Labour Card scholarship: ಲೇಬರ್ ಕಾರ್ಡ್ ಸ್ಕಾಲರ್ಶಿಪ್ ಅರ್ಜಿ ಸಲ್ಲಿಸಲು ದಿನಾಂಕ ವಿಸ್ತರಣೆ.! ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವಾಗ

Labour Card scholarship: ಲೇಬರ್ ಕಾರ್ಡ್ ಸ್ಕಾಲರ್ಶಿಪ್ ಅರ್ಜಿ ಸಲ್ಲಿಸಲು ದಿನಾಂಕ ವಿಸ್ತರಣೆ.! ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವಾಗ

ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನಿಯ ಮೂಲಕ ಮಾಹಿತಿ ತಿಳಿಸುವುದೇನೆಂದರೆ ಲೇಬರ್ ಕಾರ್ಡ್ ಸ್ಕಾಲರ್ಶಿಪ್ ಅರ್ಜಿ ಸಲ್ಲಿಸಲು ರಾಜ್ಯ ಸರ್ಕಾರ ಕಡೆಯಿಂದ ಕೊನೆಯ ದಿನಾಂಕ ವಿಸ್ತರಣೆ ಮಾಡಲಾಗಿತ್ತು ಆಸಕ್ತಿ ಇರುವಂತಹ ವಿದ್ಯಾರ್ಥಿಗಳು ಮತ್ತೆ ಅರ್ಜಿ ಸಲ್ಲಿಸಬಹುದು ಹಾಗಾಗಿ ಈ ಒಂದು ಲೇಖನಿಯ ಮೂಲಕ ಲೇಬರ್ ಕಾರ್ಡ್ ಸ್ಕಾಲರ್ಶಿಪ್ ಅರ್ಜಿ ಸಲ್ಲಿಸಲಿರುವ ಕೊನೆಯ ದಿನಾಂಕ ಯಾವಾಗ ಮತ್ತು ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು ಹಾಗೂ ಯಾವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು ಎಂಬ ವಿವರವನ್ನು ಈ ಒಂದು ಲೇಖನ ಮೂಲಕ ತಿಳಿದುಕೊಳ್ಳೋಣ

DRDO ಹೊಸ ನೇಮಕಾತಿ.! 10Th, PUC ಪಾಸಾದವರು ಈ ರೀತಿ ಅರ್ಜಿ ಸಲ್ಲಿಸಿ

 

WhatsApp Group Join Now
Telegram Group Join Now       

 

ಲೇಬರ್ ಕಾರ್ಡ್ (Labour Card scholarship) ಸ್ಕಾಲರ್ಶಿಪ್..?

ನಮ್ಮ ರಾಜ್ಯದ ಕಟ್ಟಡ ಕಾರ್ಮಿಕ ಹಾಗೂ ಕೂಲಿ ಕಾರ್ಮಿಕ ಮತ್ತು ಬಡ ವರ್ಗದ ಮಕ್ಕಳಿಗಾಗಿ ರಾಜ್ಯ ಸರ್ಕಾರ ಕಡೆಯಿಂದ ಲೇಬರ್ ಕಾರ್ಡ್ ಸ್ಕಾಲರ್ಶಿಪ್ ನೀಡಲಾಗುತ್ತಿದೆ ಆದ್ದರಿಂದ ಆಸಕ್ತಿ ಇರುವಂತ ವಿದ್ಯಾರ್ಥಿಗಳು ಈ ಒಂದು ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಿ ಗರಿಷ್ಠ 11,000 ವರೆಗೆ ವಿದ್ಯಾರ್ಥಿ ವೇತನವನ್ನು ಈ ಸ್ಕಾಲರ್ಶಿಪ್ ಮೂಲಕ ಪಡೆದುಕೊಳ್ಳಬಹುದು ಆದ್ದರಿಂದ ಈ ಒಂದು ಸ್ಕಾಲರ್ಶಿಪ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು ಇದೀಗ ರಾಜ್ಯ ಸರ್ಕಾರ ವಿಸ್ತರಣೆ ಮಾಡಿದೆ

Labour Card scholarship
Labour Card scholarship

 

