KPSC Recruitment: KPSC ಹೊಸ ನೇಮಕಾತಿ.! 945 ಹುದ್ದೆಗಳಿಗೆ ಅರ್ಜಿ ಆಹ್ವಾನ.! ಈ ರೀತಿ ಅರ್ಜಿ ಸಲ್ಲಿಸಿ
ನಮಸ್ಕಾರ ಸ್ನೇಹಿತರೆ (welcome) ಈ ಒಂದು ಲೇಖನ ಮೂಲಕ ಮಾಹಿತಿ (information) ತಿಳಿಸುವುದೇನೆಂದರೆ (jobs Recruitment) ಕರ್ನಾಟಕ ಲೋಕಸೇವಾ ಆಯೋಗ (KPSC) ಇಲಾಖೆಯಲ್ಲಿ ಖಾಲಿ ಇರುವ 945 ಹುದ್ದೆಗಳ (jobs) ನೇಮಕಾತಿಗೆ ಸಂಬಂಧಿಸಿದಂತೆ ಇದೀಗ ಹೊಸ (new notification) ಅಧಿಸೂಚನೆ ಬಿಡುಗಡೆ ಮಾಡಿದೆ ಈ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಹಾಗೂ ವಯೋಮಿತಿ ಮತ್ತು ಅರ್ಜಿ ಸಲ್ಲಿಸಲಿರುವ ಕೊನೆಯ ದಿನಾಂಕ ಹಾಗೂ ಇತರ ವಿವರಗಳ ಬಗ್ಗೆ ಮಾಹಿತಿ ತಿಳಿದುಕೊಳ್ಳೋಣ ಆದ್ದರಿಂದ ನೀವು ಈ ಒಂದು ಲೇಖನವನ್ನು ಆದಷ್ಟು ಕೊನೆವರೆಗೂ ಓದಲು ಪ್ರಯತ್ನ ಮಾಡಿ
KPSC ಹೊಸ (KPSC Recruitment) ನೇಮಕಾತಿ..?
ಕರ್ನಾಟಕ ಲೋಕಸೇವಾ ಆಯೋಗ (KPSC) ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆ ಪ್ರಕಾರ ಸುಮಾರು 945 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು ಆಸಕ್ತಿ ಇರುವಂತಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.! ಹೌದು ಸ್ನೇಹಿತರೆ ಕರ್ನಾಟಕ ಲೋಕಸೇವಾ ಆಯೋಗದಲ್ಲಿ ಖಾಲಿ ಇರುವಂತ ಕೃಷಿ ಅಧಿಕಾರಿ ಹಾಗೂ ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳಿಗೆ ಇದೀಗ ಅರ್ಜಿ ಆಹ್ವಾನ ಮಾಡಲಾಗಿದೆ.!
ಸ್ನೇಹಿತರೆ ನೀವು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸಿದರೆ ಕೊನೆಯ ದಿನಾಂಕ 01 ಫೆಬ್ರವರಿ 2025 ರ ಒಳಗಡೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬೇಕಾಗುತ್ತದೆ ಆದ್ದರಿಂದ ನಾವು ಈ ಒಂದು ಲೇಖನ ಮೂಲಕ ಕೆಪಿಎಸ್ಸಿ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಶೈಕ್ಷಣಿಕ ಅರ್ಹತೆ ಹಾಗೂ ವಯೋಮಿತಿ ಮತ್ತು ಅರ್ಜಿ ಶುಲ್ಕ ಮುಂತಾದ ವಿವರಗಳ ಬಗ್ಗೆ ಈ ಒಂದು ಲೇಖನಿಯ ಮೂಲಕ ಮಾಹಿತಿ ತಿಳಿದುಕೊಳ್ಳೋಣ
KPSC ಹುದ್ದೆಗಳ ವಿವರ (KPSC Recruitment)..?
