Jio Offer 2025: ದಿನಕ್ಕೆ 10 ರೂಪಾಯಿ, 98 ದಿನ ವ್ಯಾಲಿಡಿಟಿ, 196 GB ಡೇಟಾ, ಜಿಯೋ ಹೊಸ ರಿಚಾರ್ಜ್ ಪ್ಲಾನ್ ಬಿಡುಗಡೆ

Jio Offer 2025: ದಿನಕ್ಕೆ 10 ರೂಪಾಯಿ, 98 ದಿನ ವ್ಯಾಲಿಡಿಟಿ, 196 GB ಡೇಟಾ, ಜಿಯೋ ಹೊಸ ರಿಚಾರ್ಜ್ ಪ್ಲಾನ್ ಬಿಡುಗಡೆ

ನಮಸ್ಕಾರ ಸ್ನೇಹಿತರೆ ರಿಲಯನ್ಸ್ ಜಿಯೋ ಗ್ರಾಹಕರಿಗೆ ಸಿಹಿ ಸುದ್ದಿ.! ರಿಲಯನ್ಸ್ ಜಿಯೋ ನೆಟ್ವರ್ಕ್ ನಿಂದ ಇದೀಗ ಹೊಸ ಪ್ರಿಪೇಯ್ಡ್ ರಿಚಾರ್ಜ್ ಪ್ಲಾನ್ ಬಿಡುಗಡೆ ಮಾಡಿದೆ ಈ ಒಂದು ರಿಚಾರ್ಜ್ ಮಾಡಿಸಿಕೊಂಡಂತ ಗ್ರಹಕರು ಪ್ರತಿದಿನ 10 ರೂಪಾಯಿ ಪಾವತಿ ಮಾಡಿದರೆ ಸಾಕು ಅನ್ಲಿಮಿಟೆಡ್ ಕರೆಗಳು ಹಾಗೂ ಅನ್ಲಿಮಿಟೆಡ್ 5G ಡೇಟಾ ಸಿಗುತ್ತದೆ ಇದರ ಜೊತೆಗೆ 98 ದಿನ ವ್ಯಾಲಿಡಿಟಿ ಈ ಒಂದು ರಿಚಾರ್ಜ್ ನಲ್ಲಿ ಗ್ರಾಹಕರಿಗೆ ನೀಡಲಾಗುತ್ತಿದೆ ಹಾಗಾಗಿ ನಾವು ಈ ಒಂದು ರಿಚಾರ್ಜ್ ಯೋಜನೆಯ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳೋಣ

sslc ಮತ್ತು ದ್ವಿತೀಯ ಪಿಯುಸಿ ಪಾಸಾದವರಿಗೆ ಸರ್ಕಾರಿ ಉದ್ಯೋಗ ಸಿಗುತ್ತದೆ ಬೇಗ ಅರ್ಜಿ ಸಲ್ಲಿಸಿ ಇಲ್ಲಿದೆ ನೋಡಿ ಮಾಹಿತಿ

ರಿಲಯನ್ಸ್ ಜಿಯೋ ಇದೀಗ ತನ್ನ ಗ್ರಹಕರಿಗೆ ಸಿಹಿ ಸುದ್ದಿ ನೀಡಿದೆ ಎಂದು ಹೇಳಬಹುದು.! ಹೌದು ಸ್ನೇಹಿತರೆ ಜಿಯೋ ನೆಟ್ವರ್ಕ್ ನಿಂದ ಹೊಸ ಪ್ರಿಪೇಯ್ಡ್ ದೀರ್ಘಾವಧಿ ರಿಚಾರ್ಜ್ ಪ್ಲಾನ್ ಪರಿಚಯ ಮಾಡಿದೆ.! ಹೌದು ಸ್ನೇಹಿತರೆ ಜಿಯೋ ಗ್ರಹಕರು ರೂ. 999 ರೂಪಾಯಿಗೆ 98 ದಿನ ವ್ಯಾಲಿಡಿಟಿ ಹೊಂದಿರುವ ಹೊಸ ರಿಚಾರ್ಜ್ ಪ್ಲಾನ್ ಬಿಡುಗಡೆ ಮಾಡಿದೆ.! ಈ ರಿಚಾರ್ಜ್ ಮಾಡಿಸಿಕೊಂಡಂತ ಗ್ರಹಕರು ದಿನಕ್ಕೆ ರೂ.10 ಪಾವತಿ ಮಾಡಿದಂತೆ ಆಗುತ್ತದೆ ಮತ್ತು ಈ ರಿಚಾರ್ಜ್ ಮಾಡಿಸಿಕೊಂಡಂತ ಗ್ರಾಹಕರಿಗೆ 98 ದಿನ ಮಾನ್ಯತೆ ಹೊಂದಿದ ಸೇವೆಗಳನ್ನು ನೀಡುತ್ತದೆ.!

