್ಥೆ ಎಂದರೆ ಅದು ಮುಕೇಶ್ ಅಂಬಾನಿ ಒಡೆತನದ ರಿಲಯನ್ಸ್ ಜಿಯೋ ಟೆಲಿಕಾಂ ಸಂಸ್ಥೆಯಾಗಿದೆ ಮತ್ತು ಈ ಟೆಲಿಕಾಂ ಸಂಸ್ಥೆ ನಮ್ಮ ಭಾರತ ದೇಶದಲ್ಲಿ ಸುಮಾರು 250 ಕ್ಕಿಂತ ಹೆಚ್ಚು ಮಿಲಿಯನ್ ಗ್ರಾಹಕರನ್ನು ಹೊಂದಿದೆ ಹಾಗೂ ಈ ಒಂದು ಟೆಲಿಕಾಂ ಸಂಸ್ಥೆಯ ಹಲವಾರು ಸೇವೆಗಳನ್ನು ಗ್ರಾಹಕರು ಬಳಸುತ್ತಿದ್ದಾರೆ ಎಂದು ಹೇಳಬಹುದು.!

ಇದೀಗ ಮುಕೇಶ್ ಅಂಬಾನಿ ಕಡೆಯಿಂದ ಜಿಯೋ ಸಿಮ್ ಬಳಸುವಂಥವರಿಗೆ ಅತ್ಯಂತ ಕಡಿಮೆ ಬೆಲೆಯ ವಾಯ್ಸ್ ಕರೆಗಳು ಹೊಂದಿರುವಂತಹ ಹೊಸ ರಿಚಾರ್ಜ್ ಪ್ಲಾನ್ ಗಳು ಬಿಡುಗಡೆ ಮಾಡಿದೆ ಈ ರಿಚಾರ್ಜ್ ಮಾಡಿಸುವುದರಿಂದ ಗ್ರಹಕರು 300 ರೂಪಾಯಿವರೆಗೆ ಹಣ ಉಳಿತಾಯ ಮಾಡಬಹುದು ಆದ್ದರಿಂದ ಇದಕ್ಕೆ ಸಂಬಂಧಿಸಿದ ಸಂಪೂರ್ಣ ವಿವರವನ್ನು ಈ ಒಂದು ಲೇಖನ ಮೂಲಕ ತಿಳಿದುಕೊಳ್ಳೋಣ
ಹೊಸ ರೇಷನ್ (Ration card) ಕಾರ್ಡ್ ಅರ್ಜಿ ಸಲ್ಲಿಸಲು ಕೇವಲ 2 ದಿನ ಮಾತ್ರ ಅವಕಾಶ ಇಲ್ಲಿದೆ ನೋಡಿ ಮಾಹಿತಿ
ಜಿಯೋ ಹೊಸ ರಿಚಾರ್ಜ್ ಪ್ಲಾನ್ ಗಳು ಬಿಡುಗಡೆ (jio new recharge offer).?
ಹೌದು ಸ್ನೇಹಿತರೆ ನಮ್ಮ ಭಾರತೀಯ ಟೆಲಿಕಾಂ ಅಥಾರಿಟಿ ಆಫ್ ಇಂಡಿಯಾ ಟ್ರೈ ಇದೀಗ ಹೊಸ ನಿಯಮವನ್ನು ಬಿಡುಗಡೆ ಮಾಡಿತು ಈ ಒಂದು ನಿಯಮಗಳ ಪ್ರಕಾರ ಪ್ರತಿಯೊಂದು ಟೆಲಿಕಾಂ ಸಂಸ್ಥೆಗಳು ಗ್ರಾಹಕರಿಗೆ ಅನುಕೂಲವಾಗುವಂತೆ ಕೇವಲ ಕರೆಗಳನ್ನು ಮಾಡುವಂತ ಹೊಸ ರಿಚಾರ್ಜ್ ಪ್ಲಾನ್ ಗಳನ್ನು ಬಿಡುಗಡೆ ಮಾಡಬೇಕು ಎಂದು ಆದೇಶ ಮಾಡಿತು ಈ ನಿಯಮದ ಪ್ರಕಾರ ಜಿಯೋ ಟೆಲಿಕಾಂ ಸಂಸ್ಥೆ ಹೊಸ ರಿಚಾರ್ಜ್ ಪ್ಲಾನ್ ಗಳು ಬಿಡುಗಡೆ ಮಾಡಿದೆ ಅವುಗಳ ವಿವರವನ್ನು ಕೆಳಗಡೆ ನೀಡಿದ್ದೇವೆ
