Metro Recruitment: ಮೆಟ್ರೋ ನೇಮಕಾತಿ 2025.! ತಿಂಗಳಿಗೆ 46,000 ಸಂಬಳ.! ಬೇಗ ಅರ್ಜಿ ಸಲ್ಲಿಸಿ

Metro Recruitment: ಮೆಟ್ರೋ ನೇಮಕಾತಿ 2025.! ತಿಂಗಳಿಗೆ 46,000 ಸಂಬಳ.! ಬೇಗ ಅರ್ಜಿ ಸಲ್ಲಿಸಿ

ನಮಸ್ಕಾರ ಸ್ನೇಹಿತರೆ ದೆಹಲಿ ಮೆಟ್ರೋದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇದೀಗ ಅಧಿಸೂಚನೆ ಬಿಡುಗಡೆ ಮಾಡಲಾಗಿತ್ತು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆಯಾದಂತಹ ಅಭ್ಯರ್ಥಿಗಳಿಗೆ ತಿಂಗಳಿಗೆ 46,000 ಯಿಂದ ಗರಿಷ್ಠ 65000 ವರೆಗೆ ಮಾಸಿಕ ಸಂಬಳ ನೀಡಲಾಗುತ್ತದೆ ಹಾಗಾಗಿ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಹಾಗೂ ವಯೋಮಿತಿ ಮತ್ತು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಹಾಗೂ ಇತರ ವಿಷಯಗಳ ಬಗ್ಗೆ ಸಂಪೂರ್ಣ ಮಾಹಿತಿ ತಿಳಿದುಕೊಳ್ಳೋಣ

ಗೃಹಲಕ್ಷ್ಮಿ ಪ್ರತಿ ತಿಂಗಳು 2000 ಹಣ ಪಡೆಯಲು ಕಡ್ಡಾಯವಾಗಿ ಪ್ರತಿಯೊಬ್ಬರು ಈ ರೂಲ್ಸ್ ಪಾಲಿಸಬೇಕು ಇಲ್ಲಿದೆ ನೋಡಿ ಮಾಹಿತಿ

 

WhatsApp Group Join Now
Telegram Group Join Now       

ಮೆಟ್ರೋ ಹೊಸ ನೇಮಕಾತಿ (Metro Recruitment).?

ಹೌದು ಸ್ನೇಹಿತರೆ ದೆಹಲಿ ಮೆಟ್ರೋ ರೈಲು ಕಾರ್ಪೋರೇಶನ್ ನಲ್ಲಿ ಕಾಲಿ ಇರುವಂತ ವಿವಿಧ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇದೀಗ ಹೊಸ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ ಆಸಕ್ತಿ ಇರುವಂತಹ ಅಭ್ಯರ್ಥಿಗಳು 28 ಜನವರಿ 2025 ರ ಒಳಗಡೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಮತ್ತು ಈ ಹುದ್ದೆಗಳಿಗೆ ಆಯ್ಕೆಯಾದಂತಹ ಅಭ್ಯರ್ಥಿಗಳಿಗೆ ಗರಿಷ್ಠ 65,000 ವರೆಗೆ ತಿಂಗಳಿಗೆ ಸಂಬಳ ನೀಡಲಾಗುತ್ತದೆ.!

Metro Recruitment
Metro Recruitment

 

ಹೌದು ಸ್ನೇಹಿತರೆ ಈ ಒಂದು ಲೇಖನಿಯ ಮೂಲಕ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಹಾಗೂ ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕ ಮತ್ತು ಆಯ್ಕೆ ವಿಧಾನ ಹಾಗೂ ಸಂಬಳ ಇತರ ಹಲವಾರು ವಿವರಗಳ ಬಗ್ಗೆ ಮಾಹಿತಿ ತಿಳಿದುಕೊಳ್ಳೋಣ

 

WhatsApp Group Join Now
Telegram Group Join Now       

ಹುದ್ದೆಗಳ ನೇಮಕಾತಿ ವಿವರ (Metro Recruitment).?

ನೇಮಕಾತಿ ಇಲಾಖೆ:- ದೆಹಲಿ ಮೆಟ್ರೋ ರೈಲ್ವೆ ಕಾರ್ಪೊರೇಷನ್

ಖಾಲಿ ಇರುವ ಹುದ್ದೆಗಳು:- 13 ಹುದ್ದೆಗಳು

ಹುದ್ದೆಗಳ ಹೆಸರು:- ವಿವಿಧ ಹುದ್ದೆಗಳು

ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ:- 28/01/2025

ಅರ್ಜಿ ಸಲ್ಲಿಸುವ ವಿಧಾನ:- ಅಂಚೆ ಇಲಾಖೆ OR ಇ-ಮೇಲ್ ಮೂಲಕ

ಗರಿಷ್ಠ ವಯೋಮಿತಿ:- 40 ವರ್ಷ

 

ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು (Metro Recruitment).?

