Merchant Navy Recruitment: ಭಾರತೀಯ ನೌಕಾಪಡೆ ಹೊಸ ನೇಮಕಾತಿ.! 10Th, PUC, ಪಾಸಾದವರಿಗೆ ಉದ್ಯೋಗ ಇಲ್ಲಿದೆ ಮಾಹಿತಿ
ನಮಸ್ಕಾರ ಸ್ನೇಹಿತರೆ ನಮ್ಮ ಭಾರತೀಯ ನೌಕಾಪಡೆ ಇದೀಗ ಹೊಸ ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಿದ್ದು ಈ ಒಂದು ಅಧಿಸೂಚನೆ ಪ್ರಕಾರ ಅಡಿಗೆ ತಯಾರಿಕರು ಹಾಗೂ ಮಿಸ್ ಬಾಯ್ ಮತ್ತು ವೆಲ್ಡರ್ ಮತ್ತು ಸಹಾಯಕ ಹಾಗೂ ಎಲೆಕ್ಟ್ರಿಷಿಯನ್ ಮುಂತಾದ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಧಿಸೂಚನೆ ಬಿಡುಗಡೆ ಮಾಡಲಾಗಿದ್ದು ಈ ಒಂದು ಅಧಿಸೂಚನೆ ಪ್ರಕಾರ 1,800 ಹುದ್ದೆಗಳು ಖಾಲಿ ಇವೆ.! ಆದ್ದರಿಂದ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳ ಬಗ್ಗೆ ಮಾಹಿತಿ ತಿಳಿದುಕೊಳ್ಳೋಣ
ಮಿನಿ ಟ್ಯಾಕ್ಟರ್ ಖರೀದಿಗೆ ನಮ್ಮ ರಾಜ್ಯ ಸರ್ಕಾರ ಸಬ್ಸಿಡಿ ನೀಡುತ್ತಿದೆ ತಕ್ಷಣ ರೈತರು ಈ ರೀತಿ ಅರ್ಜಿ ಸಲ್ಲಿಸಿ
ನೌಕಾಪಡೆ ಹೊಸ ನೇಮಕಾತಿ (Merchant Navy Recruitment)..?
ಹೌದು ಸ್ನೇಹಿತರೆ ಭಾರತೀಯ ನೌಕಾಪಡೆ ಇದೀಗ ತನ್ನ ಇಲಾಖೆಯಲ್ಲಿ ಖಾಲಿ ಇರುವ ಅಡುಗೆ ತಯಾರುಕರು ಹಾಗೂ ಮೆಸ್ ಬಾಯ್ ಮತ್ತು ಇತರ ಹಲವಾರು ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಧಿಸೂಚನೆ ಬಿಡುಗಡೆ ಮಾಡಿದೆ ಈ ಒಂದು ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕನಿಷ್ಠ ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ಪಾಸಾದಂತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ ಆದ್ದರಿಂದ ಈ ಹುದ್ದೆಗಳಿಗೆ ಆಸಕ್ತಿ ಇರುವವರು ಬೇಗ ಅರ್ಜಿ ಸಲ್ಲಿಸಿ
ಸ್ನೇಹಿತರೆ ಈ ಒಂದು ಲೇಖನಿಯ ಮೂಲಕ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಹಾಗೂ ಅರ್ಜಿ ಸಲ್ಲಿಸಲು ಇರುವಂತ ವಯೋಮಿತಿ ಹಾಗೂ ಎಷ್ಟು ಸಂಬಳ ನೀಡಲಾಗುತ್ತದೆ ಮತ್ತು ಎಷ್ಟು ಹುದ್ದೆಗಳು ಖಾಲಿ ಇವೆ ಎಂಬ ಸಂಪೂರ್ಣ ವಿವರವನ್ನು ಈ ಒಂದು ಲೇಖನ ಮೂಲಕ ತಿಳಿದುಕೊಳ್ಳೋಣ ಆದ್ದರಿಂದ ನೀವು ಈ ಒಂದು ಲೇಖನವನ್ನು ಆದಷ್ಟು ಕೊನೆವರೆಗೂ ಓದಿ
ಹುದ್ದೆಗಳ ವಿವರ (Merchant Navy Recruitment)..?
