KEA Recruitment: 2,882 SDA, FDA & ವಿವಿಧ ಹುದ್ದೆಗಳಿಗೆ ಬೃಹತ್ ನೇಮಕಾತಿ.! ಬೇಗ ಅರ್ಜಿ ಸಲ್ಲಿಸಿ, ಇಲ್ಲಿದೆ ವಿವರ

KEA Recruitment: 2,882 SDA, FDA & ವಿವಿಧ ಹುದ್ದೆಗಳಿಗೆ ಬೃಹತ್ ನೇಮಕಾತಿ.! ಬೇಗ ಅರ್ಜಿ ಸಲ್ಲಿಸಿ, ಇಲ್ಲಿದೆ ವಿವರ

ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನಿಯ ಮೂಲಕ ಮಾಹಿತಿ ತಿಳಿಸುವುದೇನೆಂದರೆ 10Th, PUC,ITI, ಡಿಪ್ಲೋಮೋ, ಪದವಿ, ಪಾಸಾದ ಅಭ್ಯರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್.! ಹೌದು ಸ್ನೇಹಿತರೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಇಲಾಖೆ ಇದೀಗ ಹೊಸದಾಗಿ 2,882 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ ಹಾಗಾಗಿ ಈ ಒಂದು ಲೇಖನೆಯಲ್ಲಿ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಹಾಗೂ ವಯೋಮಿತಿ ಮುಂತಾದ ವಿವರಗಳ ಮಾಹಿತಿ ತಿಳಿಯೋಣ

ಉಚಿತ ಬಸ್ ಪ್ರಯಾಣ ಮಾಡುವವರಿಗೆ ಇನ್ನು ಮುಂದೆ ಹೊಸ ರೂಲ್ಸ್ ಜಾರಿ ಮಾಡಿದೆ ಸರಕಾರ.! ಮಹಿಳೆಯರು ತಪ್ಪದೆ ಈ ಮಾಹಿತಿ ನೋಡಿ

 

WhatsApp Group Join Now
Telegram Group Join Now       

KEA ಹೊಸ ನೇಮಕಾತಿ (KEA Recruitment)..?

ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಇಲಾಖೆ (KEA) ಇದೀಗ ತನ ಇಲಾಖೆಯಲ್ಲಿ ಖಾಲಿ ಇರುವಂತೆ ವಿವಿಧ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹೊಸದಾಗಿ ಅಧಿಸೂಚನೆ ಬಿಡುಗಡೆ ಮಾಡಲಾಗಿದ್ದು ಈ ಅಧಿಸೂಚನೆ ಪ್ರಕಾರ 2,882 ಹುದ್ದೆಗಳು ಖಾಲಿ ಇವೆ.! ಆದ್ದರಿಂದ 10Th, PUC, ITI, ಡಿಪ್ಲೋಮೋ, ಪದವಿ, ಹಾಗೂ ಸ್ನಾತಕೋತ್ತರ ಪದವಿ ಪಾಸಾದಂತ ಅಭ್ಯರ್ಥಿಗಳಿಗೆ ಇದು ಭರ್ಜರಿ ಗುಡ್ ನ್ಯೂಸ್ ಎಂದು ಹೇಳಬಹುದು..!

KEA Recruitment
KEA Recruitment

 

ಹೌದು ಸ್ನೇಹಿತರೆ, ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಬಿಡುಗಡೆ ಮಾಡಿರುವ 2,882 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಈ ಅಧಿಸೂಚನೆಯ ಪ್ರಕಾರ FDA,SDA ಮತ್ತು ಇತರ ಹಲವಾರು ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿತ್ತು ಆಸಕ್ತಿ ಇರುವಂತಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಹಾಗಾಗಿ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಜಿ ಶುಲ್ಕ ಮತ್ತು ವಯೋಮಿತಿ ಈ ತರ ವಿವರಗಳನ್ನು ನಾವು ಕೆಳಗಡೆ ನೀಡಿದ್ದೇವೆ

 

WhatsApp Group Join Now
Telegram Group Join Now       

KEA ಹುದ್ದೆಗಳ ವಿವರ (KEA Recruitment)..?

ನೇಮಕಾತಿ ಸಂಸ್ಥೆ:- (KEA) ಕರ್ನಾಟಕ ಪರೀಕ್ಷಾ ಪ್ರಾಧಿಕಾರ

ಖಾಲಿ ಹುದ್ದೆಗಳು:- 2,882 ಹುದ್ದೆಗಳು

ಹುದ್ದೆಗಳ ಹೆಸರು:- ವಿವಿಧ ಹುದ್ದೆಗಳು

ಅರ್ಜಿ ಸಲ್ಲಿಸುವ ವಿಧಾನ:- online ಮೂಲಕ

ಅಧಿಕೃತ ಅಧಿಸೂಚನೆ ಬಿಡುಗಡೆಯ ದಿನಾಂಕ:- 02/01/2025

ಅರ್ಜಿ ಪ್ರಾರಂಭ ದಿನಾಂಕ:- ಶೀಘ್ರದಲ್ಲಿ

ಅರ್ಜಿ ಕೊನೆಯ ದಿನಾಂಕ:- ಶೀಘ್ರದಲ್ಲಿ

 

2,882 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು..?

