Kotak Suraksha Scholarship: ವಿದ್ಯಾರ್ಥಿಗಳಿಗೆ ಸಿಗಲಿದೆ 1 ಲಕ್ಷ ರೂಪಾಯಿ ಆರ್ಥಿಕ ನೆರವು.! ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿ

Kotak Suraksha Scholarship: ವಿದ್ಯಾರ್ಥಿಗಳಿಗೆ ಸಿಗಲಿದೆ 1 ಲಕ್ಷ ರೂಪಾಯಿ ಆರ್ಥಿಕ ನೆರವು.! ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿ

ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನ ಮೂಲಕ ಮಾಹಿತಿ ತಿಳಿಸುವುದೇನೆಂದರೆ ಕೋಟಕ್ ಸೆಕುರಿಟಿ ಲಿಮಿಟೆಡ್ ವತಿಯಿಂದ ಕೋಟಕ್ ಸುರಕ್ಷಾ ಸ್ಕಾಲರ್ಶಿಪ್ ಯೋಜನೆ ಅಡಿಯಲ್ಲಿ ವಿದ್ಯಾರ್ಥಿಗಳಿಗೆ ಬರೋಬ್ಬರಿ ಒಂದು ಲಕ್ಷ ರೂಪಾಯಿವರೆಗೆ ವಿದ್ಯಾರ್ಥಿವೇತನ ಅಥವಾ ಆರ್ಥಿಕ ನೆರವು ನೀಡಲಾಗುತ್ತಿದೆ ಹಾಗಾಗಿ ಈ ಒಂದು ಸ್ಕಾಲರ್ಶಿಪ್ ಯೋಜನೆಗೆ ಯಾರು ಅರ್ಜಿ ಸಲ್ಲಿಸಬಹುದು ಮತ್ತು ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಹಾಗೂ ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕ ಇತರ ವಿವರಗಳ ಬಗ್ಗೆ ಮಾಹಿತಿ ಈ ಒಂದು ಲೇಖನ ಮೂಲಕ ತಿಳಿದುಕೊಳ್ಳೋಣ

ಹತ್ತನೇ ತರಗತಿ ಪಾಸಾದವರಿಗೆ ಸಿಗಲಿದೆ ಅಟೆಂಡರ್ ಉದ್ಯೋಗ ಬೇಗ ಈ ಸರಕಾರಿ ಉದ್ಯೋಗಕ್ಕೆ ಈ ರೀತಿ ಅರ್ಜಿ ಸಲ್ಲಿಸಿ

 

WhatsApp Group Join Now
Telegram Group Join Now       

ಕೋಟಕ್ ಸುರಕ್ಷಾ ಸ್ಕಾಲರ್ಶಿಪ್ ಯೋಜನೆ (Kotak Suraksha Scholarship)..?

ಹೌದು ಸ್ನೇಹಿತರೆ ಕೋಟಕ್ ಸೆಕ್ಯೂರಿಟಿ ವತಿಯಿಂದ ಕೋಟಕ್ ಸುರಕ್ಷಾ ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಆಹ್ವಾನ.! ಆಸಕ್ತಿ ಇರುವಂತಹ ವಿದ್ಯಾರ್ಥಿಗಳು ಈ ಒಂದು ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಿ ಒಂದು ಲಕ್ಷ ರೂಪಾಯಿವರೆಗೆ ಆರ್ಥಿಕ ನೆರವು ಈ ಒಂದು ವಿದ್ಯಾರ್ಥಿ ವೇತನದ ಮೂಲಕ ವಿದ್ಯಾರ್ಥಿಗಳು ಪಡೆಯಬಹುದು ಹಾಗಾಗಿ ಪ್ರತಿಯೊಬ್ಬ ವಿದ್ಯಾರ್ಥಿಗಳು ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಪ್ರಯತ್ನ ಮಾಡಿ

Kotak Suraksha Scholarship
Kotak Suraksha Scholarship

 