ನೇಮಕಾತಿ ಇಲಾಖೆ:- ಭಾರತೀಯ ನೌಕಾಪಡೆ
ಖಾಲಿ ಹುದ್ದೆಗಳ ಸಂಖ್ಯೆ:- 1,800 ಹುದ್ದೆಗಳು
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:- 10/02/2025
ಅರ್ಜಿ ಸಲ್ಲಿಸುವ ವಿಧಾನ:- ಆನ್ಲೈನ್ ಮೂಲಕ
ಹುದ್ದೆಗಳ ಹೆಸರು:- ವಿವಿಧ ಹುದ್ದೆಗಳು
ಹುದ್ದೆಗಳ ವಿವರ:-
ಎಂಜಿನ್ ರೇಟಿಂಗ್ 201 ಹುದ್ದೆಗಳು ಖಾಲಿ ಇವೆ
ಮೆಸ್ ಬಾಯ್ 188 ಹುದ್ದೆಗಳು ಖಾಲಿ ಇವೆ
ಅಡಿಗೆ ತಯಾರಿಕರು 466 ಹುದ್ದೆಗಳು ಖಾಲಿ ಇವೆ
ಸೀ ಮ್ಯಾನ್ 196 ಹುದ್ದೆಗಳು ಖಾಲಿ ಇವೆ
ಎಲೆಕ್ಟ್ರಿಷಿಯನ್ 290 ಹುದ್ದೆಗಳು ಖಾಲಿ ಇವೆ
ಡೆಕ್ ರೇಟಿಂಗ್ 399 ಹುದ್ದೆಗಳು ಖಾಲಿ ಇವೆ
ವೆಲ್ಡರ್ ಮತ್ತು ಸಹಾಯಕ 60 ಹುದ್ದೆಗಳು ಖಾಲಿ ಇವೆ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು..?
ಶೈಕ್ಷಣಿಕ ಅರ್ಹತೆ:- ಭಾರತೀಯ ನೌಕ ಪಡೆ ಬಿಡುಗಡೆ ಮಾಡಿರುವ 1800 ಖಾಲಿ ಹುದ್ದೆಗಳ ನೇಮಕಾತಿ ಅಧಿಸೂಚನೆ ಪ್ರಕಾರ ಮಾನ್ಯತ ಪಡೆದ ಶಿಕ್ಷಣ ಸಂಸ್ಥೆಯಲ್ಲಿ ಅಥವಾ ವಿಶ್ವವಿದ್ಯಾಲಯದಲ್ಲಿ ಕನಿಷ್ಠ ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ಮತ್ತು ಐಟಿಐ, ಡಿಪ್ಲೋಮೋ, ಇಂಜಿನಿಯರಿಂಗ್, ಪದವಿ ಮುಂತಾದ ವಿದ್ಯಾರ್ಹತೆಯನ್ನು ಹುದ್ದೆಗಳ ಅನುಗುಣವಾಗಿ ಅರ್ಜಿದಾರರು ಹೊಂದಿರಬೇಕಾಗುತ್ತದೆ
ಅರ್ಜಿ ಶುಲ್ಕ ಎಷ್ಟು:– ನೌಕ ಪಡೆ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಯಾವುದೇ ವರ್ಗಕ್ಕೆ ಸೇರಿದರೆ ಅಥವಾ ಎಲ್ಲಾ ವರ್ಗದವರು ರೂ.100 ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕು.