WhatsApp Group Join Now
Telegram Group Join Now       
Jio Offer 2025
Jio Offer 2025

 

ಹೌದು ಸ್ನೇಹಿತರೆ ರೂ. 999 ಕ್ಕೆ 98 ದಿನ ಮಾನ್ಯತೆ ಹೊಂದಿರುತ್ತದೆ ಹಾಗೂ ಪ್ರತಿದಿನ 2GB ಡೇಟಾ ಬಳಸಲು ಅವಕಾಶವಿದೆ ಇದರ ಜೊತೆಗೆ ಪ್ರತಿದಿನ 100 SMS ಉಚಿತವಾಗಿ ಸಿಗುತ್ತದೆ ಮತ್ತು ಅನ್ಲಿಮಿಟೆಡ್ ಕರೆಗಳು ಹಾಗೂ ಅನ್ಲಿಮಿಟೆಡ್ 5G ಡೇಟಾ ಈ ರಿಚಾರ್ಜ್ ಯೋಜನೆಯೆಲ್ಲಿ ಗ್ರಾಹಕರು ಬಳಸಬಹುದು ಒಟ್ಟು 98 ದಿನಗಳಿಗೆ 196GB ಡೇಟಾ ಈ ರಿಚಾರ್ಜ್ ಯೋಜನೆಯಲ್ಲಿ ಸಿಗುತ್ತದೆ ಇದರ ಜೊತೆಗೆ ಗ್ರಾಹಕರು ಜಿಯೋ ಸಿನಿಮಾ, ಜಿಯೋ ಕ್ಲೌಡ್, ಜಿಯೋ ಟಿವಿ ಮುಂತಾದ ಎಂಟರ್ಟೈನ್ಮೆಂಟ್ ಸೇವೆಗಳನ್ನು ಬಳಸಲು ಅವಕಾಶ ಮಾಡಿಕೊಡಲಾಗಿದೆ

SBI ಬ್ಯಾಂಕ್ ನಲ್ಲಿ ಕೆಲಸ ಖಾಲಿ ಇದೆ ಬೇಗ ಈ ರೀತಿ ಅರ್ಜಿ ಸಲ್ಲಿಸಿ

ಹೌದು ಸ್ನೇಹಿತರೆ 999 ರೂಪಾಯಿ ಪ್ರಿಪೇಯ್ಡ್ ರಿಚಾರ್ಜ್ ಮಾಡಿಸಿಕೊಂಡಂತ ಗ್ರಾಹಕರು ದೈನಂದಿನ ಡೇಟಕೂಟ ಮುಗಿದ ನಂತರ 65kbps ಗೆ ಇಂಟರ್ನೆಟ್ ಸ್ಪೀಡ್ ಇಳಿಸಲಾಗುತ್ತದೆ ಮತ್ತು ಈ ಒಂದು ರಿಚಾರ್ಜ್ ದಿನಕ್ಕೆ ರೂ.10 ದರದಲ್ಲಿ ಪ್ರತಿದಿನ 2GB ಡೇಟಾ ಬಳಸಲು ಅವಕಾಶ ಮಾಡಿಕೊಡಲಾಗುತ್ತದೆ ಇದರ ಜೊತೆಗೆ ಮೇಲೆ ನೀಡಿದಂತಹ ಎಲ್ಲಾ ಸೇವಗಳನ್ನು ಬಳಸಲು ಅವಕಾಶ ಮಾಡಿಕೊಡಲಾಗಿದೆ

WhatsApp Group Join Now
Telegram Group Join Now       

ಸ್ನೇಹಿತರೆ ಇದೇ ರೀತಿ ಪ್ರತಿದಿನ ಹೊಸ ಮಾಹಿತಿಗಳನ್ನು ತಿಳಿಯಲು ನೀವು ಬಯಸುತ್ತಿದ್ದರೆ ಹಾಗೂ ಪ್ರತಿದಿನ ಸರಕಾರಿ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ ಹಾಗೂ ಪ್ರೈವೇಟ್ ಕಂಪನಿಗಳಲ್ಲಿ ಕಾಲಿರುವ ಉದ್ಯೋಗಗಳ ಬಗ್ಗೆ ಮಾಹಿತಿ ಹಾಗೂ ಸರಕಾರಿ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ನಮ್ಮ ಕರ್ನಾಟಕದ ಪ್ರಮುಖ ಸುದ್ದಿಗಳ ಬಗ್ಗೆ ಪ್ರತಿದಿನ ಮಾಹಿತಿ ಪಡೆಯಲು ನೀವು ನಮ್ಮ ವಾಟ್ಸಪ್ ಹಾಗೂ ಟೆಲಿಗ್ರಾಂ ಚಾನಲ್ ಗಳಿಗೆ ಸೇರಿಕೊಳ್ಳಬಹುದು

Leave a Comment