ನೇಮಕಾತಿ ಇಲಾಖೆ:- ಕರ್ನಾಟಕ ಲೋಕಸೇವಾ ಆಯೋಗ
ಖಾಲಿ ಹುದ್ದೆಗಳ ಸಂಖ್ಯೆ:- 945 ಹುದ್ದೆಗಳು
ಹುದ್ದೆಗಳ ಹೆಸರು:- ವಿವಿಧ ಹುದ್ದೆಗಳು
ಹುದ್ದೆಗಳ ವಿವರ:-
1) ಕೃಷಿ ಅಧಿಕಾರಿ ಹುದ್ದೆಗಳು 128
2) ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳು 817
ಉದ್ಯೋಗ ಸ್ಥಳ:- ಕರ್ನಾಟಕ
ಅರ್ಜಿ ಪ್ರಾರಂಭ ದಿನಾಂಕ:- 3 ಜನವರಿ 2025
ಅರ್ಜಿ ಕೊನೆಯ ದಿನಾಂಕ:- 01 ಫೆಬ್ರವರಿ 2025
ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು..?
ವಿದ್ಯಾರ್ಹತೆ:- KPSC ಬಿಡುಗಡೆ ಮಾಡಿರುವ ಅಧಿಕೃತ ಅತಿ ಸೂಚನೆ ಪ್ರಕಾರ ಕೃಷಿ ಅಧಿಕಾರಿ ಹುದ್ದೆಗಳಿಗೆ ಹಾಗೂ ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅಭ್ಯರ್ಥಿಗಳು ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಲ್ಲಿ B.SC, B.tech (ಸೈನ್ಸ್ ಅಂಡ್ ಟೆಕ್ನಾಲಜಿ ) ಮತ್ತು ಕೃಷಿ ಇಂಜಿನಿಯರಿಂಗ್ ಮುಂತಾದ ವಿದ್ಯಾಭ್ಯಾಸವನ್ನು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅಭ್ಯರ್ಥಿಗಳು ಹೊಂದಿರಬೇಕು ಅಥವಾ ಪೂರ್ಣಗೊಂಡಿರಬೇಕು
ವಯೋಮಿತಿ:- ಕರ್ನಾಟಕ ಲೋಕಸೇವಾ ಆಯೋಗ ಬಿಡುಗಡೆ ಮಾಡಿರುವ ಕೃಷಿ ಮತ್ತು ಸಾಯಕ ಕೃಷಿ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 38 ವರ್ಷ ವಯೋಮಿತಿ ಹೊಂದಿದವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಮತ್ತು ಮೀಸಲಾತಿ ಆಧಾರದ ಮೇಲೆ ಅಂಗವಿಕಲ ಮತ್ತು ವಿಧವೆ ಅಭ್ಯರ್ಥಿಗಳಿಗೆ ಹತ್ತು ವರ್ಷ ವಯೋಮಿತಿ ಸಡಲಿಕ್ಕೆ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ 1 ಅಭ್ಯರ್ಥಿಗಳಿಗೆ 05 ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ ಹಾಗೂ ಪ್ರವರ್ಗ 2A,2B,3A,3B ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಲಿಕ್ಕೆ ನೀಡಲಾಗಿದೆ
ಅರ್ಜಿ ಶುಲ್ಕ ಎಷ್ಟು:– ಕರ್ನಾಟಕ ಲೋಕಸೇವಾ ಆಯೋಗ ಬಿಡುಗಡೆ ಮಾಡಿರುವ ಕೃಷಿ ಮತ್ತು ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ ಸಾಮಾನ್ಯ ವರ್ಗಕ್ಕೆ ಸೇರಿದರೆ 600 ಹಾಗೂ ಪ್ರವರ್ಗ 2A,2B,3A,3B ಅಭ್ಯರ್ಥಿಗಳಿಗೆ ರೂ.300 ಮತ್ತು ಮಾಜಿ ಸೈನಿಕರಿಗೆ 50 ರೂಪಾಯಿ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ 1 ಅಭ್ಯರ್ಥಿಗಳಿಗೆ ಹಾಗೂ ವಿಶೇಷ ಚೇತನ ಅಭ್ಯರ್ಥಿಗಳಿಗೆ ಯಾವುದೇ ರೀತಿ ಅರ್ಜಿ ಶುಲ್ಕ ಇರುವುದಿಲ್ಲ