ವಯೋಮಿತಿ ಎಷ್ಟು:- ನೌಕಾಪಡೆ ನೇಮಕಾತಿ ಅದು ಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಜಿದಾರರು ಕನಿಷ್ಠ 18 ವರ್ಷ ವಯೋಮಿತಿ ಪೂರೈಸಿರಬೇಕು ಹಾಗೂ 27 ವರ್ಷದ ಒಳಗಿನವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶವಿದೆ ಮತ್ತು ಮೀಸಲಾತಿ ಆಧಾರದ ಮೇಲೆ ವಯೋಮಿತಿ ಸಡಲಿಕ್ಕೆ ನೀಡಲಾಗಿದೆ
ಸಂಬಳ ಎಷ್ಟು:– ನೌಕಾಪಡೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಆಯ್ಕೆ ಆದಂತಹ ಅಭ್ಯರ್ಥಿಗಳಿಗೆ ಹುದ್ದೆಗಳ ಅನುಗುಣವಾಗಿ ತಿಂಗಳಿಗೆ 38,000 ಯಿಂದ ಗರಿಷ್ಠ 85,000 ವರೆಗೆ ಸಂಬಳ ಈ ಹುದ್ದೆಗಳಿಗೆ ಆಯ್ಕೆ ಆದಂತಹ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ನೀಡಲಾಗುತ್ತದೆ ಹೆಚ್ಚಿನ ವಿವರಕ್ಕಾಗಿ ಅಧಿಕೃತ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ
ಆಯ್ಕೆ ವಿಧಾನ:– ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದಂತ ಅಭ್ಯರ್ಥಿಗಳನ್ನು ಮೊದಲು ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುತ್ತದೆ ನಂತರ ವೈದ್ಯಕೀಯ ಪರೀಕ್ಷೆ ಹಾಗೂ ದೈಹಿಕ ಪರೀಕ್ಷೆ ಮತ್ತು ಇತರ ಹಲವಾರು ವಿಧಾನಗಳ ಮೂಲಕ ಈ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ..
ನೌಕಾಪಡೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ..?
ನೌಕಾಪಡೆ ಬಿಡುಗಡೆ ಮಾಡಿರುವ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆನ್ಲೈನ್ ಮೂಲಕ ಅರ್ಜಿದಾರರಿಗೆ ಅವಕಾಶ ಮಾಡಿಕೊಡಲಾಗಿದೆ ಆದ್ದರಿಂದ ಅರ್ಜಿ ಸಲ್ಲಿಸಲು ಬಯಸುವಂತಹ ಅಭ್ಯರ್ಥಿಗಳು ದಿನಾಂಕ 10 ಫೆಬ್ರವರಿ 2025 ರ ಒಳಗಡೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಮತ್ತು ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕ್ ಕೆಳಗಡೆ ನೀಡಿದ್ದೇವೆ
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
https://www.joinindiannavy.gov.in/
ಸ್ನೇಹಿತರೆ ನಿಮಗೆ ಇದೇ ರೀತಿ ನಮ್ಮ ಕರ್ನಾಟಕದಲ್ಲಿ ಖಾಲಿ ಇರುವ ಹಲವಾರು ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ ಪಡೆಯಲು ಹಾಗೂ ಸರಕಾರಿ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ ಪಡೆಯಲು ಹಾಗೂ ಪ್ರೈವೇಟ್ ಕಂಪನಿಗಳಲ್ಲಿ ಕಾಲಿರುವ ಹುದ್ದೆಗಳ ಬಗ್ಗೆ ಮಾಹಿತಿ ಪಡೆಯಲು ಮತ್ತು ಪ್ರಚಲಿತ ಘಟನೆಗಳು ಹಾಗೂ ಪ್ರಮುಖ ಸುದ್ದಿಗಳ ಬಗ್ಗೆ ಮಾಹಿತಿ ಹಾಗೂ ಇತರ ವಿಷಯಗಳಿಗೆ ಸಂಬಂಧಿಸಿದಂತೆ ಪ್ರತಿದಿನ ಮಾಹಿತಿ ಪಡೆಯಲು ನೀವು ನಮ್ಮ ವಾಟ್ಸಪ್ ಹಾಗೂ ಟೆಲಿಗ್ರಾಂ ಚಾನಲ್ ಗಳಿಗೆ ಸೇರಿಕೊಳ್ಳಿ