ಶೈಕ್ಷಣಿಕ ಅರ್ಹತೆ:– ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಬಿಡುಗಡೆ ಮಾಡಿರುವ 2,882 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅತಿ ಸೂಚನೆಯ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು 10Th, PUC, ITI, ಡಿಪ್ಲೋಮೋ, ಪದವಿ, ಇಂಜಿನಿಯರಿಂಗ್ ಮತ್ತು ಮೆಕ್ಯಾನಿಕಲ್, ತಂತ್ರಜ್ಞಾನ ಹಾಗೂ ಸ್ನಾತಕೋತ್ತರ ಪದವಿ ಮುಂತಾದ ವಿದ್ಯಾರ್ಹತೆಯನ್ನು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಹೊಂದಿರಬೇಕು

ವಯೋಮಿತಿ:- ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಇಲಾಖೆ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆಯ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಯ ವಯಸ್ಸು ಕನಿಷ್ಠ 18 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ 35 ವರ್ಷದ ವಯಸ್ಕರಿಗೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶವಿದೆ ಮತ್ತು ಮೀಸಲಾತಿ ಆಧಾರದ ಮೇಲೆ ವಯೋಮಿತಿ ಸಡಲಿಕ್ಕೆ ನೀಡಲಾಗಿದೆ

ಅರ್ಜಿ ಶುಲ್ಕ:- ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಇಲಾಖೆ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆಯ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಅಧಿಕೃತ ಅಧಿಸೂಚನೆಯ ಪ್ರಕಾರ ಭರ್ತಿ ಮಾಡಬೇಕು ಇದಕ್ಕೆ ಸಂಬಂಧಿಸಿದ ವಿವರವನ್ನು ನೀವು ಅಧಿಕೃತ ಅಧಿಸೂಚನೆಯಲ್ಲಿ ಪಡೆದುಕೊಳ್ಳಬೇಕು ಹಾಗಾಗಿ ಈ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಧಿಕೃತ ಅಧಿಸೂಚನೆ ಪಡೆಯಲು ನಮ್ಮ ಟೆಲಿಗ್ರಾಂ ಗ್ರೂಪ್ ಗಳಿಗೆ ಜಾಯಿನ್ ಆಗಬಹುದು

ಸಂಬಳ ಎಷ್ಟು:- ಸ್ನೇಹಿತರೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಆಯ್ಕೆ ಆದಂತಹ ಅಭ್ಯರ್ಥಿಗಳಿಗೆ ಕನಿಷ್ಠ 21800 ಯಿಂದ ಗರಿಷ್ಠ 63,270 ಇವರಿಗೆ ಹುದ್ದೆಗಳ ಅನುಗುಣವಾಗಿ ಸಂಬಳ ನೀಡಲಾಗುತ್ತದೆ ಹೆಚ್ಚಿನ ವಿವರಕ್ಕೆ ಅಧಿಕೃತ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ

ಆಯ್ಕೆ ವಿಧಾನ:- ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುತ್ತದೆ ನಂತರ ಸಂದರ್ಶನ ಹಾಗೂ ಇತರ ಆಧಾರಗಳ ಮೇಲೆ ಈ ಹುದ್ದೆಗಳಿಗೆ ಆಯ್ಕೆ ಮಾಡಲಾಯಿತು

 

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ..?

ಸ್ನೇಹಿತರೆ ಪ್ರಸ್ತುತ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಈ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಧಿಸೂಚನೆ ಮಾತ್ರ ಬಿಡುಗಡೆ ಮಾಡಿದ್ದು ಇನ್ನು ಶೀಘ್ರದಲ್ಲೇ ಈ ಹುದ್ದೆಗಳ ಅರ್ಜಿ ಆಹ್ವಾನಿಸಲಾಗುತ್ತದೆ ಎಂದು ಇಲಾಖೆ ಮಾಹಿತಿ ನೀಡಿದೆ ಹಾಗಾಗಿ ಈ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಹೆಚ್ಚಿನ ವಿವರ ಪಡೆಯಲು ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ ಆದ್ದರಿಂದ ಈ ಹುದ್ದೆಗಳಿಗೆ ಸಂಬಂಧಿಸಿದ PDF ಲಿಂಕನ್ನು ನಮ್ಮ ಟೆಲಿಗ್ರಾಂ ಗ್ರೂಪ್ಗಳಲ್ಲಿ ಪಡೆದುಕೊಳ್ಳಬಹುದು ಬೇಗ ಜಾಯಿನ್ ಆಗಿ

ಹೆಚ್ಚಿನ ವಿವರ ಪಡೆಯಲು ಇದರ ಮೇಲೆ ಒತ್ತಿ

 

 

ವಿಶೇಷ ಸೂಚನೆ:- ಸ್ನೇಹಿತರೆ ಇದೇ ರೀತಿ ಪ್ರತಿದಿನ ಹೊಸ ಹೊಸ ವಿಷಯಗಳ ಬಗ್ಗೆ ಮಾಹಿತಿ ಹಾಗೂ ಸರಕಾರಿ ಹುದ್ದೆಗಳ ನೇಮಕಾತಿ ಮಾಹಿತಿ ಮತ್ತು ಪ್ರೈವೇಟ್ ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಮಾಹಿತಿ ಹಾಗೂ ಸರಕಾರಿ ಯೋಜನೆಗಳ ಬಗ್ಗೆ ಮಾಹಿತಿ ಇತರ (daily news) ಹಲವು ವಿಷಯಗಳಿಗೆ (information ) ಸಂಬಂಧಿಸಿದಂತೆ ಪ್ರತಿದಿನ (daily updates) ಮಾಹಿತಿ ಪಡೆಯಲು (WhatsApp) ವಾಟ್ಸಾಪ್ ಹಾಗೂ ಟೆಲಿಗ್ರಾಮ್ (group) ಗ್ರೂಪ್ ಗಳಿಗೆ ಜಾಯಿನ್ ಆಗಬಹುದು 

Leave a Comment