ಆಯ್ಕೆಯ ವಿಧಾನ:– ಸ್ನೇಹಿತರೆ ಕೃಷಿ ಮತ್ತು ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದಂತ ಅಭ್ಯರ್ಥಿಗಳನ್ನು ಮೊದಲು ಕನ್ನಡ ಭಾಷೆ ಪರೀಕ್ಷೆಯ ಮೂಲಕ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ಈ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ ನಂತರ ಇತರ ಆಧಾರಗಳ ಮೇಲೆ ಈ ಹುದ್ದೆಗಳಿಗೆ ಅರ್ಜಿದಾರರನ್ನು ಆಯ್ಕೆ ಮಾಡಲಾಗುತ್ತದೆ
ಸಂಬಳ ಎಷ್ಟು:- ಕರ್ನಾಟಕ ಲೋಕಸೇವಾ ಆಯೋಗ ಬಿಡುಗಡೆ ಮಾಡಿರುವ ಅಧಿಸೂಚನೆ ಪ್ರಕಾರ ಕೃಷಿ ಅಧಿಕಾರಿ ಹುದ್ದೆಗಳಿಗೆ ಆಯ್ಕೆ ಆದಂತಹ ಅಭ್ಯರ್ಥಿಗಳಿಗೆ ಹಾಗೂ ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳಿಗೆ ಆಯ್ಕೆ ಆದಂತಹ ಅಭ್ಯರ್ಥಿಗಳಿಗೆ ಕನಿಷ್ಠ 43000 ದಿಂದ ಗರಿಷ್ಠ 83,000 ವರೆಗೆ ಸಂಬಳ ಹುದ್ದೆಗಳ ಅನುಗುಣವಾಗಿ ನೀಡಲಾಗುತ್ತದೆ ಹೆಚ್ಚಿನ ವಿವರ ಅಧಿಕೃತ ಅಧಿಸೂಚನೆಯಲ್ಲಿ ತಿಳಿದುಕೊಳ್ಳಿ
ಅರ್ಜಿ ಸಲ್ಲಿಸುವುದು ಹೇಗೆ..?
ಸ್ನೇಹಿತರೆ ನೀವು ಕರ್ನಾಟಕ ಲೋಕಸೇವಾ ಆಯೋಗ ಬಿಡುಗಡೆ ಮಾಡಿರುವ ಕೃಷಿ ಮತ್ತು ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುತ್ತಿದ್ದರೆ ನಾವು ಕೆಳಗಡೆ ಒಂದು ಲಿಂಕ್ ಕೊಟ್ಟಿದ್ದೇವೆ ಅದನ್ನು ಬಳಸಿಕೊಂಡು ಈ 945 ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಅಥವಾ ನಿಮಗೆ ಹತ್ತಿರವಿರುವ ಯಾವುದೇ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ವಿಶೇಷ ಸೂಚನೆ:- ಪ್ರತಿದಿನ ನೀವು ಇದೇ ರೀತಿ ಸರಕಾರಿ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ ಹಾಗೂ ಪ್ರೈವೇಟ್ ಕಂಪನಿಗಳಲ್ಲಿ ಖಾಲಿ ಇರುವ ಉದ್ಯೋಗಗಳ ಬಗ್ಗೆ ಮಾಹಿತಿ ಮತ್ತು ಸರ್ಕಾರಿ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಕೇಂದ್ರ ಸರಕಾರ ಮತ್ತು ರಾಜ್ಯ ಸರ್ಕಾರಗಳು ಜಾರಿಗೆ ತಂದಿರುವ ಸಬ್ಸಿಡಿ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ಪ್ರಚಲಿತ ಘಟನೆಗಳು ಹಾಗೂ ಪ್ರಮುಖ ಸುದ್ದಿಗಳು ಹಾಗೂ ಮಹಿಳೆಯರಿಗೆ ಸಂಬಂಧಿಸಿದ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಸ್ಕಾಲರ್ಶಿಪ್ ಯೋಜನೆಗಳ ಬಗ್ಗೆ ಪ್ರತಿದಿನ ಹೊಸ ಸುದ್ದಿಗಳನ್ನು ತಿಳಿಯಲು ನೀವು ನಮ್ಮ WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು