@karresults.nic.in: SSLC ಫಲಿತಾಂಶ ಬಿಡುಗಡೆ ಬೇಗ ವಿದ್ಯಾರ್ಥಿಗಳು ಈ ರೀತಿ ರಿಸಲ್ಟ್ ಚೆಕ್ ಮಾಡಿ, ಇಲ್ಲಿದೆ ಡೈರೆಕ್ಟ್ ಲಿಂಕ್
ನಮಸ್ಕಾರ ಸ್ನೇಹಿತರೆ sslc ವಿದ್ಯಾರ್ಥಿಗಳಿಗೆ ಇವತ್ತು ಭರ್ಜರಿ ಗುಡ್ ನ್ಯೂಸ್.! ಹೌದು ಸ್ನೇಹಿತರೆ ಇವತ್ತು ಅಂದರೆ ಮೇ ಎರಡು 2025 ರಂದು ಮಧ್ಯಾಹ್ನ 12:30ಕ್ಕೆ SSLC ಪರೀಕ್ಷೆಯ ಫಲಿತಾಂಶವನ್ನು ಪ್ರಕಟಣೆ ಮಾಡಲಾಗುತ್ತಿದೆ ಹಾಗಾಗಿ ಈ ಒಂದು ಲೇಖನ ಮೂಲಕ ಎಸ್ ಎಸ್ ಎಲ್ ಸಿ ಫಲಿತಾಂಶ ಚೆಕ್ ಮಾಡಲು ಬೇಕಾಗುವ ಡರ್ಟ್ ಲಿಂಕ್ ಹಾಗೂ ಎಸ್ ಎಸ್ ಎಲ್ ಸಿ ಫಲಿತಾಂಶ ಚೆಕ್ ಮಾಡುವುದು ಹೇಗೆ ಹಾಗೂ SSLC ಯಲ್ಲಿ ಪಾಸ್ ಆಗಲು ಎಷ್ಟು ಅಂಕ ಬೇಕು ಎಂಬ ವಿವರವನ್ನು ತಿಳಿದುಕೊಳ್ಳೋಣ ಹಾಗಾಗಿ ಈ ಒಂದು ಲೇಖನವನ್ನು ಆದಷ್ಟು ನಿಮ್ಮ ಹತ್ತನೇ ತರಗತಿ ಸ್ನೇಹಿತರಿಗೆ ಶೇರ್ ಮಾಡಿ
ಎಸ್ ಎಸ್ ಎಲ್ ಸಿ ಫಲಿತಾಂಶ (@karresults.nic.in) ಬಿಡುಗಡೆಯ ಸಮಯ ಮತ್ತು ದಿನಾಂಕ..?
ಹೌದು ಸ್ನೇಹಿತರೆ ನಮ್ಮ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಇದೀಗ ಹತ್ತನೇ ತರಗತಿ ಫಲಿತಾಂಶ ಬಿಡುಗಡೆಯ ಬಗ್ಗೆ ಅಧಿಕೃತವಾಗಿ ಅಧಿಸೂಚನೆ ಬಿಡುಗಡೆ ಮಾಡಿದೆ ಇದರ ಜೊತೆಗೆ ಮಾಧ್ಯಮಗಳ ಮುಂದೆ ಪ್ರೆಸ್ ಮೀಟ್ ಮಾಡಿ ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶವನ್ನು ಮೇ 2 2025 ಮಧ್ಯಾಹ್ನ 11:30ಕ್ಕೆ ಫಲಿತಾಂಶವನ್ನು ಶಿಕ್ಷಣ ಸಚಿವರು ಬಿಡುಗಡೆ ಮಾಡಲಿದ್ದಾರೆ ಮತ್ತು ವಿದ್ಯಾರ್ಥಿಗಳು 12:30 ನಂತರ ಫಲಿತಾಂಶವನ್ನು ಚೆಕ್ ಮಾಡಬಹುದು ಎಂದು ಮಾಹಿತಿ ತಿಳಿಸಲಾಗಿದೆ

ಹೌದು ಸ್ನೇಹಿತರೆ ಈ ವರ್ಷ ಎಸ್‍ಎಸ್‍ಎಲ್‍ಸಿಯಲ್ಲಿ ಸುಮಾರು ಎಂಟು ಲಕ್ಷಕ್ಕಿಂತ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ ಹಾಗಾಗಿ ಆ ವಿದ್ಯಾರ್ಥಿಗಳು 10ನೇ ತರಗತಿಯ ಫಲಿತಾಂಶವನ್ನು ಚೆಕ್ ಮಾಡಲು ಇವತ್ತು ಮಧ್ಯಾಹ್ನ 12:30ಕ್ಕೆ ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯಮಾಪನ ಮಂಡಳಿಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಬೇಕು ಹಾಗಾಗಿ ಪಲಿತಾಂಶ ಚೆಕ್ ಮಾಡುವ ವಿಧಾನದ ಬಗ್ಗೆ ಮಾಹಿತಿ ಕೆಳಗಡೆ ನೀಡಲಾಗಿದೆ
ಎಸ್ ಎಸ್ ಎಲ್ ಸಿ ಫಲಿತಾಂಶ (@karresults.nic.in) ಚೆಕ್ ಮಾಡುವ ವಿಧಾನ..?