ಹೌದು ಸ್ನೇಹಿತರೆ ನಮ್ಮ ರಾಜ್ಯದಲ್ಲಿ ಇರುವಂತ ಬಡ ಹಾಗೂ ಕೂಲಿ ಕಾರ್ಮಿಕ ಮಕ್ಕಳು ಮತ್ತು ಕಟ್ಟಡ ಕಾರ್ಮಿಕ ಮಕ್ಕಳಿಗೆ ಉನ್ನತ ಶಿಕ್ಷಣ ಪಡೆಯಲು ಹಾಗೂ ಶಿಕ್ಷಣ ಪಡೆಯಲು ಪ್ರೋತ್ಸಾಹ ನೀಡುವ ಉದ್ದೇಶದಿಂದ ರಾಜ್ಯ ಸರ್ಕಾರ ಲೇಬರ್ ಕಾರ್ಡ್ ಸ್ಕಾಲರ್ಶಿಪ್ ಜಾರಿಗೆ ತಂದಿದೆ ಈ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಿದಂತ ವಿದ್ಯಾರ್ಥಿಗಳಿಗೆ ಬರೋಬ್ಬರಿ 11000 ವರೆಗೆ ವಿದ್ಯಾರ್ಥಿ ವೇತನ ನೀಡಲಾಗುತ್ತಿದೆ ಹಾಗಾಗಿ ಪ್ರತಿಯೊಬ್ಬ ಕಟ್ಟಡ ಕಾರ್ಮಿಕ ಮಕ್ಕಳು ಹಾಗೂ ಕೂಲಿ ಕಾರ್ಮಿಕ ಮಕ್ಕಳು ಮತ್ತು ಬಡ ವಿದ್ಯಾರ್ಥಿಗಳು ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿ

WhatsApp Group Join Now
Telegram Group Join Now       

 

ಯಾವ ವಿದ್ಯಾರ್ಥಿಗಳಿಗೆ ಅರ್ಜಿ ಸಲ್ಲಿಸಲು (Labour Card scholarship) ಅವಕಾಶವಿದೆ..?

ಸ್ನೇಹಿತರೆ ಪ್ರಸ್ತುತ ನಮ್ಮ ರಾಜ್ಯ ಸರ್ಕಾರವು ಹತ್ತನೇ ತರಗತಿ ನಂತರ ವಿದ್ಯಾಭ್ಯಾಸ ಮಾಡುತ್ತಿರುವ ನಮ್ಮ ರಾಜ್ಯದಲ್ಲಿ ಇರುವಂತ ಕಟ್ಟಡ ಕಾರ್ಮಿಕ ಮಕ್ಕಳು ಹಾಗೂ ಕೂಲಿ ಕಾರ್ಮಿಕ ಮಕ್ಕಳು ಮತ್ತು ಲೇಬರ್ ಕಾರ್ಡ್ ಹೊಂದಿದಂತ ಕುಟುಂಬದ ಮಕ್ಕಳಿಗೆ ಹಾಗೂ ಪರಿಶಿಷ್ಟ ಜಾತಿ ಹಾಗೂ ಹಿಂದುಳಿದ ವರ್ಗದ ಮಕ್ಕಳಿಗೆ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ ಆದ್ದರಿಂದ ಈ ವಿದ್ಯಾರ್ಥಿ ವೇತನಕ್ಕೆ ಪ್ರಸ್ತುತ ಕೆಳಗಡೆ ನೀಡಿದ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಅಂತ ವಿದ್ಯಾರ್ಥಿಗಳು ಈಗ ಅರ್ಜಿ ಸಲ್ಲಿಸಲು ಅವಕಾಶವಿದೆ

  • ಪಿಯುಸಿ ವಿದ್ಯಾರ್ಥಿಗಳು
  • ಪದವಿ ವಿದ್ಯಾರ್ಥಿಗಳು
  • ಐಟಿಐ ವಿದ್ಯಾರ್ಥಿಗಳು
  • ಡಿಪ್ಲೋಮೋ ವಿದ್ಯಾರ್ಥಿಗಳು
  • ನರ್ಸಿಂಗ್ ವಿದ್ಯಾರ್ಥಿಗಳು
  • ವೃತ್ತಿಪರ ಕೋರ್ಸ್ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳು
  • ಸ್ನಾತಕೋತ್ತರ ಪದವಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳು

 

ಈ ಮೇಲೆ ತಿಳಿಸಿದಂಥ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪ್ರಸ್ತುತ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದ್ದು ಆಸಕ್ತಿ ಇರುವಂತಹ ವಿದ್ಯಾರ್ಥಿಗಳು ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿ ಮತ್ತು ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಇರುವಂತ ಅರ್ಹತೆಗಳ ಬಗ್ಗೆ ಕೆಳಗಡೆ ಮಾಹಿತಿ ನೀಡಿದ್ದೇವೆ

Labour Card scholarship
Labour Card scholarship

 

 

ಲೇಬರ್ ಕಾರ್ಡ್ ಸ್ಕಾಲರ್ಶಿಪ್ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು..?

  • ಈ ವಿದ್ಯಾರ್ಥಿ ವೇತನ ಪಡೆಯಲು ಬಯಸುವ ವಿದ್ಯಾರ್ಥಿಗಳ ಪೋಷಕರು ಕಡ್ಡಾಯವಾಗಿ ಲೇಬರ್ ಕಾರ್ಡ್ ಹೊಂದಿರಬೇಕು
  • ಈ ವಿದ್ಯಾರ್ಥಿ ವೇತನಕ್ಕೆ ಹತ್ತನೇ ತರಗತಿ ನಂತರದ ವಿದ್ಯಾಭ್ಯಾಸ ಮಾಡುತ್ತಿರುವಂತಹ ವಿದ್ಯಾರ್ಥಿಗಳಿಗೆ ಅರ್ಜಿ ಸಲ್ಲಿಸಲು ಪ್ರಸ್ತುತ ಅವಕಾಶವಿದೆ
  • ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳು ಕಡ್ಡಾಯವಾಗಿ ನಮ್ಮ ರಾಜ್ಯದ ನಿವಾಸಿಗಳಾಗಿರಬೇಕು
  • ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳು ಕಟ್ಟಡ ಕಾರ್ಮಿಕ ಅಥವಾ ಕೂಲಿಕಾರ್ಮಿಕ ಮಕ್ಕಳಾಗಿರಬೇಕು
  • ಈ ವಿದ್ಯಾರ್ಥಿ ವೇತನಕ್ಕೆ ಒಂದು ಕುಟುಂಬದಲ್ಲಿ ಇಬ್ಬರಿಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದೆ
  • ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ಆದಾಯ 2,50,000 ಗಿಂತ ಮೀರಬಾರದು

 

ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲಾತಿಗಳು..?

  • ಇಂದಿನ ಎಲ್ಲಾ ತರಗತಿಯ ಅಂಕಪಟ್ಟಿಗಳು
  • ವಿದ್ಯಾರ್ಥಿಯ ಆಧಾರ್ ಕಾರ್ಡ್
  • ಪೋಷಕರ ಲೇಬರ್ ಕಾರ್ಡ್.
  • ಪೋಷಕರ ಆಧಾರ್ ಕಾರ್ಡ್
  • ವಿದ್ಯಾರ್ಥಿಯ ಬ್ಯಾಂಕ್ ಪಾಸ್ ಬುಕ್
  • ರೇಷನ್ ಕಾರ್ಡ್
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ
  • ಮೊಬೈಲ್ ನಂಬರ್
  • ಇತರ ಅಗತ್ಯ ದಾಖಲಾತಿಗಳು

 

ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಕೊನೆಯ ದಿನಾಂಕ ಯಾವಾಗ..?

ಸ್ನೇಹಿತರೆ ಲೇಬರ್ ಕಳಿಸಿ ಯೋಜನೆಗೆ ಅರ್ಜಿ ಸಲ್ಲಿಸಲು ರಾಜ್ಯ ಸರ್ಕಾರವು ದಿನಾಂಕ 15 ಜನವರಿ 2025 ರವರೆಗೆ ದಿನಾಂಕ ವಿಸ್ತರಣೆ ಮಾಡಲಾಗಿದೆ ಆಸಕ್ತಿ ಇರುವಂತಹ ವಿದ್ಯಾರ್ಥಿಗಳು ಈ ದಿನಾಂಕದ ಒಳಗಡೆ ನಿಮ್ಮ ಹತ್ತಿರದ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಲೇಬರ್ ಕಾರ್ಡ್ ಸ್ಕಾಲರ್ಶಿಪ್ ಅರ್ಜಿ ಸಲ್ಲಿಸಬಹುದು ಅಥವಾ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಈ ಒಂದು ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಬಹುದು

 

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:- 15/01/2025

 

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

 

 

ವಿಶೇಷ ಸೂಚನೆ:- ಸ್ನೇಹಿತರೆ ಇದೇ ರೀತಿ ನಿಮಗೆ ಸ್ಕಾಲರ್ಶಿಪ್ ಸಂಬಂಧಿಸಿದ ಮಾಹಿತಿ ಪಡೆಯಲು ಹಾಗೂ ವಿವಿಧ ವಿದ್ಯಾರ್ಥಿ ವೇತನಗಳ ಬಗ್ಗೆ ಮಾಹಿತಿ ಪಡೆಯಲು ಮತ್ತು ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಹಲವಾರು ವಿಷಯಗಳ ಬಗ್ಗೆ ಮಾಹಿತಿ ಪಡೆಯಲು ಮತ್ತು ಸರಕಾರಿ ಯೋಜನೆ ಹಾಗೂ ಸರಕಾರಿ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ ಹಾಗೂ ನಮ್ಮ ರಾಜ್ಯದಲ್ಲಿ ಜಾರಿ ಇರುವ ಐದು ಗ್ಯಾರಂಟಿ ಯೋಜನೆಗಳ ಬಗ್ಗೆ ಪ್ರತಿದಿನ ಮಾಹಿತಿ ಪಡೆಯಲು ನೀವು ನಮ್ಮ ವಾಟ್ಸಪ್ ಹಾಗೂ ಟೆಲಿಗ್ರಾಂ ಗ್ರೂಪ್ಗಳಿಗೆ ಜಾಯಿನ್ ಆಗಬಹುದು

Leave a Comment