₹448 ಪ್ರಿಪೇಯ್ಡ್ ರಿಚಾರ್ಜ್ ಪ್ಲಾನ್:- ಜಿಯೋ ಟೆಲಿಕಾಂ ಸಂಸ್ಥೆ ಇದೀಗ 448 ರೂಪಾಯಿಯ ಹೊಸ ಪ್ರಿಪೇಯ್ಡ್ ರಿಚಾರ್ಜ್ ಪ್ಲಾನ್ ಪರಿಚಯ ಮಾಡಿದ್ದು ಈ ಒಂದು ರಿಚಾರ್ಜ್ ಮಾಡಿಸಿಕೊಂಡಂತ ಗ್ರಹಕರಿಗೆ 84 ದಿನಗಳ ಕಾಲ ವ್ಯಾಲಿಡಿಟಿ ಸಿಗುತ್ತದೆ ಮತ್ತು ಈ 84 ದಿನಗಳ ಕಾಲ ಗ್ರಹಕರು ಅನ್ಲಿಮಿಟೆಡ್ ವಾಯ್ಸ್ ಕರೆಗಳನ್ನು ಮಾಡಲು ಅವಕಾಶ ಮಾಡಿಕೊಡಲಾಗುತ್ತದೆ ಇದರ ಜೊತೆಗೆ 1000 SMS ಉಚಿತವಾಗಿ ಬಳಸಲು ಅವಕಾಶವಿದೆ ಮತ್ತು ಈ ರಿಚಾರ್ಜ್ ಮಾಡಿಸಿಕೊಂಡಂತ ಗ್ರಹಕರು ಜಿಯೋ ಟಿವಿ, ಜಿಯೋ ಕ್ಲೌಡ್ ಸೇವೆಗಳನ್ನು ಬಳಸಲು ಅವಕಾಶವಿದೆ
₹189 ಪ್ರಿಪೇಯ್ಡ್ ರಿಚಾರ್ಜ್ ಪ್ಲಾನ್:- ಜಿಯೋ ಟೆಲಿಕಾಂ ಸಂಸ್ಥೆ ಇದೀಗ ₹189 ರೂಪಾಯಿಯ ಹೊಸ ಪ್ರಿಪೇಯ್ಡ್ ರಿಚಾರ್ಜ್ ಪ್ಲಾನ್ ಪರಿಚಯ ಮಾಡಿದ್ದು ಈ ಒಂದು ರಿಚಾರ್ಜ್ ಮಾಡಿಸಿಕೊಂಡಂತ ಗ್ರಹಕರಿಗೆ 28 ದಿನಗಳ ಕಾಲ ವ್ಯಾಲಿಡಿಟಿ ಸಿಗುತ್ತದೆ ಮತ್ತು ಈ 28 ದಿನಗಳ ಕಾಲ ಗ್ರಾಹಕರು ಅನ್ಲಿಮಿಟೆಡ್ ವಾಯ್ಸ್ ಕರೆಗಳನ್ನು ಮಾಡಲು ಅವಕಾಶ ಮಾಡಿಕೊಡಲಾಗುತ್ತದೆ ಇದರ ಜೊತೆಗೆ 300 SMS ಉಚಿತವಾಗಿ ಬಳಸಲು ಅವಕಾಶವಿದೆ & 2 GB ಡೇಟಾ ಈ ರಿಚಾರ್ಜ್ ಯೋಜನೆಯಲ್ಲಿ ಬಳಸಲು ಅವಕಾಶವಿದೆ ಹಾಗೂ ಈ ರಿಚಾರ್ಜ್ ಮಾಡಿಸಿಕೊಂಡಂತ ಗ್ರಹಕರು ಜಿಯೋ ಟಿವಿ, ಜಿಯೋ ಕ್ಲೌಡ್ ಸೇವೆಗಳನ್ನು ಬಳಸಲು ಅವಕಾಶವಿದೆ
ರೂ.300 ವರೆಗೆ ಹಣ ಉಳಿತಾಯ ಮಾಡಬಹುದು (jio new recharge offer).?
ಹೌದು ಸ್ನೇಹಿತರೆ 84 ದಿನಗಳಿಗೆ ವ್ಯಾಲಿಡಿಟಿ ಹೊಂದಿರುವ ಯಾವುದೇ ರಿಚಾರ್ಜ್ ಪ್ಲಾನ್ ತೆಗೆದುಕೊಂಡರೆ ಪ್ರಾರಂಭವಾಗಿ 799 ರೂಪಾಯಿಯಿಂದ ಪ್ರಾರಂಭವಾಗುತ್ತದೆ.! ಆದ್ದರಿಂದ ತುಂಬಾ ಜನರು ಎರಡು ಸಿಮ್ ಗಳು ಬಳಕೆ ಮಾಡುತ್ತಿದ್ದಾರೆ ಅಂತವರಿಗೆ ಹಾಗೂ ಮನೆಯಲ್ಲಿ ವೈಫೈ ಬಳಸುವಂತವರಿಗೆ ಈ ರಿಚಾರ್ಜ್ ಉತ್ತಮ ರಿಚಾರ್ಜ್ ಆಗಲಿವೆ. ಕಾರಣ ಏನು ಅಂದರೆ ಈ ರಿಚಾರ್ಜ್ ಅತ್ಯಂತ ಕಡಿಮೆ ಬೆಲೆಗೆ 84 ದಿನ ವ್ಯಾಲಿಡಿಟಿ ಸಿಗುತ್ತದೆ ಮತ್ತು ಪ್ರತಿ ದಿನ ಡೇಟಾ ನೀಡುವ ರೀಚಾರ್ಜ್ ಪ್ಲಾನ್ ಗೆ ಹೋಲಿಕೆ ಮಾಡಿದರೆ ಸುಮಾರು ರೂ.300 ವರೆಗೆ ಹಣವನ್ನು ಈ ಒಂದು ರಿಚಾರ್ಜ್ ಯೋಜನೆಯಲ್ಲಿ ಗ್ರಾಹಕರು ಉಳಿಸಬಹುದಾಗಿದೆ
ಆದ್ದರಿಂದ ನೀವು ಇನ್ನಷ್ಟು ಹೆಚ್ಚಿನ ರಿಚಾರ್ಜ್ ಪ್ಲಾನ್ ಗಳ ವಿವರ ಪಡೆದುಕೊಳ್ಳಲು ನೀವು ಮೈ ಜಿಯೋ ಅಪ್ಲಿಕೇಶನ್ ಗೆ ಭೇಟಿ ನೀಡಿ ಹೆಚ್ಚಿನ ಮಾಹಿತಿ ಪಡೆದುಕೊಳ್ಳಬಹುದು ಇದರ ಜೊತೆಗೆ ನಿಮಗೆ ಸರ್ಕಾರಿ ಉದ್ಯೋಗಗಳ ನೇಮಕಾತಿ ಕುರಿತು ಮಾಹಿತಿ ಹಾಗೂ ಪ್ರಚಲಿತ ಘಟನೆಗಳ ಬಗ್ಗೆ ಮಾಹಿತಿ ಮತ್ತು ಖಾಸಗಿ ಕಂಪನಿಗಳಲ್ಲಿ ಖಾಲಿ ಇರುವ ಉದ್ಯೋಗಗಳ ಬಗ್ಗೆ ಮಾಹಿತಿ ಮುಂತಾದ ವಿವರಗಳನ್ನು ಪ್ರತಿದಿನ ಪಡೆದುಕೊಳ್ಳಲು ನೀವು ನಮ್ಮ ವಾಟ್ಸಾಪ್ ಹಾಗು ಟೆಲಿಗ್ರಾಂ ಚಾನೆಲ್ ಗಳಿಗೆ ಸೇರಿಕೊಳ್ಳಬಹುದು
ಜಿಲ್ಲಾ ಕಚೇರಿಯಲ್ಲಿ ಹತ್ತನೇ ತರಗತಿ ಪಾಸಾದವರಿಗೆ ಉದ್ಯೋಗ ಅವಕಾಶ.! ಬೇಗ ಅರ್ಜಿ ಸಲ್ಲಿಸಿ ಇಲ್ಲಿದೆ ನೋಡಿ ಮಾಹಿತಿ
2 thoughts on “jio new recharge offer: ಜಿಯೋ ಗ್ರಾಹಕರಿಗೆ ಸಿಹಿ ಸುದ್ದಿ.! ಈ ಹೊಸ ರಿಚಾರ್ಜ್ ಮಾಡಿಸಿ ರೂ.300 ವರೆಗೆ ಹಣ ಉಳಿತಾಯ ಮಾಡಿ”