ಎಸ್ ಎಸ್ ಎಲ್ ಸಿ ಫಲಿತಾಂಶ ಚೆಕ್ ಮಾಡಲು ಬಯಸುವ ವಿದ್ಯಾರ್ಥಿಗಳು ಮೊದಲು ಕೆಳಗಡೆ ನೀಡಿದ ಲಿಂಕ್ ನ ಮೇಲೆ ಕ್ಲಿಕ್ ಮಾಡಿ ಅಥವಾ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಅಧಿಕೃತ ವೆಬ್ಸೈಟ್ https://karresults.nic.in/ ಭೇಟಿ ನೀಡಬಹುದು
ರಿಸಲ್ಟ್ ಚೆಕ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ವಿದ್ಯಾರ್ಥಿಗಳು ಮೇಲೆ ತಿಳಿಸಿದ ಲಿಂಕಿನ ಮೇಲೆ ಕ್ಲಿಕ್ ಮಾಡುವುದರ ಮೂಲಕ ನೇರವಾಗಿ ಎಸ್ ಎಸ್ ಎಲ್ ಸಿ ಪರೀಕ್ಷೆ ಪಲಿತಾಂಶ ಚೆಕ್ ಮಾಡಲು ಬೇಕಾಗುವ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡುತ್ತೀರಿ
ನಂತರ ವಿದ್ಯಾರ್ಥಿಗಳು ತಮ್ಮ ರೆಜಿಸ್ಟರ್ ನಂಬರ್ ಅಥವಾ ನೋಂದಣಿ ಸಂಖ್ಯೆಯನ್ನು ಎಂಟರ್ ಮಾಡಬೇಕು ಹಾಗೂ ಜನ್ಮ ದಿನಾಂಕ ನಮೂದಿಸಿ ಸಬ್ಮಿಟ್ ಎಂಬ ಬಟನ್ ಮೇಲೆ ಕ್ಲಿಕ್ ಮಾಡಿದ ತಕ್ಷಣ
ವಿದ್ಯಾರ್ಥಿಗಳಿಗೆ ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶವನ್ನು ವೀಕ್ಷಣೆ ಮಾಡಲು ಸಿಗುತ್ತದೆ ನಂತರ ಈ ಒಂದು ಫಲಿತಾಂಶವನ್ನು ವಿದ್ಯಾರ್ಥಿಗಳು ಮೊಬೈಲ್ನಲ್ಲಿ ಡೌನ್ಲೋಡ್ ಅಥವಾ ಸ್ಕ್ರೀನ್ಶಾಟ್ ತೆಗೆದುಕೊಳ್ಳಬಹುದು
ಸ್ನೇಹಿತರೆ ಇದೇ ರೀತಿ ವಿದ್ಯಾರ್ಥಿಗಳಿಗೆ ಸಂಬಂಧಿಸಿದಂತೆ ಪ್ರತಿದಿನ ಮಾಹಿತಿ ಪಡೆಯಲು ಹಾಗೂ ಸ್ಕಾಲರ್ಶಿಪ್ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಎಸ್ ಎಸ್ ಎಲ್ ಸಿ ನಂತರ ಮುಂದೇನು ಮಾಡಬೇಕು ಎಂಬ ವಿಷಯದ ಬಗ್ಗೆ ಮಾಹಿತಿ ಬೇಕಾದರೆ ನೀವು ನಮ್ಮ ವಾಟ್ಸಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನಲ್ಗಳಿಗೆ ಸೇರಿಕೊಳ್ಳಿ