ವಿದ್ಯಾರ್ಹತೆ:- ಸ್ನೇಹಿತರ ದೆಹಲಿ ಮೆಟ್ರೋದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಲ್ಲಿ ಕಡ್ಡಾಯವಾಗಿ ITI, ಡಿಪ್ಲೋಮೋ ಅಥವಾ BE, B. tech ಪದವಿ ಪೂರ್ಣಗೊಳಿಸಿರಬೇಕು

ವಯೋಮಿತಿ ಎಷ್ಟು:– ಸ್ನೇಹಿತರೆ ದೆಹಲಿ ಮೆಟ್ರೋದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ನೇಮಕಾತಿ ಅಧಿಸೂಚನೆ ಪ್ರಕಾರ 18 ವರ್ಷ ವಯೋಮಿತಿ ಹೊಂದಿರಬೇಕು ಹಾಗೂ ಗರಿಷ್ಠ 40 ವರ್ಷ ವಯೋಮಿತಿ ಒಳಗಿನವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು

ಸಂಬಳ ಎಷ್ಟು:- ಸ್ನೇಹಿತರೆ ದೆಹಲಿ ಮೆಟ್ರೋದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಆಯ್ಕೆ ಆದಂತಹ ಅಭ್ಯರ್ಥಿಗಳಿಗೆ ತಿಂಗಳಿಗೆ ₹46,000 ಯಿಂದ ಗರಿಷ್ಠ 65,000 ವರೆಗೆ ಮಾಸಿಕ ಸಂಬಳ ನೀಡಲಾಗುತ್ತದೆ

ಆಯ್ಕೆ ವಿಧಾನ:- ಸ್ನೇಹಿತರೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದಂತ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ ಮತ್ತು ವೈದ್ಯಕೀಯ ಪರೀಕ್ಷೆ ಹಾಗೂ ದೈಹಿಕ ಪರೀಕ್ಷೆ ಮುಂತಾದ ವಿಧಾನಗಳ ಮೂಲಕ ಈ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ

 

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ..?

ಸ್ನೇಹಿತರೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ ಭೇಟಿ ನೀಡಿ ಈ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಧಿಕೃತ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ ನಂತರ ಈ ಹುದ್ದೆಗಳ ನೇಮಕಾತಿ ಬಗ್ಗೆ ಸಂಪೂರ್ಣ ವಿವರ ತಿಳಿದುಕೊಂಡು ಈ ಹುದ್ದೆಗಳಿಗೆ ಅಂಚೆ ಇಲಾಖೆಯ ಮೂಲಕ ಅಥವಾ ಅಧಿಕೃತ Gmail ಮೂಲಕ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು

 

ಹೆಚ್ಚಿನ ವಿವರಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

https://delhimetrorail.com/

 

 

ಅರ್ಜಿ ಸಲ್ಲಿಸುವ ವಿಳಾಸ

executive director (HR) Delhi metro rail corporation limited,

metro Bhavana,

fire brigade lane, barakhamba road,

New Delhi – 110001

 

ಸ್ನೇಹಿತರೆ ಮೇಲೆ ಕೊಟ್ಟಿರುವಂತಹ ವಿಳಾಸಕ್ಕೆ ನಿಮ್ಮ ಅರ್ಜಿ ನಮೂನೆ ಹಾಗೂ ನಿಮ್ಮ ಹೆಸರು ಮತ್ತು ಇತರ ವಿವರಗಳನ್ನು ಭರ್ತಿ ಮಾಡಿ ಅಗತ್ಯವಿರುವ ದಾಖಲಾತಿಗಳನ್ನು ಲಘುತಿಸಿ ಮೇಲೆ ಕೊಟ್ಟಿರುವಂತ ವಿಳಾಸಕ್ಕೆ ಅಂಚೆ ಇಲಾಖೆಯ ಮೂಲಕ ಪೋಸ್ಟ್ ಮಾಡಿ

ಇದೇ ರೀತಿ ಸರಕಾರಿ ಹುದ್ದೆಗಳ ಬಗ್ಗೆ ಮಾಹಿತಿ ಹಾಗೂ ಪ್ರೈವೇಟ್ ಕಂಪನಿಗಳಲ್ಲಿ ಖಾಲಿ ಇರುವ ಉದ್ಯೋಗಗಳ ಬಗ್ಗೆ ಮಾಹಿತಿ ಹಾಗೂ ಪ್ರತಿದಿನ ಹೊಸ ಉದ್ಯೋಗಗಳ ನೇಮಕಾತಿ ಕುರಿತು ಮಾಹಿತಿ ಬೇಕಾದರೆ ನೀವು ನಮ್ಮ ವಾಟ್ಸಪ್ ಹಾಗೂ ಟೆಲಿಗ್ರಾಂ ಚಾನಲ್ ಗಳಿಗೆ ಸೇರಿಕೊಳ್ಳಬಹುದು

Leave a Comment