ಹೌದು ಸ್ನೇಹಿತರೆ ಭಾರತದ ಅತ್ಯಂತ ಸ್ಟಾಕ್ ಬ್ರೋಕರ್ ಇನ್ ಕಂಪನಿಗಳಲ್ಲಿ ಒಂದಾದಂತ ಕೋಟಕ್ ಸೆಕುರಿಟಿ ಲಿಮಿಟೆಡ್ ವತಿಯಿಂದ ಅಂಗವಿಕಲ ವಿದ್ಯಾರ್ಥಿಗಳಿಗೆ ಮತ್ತು PWD (ಅಂಗವಿಕಲ) ವಿದ್ಯಾರ್ಥಿಗಳಿಗೆ ತಮ್ಮ ಶಿಕ್ಷಣವನ್ನು ಮುಂದುವರಿಸಲು ಹಾಗೂ ಉನ್ನತ ಶಿಕ್ಷಣ ಪಡೆಯಲು ಈ ಕೋಟಕ್ ಸುರಕ್ಷಾ ಸ್ಕಾಲರ್ಶಿಪ್ ಯೋಜನೆ ಅಡಿಯಲ್ಲಿ ಒಂದು ಲಕ್ಷ ರೂಪಾಯಿ ಆರ್ಥಿಕ ನೆರವು ನೀಡಲಾಗುತ್ತಿದೆ ಹಾಗಾಗಿ ಈ ಒಂದು ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಲು ವಿದ್ಯಾರ್ಥಿಗಳು ಕಡ್ಡಾಯವಾಗಿ ಕೆಲವೊಂದು ಅರ್ಹತೆಗಳನ್ನು ಹೊಂದಿರಬೇಕು ಅದಕ್ಕೆ ಸಂಬಂಧಿಸಿದ ವಿವರವನ್ನು ನಾವು ಕೆಳಗಡೆ ತಿಳಿಸಿದ್ದೇವೆ

ಫೋನ್ ಪೇ ಬಳಕೆದಾರರಿಗೆ ನೀಡಲಾಗುತ್ತಿದೆ ಕೇವಲ ಎರಡು ನಿಮಿಷದಲ್ಲಿ 10 ಲಕ್ಷ ಸಾಲ ಸೌಲಭ್ಯ ಇಲ್ಲಿದೆ ವಿವರ

WhatsApp Group Join Now
Telegram Group Join Now       

 

ಕೋಟಕ್ ಸುರಕ್ಷಾ ಸ್ಕಾಲರ್ಶಿಪ್ ಗೆ ಯಾವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು (Kotak Suraksha Scholarship)..?

ಸ್ನೇಹಿತರೆ ಕೋಟಕ್ ಸೆಕ್ಯೂರಿಟಿ ಲಿಮಿಟೆಡ್ ವತಿಯಿಂದ ನೀಡಲಾಗುತ್ತಿರುವ ಕೋಟ ಸುರಕ್ಷಾ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಸಾಮಾನ್ಯ/ ವೃತ್ತಿಪರ ಪದವಿ ಕೋರ್ಸುಗಳು, ಪದವಿ ಮುಂತಾದ ವಿದ್ಯಾಭ್ಯಾಸವನ್ನು ಮಾಡುತ್ತಿರುವಂತಹ PWD ಅಂಗವಿಕಲ ಮತ್ತು ಅಂಗವಿಕಲ ವಿದ್ಯಾರ್ಥಿಗಳು ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಅವಕಾಶವಿದೆ ಮತ್ತು ಈ ಒಂದು ಕೋಟಕ್ ಸುರಕ್ಷಾ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿ ವಿದ್ಯಾರ್ಥಿಗಳು ಬರೋಬ್ಬರಿ ಒಂದು ಲಕ್ಷ ರೂಪಾಯಿವರೆಗೆ ವಿದ್ಯಾರ್ಥಿ ವೇತನ ಪಡೆದುಕೊಳ್ಳಬಹುದು

 

ಕೋಟಕ್ ಸುರಕ್ಷಾ ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು..?

  • ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳು ಕಡ್ಡಾಯವಾಗಿ ಅಂಗವಿಕಲ ಮತ್ತು PWD (ಅಂಗವಿಕಲ ವ್ಯಕ್ತಿಗಳು) ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಅವಕಾಶವಿದೆ
  • ಕೋಟಕ್ ಸುರಕ್ಷಾ ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳು ಸಾಮಾನ್ಯ/ ವೃತ್ತಿಪರ ಪದವಿ ಕೋರ್ಸ್ ಗಳನ್ನು ಅಧ್ಯಯನ ಮಾಡುತ್ತಿರಬೇಕು
  • ಕೋಟಕ್ ಸುರಕ್ಷಾ ಸ್ಕಾಲರ್ಶಿಪ್ ಪಡೆಯಲು ಬಯಸುವ ವಿದ್ಯಾರ್ಥಿಗಳು ತಮ್ಮ ಇಂದಿನ ಶೈಕ್ಷಣಿಕ ವರ್ಷದಲ್ಲಿ ಕನಿಷ್ಠ 50% ಅಂಕ ಗಳಿಸಿರಬೇಕು
  • ಕೋಟಕ್ ಸುರಕ್ಷಾ ಸ್ಕಾಲರ್ಶಿಪ್ ಪಡೆಯಲು ಬಯಸುವ ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ಆದಾಯ 3,20,000 ಗಿಂತ ಕಡಿಮೆ ಇರಬೇಕು
  • ಈ ಒಂದು ವಿದ್ಯಾರ್ಥಿ ವೇತನಕ್ಕೆ ನಮ್ಮ ಭಾರತ ದೇಶದಲ್ಲಿ ಇರುವಂತ ಎಲ್ಲಾ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು

 

ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು..?

  • ಆಧಾರ್ ಕಾರ್ಡ್
  • ಪ್ರಸ್ತುತ ವರ್ಷದ ಪ್ರವೇಶ ಪ್ರಮಾಣ ಪತ್ರ
  • ಪ್ರವೇಶದ ಅರ್ಜಿ ಶುಲ್ಕ (ಚಲನ)
  • 10 ಮತ್ತು 12ನೇ ತರಗತಿ ಅಂಕಪಟ್ಟಿಗಳು
  • ಇಂದಿನ ಎಲ್ಲಾ ತರಗತಿಯ ಅಂಕಪಟ್ಟಿಗಳು
  • ಕುಟುಂಬದ ಆದಾಯ ಪುರಾವೆಗಳು
  • ರೇಷನ್ ಕಾರ್ಡ್
  • ಬ್ಯಾಂಕ್ ಖಾತೆ
  • ಅಂಗವಿಕಲ ಪ್ರಮಾಣ ಪತ್ರ
  • ಇತ್ತೀಚಿನ ಭಾವಚಿತ್ರಗಳು

 

ಅರ್ಜಿ ಸಲ್ಲಿಸುವುದು ಹೇಗೆ…?

ಸ್ನೇಹಿತರೆ ನೀವು ಪಿಡಬ್ಲ್ಯೂಡಿ ಅಂಗವಿಕಲರು ಅಥವಾ ಅಂಗವಿಕಲರಾಗಿದ್ದರೆ ಈ ಒಂದು ಕೋಟಕ್ ಸುರಕ್ಷಾ ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಿ ಸುಮಾರು ಒಂದು ಲಕ್ಷ ರೂಪಾಯಿವರೆಗೆ ಆರ್ಥಿಕ ನೆರವು ಪಡೆದುಕೊಳ್ಳಬಹುದು ಹಾಗಾಗಿ ಅರ್ಜಿ ಸಲ್ಲಿಸಲು ಬೇಕಾಗುವಂತ ಲಿಂಕ್ ಅನ್ನು ನಾವು ಕೆಳಗಡೆ ನೀಡುತ್ತೇವೆ ಅಥವಾ ನಿಮಗೆ ಹತ್ತಿರವಿರುವಂತಹ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಕೋಟಕ್ ಸುರಕ್ಷಾ ಸ್ಕಾಲರ್ಶಿಪ್ ಅರ್ಜಿ ಸಲ್ಲಿಸಬಹುದು

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:- 23/01/2025

 

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

 

ವಿಶೇಷ ಸೂಚನೆ:- ಇದೇ ರೀತಿ ಸ್ಕಾಲರ್ಶಿಪ್ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಸರ್ಕಾರಿ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ಪ್ರೈವೇಟ್ ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಮಾಹಿತಿ ಮತ್ತು ನಮ್ಮ ಕರ್ನಾಟಕದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ ಹಾಗೂ ಸರಕಾರಿ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ ಮತ್ತು ನಮ್ಮ ಕರ್ನಾಟಕದ ಟ್ರೆಂಡಿಂಗ್ ನ್ಯೂಸ್ ಗಳ ಬಗ್ಗೆ ಮಾಹಿತಿ ಹಾಗೂ ಇತರ ವಿಷಯಗಳಿಗೆ ಸಂಬಂಧಿಸಿದಂತೆ ನೀವು ಪ್ರತಿದಿನ ಹೊಸ ಮಾಹಿತಿಗಳನ್ನು ಹಾಗೂ ಹೊಸ ಸುದ್ದಿಗಳನ್ನು ತಿಳಿಯಲು ಬಯಸುತ್ತಿದ್ದರೆ ನಮ್ಮ ವಾಟ್ಸಪ್ ಹಾಗೂ ಟೆಲಿಗ್ರಾಂ ಗ್ರೂಪ್ಗಳಿಗೆ ಜೋಯಿನ್ ಆಗಬಹುದು

Leave a Comment